• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೋಗಿಲು ಪ್ರಕರಣ; ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 30, 2025 - 2:39 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 30T143651.581

ಬೆಂಗಳೂರು, ಡಿ.30: “ಅಕ್ರಮವಾಗಿ ಒತ್ತುವರಿ ಯಾರೂ ಮಾಡಬಾರದು. ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ. ಯಾವ ರೀತಿಯಲ್ಲೂ ಓಲೈಕೆ ರಾಜಕಾರಣ ಮಾಡುವಂತಹ ಪ್ರಶ್ನೆ ಬರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಮುಸ್ಲಿಂಮರ ಓಲೈಕೆ ಮಾಡಲಾಗುತ್ತಿದೆ ಎನ್ನುವ ಪ್ರತಿಪಕ್ಷದ ಟೀಕೆಗಳ ಬಗ್ಗೆ ಕೇಳಿದಾಗ, “ಯಾರನ್ನೂ ಓಲೈಕೆ ಮಾಡುತ್ತಿಲ್ಲ. ಒತ್ತುವರಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕೆಲವರು ಹಣ ಸಂಗ್ರಹಿಸಿದ್ದಾರೆ ಎಂದು ಅಲ್ಲಿನವರೇ ಹೇಳಿಕೆ ನೀಡಿದ್ದಾರೆ. ಮಾನವೀಯತೆ ದೃಷ್ಟಿಯಿಂದ ಯಾರಿಗೆ ಅರ್ಹತೆ ಇದೆಯೋ ಅವರಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ ಮನೆ ನೀಡಲಾಗುವುದು” ಎಂದರು.

RelatedPosts

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

ADVERTISEMENT
ADVERTISEMENT

“ಈ ಹಿಂದೆ ಕೆಲವು ಭಾಗಗಳಲ್ಲಿ ಹಕ್ಕುಪತ್ರಗಳನ್ನು ನೀಡಲಾಗಿತ್ತು ಎಂದು ಹೇಳಿದ್ದಾರೆ. ಅದನ್ನು ಪರಿಶೀಲನೆ ನಡೆಸಲು ತಿಳಿಸಿದ್ದೇನೆ. ಹೊರಗಿನಿಂದ ಬಂದವರು ಸಹ ಹೊಸದಾಗಿ ಸೇರಿಕೊಂಡಿದ್ದಾರೆ. ನೈಜ ಮತದಾರರು ಎಷ್ಟಿದ್ದಾರೆ ಎಂಬ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿ, ಅವರಿಗೆ ಪುನರ್ವಸತಿ ಕಲ್ಪಿಸಲಾಗುವುದು” ಎಂದರು.

ಕರ್ನಾಟಕದ ವಿಚಾರದಲ್ಲಿ ಕೇರಳ ರಾಜ್ಯದ ಹಸ್ತಕ್ಷೇಪ ಬೇಡ ಎನ್ನುವ ಹೇಳಿಕೆಯನ್ನು ಕೇರಳದ ಕೆಲವು ಸಂಸದರು ಖಂಡಿಸಿರುವ ಬಗ್ಗೆ ಕೇಳಿದಾಗ, “ನಾವು ಉತ್ತಮವಾಗಿ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿದ್ದೇವೆ. ಅವರು ಏನು ಬೇಕಾದರೂ ಹೇಳಿಕೆ ನೀಡಲಿ. ನಾವು ಅಕ್ರಮ ಒತ್ತುವರಿಗೆ ಅವಕಾಶ ನೀಡುವುದಿಲ್ಲ. ಅವರು ಈ ಹಿಂದೆ ಕೊಟ್ಟ ಭರವಸೆ, ಪ್ರವಾಹದ ಸಂದರ್ಭದಲ್ಲಿ ನೀಡಿದ ಮಾತನ್ನೇ ಈಡೇರಿಸಿಲ್ಲ. ಅಂತಹವರು ನಮಗೆ ಹೇಳುವ ಅವಶ್ಯಕತೆ ಇಲ್ಲ. ನಮ್ಮ ರಾಜ್ಯದ ವಿಚಾರವನ್ನು ಹೇಗೆ ನಿಭಾಯಿಸಬೇಕು ಎಂಬುದು ನಮಗೆ ತಿಳಿದಿದೆ” ಎಂದರು.

ದೇಶದ ಹಿರಿಯ ನಾಯಕರು ಉತ್ತರಿಸಲಿದ್ದಾರೆ

ಕೋಗಿಲು ವಿಚಾರವಾಗಿ ಪಾಕಿಸ್ತಾನದ ವಿದೇಶಾಂಗ ಸಚಿವರು ಪ್ರತಿಕ್ರಿಯೆ ನೀಡಿರುವ ಬಗ್ಗೆ ಕೇಳಿದಾಗ, “ಇದಕ್ಕೆ ದೇಶದ ಹಿರಿಯ ನಾಯಕರು ಉತ್ತರಿಸಲಿದ್ದಾರೆ” ಎಂದರು. ಎರಡೆರಡು ರಾಜ್ಯದ ಆಧಾರ್ ಕಾರ್ಡ್ ಗಳು, ಮತದಾರರ ಚೀಟಿಗಳು ಸಂತ್ರಸ್ತರ ಬಳಿ ಇರುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನನಗೆ ಗೊತ್ತಿಲ್ಲ. ಅಧಿಕಾರಿಗಳು ಇದರ ಬಗ್ಗೆ ಪರಿಶೀಲನೆ ಮಾಡಲಿದ್ದಾರೆ” ಎಂದು ಹೇಳಿದರು.

ಅಕ್ರಮ ನಿವಾಸಿಗಳಿಗೆ ಎಲ್ಲಿಯೂ ಮನೆ ನೀಡಲಾಗುವುದಿಲ್ಲ ಎನ್ನಲಾಗುತ್ತಿತ್ತು, ಈಗ ಸಕ್ರಮ ಮಾಡಲಾಗುತ್ತಿದೆಯಲ್ಲ ಎಂದು ಕೇಳಿದಾಗ, “ಅರ್ಹರಿಗೆ ಮಾತ್ರ ಮನೆ ನೀಡಲಾಗುವುದು. ಸ್ಥಳೀಯ ಮತದಾರರ ಪಟ್ಟಿಯಲ್ಲಿ ಹೆಸರು ಹಾಗೂ ನಿಜವಾದ ಸ್ಥಳೀಯ ವಿಳಾದ ಇದ್ದರೆ ಮಾತ್ರ ಮನೆ ನೀಡಲಾಗುವುದು. ಯಾವುದೇ ಸಕ್ರಮ ಮಾಡುತ್ತಿಲ್ಲ. ಅರ್ಹರನ್ನು ಗುರುತಿಸಲಾಗುವುದು” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೋರ್ಟ್ (7)

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

by ಶಾಲಿನಿ ಕೆ. ಡಿ
August 3, 2026 - 11:21 pm
0

ಕೋರ್ಟ್ (6)

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 3, 2026 - 10:59 pm
0

ಕೋರ್ಟ್ (5)

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 3, 2026 - 10:40 pm
0

ಕೋರ್ಟ್ (4)

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

by ಶಾಲಿನಿ ಕೆ. ಡಿ
August 3, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
  • ಕೋರ್ಟ್ (6)
    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    August 3, 2026 | 0
  • ಕೋರ್ಟ್ (5)
    ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್
    August 3, 2026 | 0
  • ಕೋರ್ಟ್ (4)
    ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ
    August 3, 2026 | 0
  • ಕೋರ್ಟ್ (2)
    ‘ಭ್ರಷ್ಟರಿಗೆ ಸಚಿವ ಸ್ಥಾನ’..ಡಿಕೆಶಿ ಸಂಪುಟದ ವಿರುದ್ಧ ಬಿಜೆಪಿ ವಾಗ್ದಾಳಿ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version