• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಜೆಡಿಎಸ್ ವಿರುದ್ಧ ಡಿಕೆಶಿ ಕಿಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 20, 2025 - 12:45 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 20T122759.381

RelatedPosts

ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ

ಗ್ರಾಮೀಣ ಮೂಲಸೌಕರ್ಯ: ಗುಣಮಟ್ಟದ ಖಾತ್ರಿಗೆ ಈಶ್ವರ ಖಂಡ್ರೆ ಸೂಚನೆ

ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ.ಶಿವಕುಮಾರ್

ಮಾಜಿ ಸೈನಿಕನ ಕೊ*ಲೆ ಕೇಸ್: ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ

ADVERTISEMENT
ADVERTISEMENT

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೆಡಿಎಸ್ ವಿರುದ್ಧ ಬುಧವಾರ ತೀಕ್ಷ್ಣವಾದ ವಾಗ್ದಾಳಿ ನಡೆಸಿದ್ದಾರೆ. “ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಈಗ ಪ್ರತಿಭಟನೆ ಮಾಡುತ್ತಿದ್ದಾರೆ. ಭ್ರಷ್ಟಾಚಾರ ನಡೆದಿದೆ ಎನ್ನುವವರು ಲೋಕಾಯುಕ್ತಕ್ಕೆ ದೂರು ನೀಡಲಿ” ಎಂದು ಆಗ್ರಹಿಸಿದ್ದಾರೆ.

‘ನೀಲಿ ದಳ’ (ಬ್ಲೂ ಫೋರ್ಸ್) ಮತ್ತು ರೋಬೋಟಿಕ್ ತಂತ್ರಜ್ಞಾನ ಬಳಕೆಯ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಾಯಕರ ವಿರುದ್ಧ ಗುಡುಗಿದರು. “ಜೆಡಿಎಸ್ ಅಧಿಕಾರದಲ್ಲಿದ್ದಾಗ ತುಂಗಭದ್ರಾ ಅಣೆಕಟ್ಟಿನ ಗೇಟ್‌ಗಳು ಕಿತ್ತು ಹೋಗಿದ್ದವು. ಆದರೆ ನಮ್ಮ ಸರ್ಕಾರ ಬಂದ ಒಂದೇ ವಾರದಲ್ಲಿ ಆ ಗೇಟ್‌ಗಳನನ್ನು ಸರಿ ಮಾಡಿಸಿ, ರೈತರಿಗೆ ನೀರು ತಲುಪಿಸಿದೆ. ಜೆಡಿಎಸ್‌ಗೆ ಏನೂ ಮಾಡಲು ಬರುತ್ತಿರಲಿಲ್ಲ. ಈಗ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಪ್ರತಿಭಟನೆಯ ಹಿಂದಿನ ಉದ್ದೇಶವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, “ಈಗ ಯಾಕೆ ಪ್ರತಿಭಟನೆ? ಮೊದಲು ಕೇಂದ್ರ ಸರ್ಕಾರದ ಬಳಿ ಹೋಗಿ, ಕರ್ನಾಟಕದ ಯೋಜನೆಗಳಿಗೆ ಅನುಮೋದನೆ ತಂದುಕೊಳ್ಳಲಿ. ಬಿಜೆಪಿ ಸಂಸದರನ್ನು ಕರೆದುಕೊಂಡು ಹೋಗಿ, ಅಗತ್ಯ ಅನುದಾನ ತಂದುಕೊಳ್ಳಲಿ. ನಮ್ಮ ಪಾಲಿನ 28-30 ಟಿಎಂಸಿ ತುಂಗಭದ್ರಾ ನೀರು ಆಂಧ್ರಪ್ರದೇಶಕ್ಕೆ ಹೋಗುತ್ತಿದೆ. ಆ ರಾಜ್ಯದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಭೆಗೆ ಬರುತ್ತಿಲ್ಲ. ಮೊದಲು ಅವರಿಂದ ಒಪ್ಪಿಗೆ ಪಡೆಯಲಿ” ಎಂದು ಸವಾಲು ಎಸೆದರು.

ಕುಮಾರಸ್ವಾಮಿ ಅವರನ್ನು ಜೊತೆ ಕರೆದುಕೊಂಡು ಚಂದ್ರಬಾಬು ಭೇಟಿಗೆ ಹೋಗುವ ಬಗ್ಗೆ ಕೇಳಿದಾಗ, “ನಾನು ಸಂಪೂರ್ಣ ಸಿದ್ಧನಿದ್ದೇನೆ. ಹೆಚ್‌ಡಿ ಕುಮಾರಸ್ವಾಮಿ ಅವರೇ ಸಮಯ ನಿಗದಿ ಮಾಡಲಿ, ನಾನು ಜೊತೆಗೆ ಬರುತ್ತೇನೆ” ಎಂದು ಉತ್ತರಿಸಿದರು.

ಬಿಬಿಎಂಪಿ ಕಸ ಗುಡಿಸುವ ರೋಬೋಟಿಕ್ ಯಂತ್ರಗಳ ಬಾಡಿಗೆ ಒಪ್ಪಂದದಲ್ಲಿ ಭ್ರಷ್ಟಾಚಾರ ಆರೋಪಕ್ಕೆ ತಿರುಗೇಟು ನೀಡಿದ ಡಿಕೆಶಿ, “ಈ ಆರೋಪ ಮಾಡುತ್ತಿರುವ ಶೋಭಾ ಕರಂದ್ಲಾಜೆ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಲೋಕಾಯುಕ್ತ ಅಥವಾ ಯಾವುದೇ ತನಿಖಾ ಸಂಸ್ಥೆಗೆ ದೂರು ನೀಡಲಿ. ನಾನು ಕೇಂದ್ರ ಸಚಿವೆ ಶೋಭಾ ಅವರಿಗೆ ಉತ್ತರಿಸುತ್ತೇನೆ, ಆತನಿಗಲ್ಲ” ಎಂದು ತಿಳಿಸಿದರು.

“ಈ ಯೋಜನೆ ಕೇವಲ ಒಂದು ವರ್ಷದ್ದಲ್ಲ, ಏಳು ವರ್ಷಗಳ ದೀರ್ಘಾವಧಿಯ ಯೋಜನೆ. ಯಾವುದೇ ಅಕ್ರಮ ನಡೆದಿಲ್ಲ. ಆದರೆ ತನಿಖೆಗೆ ನಾವು ಸಂಪೂರ್ಣ ಸಿದ್ಧರಿದ್ದೇವೆ. ಶೋಭಾ ಅವರ ಟೀಕೆಗಳನ್ನು ಸ್ವಾಗತಿಸುತ್ತೇನೆ. ಅವರ ಪ್ರಶ್ನೆಗಳಿಗೆ ಅಧಿಕಾರಿಗಳು ಉತ್ತರ ನೀಡುವಂತೆ ಸೂಚಿಸುತ್ತೇನೆ. ಈ ಒಪ್ಪಂದ ಪಾರದರ್ಶಕವಾಗಿದೆ. ಮೊತ್ತ ದೊಡ್ಡದಾಗಿ ಕಾಣುತ್ತದೆ ಎಂಬುದು ನಿಜ. ಆದರೆ ಇದು ಕೇವಲ ವಾಹನದ ಖರ್ಚಲ್ಲ. ಚಾಲಕ, ಸಹಾಯಕ, ಸ್ವಚ್ಛತಾ ಸಿಬ್ಬಂದಿ, ನಿರ್ವಹಣೆ, ಇಂಧನ ಸೇರಿದಂತೆ ಎಲ್ಲ ಆಯಾಮಗಳನ್ನೂ ಪರಿಗಣಿಸಿ ಸರ್ಕಾರ ತೀರ್ಮಾನ ಕೈಗೊಂಡಿದೆ” ಎಂದು ಸ್ಪಷ್ಟಪಡಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (15)

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

by ದಿಶಾ ಕೆ. ಎಸ್.
June 20, 2026 - 6:43 pm
0

Untitled design 2026 06 20T184045.593

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

by ಶಾಲಿನಿ ಕೆ. ಡಿ
June 20, 2026 - 6:42 pm
0

Untitled design (74)

ಭಾರತಕ್ಕೆ ಬಂತು ಆರುದ್ರ ರಾಡರ್ ಶಕ್ತಿ

by Hemanth Kumar S
June 20, 2026 - 6:17 pm
0

Untitled design 2026 06 20T181347.081

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

by ಶಾಲಿನಿ ಕೆ. ಡಿ
June 20, 2026 - 6:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (14)
    ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ
    June 20, 2026 | 0
  • Untitled design (73)
    ಗ್ರಾಮೀಣ ಮೂಲಸೌಕರ್ಯ: ಗುಣಮಟ್ಟದ ಖಾತ್ರಿಗೆ ಈಶ್ವರ ಖಂಡ್ರೆ ಸೂಚನೆ
    June 20, 2026 | 0
  • Untitled design (72)
    ಬಿಡದಿ ಯೋಜನೆಯ ಪಿತಾಮಹ ಕುಮಾರಸ್ವಾಮಿ: ಸಿಎಂ ಡಿ.ಕೆ.ಶಿವಕುಮಾರ್
    June 20, 2026 | 0
  • Untitled design 2026 06 20T170808.028
    ಮಾಜಿ ಸೈನಿಕನ ಕೊ*ಲೆ ಕೇಸ್: ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ
    June 20, 2026 | 0
  • Web Photo Editor (12)
    ಮೈಸೂರು ದಸರಾದಲ್ಲಿ ಮೊದಲ ಬಾರಿಗೆ ಕಂಬಳ: ಡಿಸಿ ಲಕ್ಷ್ಮಿಕಾಂತ ರೆಡ್ಡಿ
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version