• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿ.ಕೆ ಶಿವಕುಮಾರ್ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 30, 2026 - 3:25 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ರಾಮನಗರ
0 0
0

ರಾಮನಗರ: ಕರ್ನಾಟಕ ರಾಜಕೀಯದಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಗೊಂದಲಗಳಿಗೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ (DK Shivakumar) ಅವರು ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಇಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.

ಇದರ ನಡುವೆ ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಸ್ವೀಕಾರಕ್ಕೆ ಅಧಿಕೃತ ಮುಹೂರ್ತ ನಿಗದಿಯಾಗಿದ್ದು, ಜೂನ್ 3ರಂದು ಸಂಜೆ ರಾಜಭವನದ ಗ್ಲಾಸ್ ಹೌಸ್‌ನಲ್ಲಿ ಸರಳ ಸಮಾರಂಭದಲ್ಲಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

RelatedPosts

ಕಲಬುರಗಿಯಲ್ಲಿ ಬೆಳಂ ಬೆಳಗ್ಗೆ ಗುಂಡಿನ‌ ಸದ್ದು: ಜೈಲಿಂದ ಪರಾರಿಯಾಗಿದ್ದ ಕೈದಿಗೆ ಗುಂಡೇಟು

ರಾಜ್ಯದಲ್ಲಿ ಬರದ ಛಾಯೆ; ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ

ಮನೆ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಹುಚ್ಚುನಾಯಿ ದಾಳಿ

ಐಸಿಸ್ ಸಂಪರ್ಕ ಪ್ರಕರಣ: ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ

ADVERTISEMENT
ADVERTISEMENT
ವಿಧಾನಸೌಧದಿಂದ ರಾಜಭವನಕ್ಕೆ ಸ್ಥಳಾಂತರ

ಮೊದಲು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಭವ್ಯವಾಗಿ ಪ್ರಮಾಣವಚನ ಸಮಾರಂಭ ನಡೆಸಲು ಸಿದ್ಧತೆ ನಡೆದಿತ್ತು. ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸುವ ಯೋಜನೆಯೂ ಇತ್ತು. ಆದರೆ ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಆಡಂಬರವನ್ನು ಕಡಿತಗೊಳಿಸಲು ಸೂಚಿಸಿದೆ. ಹೀಗಾಗಿ ಈಗ ರಾಜಭವನದಲ್ಲಿ ಅತ್ಯಂತ ಸರಳವಾಗಿ, ನಿಯಮಿತ ಅತಿಥಿಗಳೊಂದಿಗೆ ಪ್ರಮಾಣವಚನ ನಡೆಯಲಿದೆ.

 ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರು ಅಧಿಕೃತವಾಗಿ ಮಾಹಿತಿ ನೀಡಿದ್ದು, ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭ ಸರಳವಾಗಿಯೇ ನಡೆಯಲಿದೆ ಎಂದು ತಿಳಿಸಿದ್ದಾರೆ. ಮೊದಲು 10 ರಿಂದ 15 ಸಾವಿರ ಬಸ್‌ಗಳಲ್ಲಿ ಕಾರ್ಯಕರ್ತರನ್ನು ಬೆಂಗಳೂರಿಗೆ ಕರೆತರುವ ಯೋಜನೆಯೂ ಇದ್ದರೂ ಈಗ ಅದನ್ನು ಕೈಬಿಡಲಾಗಿದೆ.

ಅವರು ಪ್ರಮಾಣವಚನ ಸ್ವೀಕರಿಸಿದ ನಂತರ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ಧನ್ಯವಾದ ಹೇಳುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಸಾಧ್ಯತೆ ಇದೆ.

ರಾಜಕೀಯದಲ್ಲಿ ಹೊಸ ಅಧ್ಯಾಯ

ಡಿಕೆ ಶಿವಕುಮಾರ್ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದರಿಂದ ಇದು ಕಾಂಗ್ರೆಸ್ ಪಕ್ಷದ ಒಳರಾಜಕೀಯದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸುವ ಕ್ಷಣವಾಗಿದೆ. ರಾಜ್ಯದಲ್ಲಿ ಸ್ಥಿರ ಸರ್ಕಾರ ನೀಡುವುದು, ಆಡಳಿತದ ವೇಗ ಹೆಚ್ಚಿಸುವುದು ಹಾಗೂ ಪಕ್ಷ ಸಂಘಟನೆಯನ್ನು ಬಲಪಡಿಸುವುದು ಅವರ ಮುಂದಿನ ದೊಡ್ಡ ಸವಾಲುಗಳಾಗಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಷ್ಯ (2)

ಕಲಬುರಗಿಯಲ್ಲಿ ಬೆಳಂ ಬೆಳಗ್ಗೆ ಗುಂಡಿನ‌ ಸದ್ದು: ಜೈಲಿಂದ ಪರಾರಿಯಾಗಿದ್ದ ಕೈದಿಗೆ ಗುಂಡೇಟು

by ಶಾಲಿನಿ ಕೆ. ಡಿ
July 15, 2026 - 7:40 am
0

ಷ್ಯ (1)

ಡಿಪ್ರೆಶನ್ ಅಂದ್ರೆ ಏನು? ಲಕ್ಷಣಗಳು, ಕಾರಣಗಳು, ಖಿನ್ನತೆಯಿಂದ ಹೊರಬರಲು ಇಲ್ಲಿವೆ ಸುಲಭ ಮಾರ್ಗಗಳು

by ಶಾಲಿನಿ ಕೆ. ಡಿ
July 15, 2026 - 7:21 am
0

ಷ್ಯ

ದಿನ ಭವಿಷ್ಯ: ಈ ರಾಶಿಗಳಿಗೆ ಧನಯೋಗ, ಕೆಲವರಿಗೆ ಎಚ್ಚರಿಕೆ ಅಗತ್ಯ!

by ಶಾಲಿನಿ ಕೆ. ಡಿ
July 15, 2026 - 6:48 am
0

Untitled design (64)

ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಆರೋಪ; ಮತ್ತಿಬ್ಬರಿಗಾಗಿ ಹುಡುಕಾಟ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 14, 2026 - 11:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (2)
    ಕಲಬುರಗಿಯಲ್ಲಿ ಬೆಳಂ ಬೆಳಗ್ಗೆ ಗುಂಡಿನ‌ ಸದ್ದು: ಜೈಲಿಂದ ಪರಾರಿಯಾಗಿದ್ದ ಕೈದಿಗೆ ಗುಂಡೇಟು
    July 15, 2026 | 0
  • ಇರ್ತೀರಾ (15)
    ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
    July 14, 2026 | 0
  • ಇರ್ತೀರಾ (14)
    ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು
    July 14, 2026 | 0
  • ಇರ್ತೀರಾ (13)
    ಆಟವಾಡುತ್ತಾ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಸ್ಥಿತಿ ಗಂಭೀರ
    July 14, 2026 | 0
  • ಇರ್ತೀರಾ (12)
    ಮದುವೆಯಾಗಲು ಇಷ್ಟವಿಲ್ಲದೇ ತಲೆ ಬೋಳಿಸಿಕೊಂಡ ಯುವತಿ..ವಿಡಿಯೋ ವೈರಲ್
    July 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version