• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೋಗಿಲು ಅಕ್ರಮ ನಿರ್ಮಾಣ ತೆರವು ವಿಚಾರದಲ್ಲಿ ಕೇರಳ ಸಿಎಂ ಕುತಂತ್ರ ರಾಜಕೀಯ ಮಾಡುತ್ತಿದ್ದಾರೆ: ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 29, 2025 - 9:54 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 29T215203.955

ಬೆಂಗಳೂರು, ಡಿ.29: “ಮುಂಬರುವ ಕೇರಳ ವಿಧಾನಸಭಾ ಚುನಾವನಣೆಯಲ್ಲಿ ಸೋಲುವ ಭೀತಿಯಿಂದ ಕೇರಳ ಸಿಎಂ ಅವರು ಕೋಗಿಲು ಬಡಾವಣೆಯಲ್ಲಿನ ಅಕ್ರಮ ಒತ್ತುವರಿ ತೆರವು ವಿಚಾರದಲ್ಲಿ ಕುತಂತ್ರ ರಾಜಕೀಯ ಮಾಡುತ್ತಿದ್ದಾರೆ ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನ ಯಲಹಂಕದ ಕೋಗಿಲು ಬಳಿ ಘನ ತ್ಯಾಜ್ಯ ವಿಲೇವಾರಿ ಘಟಕದ ಸರ್ಕಾರಿ ಜಾಗದಲ್ಲಿ ಅನಧಿಕೃತ ನಿರ್ಮಾಣಗಳ ತೆರವು ಜಾಗವನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಪರಿಶೀಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

RelatedPosts

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!

ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ, ಬಿಜೆಪಿ-ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು JDS ಸೇರ್ಪಡೆ

ADVERTISEMENT
ADVERTISEMENT

“ಕೋಗಿಲು ಬಡಾವಣೆಯಲ್ಲಿರುವ ಕ್ವಾರಿ ಜಾಗವನ್ನು ಘನತ್ಯಾಜ್ಯ ವಿಲೇವಾರಿ ಮಾಡಲು ಸರ್ಕಾರ ಒಂಬತ್ತು ವರ್ಷಗಳ ಹಿಂದೆಯೇ ನೀಡಿತ್ತು. ಕೆಲವರು ಈಗ ಬಂದು ಇಲ್ಲಿನ ಜಾಗ ಒತ್ತುವರಿ ಮಾಡಿ ಗುಡಿಸಲು, ಶೆಡ್ ಹಾಕಿದ್ದಾರೆ. ಇದು ಸರ್ಕಾರಿ ಜಾಗವಾಗಿರುವ ಕಾರಣ ಮತದಾರರ ಚೀಟಿ ನೀಡಿಲ್ಲ. ಇಲ್ಲಿನ ಅಕ್ಕಪಕ್ಕ ಪ್ರದೇಶದವರಿಗೆ ಮತದಾರರ ಚೀಟಿ ನೀಡಲಾಗಿದೆ” ಎಂದರು.

“ಇಲ್ಲಿ ಒತ್ತುವರಿ ತೆರವುಗೊಳಿಸುವ ಮುನ್ನ ಅಧಿಕಾರಿಗಳು ಇವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಶಾಸಕರು ಈ ವಿಚಾರವಾಗಿ ಚರ್ಚೆ ಮಾಡಿದ್ದಾರೆ. ಆದರೆ ಕೆಲವರು ನಮಗೆ ಇಲ್ಲೇ ಜಾಗ ನೀಡಿ ಎಂದು ಮನವಿ ಮಾಡಿದ್ದರು. ಆದರೆ ಇದು ತ್ಯಾಜ್ಯ ವಿಲೇವಾರಿ ಜಾಗ ಆಗಿರುವ ಕಾರಣ ವಾಸಕ್ಕೆ ಯೋಗ್ಯ ಪ್ರದೇಶವಲ್ಲ. ಅವರ ಆರೋಗ್ಯ ದೃಷ್ಟಿಯಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ” ಎಂದು ಹೇಳಿದರು.

“ಕೆಲವರು ಈ ವಿಚಾರದಲ್ಲಿ ರಾಜಕೀಯ ಬೆರೆಸುತ್ತಿದ್ದಾರೆ. ಕಮ್ಯುನಿಸ್ಟ್ ಪಕ್ಷದವರು ಚುನಾವಣೆ ಸೋಲಿನ ಭಯದಿಂದ ಅಲ್ಪಸಂಖ್ಯಾತರ ಸಿಂಪತಿ ಪಡೆಯಲು ಈ ರೀತಿ ಮಾಡುತ್ತಿದ್ದಾರೆ. ಕೇರಳ ಸಿಎಂ ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆಯಬೇಕು. ಇದು ನಮ್ಮ ರಾಜ್ಯದ ಸ್ಥಳೀಯ ವಿಚಾರ. ಇಲ್ಲಿ ವಾಸ ಮಾಡಿದರೆ ಆರೋಗ್ಯ ಸಮಸ್ಯೆ ಉದ್ಭವಿಸುತ್ತದೆ. ನಾನು ಇಲ್ಲಿಗೆ ಬಂದಾಗ ಅಲ್ಪಸಂಖ್ಯಾತ ಸಮುದಾಯದವರು ಜೈಕಾರ ಹಾಕುತ್ತಿದ್ದಾರೆ. ನಾವು ತಪ್ಪು ಮಾಡಿದ್ದರೆ ಅವರು ಧಿಕ್ಕಾರ ಹಾಕುತ್ತಿದ್ದರು” ಎಂದರು.

ಏಕಾಏಕಿ ಸ್ಲಂ ನಿರ್ಮಿಸಲು ಅವಕಾಶ ನೀಡುವುದಿಲ್ಲ

“ಈ ತೆರವಿನಿಂದ ಸೂರು ಕಳೆದುಕೊಂಡ ಬಡವರಿಗೆ ಹಾಗೂ ಅರ್ಹರ ಬಗ್ಗೆ ನಾವು ಪರಿಶೀಲನೆ ಮಾಡುತ್ತಿದ್ದೇವೆ. ಕೆಲವರು ಇವರಿಂದ ಒಂದು ಲಕ್ಷ, ಒಂದೂವರೇ ಲಕ್ಷ ಹಣ ಪಡೆದು ಅಕ್ರಮವಾಗಿ ಗುಡಿಸಲು ಕಟ್ಟಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ಬೇರೆ ರಾಜ್ಯಗಳ ರೀತಿ ಏಕಾಏಕಿ ಸ್ಲಂ ಸೃಷ್ಟಿಸಲು ಬಿಡುವುದಿಲ್ಲ” ಎಂದು ತಿಳಿಸಿದರು.

“ಬೆಂಗಳೂರಿನಲ್ಲಿ ಈ ರೀತಿ ಒತ್ತುವರಿ ತೆರವು ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿರುತ್ತದೆ. ಸರ್ಕಾರಿ ಜಾಗ ಕಾಪಾಡಿಕೊಳ್ಳಲು ಇದು ಸಹಜ ಪ್ರಕ್ರಿಯೆಯಾಗಿದೆ. ಈ ಕಸ ವಿಲೇವಾರಿ ಜಾಗದಲ್ಲಿ ಕಾಂಪೌಂಡ್ ಹಾಕುವ ಕಾರ್ಯ ಎರಡು ವರ್ಷದಿಂದ ನಡೆಯುತ್ತಿದೆ. ಇಲ್ಲಿ ಯಾರಿಗಾದರೂ ಅನ್ಯಾಯ ಆಗಿದ್ದರೆ, ಸರ್ಕಾರಿ ಯೋಜನೆಯಲ್ಲಿ ಮನೆ ನೀಡಲಾಗುವುದು” ಎಂದು ಭರವಸೆ ನೀಡಿದರು.

“ಸಿಎಂ ಸಭೆಯಲ್ಲಿ ಭಾಗವಹಿಸುವ ಮುನ್ನ ಈ ಜಾಗದ ಪರಿಸ್ಥಿತಿ ಕಣ್ಣಾರೆ ನೋಡಬೇಕು ಎಂದು ವಿಮಾನ ನಿಲ್ದಾಣದಿಂದ ಈ ಪ್ರದೇಶಕ್ಕೆ ನೇರವಾಗಿ ಭೇಟಿ ನೀಡಿರುವೆ. ಈ ಸಮಸ್ಯೆ ಬಗೆಹರಿಸಲಾಗುವುದು” ಎಂದರು.

ಹಣ ಪಡೆದವರ ವಿರುದ್ಧ ಕ್ರಮ

ಈ ಜನರಿಂದ ಹಣ ಪಡೆದಿರುವವರು ಯಾರು ಎಂದು ಕೇಳಿದಾಗ, “ಸಾರ್ವಜನಿಕವಾಗಿ ಈ ಮಾಹಿತಿ ಹೇಳಲು ಆಗುವುದಿಲ್ಲ. ನಮ್ಮ ತನಿಖಾ ತಂಡ ಅದನ್ನು ಪರಿಶೀಲನೆ ಮಾಡಲಿದೆ. ಈ ಪ್ರದೇಶ ಹೇಗಿತ್ತು ಎಂಬುದರ ಬಗ್ಗೆ ಪ್ರತಿ ವರ್ಷದ ಗೂಗಲ್ ಮ್ಯಾಪ್ ಫೋಟೋಗಳು ನಮ್ಮ ಬಳಿ ಇವೆ. ಅವುಗಳನ್ನು ಬಿಡುಗಡೆ ಮಾಡಲಾಗುವುದು” ಎಂದು ತಿಳಿಸಿದರು.

ಹಣ ಪಡೆದಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ ಎಂದು ಕೇಳಿದಾಗ, “ಖಂಡಿತಾ, ಸರ್ಕಾರಿ ಜಾಗದಲ್ಲಿ ಗುಡಿಸಲು ಕಟ್ಟಲು ಒಪ್ಪಂದ ಮಾಡಿಕೊಂಡಿರುವ ದಾಖಲೆಗಳು ನಮ್ಮ ಬಳಿ ಇದೆ. ಜನರಿಂದ 1-2 ಲಕ್ಷ ರೂ. ಪಡೆದು ಸರ್ಕಾರಿ ಜಾಗದಲ್ಲಿ ನಿವೇಶನ ಹಂಚಿದ್ದಾರೆ ಎಂದು ಸಂತ್ರಸ್ತ ಮಹಿಳೆಯರು ಹೇಳಿದ್ದಾರೆ. ಇಂತಹ ಭೂಗಳ್ಳರಿಗೆ ಬೆಂಗಳೂರಿನಲ್ಲಿ ಅವಕಾಶ ನೀಡುವುದಿಲ್ಲ. ಬಡವರಿಗೆ ನಾವು ಖಂಡಿತವಾಗಿ ಸಹಾಯ ಮಾಡುತ್ತೇವೆ” ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರ ತರಲಾಗುತ್ತಿದೆ ಎಂದು ಕೇಳಿದಾಗ, “ಇದರಲ್ಲಿ ಯಾವ ಮುಜುಗರ ಇಲ್ಲ. ಬೆಂಗಳೂರು ನಗರದ ಸ್ವಚ್ಛತೆ, ಕಾನೂನು ನಾವು ಕಾಪಾಡಬೇಕಿದೆ. ಏಕಾಏಕಿ ಬಂದು ಇಲ್ಲಿ ಗುಡಿಸಲು ಹಾಕಲು ಬಿಡುವುದಿಲ್ಲ. ಪ್ರತಿಯೊಂದಕ್ಕೂ ದಾಖಲೆ ಇರಲೇಬೇಕು” ಎಂದು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

Untitled design (47)

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

by ಕವಿತಾ
August 26, 2026 - 8:26 pm
0

Untitled design (44)

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

by ಕವಿತಾ
August 26, 2026 - 8:01 pm
0

Untitled design (43)

‘ಖೇಲೋ ಇಂಡಿಯಾ ಸಂವಾದ’: ನಾಳೆ ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತು-ಕತೆ

by ಕವಿತಾ
August 26, 2026 - 7:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (47)
    ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ
    August 26, 2026 | 0
  • Untitled design (37)
    ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ, ಬಿಜೆಪಿ-ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು JDS ಸೇರ್ಪಡೆ
    August 26, 2026 | 0
  • Untitled design (24)
    ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ
    August 26, 2026 | 0
  • Untitled design (22)
    ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಮಲೆನಾಡಿನ ರೈತರಿಗೆ ಮಧು ಬಂಗಾರಪ್ಪ ಅಭಯ!
    August 26, 2026 | 0
  • ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತ ಬಲಿಷ್ಠ ಆರ್ಥಿಕತೆ ಬಗ್ಗೆ ಆರ್ ಬಿಐನಿಂದ ಮಹತ್ವದ ಮಾಹಿತಿ! (3)
    ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಲ್ಲ: ವಿಜಯೇಂದ್ರ ಖಡಕ್‌ ಮಾತು!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version