• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2026 - 10:33 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 10T222759.846

RelatedPosts

ಬಸ್ ಚಾಲನೆ ಮಾಡುತ್ತಿದ್ದ ವೇಳೆ ಬಿಎಂಟಿಸಿ ಚಾಲಕನಿಗೆ ಹೃದಯಾಘಾತ: ಸ್ಥಳದಲ್ಲೇ ಸಾ*ವು

ಕೆಡಿ ಟ್ರೈಲರ್‌‌ಗೆ ಮೈನರ್ ಸರ್ಜರಿ..ಫ್ರೆಶ್ ಅವತಾರದಲ್ಲಿ ಬಂದ ಕೆಡಿ

ಭೀಕರ ರಸ್ತೆ ಅಪಘಾತ: ಬಿಎಂಟಿಸಿ ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು

ದಿಗಂತ್ ಆರ್ಥಿಕ ಸ್ಥಿತಿ ಹೇಗಿದೆ..? ವೈರಲ್ ಸುದ್ದಿ ನಿಜಾನಾ..?!

ADVERTISEMENT
ADVERTISEMENT

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆ ಇಂದು (ಮಾ.10) ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕರು ಮತ್ತು ಸಚಿವರಿಗೆ ಭರ್ಜರಿ ಡಿನ್ನರ್ ಕೂಟವನ್ನು ಆಯೋಜಿಸಿದರು. ಈ ಡಿನ್ನರ್ ಮೀಟಿಂಗ್ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿದೆ.

ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆಗಮಿಸಿರುವುದು ಗಮನ ಸೆಳೆದಿದೆ. ಡಿನ್ನರ್‌ಗೆ ಸಿಎಂ ಆಗಮಿಸಿದ ಕ್ಷಣವೇ ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿದ್ದ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಂತಾಗಿದೆ. ಸಿಎಂ ಹಾಗೂ ಡಿಸಿಎಂ ಒಟ್ಟಾಗಿ ಕಾಣಿಸಿಕೊಂಡಿರುವುದು ಪಕ್ಷದಲ್ಲಿ ಒಗ್ಗಟ್ಟಿನ ಸಂದೇಶ ನೀಡುವ ಪ್ರಯತ್ನವೆಂದು ಕಾಣುತ್ತಿದೆ.

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದೊಳಗೆ ನಾಯಕತ್ವ ಬದಲಾವಣೆ ಕುರಿತು ಹಲವು ಊಹಾಪೋಹಗಳು ಕೇಳಿಬರುತ್ತಿದ್ದವು. ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಆಗಬಹುದು ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದವು. ಇದೇ ಸಮಯದಲ್ಲಿ ಡಿಕೆ ಶಿವಕುಮಾರ್ ಆಯೋಜಿಸಿದ್ದ ಈ ಡಿನ್ನರ್ ಪಾರ್ಟಿ ದೊಡ್ಡ ಮಟ್ಟದಲ್ಲಿ ಗಮನ ಸೆಳೆದಿತ್ತು. ಡಿನ್ನರ್ ಮೂಲಕ ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರೊಂದಿಗೆ ರಾಜಕೀಯ ಸಂದೇಶ ರವಾನಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬಂದಿದ್ದವು.

ಆದರೆ ಈ ಎಲ್ಲಾ ಚರ್ಚೆಗಳಿಗೆ ತೆರೆ ಎಳೆದಂತೆ ಸಿಎಂ ಸಿದ್ದರಾಮಯ್ಯ ಸ್ವತಃ ಡಿನ್ನರ್ ಕಾರ್ಯಕ್ರಮಕ್ಕೆ ಆಗಮಿಸಿದರು. ಇದರಿಂದ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ–ಡಿಸಿಎಂ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂಬ ಸಂದೇಶವನ್ನು ನೀಡಲು ಪ್ರಯತ್ನಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಡಿನ್ನರ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಹಲವು ಪ್ರಮುಖ ನಾಯಕರು, ಸಚಿವರು ಹಾಗೂ ಶಾಸಕರು ಆಗಮಿಸಿದ್ದಾರೆ. ಸಚಿವರಾದ ಕೆ.ಎಚ್‌ ಮುನಿಯಪ್ಪ, ದಿನೇಶ್‌‌ ಗುಂಡೂರಾವ್‌, ಜಿ.ಪರಮೇಶ್ವರ, ಸಂತೋಷ್ ಲಾಡ್‌, ಜಮೀರ್ ಅಹ್ಮದ್, ರಾಮಲಿಂಗಾರೆಡ್ಡಿ ಸೇರಿದಂತೆ ಹಲವು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇದರ ಜೊತೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಮಧು ಬಂಗಾರಪ್ಪ, ಶಾಸಕ ಲಕ್ಷ್ಮಣ್ ಸವದಿ ಸೇರಿದಂತೆ ಅನೇಕ ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರು ಈ ಡಿನ್ನರ್ ಕೂಟದಲ್ಲಿ ಹಾಜರಾಗಿದ್ದಾರೆ. ಮಾಜಿ ಸಚಿವ ಕೆ.ಎನ್. ರಾಜಣ್ಣ ಹಾಗೂ ಹಲವು ಹಿರಿಯ ನಾಯಕರು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಈ ಡಿನ್ನರ್ ಕಾರ್ಯಕ್ರಮ ಕೇವಲ ರಾಜಕೀಯ ಸಭೆಯಷ್ಟೇ ಅಲ್ಲದೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಒಳಗೊಂಡಿತ್ತು. ವಿವಿಧ ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ನಾಯಕರಿಗೆ ವಿಶಿಷ್ಟ ಆತಿಥ್ಯ ನೀಡಲಾಗಿದೆ.

ರಾಜಕೀಯ ವಿಶ್ಲೇಷಕರ ಪ್ರಕಾರ, ಡಿಕೆ ಶಿವಕುಮಾರ್ ಆಯೋಜಿಸಿರುವ ಈ ಡಿನ್ನರ್ ಮೀಟಿಂಗ್ ಕಾಂಗ್ರೆಸ್ ಪಕ್ಷದ ಒಳಗಿನ ಒಗ್ಗಟ್ಟನ್ನು ಪ್ರದರ್ಶಿಸುವ ರಾಜಕೀಯ ತಂತ್ರವಾಗಿರಬಹುದು. ವಿಶೇಷವಾಗಿ ನಾಯಕತ್ವ ಬದಲಾವಣೆ ಕುರಿತ ಗೊಂದಲದ ನಡುವೆ ಪಕ್ಷದ ಶಾಸಕರು ಹಾಗೂ ಸಚಿವರನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಮೂಲಕ ಒಗ್ಗಟ್ಟಿನ ಸಂದೇಶ ನೀಡಲು ಈ ಕಾರ್ಯಕ್ರಮ ನೆರವಾಗಬಹುದು ಎಂದು ಹೇಳಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 25T181857.290

ಬಸ್ ಚಾಲನೆ ಮಾಡುತ್ತಿದ್ದ ವೇಳೆ ಬಿಎಂಟಿಸಿ ಚಾಲಕನಿಗೆ ಹೃದಯಾಘಾತ: ಸ್ಥಳದಲ್ಲೇ ಸಾ*ವು

by ಶಾಲಿನಿ ಕೆ. ಡಿ
April 25, 2026 - 6:21 pm
0

Untitled design 2026 04 25T175353.980

ಕೆಡಿ ಟ್ರೈಲರ್‌‌ಗೆ ಮೈನರ್ ಸರ್ಜರಿ..ಫ್ರೆಶ್ ಅವತಾರದಲ್ಲಿ ಬಂದ ಕೆಡಿ

by ಶಾಲಿನಿ ಕೆ. ಡಿ
April 25, 2026 - 5:56 pm
0

Untitled design 2026 04 25T173856.013

ಭೀಕರ ರಸ್ತೆ ಅಪಘಾತ: ಬಿಎಂಟಿಸಿ ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು

by ಶಾಲಿನಿ ಕೆ. ಡಿ
April 25, 2026 - 5:41 pm
0

Untitled design 2026 04 25T170331.103

ದಿಗಂತ್ ಆರ್ಥಿಕ ಸ್ಥಿತಿ ಹೇಗಿದೆ..? ವೈರಲ್ ಸುದ್ದಿ ನಿಜಾನಾ..?!

by ಶಾಲಿನಿ ಕೆ. ಡಿ
April 25, 2026 - 5:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 25T181857.290
    ಬಸ್ ಚಾಲನೆ ಮಾಡುತ್ತಿದ್ದ ವೇಳೆ ಬಿಎಂಟಿಸಿ ಚಾಲಕನಿಗೆ ಹೃದಯಾಘಾತ: ಸ್ಥಳದಲ್ಲೇ ಸಾ*ವು
    April 25, 2026 | 0
  • Untitled design 2026 04 25T175353.980
    ಕೆಡಿ ಟ್ರೈಲರ್‌‌ಗೆ ಮೈನರ್ ಸರ್ಜರಿ..ಫ್ರೆಶ್ ಅವತಾರದಲ್ಲಿ ಬಂದ ಕೆಡಿ
    April 25, 2026 | 0
  • Untitled design 2026 04 25T173856.013
    ಭೀಕರ ರಸ್ತೆ ಅಪಘಾತ: ಬಿಎಂಟಿಸಿ ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು
    April 25, 2026 | 0
  • Untitled design 2026 04 25T170331.103
    ದಿಗಂತ್ ಆರ್ಥಿಕ ಸ್ಥಿತಿ ಹೇಗಿದೆ..? ವೈರಲ್ ಸುದ್ದಿ ನಿಜಾನಾ..?!
    April 25, 2026 | 0
  • Untitled design 2026 04 25T163953.151
    ನಟ ಚೇತನ್ ಅಹಿಂಸಾ ವಿರುದ್ಧ ಡಾ. ರಾಜ್ ಕುಮಾರ್ ಸೇನೆಯಿಂದ ದೂರು ದಾಖಲು
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version