• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಟ್ರೋ ದರ ಏರಿಕೆ ನಮ್ಮ ಕೈಲಿಲ್ಲ-ಡಿಸಿಎಂ ಡಿ.ಕೆ.ಶಿವಕುಮಾರ್

ಯಶಸ್ವಿನಿ ಎಂ by ಯಶಸ್ವಿನಿ ಎಂ
February 4, 2026 - 2:48 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 04T143730.983

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮೆಟ್ರೋ ಟಿಕೆಟ್ ದರ ಏರಿಕೆಯ ಪ್ರಸ್ತಾವನೆಯು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ.

ಮೆಟ್ರೋ ದರ ಏರಿಕೆ 

ಮೆಟ್ರೋ ದರ ಏರಿಕೆ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಡಿಸಿಎಂ, ಮೆಟ್ರೋ ದರ ನಿಗದಿ ಮಾಡುವುದು ಸರ್ಕಾರದ ವೈಯಕ್ತಿಕ ನಿರ್ಧಾರವಲ್ಲ. ಮೆಟ್ರೋ ಆಡಳಿತವು ನಮ್ಮ ಸಂಪೂರ್ಣ ಕೈಯಲ್ಲಿಲ್ಲ. ದರ ಪರಿಷ್ಕರಣೆಗಾಗಿ ಪ್ರತ್ಯೇಕವಾದ ದರ ನಿಗದಿ ಸಮಿತಿ (Fare Fixation Committee) ಇದೆ. ಈ ಸ್ವತಂತ್ರ ಸಮಿತಿಯು ಆರ್ಥಿಕ ಪರಿಸ್ಥಿತಿಗಳನ್ನು ಅವಲೋಕಿಸಿ ಏನು ಬೇಕೋ ಅದನ್ನು ತೀರ್ಮಾನ ಮಾಡುತ್ತದೆ ಹೇಳಿದ್ದಾರೆ.

RelatedPosts

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಐಪಿಎಲ್ ಪಂದ್ಯಕ್ಕೆ ಬಿರುಸಿನ ಸಿದ್ಧತೆ!

ಬೆಳಗಾವಿಯಲ್ಲಿ ಬಸ್ ಹತ್ತುವ ವೇಳೆ ಚಕ್ರದಡಿ ಸಿಲುಕಿದ ಮಗು ಗಂಭೀರ ಗಾಯ

ಕಲಬುರಗಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ನಡುರಸ್ತೆಯಲ್ಲಿ ಪತ್ನಿಯ ಕತ್ತು ಕೊಯ್ದ ಗಂಡ

ಬಿಡದಿಯಲ್ಲಿ ದುರಂತ: ಶಾಲೆಗೆ ಹೋಗುತ್ತಿದ್ದ 13 ವರ್ಷದ ವಿದ್ಯಾರ್ಥಿಯೊಬ್ಬ ಲಾರಿಗೆ ಸಿಕ್ಕಿ ದುರ್ಮರಣ

ADVERTISEMENT
ADVERTISEMENT

ಇದೆ ವೇಳೆ ವಿಧಾನಸಭೆಯಲ್ಲಿ ವಿಪಕ್ಷಗಳು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯನ್ನು ಡಿಕೆಶಿ ಲೇವಡಿ ಮಾಡಿ, ಅಧಿವೇಶನದ ಕೊನೆಯ ದಿನದಂದು ಪ್ರತಿಪಕ್ಷಗಳು ಹಗರಣಗಳ ಹೆಸರಿನಲ್ಲಿ ಡ್ರಾಮಾ ಮಾಡುತ್ತಿವೆ. ಅವರ ಆಡಳಿತಾವಧಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ನಮ್ಮ ಬಳಿ ದಾಖಲೆಗಳಿವೆ. ನಾವು ಎಲ್ಲವನ್ನೂ ಬಿಚ್ಚಿಡಲು ಸಿದ್ಧವಾಗಿದ್ದೇವೆ, ಅವರು ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ್ದಾರೆ.

ನರೇಗಾ ಯೋಜನೆ ಜಾರಿಯಲ್ಲಿ ಬಿಜೆಪಿ ಆಡಳಿತದ ರಾಜ್ಯಗಳು ವಿಫಲವಾಗಿವೆ ಎಂದು ಆರೋಪಿಸಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಪೊಲೀಸ್ ಹಗರಣವನ್ನು ನೆನಪಿಸಿದರು. ಆಗ ಪೊಲೀಸ್ ಸ್ಕ್ಯಾಂಡಲ್ ನಡೆದಿದ್ದನ್ನು ಅವರೇ ಒಪ್ಪಿಕೊಂಡಿದ್ದರು, ಎಡಿಜಿಪಿ ದರ್ಜೆಯ ಅಧಿಕಾರಿಯೇ ಜೈಲಿಗೆ ಹೋಗಿದ್ದರು. ಈಗ ಒಬ್ಬ ದಲಿತ ಸಚಿವರಿಗೆ ತೊಂದರೆ ಕೊಡಬೇಕು ಎಂಬ ಒಂದೇ ಉದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಚಿವ ತಿಮ್ಮಾಪುರ ಪರ ಬ್ಯಾಟ್ ಬೀಸಿದರು.

ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಶೇ.5ರಷ್ಟು ಏರಿಕೆ

ಬೆಂಗಳೂರಿನ ಜನರ ಜೀವನಾಡಿಯಾಗಿರುವ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಆರ್ಥಿಕ ಶಾಕ್ ಸಿಗುವ ಸಾಧ್ಯತೆ ಇದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇದೀಗ ಟಿಕೆಟ್ ದರ ಏರಿಕೆಗೆ ಮುಂದಾಗಿದೆ. ಫೇರ್ ಫಿಕ್ಸೇಶನ್ ಕಮಿಟಿ ಶಿಫಾರಸ್ಸಿನಂತೆ ಪ್ರತಿ ವರ್ಷ ಗರಿಷ್ಠ ಶೇಕಡಾ 5% ದರ ಏರಿಕೆ ಮಾಡುವ ಪ್ರಸ್ತಾಪಕ್ಕೆ BMRCL ಬೋರ್ಡ್ ಒಪ್ಪಿಗೆ ನೀಡಿದೆ. ಈ ಏರಿಕೆ ಫೆಬ್ರವರಿ 2026ರಿಂದ ಜಾರಿಗೆ ಬರಲಿದ್ದು, ರಾಜ್ಯ ಸರ್ಕಾರದ ಅಂತಿಮ ಅನುಮೋದನೆಗಾಗಿ ಕಾಯಲಾಗುತ್ತಿದೆ.

ಕಳೆದ ವರ್ಷ (2025 ಫೆಬ್ರವರಿ) ನಮ್ಮ ಮೆಟ್ರೋ ಟಿಕೆಟ್ ದರಗಳನ್ನು ಶೇ.71ರಷ್ಟು (ಕೆಲವು ಮಾರ್ಗಗಳಲ್ಲಿ ಶೇ.100ಕ್ಕೂ ಹೆಚ್ಚು) ಏರಿಸಲಾಗಿತ್ತು. ಇದಕ್ಕೆ ಪ್ರಯಾಣಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿ, ದರವನ್ನು ಕೆಲವು ದಿನಗಳಲ್ಲಿ ಇಳಿಸಲಾಗಿತ್ತು. ಆದರೂ ಈಗ ಮತ್ತೆ ವಾರ್ಷಿಕ ಆಧಾರದ ಮೇಲೆ ದರ ಪರಿಷ್ಕರಣೆಗೆ ಬಿಎಂಆರ್‌ಸಿಎಲ್ ಸಿದ್ಧವಾಗಿದೆ. ಈ ಹೆಚ್ಚಳದಿಂದ ಕನಿಷ್ಠ ರೂ.1ರಿಂದ ಗರಿಷ್ಠ ರೂ.5ರವರೆಗೆ ಟಿಕೆಟ್ ಬೆಲೆ ಏರಿಕೆಯಾಗಬಹುದು ಎಂದು ವರದಿಗಳು ತಿಳಿಸಿವೆ.

ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ ಎಂಬ ಟೀಕೆ
ನಮ್ಮ ಮೆಟ್ರೋ ಈಗಾಗಲೇ ದೇಶದ ಅತ್ಯಂತ ದುಬಾರಿ ಮೆಟ್ರೋ ವ್ಯವಸ್ಥೆ ಎಂಬ ಟೀಕೆಗೆ ಒಳಗಾಗಿದೆ. ಪ್ರಯಾಣಿಕರು “ದುಪ್ಪಟ್ಟು ಹಣ ಕೊಟ್ಟು ಪ್ರಯಾಣ ಮಾಡಬೇಕಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪದೇ ಪದೇ ದರ ಏರಿಕೆಯಿಂದ ಸಾಮಾನ್ಯ ಜನರಿಗೆ ಮೆಟ್ರೋ ಐಷಾರಾಮಿ ಸೇವೆಯಂತಾಗುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ.

ಮೆಟ್ರೋ ನೆಟ್‌ವರ್ಕ್ ವಿವರ
ಪ್ರಸ್ತುತ ನಮ್ಮ ಮೆಟ್ರೋ 97 ಕಿ.ಮೀ. ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದೆ:

  • ಪೂರ್ವ-ಪಶ್ಚಿಮ ಕಾರಿಡಾರ್ : 43.49 ಕಿ.ಮೀ. (ವೈಟ್‌ಫೀಲ್ಡ್‌ನಿಂದ ಚಲ್ಲಘಟ್ಟ ಟರ್ಮಿನಲ್‌ವರೆಗೆ)
  • ಉತ್ತರ-ದಕ್ಷಿಣ ಕಾರಿಡಾರ್ : 33.5 ಕಿ.ಮೀ. (ಮಾದಾವರದಿಂದ ಸಿಲ್ಕ್ ಇನ್‌ಸ್ಟಿಟ್ಯೂಟ್‌ವರೆಗೆ)
  • ಹಳದಿ ಮಾರ್ಗ (ಪಿಂಕ್ ಲೈನ್) : 19.75 ಕಿ.ಮೀ. (ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರ ಡೆಲ್ಟಾ ಎಲೆಕ್ಟ್ರಾನಿಕ್ಸ್‌ವರೆಗೆ)

ದಿನೇ ದಿನೇ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದರೂ, ಟ್ರಾಫಿಕ್ ತಪ್ಪಿಸಲು ಮೆಟ್ರೋ ಅತ್ಯುತ್ತಮ ಆಯ್ಕೆಯಾಗಿದೆ. ಆದರೆ ಪದೇ ದರ ಏರಿಕೆಯಿಂದ ಸಾಮಾನ್ಯ ಪ್ರಯಾಣಿಕರ ಜೇಬಿಗೆ ಹೊರೆಯಾಗುತ್ತಿದೆ ಎಂಬ ಆಕ್ರೋಶ ಇದೆ.ಈ ದರ ಏರಿಕೆಗೆ ಸರ್ಕಾರದ ಅನುಮೋದನೆ ಸಿಗುವುದು ಖಚಿತವಾಗಿದ್ದರೆ, ಫೆಬ್ರವರಿಯಿಂದಲೇ ಹೊಸ ದರಗಳು ಜಾರಿಗೆ ಬರಲಿವೆ. ಪ್ರಯಾಣಿಕರು ಈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage (16)

ಇರಾನ್ ಭೀಕರ ದಾಳಿ: ಅಮೆರಿಕಾದ 13 ಮಿಲಿಟರಿ ನೆಲೆಗಳು ಸರ್ವನಾಶ!

by ಶ್ರೀದೇವಿ ಬಿ. ವೈ
March 26, 2026 - 2:43 pm
0

BeFunky collage (15)

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಐಪಿಎಲ್ ಪಂದ್ಯಕ್ಕೆ ಬಿರುಸಿನ ಸಿದ್ಧತೆ!

by ಶ್ರೀದೇವಿ ಬಿ. ವೈ
March 26, 2026 - 1:52 pm
0

BeFunky collage (14)

ಬೆಳಗಾವಿಯಲ್ಲಿ ಬಸ್ ಹತ್ತುವ ವೇಳೆ ಚಕ್ರದಡಿ ಸಿಲುಕಿದ ಮಗು ಗಂಭೀರ ಗಾಯ

by ಶ್ರೀದೇವಿ ಬಿ. ವೈ
March 26, 2026 - 1:31 pm
0

BeFunky collage (13)

ಕಲಬುರಗಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ನಡುರಸ್ತೆಯಲ್ಲಿ ಪತ್ನಿಯ ಕತ್ತು ಕೊಯ್ದ ಗಂಡ

by ಶ್ರೀದೇವಿ ಬಿ. ವೈ
March 26, 2026 - 1:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (15)
    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಐಪಿಎಲ್ ಪಂದ್ಯಕ್ಕೆ ಬಿರುಸಿನ ಸಿದ್ಧತೆ!
    March 26, 2026 | 0
  • BeFunky collage (10)
    ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರು ಬದಲಾಗುವುದಿಲ್ಲ ಎಂದು ಅನನ್ಯಾ ಬಿರ್ಲಾ ಸ್ಪಷ್ಟನೆ
    March 26, 2026 | 0
  • BeFunky collage (2)
    ಚಿನ್ನಸ್ವಾಮಿಗೆ ಆರ್‌ಸಿಬಿ ಮ್ಯಾಚ್‌ ನೋಡಲು ಬರುವವರು ಗಮನಿಸಿ: ಈ ವಸ್ತುಗಳು ಸಂಪೂರ್ಣ ನಿಷೇಧ
    March 26, 2026 | 0
  • karnataka weather forecas
    ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
    March 26, 2026 | 0
  • Untitled design 2026 03 25T233600.549
    ಹಾರ್ಮುಜ್‌ನಲ್ಲಿ ಭಾರತ ‘ಆಪರೇಷನ್ ಊರ್ಜಾ’ ಆರಂಭ: ಇಂಧನ ಭದ್ರತೆಗೆ ಮಹತ್ವದ ಹೆಜ್ಜೆ
    March 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version