• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

“ಮುಂದಿನ 8 ವರ್ಷ ಡಿಕೆಶಿ ಅಲ್ಲಾಡಿಸಲು ಆಗಲ್ಲ” ರಾಜಗುರು ದ್ವಾರಕಾನಾಥ್ ಗುರೂಜಿ ಭವಿಷ್ಯ!

admin by admin
May 28, 2026 - 5:40 pm
in ಕರ್ನಾಟಕ
0 0
0
BeFunky collage 2026 05 28T181925.506

ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ಕರ್ನಾಟಕ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿರುವ ಸಂದರ್ಭದಲ್ಲಿ, ಡಿ.ಕೆ. ಶಿವಕುಮಾರ್ ಅವರ ಪರಮಾಪ್ತ ಗುರುಗಳಾದ ರಾಜಗುರು ದ್ವಾರಕನಾಥ್ ಗುರೂಜಿ ಭರ್ಜರಿ ಭವಿಷ್ಯ ನುಡಿದಿದ್ದಾರೆ. “ಸೋಮವಾರದ ಒಳಗೆ ಡಿ.ಕೆ. ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಮುಂದಿನ 8 ವರ್ಷಗಳ ಕಾಲ ಅವರ ಅಧಿಕಾರವನ್ನು ಯಾರಿಂದಲೂ ಅಲ್ಲಾಡಿಸಲು ಸಾಧ್ಯವಿಲ್ಲ” ಎಂದು ಗುರೂಜಿ ಘೋಷಿಸಿದ್ದಾರೆ.

‘ಏಷ್ಯಾನೆಟ್ ಸುವರ್ಣ ನ್ಯೂಸ್’ಗೆ ಮಾತನಾಡಿದ ಗುರೂಜಿ, ಡಿ.ಕೆ. ಶಿವಕುಮಾರ್ ಅವರೊಂದಿಗಿನ 35 ವರ್ಷಗಳ ಒಡನಾಟವನ್ನು ನೆನಪಿಸಿಕೊಂಡರು. “ಅವರು ನನಗೆ ಕಳೆದ 35 ವರ್ಷಗಳಿಂದ ಪರಿಚಿತರು. ಹಿಂದೆ ಬಂಗಾರಪ್ಪ ಅವರ ಸಂಪುಟದಲ್ಲಿ ಜೈಲು ಮಂತ್ರಿಯಾಗಿದ್ದಾಗಲೇ ‘ನೀನು ಒಂದು ದಿನ ಈ ರಾಜ್ಯಕ್ಕೆ ಮುಖ್ಯಮಂತ್ರಿ ಆಗುತ್ತೀಯ’ ಎಂದು ಭವಿಷ್ಯ ಹೇಳಿದ್ದೆ. ಅವರು ನಮ್ಮ ಮನೆಯ ಮಗನಂತೆ” ಎಂದು ಹೇಳಿದರು.

RelatedPosts

ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ

108 ಅಂಬುಲೆನ್ಸ್ ಮುಷ್ಕರದ ಎಚ್ಚರಿಕೆ: ಸಾರ್ವಜನಿಕರಿಗೆ ತೊಂದರೆಯಾದ್ರೆ ಜಿವಿಕೆ ಹೊಣೆ ಎಂದ ಖಾದರ್

ಕರ್ನಾಟಕದ ಕೆಲವೆಡೆ ಒಣಹವೆ: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಶೃಂಗೇರಿ ಪ್ರಾರ್ಥನೆಯ ಸುದ್ದಿ ಬಿಚ್ಚಿಟ್ಟ ಗುರೂಜಿ ಡಿ.ಕೆ. ಶಿವಕುಮಾರ್ ಅವರಿಗೆ ಸಿಎಂ ಪಟ್ಟ ತಡವಾಗುತ್ತಿದ್ದ ಹಿನ್ನೆಲೆಯಲ್ಲಿ ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಪ್ರಾರ್ಥನೆಗೆ ಹೋಗಿದ್ದೆ ಎಂದು ಗುರೂಜಿ ಬಹಿರಂಗಪಡಿಸಿದರು. “ಅವನಿಗೆ ಸಿಎಂ ಆಗುವುದು ನ್ಯಾಯವಾಗಿ ಹೊಸ ವರ್ಷದ ಒಳಗೇ ಆಗಬೇಕಿತ್ತು. ಆದರೆ ನಿಧಾನವಾಗುತ್ತಿತ್ತು. ಶೃಂಗೇರಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾಗಲೇ ಡಿ.ಕೆ. ಶಿವಕುಮಾರ್ ಫೋನ್ ಮಾಡಿ ‘ಗುರೂಜಿ, ಕೆಲಸ ಆಗಿದೆ’ ಎಂದು ಸಿಹಿ ಸುದ್ದಿ ನೀಡಿದರು” ಎಂದು ತಿಳಿಸಿದರು.

ಸಿದ್ದರಾಮಯ್ಯ ರಾಜಯೋಗ ಮುಗಿದಿದೆ ಸಿದ್ದರಾಮಯ್ಯ ಅವರ ಜಾತಕದ ಬಗ್ಗೆ ವಿಶ್ಲೇಷಿಸಿದ ಗುರೂಜಿ, “ಸಿದ್ದರಾಮಯ್ಯ ವೃಶ್ಚಿಕ ರಾಶಿ. ಸದ್ಯ ಅವರಿಗೆ ಗುರು ಬಲ ಮತ್ತು ಶನಿ ಬಲ ಇಲ್ಲ. ಅವರ ರಾಜಯೋಗ ಈಗ ಮುಗಿದಿದೆ. ಆದರೆ ರಾಜ್ಯಕ್ಕೆ ಅವರ ಮಾರ್ಗದರ್ಶನ ಇನ್ನೂ ಅಗತ್ಯ” ಎಂದರು. ಡಿ.ಕೆ. ಶಿವಕುಮಾರ್ ಅವರಿಗೆ ಈಗ ಸುವರ್ಣ ಸಮಯ ಆರಂಭವಾಗಿದೆ ಎಂದು ಹೇಳಿದ ಅವರು, ಗುರು ಮಿಥುನ ರಾಶಿಯಲ್ಲಿರುವುದು ಡಿ.ಕೆ.ಗೆ ಭಾರಿ ರಾಜಯೋಗ ತರುತ್ತದೆ ಎಂದು ಭವಿಷ್ಯ ನುಡಿದರು.

ಡಿ.ಕೆ. ಶಿವಕುಮಾರ್ ಒಂದು ಬ್ರ್ಯಾಂಡ್ “ಡಿ.ಕೆ. ಶಿವಕುಮಾರ್ ಕೇವಲ ಮುಖ್ಯಮಂತ್ರಿ ಮಾತ್ರವಲ್ಲ, ಪಕ್ಷವನ್ನೂ ಮುನ್ನಡೆಸಬೇಕಿದೆ. ಅವರು ಬುದ್ಧಿವಂತ, ಜಾಣ ಮತ್ತು ಸಹನೆಯುಳ್ಳವರು. ಶಿವಕುಮಾರ್ ಅನ್ನೋದೇ ಒಂದು ಬ್ರ್ಯಾಂಡ್” ಎಂದು ಗುರೂಜಿ ಬಣ್ಣಿಸಿದರು. ಬೆಂಗಳೂರಿನ ಮೂಲಸೌಕರ್ಯ, ಕುಡಿಯುವ ನೀರು ಮತ್ತು ಟ್ರಾಫಿಕ್ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಸರಿಪಡಿಸಬೇಕು ಎಂದು ಸಲಹೆ ನೀಡಿದರು. ಸಿದ್ದರಾಮಯ್ಯ ಅವರ ಆಪ್ತರನ್ನು ಜೊತೆಗೆ ಕರೆದುಕೊಂಡು ಉತ್ತಮ ಸರ್ಕಾರ ನೀಡುತ್ತಾರೆ ಎಂದು ಆಶಿಸಿದರು.

ರಾಜಕೀಯ ವಲಯದಲ್ಲಿ ಈ ಭವಿಷ್ಯ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಡಿ.ಕೆ. ಶಿವಕುಮಾರ್ ಅವರು ಸೋಮವಾರದ ಒಳಗೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಹೆಚ್ಚಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮುನ್ಸೂಚನೆ (12)

‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ನಟ ಉಪೇಂದ್ರ ಮೆಚ್ಚುಗೆ!

by ಶಾಲಿನಿ ಕೆ. ಡಿ
October 14, 2026 - 2:30 pm
0

ಮುನ್ಸೂಚನೆ (10)

ಬಂಗಾರ ಖರೀದಿಸುವವರಿಗೆ ಸಿಹಿಸುದ್ದಿ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

by ಶಾಲಿನಿ ಕೆ. ಡಿ
October 14, 2026 - 2:09 pm
0

ಮುನ್ಸೂಚನೆ (9)

ಏರ್ ಇಂಡಿಯಾ ವಿಮಾನದಲ್ಲಿ ಹೈಜಾಕ್ ಬೆದರಿಕೆ: ಜೈಪುರದಲ್ಲಿ ತುರ್ತು ಲ್ಯಾಂಡಿಂಗ್!

by ಶಾಲಿನಿ ಕೆ. ಡಿ
October 14, 2026 - 1:44 pm
0

ಮುನ್ಸೂಚನೆ (7)

ಜೈಲರ್-2, ರಣಬಾಲಿಗೆ ಜಗ್ಗದ ಬಗ್ಗದ ‘ಪ್ರೇಮದ ಊರಲಿ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 14, 2026 - 1:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (5)
    ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    October 14, 2026 | 0
  • ಮುನ್ಸೂಚನೆ (3)
    ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ
    October 14, 2026 | 0
  • ಮುನ್ಸೂಚನೆ (2)
    108 ಅಂಬುಲೆನ್ಸ್ ಮುಷ್ಕರದ ಎಚ್ಚರಿಕೆ: ಸಾರ್ವಜನಿಕರಿಗೆ ತೊಂದರೆಯಾದ್ರೆ ಜಿವಿಕೆ ಹೊಣೆ ಎಂದ ಖಾದರ್
    October 14, 2026 | 0
  • ಮುನ್ಸೂಚನೆ
    ಕರ್ನಾಟಕದ ಕೆಲವೆಡೆ ಒಣಹವೆ: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
    October 14, 2026 | 0
  • Your paragraph text 2026 10 13T212537.124
    KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ
    October 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version