• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕಾಂಗ್ರೆಸ್ ‌ಭವನ ಭೂಮಿಪೂಜೆಗಾಗಿ ರಾಹುಲ್ ಗಾಂಧಿ ಅವರಿಗೆ ಆಹ್ವಾನ: ಡಿ.ಕೆ.ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2025 - 7:54 am
in ಕರ್ನಾಟಕ
0 0
0
Untitled design 2025 03 20t075344.521

ದೆಹಲಿ : “ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ ಪ್ರಧಾ‌ನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ನೂತನ ಕಾಂಗ್ರೆಸ್ ಭವನದ ಭೂಮಿ ಪೂಜೆಗೆ ಸಮಯ ನೀಡಿ ಎಂದು ಹೇಳಿದ್ದೇನೆ. 100 ಕಾಂಗ್ರೆಸ್ ಕಚೇರಿಗಳನ್ನು ಕಟ್ಟಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅವರು ಸಮಯ ನೀಡಿದಾಗ ಭೂಮಿಪೂಜೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ದೆಹಲಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ರಾಜ್ಯದಲ್ಲಿ ಪಕ್ಷದ ಬೆಳವಣಿಗೆ ವಿಚಾರವಾಗಿ ಹೈಕಮಾಂಡ್ ಬಳಿ ಚರ್ಚೆ ನಡೆಸಿದ್ದೀರಾ ಎಂದು ಕೇಳಿದಾಗ, “ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಸಬೇಕು ಎಂದು ಸೂಚನೆ ನೀಡಲಾಗಿದ್ದು, ವಿಧಾನಸಭೆ ಅಧಿವೇಶನ ಮುಗಿದ ನಂತರ ಎಲ್ಲಾ ಕ್ಷೇತ್ರಗಳಲ್ಲಿ ಸಭೆ ನಡೆಸಲಾಗುವುದು” ಎಂದರು.

RelatedPosts

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

ಕೂಡಲಸಂಗಮದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ: ತ್ರಿವೇಣಿ ಸಂಗಮಕ್ಕೆ ಬಾಗಿನ ಅರ್ಪಿಸಿದ ಸಿಎಂ

ಇ-ಖಾತೆಗಾಗಿ ರಕ್ತದಲ್ಲಿ ಪತ್ರ ಬರೆದ ಯುವಕ: ಸಿಎಂಗೆ ಮನವಿ ಮಾಡಿದ ಮುನಿರಾಜು

ಮೈಸೂರು ದಸರಾ: ಯುವ ದಸರಾ ಉದ್ಘಾಟಕರಾಗಿ ನಟ ಪ್ರಭುದೇವಗೆ ಆಹ್ವಾನ

ADVERTISEMENT
ADVERTISEMENT

“ರಾಜ್ಯದ ಎಲ್ಲಾ ಬೆಳವಣಿಗೆಗಳು ಹೈಕಮಾಂಡಿನ ಗಮನದಲ್ಲಿವೆ. ಕಾರ್ಯಕರ್ತರ ಸಭೆ ವಿಚಾರವನ್ನು ತಿಳಿಸಲಾಗಿದೆ. ಸಭೆಯ ವರದಿಯನ್ನು ನೀಡಬೇಕು ಎಂದು ಸೂಚನೆ ನೀಡಿದ್ದಾರೆ” ಎಂದರು.

ಅಧಿಕಾರ ಹಸ್ತಾಂತರ ವಿಚಾರವಾಗಿ ಚರ್ಚೆ ನಡೆಸಲಾಯಿತೇ ಎಂದು ಕೇಳಿದಾಗ, “ಈ ರೀತಿಯ ಯಾವ ಸುದ್ದಿಯೂ ಇಲ್ಲ,‌ ಏನೂ ಇಲ್ಲ. ನಾವು ಇದರ ಬಗ್ಗೆ ಯಾವ ವಿಚಾರವನ್ನೂ ಮಾತನಾಡಲು ಹೋಗುವುದಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಿ ಎಂದಷ್ಟೇ ಹೈಕಮಾಂಡ್ ಹೇಳಿದೆ” ಎಂದು ತಿಳಿಸಿದರು.

ಎಐಸಿಸಿ ಕಚೇರಿಗೆ ಭೇಟಿ ಕುರಿತು ಪ್ರಶ್ನಿಸಿದಾಗ “ದೆಹಲಿಗೆ ಬಂದಾಗಲೆಲ್ಲಾ ಪಕ್ಷದ ದೇವಾಲಯ ಎಐಸಿಸಿ ಕಚೇರಿಗೆ ಭೇಟಿ ನೀಡುತ್ತೇನೆ” ಎಂದರು.

ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರ ನಕಾರ; ನಮಗೂ ಕಾನೂನು ಗೊತ್ತಿದೆ

ರಾಮನಗರ ಜಿಲ್ಲೆ ಹೆಸರು ಬದಲಾವಣೆಯನ್ನು ಕೆಂದ್ರ ತಿರಸ್ಕರಿಸಿರುವ ಬಗ್ಗೆ ಕೇಳಿದಾಗ, “ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ರಾಜ್ಯದ ವಿಚಾರ. ನಮಗೂ ಕಾನೂನು ಗೊತ್ತಿದೆ. ಇದನ್ನು ಹೇಗೆ ಜಾರಿಗೆ ತರಬೇಕು ಎಂಬುದು ನಮಗೆ ಗೊತ್ತಿದೆ” ಎಂದು ಹೇಳಿದರು.

“ಇಲ್ಲಿ ಒಂದಷ್ಟು ಸಚಿವರು ಇದ್ದಾರಲ್ಲ ಅವರುಗಳು ಕೇಂದ್ರ ಗೃಹ ಸಚಿವರಿಗೆ ಹೇಳಿ ಹೆಸರು ಬದಲಾವಣೆ ಬೇಡ ಎಂದು ಬರೆಸಿದ್ದಾರೆ” ಎಂದರು. ಈ ವೇಳೆ ಕುಮಾರಸ್ವಾಮಿ ಅವರೇ ಎಂದು ಮರು ಪ್ರಶ್ನಿಸಿದಾಗ ‘ಇನ್ನ್ಯಾರು’ ಎಂದು ಹೆಸರು ಹೇಳದೆ ಛೇಡಿಸಿದರು.

“ಈ ವಿಚಾರವಾಗಿ ಎಲ್ಲಾ ಇಲಾಖೆಗಳು ಧನಾತ್ಮಕವಾಗಿ ಸ್ಪಂದಿಸಿದ್ದವು. ಹಾಗೆ ನೋಡಿದರೆ ಇದರ ಅವಶ್ಯಕತೆಯೂ ಇಲ್ಲ” ಎಂದರು.

ದ್ವೇಷದ ರಾಜಕಾರಣಕ್ಕೆ ಸಾಕ್ಷಿ

“ನೀವು ಹೆಸರು ಬದಲಾವಣೆ ಮಾಡಿಕೊಳ್ಳುವಾಗ ಒಂದು ಅಫಿಡವಿಟ್ ಮಾಡಿಕೊಂಡು ಬದಲಾವಣೆ ಮಾಡಿಕೊಳ್ಳಬಹುದಂತೆ. ಇದು ರಾಜ್ಯದ ವಿಷಯ. ದ್ವೇಷದ ರಾಜಕಾರಣ ಹೇಗೆ ನಡೆಯುತ್ತಿದೆ ಹಾಗೂ ರಾಮನಗರ ಜನತೆಯ ಮೇಲೆ ನಡೆಸುತ್ತಿರುವ ಗದಾ‌ಪ್ರಹಾರಕ್ಕೆ ಇದೆಲ್ಲಾ ಸಾಕ್ಷಿ” ಎಂದು ವ್ಯಂಗ್ಯವಾಡಿದರು.

ಪೋಟೊ ಹಾಕಿಕೊಂಡು ನೋಡಿಕೊಳ್ಳಲಿ

ನನ್ನ ಕೊಲೆಗೆ ಶಿವಕುಮಾರ್, ಸುರೇಶ್, ಹನುಮಂತರಾಯಪ್ಪ, ಕುಸುಮ ಸಂಚು ಹೂಡಿದ್ದಾರೆ ಎನ್ನುವ ಶಾಸಕ ಮುನಿರತ್ನ ಆರೋಪದ ಬಗ್ಗೆ ಕೇಳಿದಾಗ, “ದಿನಾ ಪೋಟೋ ಹಾಕಿಕೊಂಡು ನೋಡಿಕೊಳ್ಳಲು ಹೇಳಿ” ಎಂದು ಕುಟುಕಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 04T230532.474

ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’

by ಶಾಲಿನಿ ಕೆ. ಡಿ
September 4, 2026 - 11:06 pm
0

Your paragraph text 2026 09 04T224922.478

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

by ಶಾಲಿನಿ ಕೆ. ಡಿ
September 4, 2026 - 10:52 pm
0

Your paragraph text 2026 09 04T222433.509

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

by ಶಾಲಿನಿ ಕೆ. ಡಿ
September 4, 2026 - 10:26 pm
0

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T213801.474
    ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ
    September 4, 2026 | 0
  • Your paragraph text 2026 09 04T184435.508
    ಕೂಡಲಸಂಗಮದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ: ತ್ರಿವೇಣಿ ಸಂಗಮಕ್ಕೆ ಬಾಗಿನ ಅರ್ಪಿಸಿದ ಸಿಎಂ
    September 4, 2026 | 0
  • Your paragraph text 2026 09 04T181732.556
    ಇ-ಖಾತೆಗಾಗಿ ರಕ್ತದಲ್ಲಿ ಪತ್ರ ಬರೆದ ಯುವಕ: ಸಿಎಂಗೆ ಮನವಿ ಮಾಡಿದ ಮುನಿರಾಜು
    September 4, 2026 | 0
  • Untitled design 2026 09 04T165825.876
    ಮೈಸೂರು ದಸರಾ: ಯುವ ದಸರಾ ಉದ್ಘಾಟಕರಾಗಿ ನಟ ಪ್ರಭುದೇವಗೆ ಆಹ್ವಾನ
    September 4, 2026 | 0
  • Untitled design 2026 09 04T154905.486
    ಬಾಗಲಕೋಟೆ ಶಾಲೆಯಲ್ಲಿ ಮೇಲ್ಛಾವಣಿ ಕುಸಿತ: ಮುಖ್ಯಶಿಕ್ಷಕ ಸೇರಿ ಇಬ್ಬರು ಇಂಜಿನಿಯರ್‌ಗಳು ಅಮಾನತು
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version