• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

‘ಇಕ್ಬಾಲ್ ಹುಸೇನ್‌ಗೆ ಮಾತಿನ ಚಟ..ಅವರ ಮಾತು ಯಾರೂ ನಂಬಬೇಡಿ’: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 13, 2025 - 5:17 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 13T171620.235

ಬೆಂಗಳೂರು: “ಜನವರಿ 6ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ” ಎಂಬ ಶಾಸಕ ಇಕ್ಬಾಲ್ ಹುಸೇನ್ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಕ್ಬಾಲ್ ಹುಸೇನ್ ಅವರ ಮಾತುಗಳನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಇಕ್ಬಾಲ್ ಹುಸೇನ್ ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು ಎಂದು ಹೇಳಿದ್ದಾರೆ. “ಇಕ್ಬಾಲ್ ಹುಸೇನ್ ಅವರಿಗೆ ಮಾತಿನ ಚಟ ಇದೆ. ಅವರು ಯಾವಾಗ ಏನು ಹೇಳುತ್ತಾರೆ ಎಂಬುದೇ ಅವರಿಗೆ ಗೊತ್ತಿಲ್ಲ. ಅವರ ಹೇಳಿಕೆಗೆ ಯಾವುದೇ ಮಹತ್ವ ನೀಡಬೇಕಾಗಿಲ್ಲ” ಎಂದು ಡಿಕೆಶಿ ಕಿಡಿಕಾರಿದರು.

RelatedPosts

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ

ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ

ADVERTISEMENT
ADVERTISEMENT

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ನಿರ್ದಿಷ್ಟ ದಿನಾಂಕವನ್ನು ಉಲ್ಲೇಖಿಸಿ ಅನಾವಶ್ಯಕ ಹೇಳಿಕೆ ನೀಡುವುದು ಪಕ್ಷದ ಶಿಸ್ತಿಗೆ ವಿರುದ್ಧವಾಗಿದೆ ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಕುರಿತು ಯಾವುದೇ ತೀರ್ಮಾನಗಳು ಪಕ್ಷದ ಹೈಕಮಾಂಡ್ ಕೈಯಲ್ಲಿವೆ ಎಂದು ಅವರು ತಿಳಿಸಿದರು.

“ಮುಖ್ಯಮಂತ್ರಿ ಸ್ಥಾನ ಯಾರಿಗೆ, ಯಾವಾಗ ಎಂಬುದನ್ನು ಪಕ್ಷದ ನಾಯಕತ್ವವೇ ನಿರ್ಧರಿಸುತ್ತದೆ. ಶಾಸಕರು ಸಾರ್ವಜನಿಕವಾಗಿ ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ಇಂತಹ ಮಾತುಗಳಿಂದ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುತ್ತದೆ” ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಅಧಿವೇಶನ ಮುಗಿದ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್

ಬೆಳಗಾವಿ: “ಅಧಿವೇಶನ ಮುಗಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ” ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದ್ದಾರೆ.

ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಬೆನ್ನಲ್ಲೇ ಈ ಹೇಳಿಕೆ ಹೊರಬಿದ್ದಿರುವುದರಿಂದ ರಾಜಕೀಯ ವಾತಾವರಣ ಚುರುಕುಗೊಂಡಿದೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, ಡಿ.ಕೆ. ಶಿವಕುಮಾರ್ ಅವರ ಶ್ರಮ, ಸಂಘಟನೆಗೆ ಮಾಡಿದ ಕೊಡುಗೆ ಹಾಗೂ ಪಕ್ಷದ ಅಭಿವೃದ್ಧಿಯಲ್ಲಿ ಅವರ ಪಾತ್ರವನ್ನು ವಿವರಿಸಿ, “ಅವರಿಗೆ ಫಲ ಸಿಗಲೇಬೇಕು, ಈ ಬಾರಿ ಅದು ಖಚಿತವಾಗಿ ಸಿಗುತ್ತದೆ” ಎಂದು ಹೇಳಿದರು.

“ ಶಾಸಕರ ಸಂಖ್ಯೆಯೇ ಮುಖ್ಯವಲ್ಲ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ನಿರ್ದೇಶನವೇ ಅಂತಿಮ. ಹೈಕಮಾಂಡ್ ತೀರ್ಮಾನ ಮಾಡಿದರೆ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲು ಯಾವುದೇ ಅಡ್ಡಿ ಇಲ್ಲ. ಅಧಿವೇಶನ ಮುಗಿದ ತಕ್ಷಣವೇ ಬದಲಾವಣೆ ಆಗುವ ಸಾಧ್ಯತೆ ಇದೆ” ಎಂದು ಹೇಳಿದರು.

ಸಂಕ್ರಾಂತಿಯ ವೇಳೆಗೆ ಬದಲಾವಣೆಯಾಗುತ್ತದೆ ಎಂಬ ಮಾತುಗಳನ್ನು ತಳ್ಳಿ ಹಾಕಿ, “ಅಧಿವೇಶನ ಮುಗಿದ ಕೂಡಲೇ” ಡಿಕೆ ಶಿವಕುಮಾರ್‌ ಸಿಎಂ ಆಗ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (45)

ಸೆ.26ರಿಂದ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತ

by ಕವಿತಾ
September 25, 2026 - 11:47 am
0

Untitled design (44)

ಸಿಕ್ಕಿಂನಲ್ಲಿ ಭಾರಿ ಮಳೆಗೆ ಭೂಕುಸಿತ; ನಾಲ್ವರು ಸಾ*ವು

by ಕವಿತಾ
September 25, 2026 - 11:15 am
0

Untitled design (42)

ಭಾರತೀಯ ಮಧುಮೇಹಿಗಳಲ್ಲಿ ಹೊಟ್ಟೆ ಬೊಜ್ಜು, ಪ್ರೋಟೀನ್ ಕೊರತೆಯೇ ದೊಡ್ಡ ಸಮಸ್ಯೆ: ಸಂಶೋಧನೆಯಲ್ಲಿ ಬಹಿರಂಗ!

by ಕವಿತಾ
September 25, 2026 - 11:00 am
0

Untitled design (39)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ; ಶೂಟರ್‌ಗಳ ಭರ್ಜರಿ ಪ್ರದರ್ಶನ

by ಕವಿತಾ
September 25, 2026 - 10:41 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T162805.563
    ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
  • ಕಾವೇರಿ ವಿವಾದ ಕರ್ನಾಟಕಕ್ಕೆ ಮತ್ತೆ ಶಾಕ್ (1)
    ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ
    September 24, 2026 | 0
  • Untitled design 2026 09 24T115243.575
    ರಾಜ್ಯದ ಜನರಿಗೆ ಮತ್ತೊಂದು ಬಿಗ್ ಶಾಕ್: ನಂದಿನಿ ಹಾಲಿನ ದರ 4-5 ರೂ. ಏರಿಕೆ ಫಿಕ್ಸ್!
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version