• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೂರ್ಣಾವಧಿ ಪೂರೈಸೋ ಸಿದ್ದರಾಮಯ್ಯಗೆ ಒಳ್ಳೆಯದಾಗಲಿ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 6, 2026 - 3:00 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 06T145729.981

ಬೆಂಗಳೂರು, ಜ.6: ಪೂರ್ಣಾವಧಿ ಪೂರೈಸೋ “ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್ ಅವರು ಪೂರ್ಣಾವಧಿಗೆ ನಾನೇ ಸಿಎಂ ಆಗಿ ಮುಂದುವರಿಯುವ ವಿಶ್ವಾಸವಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು.

RelatedPosts

ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!

ರಾಜ್ಯದ ಜನೆತೆಗೆ ಮತ್ತೊಂದು ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಏರಿಕೆ, ನಾಳೆಯಿಂದ ಹೊಸ ದರ ಜಾರಿ

ಕೇಂದ್ರ ಸರ್ಕಾರದ ಭರವಸೆಗೂ ಮಣಿಯದ ಸಿಜೆಪಿ; ನಾಳೆ ದೇಶಾದ್ಯಂತ ಬೃಹತ್ ಪ್ರತಿಭಟನೆ

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು; ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

ADVERTISEMENT
ADVERTISEMENT

ಈ ಹೇಳಿಕೆಯಿಂದ ಮತ್ತೆ ಗೊಂದಲವಾಗುವುದಿಲ್ಲವೇ ಎಂದು ಕೇಳಿದಾಗ, “ನೀವುಗಳು (ಮಾಧ್ಯಮಗಳು) ಗೊಂದಲ ಮಾಡಿಕೊಳ್ಳುತ್ತಿದ್ದೀರಿ. ನಮಲ್ಲಿ ಯಾರಿಗೂ ಗೊಂದಲವಿಲ್ಲ” ಎಂದು ತಿಳಿಸಿದರು.

ಸಿಎಂ ಅವರು ದಾಖಲೆ ನಿರ್ಮಿಸುತ್ತಿರುವ ಬಗ್ಗೆ ಕೇಳಿದಾಗ, “ಅವರಿಗೆ ಯಶಸ್ಸಾಗಲಿ, ಒಳ್ಳೆಯದಾಗಲಿ. ಅವರಿಗೆ ಹೆಚ್ಚು ಆರೋಗ್ಯ ಸಿಗಲಿ, ಜನರ ಸೇವೆ ಮಾಡುವ ಅವಕಾಶವನ್ನು ಭಗವಂತ ಅವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದರು.

ಕುಮಾರಸ್ವಾಮಿ ಜೇಬಲ್ಲೇ ಐಟಿ ಇಲಾಖೆ ಇದೆಯಲ್ಲಾ?

ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ನೀಡಿದ ಪರಿಹಾರ ಹಣ ಮೂಲ ಕಾಂಗ್ರೆಸ್ ಪಕ್ಷದ್ದೋ, ಸರ್ಕಾರದಿಂದಲೋ? ಐಟಿ ಇಲಾಖೆ ಏನು ಮಾಡುತ್ತಿದೆ ಎನ್ನುವ ಕುಮಾರಸ್ವಾಮಿ ಹಾಗೂ ಪ್ರತಿಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, “ಐಟಿ ಸೇರಿದಂತೆ ಇತರೇ ಎಲ್ಲಾ ಇಲಾಖೆಗಳು ವಿರೋಧ ಪಕ್ಷಗಳ ಹತ್ತಿರವೇ ಇದೆಯಲ್ಲವೇ? ಕುಮಾರಸ್ವಾಮಿ ಜೇಬಲ್ಲೇ ಇದ್ದಾವಲ್ಲ? ಪರಿಹಾರ ಹಣದ ಬಗ್ಗೆ ಜಮೀರ್ ಅವರ ಬಳಿ ಮಾತನಾಡುತ್ತೇನೆ” ಎಂದು ಹೇಳಿದರು.

ಬಳ್ಳಾರಿ ಭೇಟಿಯ ಬಗ್ಗೆ ಕೇಳಿದಾಗ, “ನಮಗೆ ಈ ರಾಜ್ಯದಲ್ಲಿರುವ ಹಾಗೂ ಬಳ್ಳಾರಿಯಲ್ಲಿ ಶಾಂತಿಯುತ ವಾತಾವರಣ ಉಳಿಯಬೇಕು. ಬಿಜೆಪಿಯವರು ಹತಾಶರಾಗಿ ಎಲ್ಲಾ ಕಡೆ ಇಂತಹ ಪ್ರಯತ್ನ ನಡೆಸುತ್ತಿದ್ದಾರೆ. ಅಲ್ಲಿ ಹೋಗಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆ” ಎಂದರು.

ಶೀಘ್ರ ಗುಣಮುಖರಾಗಲಿ

ಸೋನಿಯಾಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಬಗ್ಗೆ ಕೇಳಿದಾಗ, “ಅನಾರೋಗ್ಯದ ಕಾರಣಕ್ಕೆ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವುದರ ಬಗ್ಗೆ ಅಧಿಕೃತ ಮಾಹಿತಿಯಿಲ್ಲ. ನನಗೂ ಇದರ ಬಗ್ಗೆ ಮಾಹಿತಿ ನೀಡಿದರು. ಅವರು ಶೀಘ್ರ ಗುಣಮುಖರಾಗಲಿ ಎಂದು ನಾವೆಲ್ಲರೂ ಪ್ರಾರ್ಥನೆ ಮಾಡುತ್ತೇವೆ. ದೀರ್ಘಕಾಲ ಆರೋಗ್ಯಯುತವಾಗಿರಲಿ. ಅವರ ಅಮೂಲ್ಯ ಸಲಹೆಗಳು ಈ ದೇಶ ಹಾಗೂ ಪಕ್ಷಕ್ಕೆ ಬೇಕಾಗಿದೆ. ಪಕ್ಷದ ಸಂಕಷ್ಟದ ಹೊತ್ತಿನಲ್ಲಿ ಅತ್ಯಮೂಲ್ಯ ಸಲಹೆ ನೀಡಿದವರು ಅವರು” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಿ (9)

ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!

by Hemanth Kumar S
July 23, 2026 - 8:19 pm
0

ಟಿ (8)

ರಾಜ್ಯದ ಜನೆತೆಗೆ ಮತ್ತೊಂದು ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಏರಿಕೆ, ನಾಳೆಯಿಂದ ಹೊಸ ದರ ಜಾರಿ

by ಶಾಲಿನಿ ಕೆ. ಡಿ
July 23, 2026 - 7:16 pm
0

ಟಿ (7)

ಕೇಂದ್ರ ಸರ್ಕಾರದ ಭರವಸೆಗೂ ಮಣಿಯದ ಸಿಜೆಪಿ; ನಾಳೆ ದೇಶಾದ್ಯಂತ ಬೃಹತ್ ಪ್ರತಿಭಟನೆ

by ಶಾಲಿನಿ ಕೆ. ಡಿ
July 23, 2026 - 6:45 pm
0

ಟಿ (6)

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು; ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

by ಶಾಲಿನಿ ಕೆ. ಡಿ
July 23, 2026 - 6:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (9)
    ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!
    July 23, 2026 | 0
  • ಟಿ (8)
    ರಾಜ್ಯದ ಜನೆತೆಗೆ ಮತ್ತೊಂದು ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಏರಿಕೆ, ನಾಳೆಯಿಂದ ಹೊಸ ದರ ಜಾರಿ
    July 23, 2026 | 0
  • ಟಿ (7)
    ಕೇಂದ್ರ ಸರ್ಕಾರದ ಭರವಸೆಗೂ ಮಣಿಯದ ಸಿಜೆಪಿ; ನಾಳೆ ದೇಶಾದ್ಯಂತ ಬೃಹತ್ ಪ್ರತಿಭಟನೆ
    July 23, 2026 | 0
  • ಟಿ (6)
    ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು; ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ
    July 23, 2026 | 0
  • ಟಿ (5)
    ಕಾವೇರಿ ಮೇಕೆದಾಟು ವಿವಾದ: ಆಗಸ್ಟ್‌ 3ಕ್ಕೆ ಕರ್ನಾಟಕ-ತಮಿಳುನಾಡು ಸಿಎಂ ಸಭೆ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version