• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಯ ಮಧ್ಯೆ ಸಂಕಲ್ಪ ಪೋಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್‌

admin by admin
November 22, 2025 - 8:29 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ, ಹಾಸನ
0 0
0
Untitled design (49)

ಹಾಸನ/ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ನಿವಾಸದಲ್ಲಿ ವಿಶೇಷ ಸಂಕಲ್ಪ ಪೂಜೆ ನೆರವೇರಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಯಾದಪುರದ ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ದೇವಾಲಯದ ಉತ್ಸವಮೂರ್ತಿಯನ್ನು ನಿನ್ನೆ ರಾತ್ರಿ ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಕರೆಸಿಕೊಂಡು ಬಂದು ಕುಟುಂಬ ಸಮೇತರೊಂದಿಗೆ ಪೂಜೆ ಸಲ್ಲಿಸಿದರು.

ಅರ್ಚಕ ಯತೀಶ್ ನೇತೃತ್ವದ ತಂಡವು ಅಡ್ಡಪಲ್ಲಕ್ಕಿಯಲ್ಲಿ ಉತ್ಸವಮೂರ್ತಿಯನ್ನು ಬಸ್‌ನಲ್ಲಿ ಸುರಕ್ಷಿತವಾಗಿ ಬೆಂಗಳೂರಿಗೆ ತಂದಿತು. ಇಂದು ಬೆಳಗ್ಗೆಯೇ ಮೂರ್ತಿಯನ್ನು ಮತ್ತೆ ದೇವಾಲಯಕ್ಕೆ ವಾಪಸ್ ತರಲಾಗಿದೆ. ಈ ವಿಶೇಷ ಪೂಜೆಯಲ್ಲಿ ಡಿ.ಕೆ.ಶಿ ಅವರ ಕುಟುಂಬದವರು, ಹತ್ತಿರದ ಸ್ನೇಹಿತರು ಭಾಗವಹಿಸಿದ್ದರು.

RelatedPosts

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಜಮೀರ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್ ಪ್ರಮಾಣವಚನ ಸ್ವೀಕಾರ

ಸಚಿವರ ಪದಗ್ರಹಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು: ಕಾಂಗ್ರೆಸ್‌ನಲ್ಲಿ ಮತ್ತೆ ಬಿರುಕು?

ಡಿಕೆಶಿ ಸಂಪುಟ ವಿಸ್ತರಣೆ: ರಾಯರೆಡ್ಡಿ, ಸವದಿ, ಚೆಲುವರಾಯಸ್ವಾಮಿ ಪ್ರಮಾಣವಚನ ಸ್ವೀಕಾರ

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಯ್ ಸಿಂಗ್, ಬಾಲಕೃಷ್ಣ, ಬಸವಂತಪ್ಪ

ADVERTISEMENT
ADVERTISEMENT

ಜುಲೈನಲ್ಲಿ ದೇವಾಲಯಕ್ಕೆ ಭೇಟಿ ನೀಡಿದ್ದ ಡಿಕೆಶಿ

ಜುಲೈ 26ರಂದು ಡಿ.ಕೆ. ಶಿವಕುಮಾರ್ ಅವರು ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ, ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದ್ದರು. ಆಗಲೇ ಉತ್ಸವಮೂರ್ತಿಯನ್ನು ಬೆಂಗಳೂರಿಗೆ ಕರೆದೊಯ್ದು ಸಂಕಲ್ಪ ಪೂಜೆ ಮಾಡಲು ದೇವಾಲಯದ ಅಜ್ಜಯ್ಯರಲ್ಲಿ ಅನುಮತಿ ಕೋರಿದ್ದರು. ಅಜ್ಜಯ್ಯರು ಒಪ್ಪಿಗೆ ನೀಡಿದ್ದರು. ಆದರೆ ರಾಜಕೀಯ ಚಟುವಟಿಕೆಗಳ ಕಾರಣದಿಂದ ವಿಳಂಬವಾಗಿ ಈಗ ಪೂಜೆ ನಡೆದಿದೆ.

ಅರ್ಚಕ ಯತೀಶ್ ಮಾಧ್ಯಮಗಳಿಗೆ ತಿಳಿಸಿದಂತೆ, ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಭಕ್ತರ ಬೇಡಿಕೆಯನ್ನು ಈಡೇರಿಸುವ ದೇವರು. ಡಿಸಿಎಂ ಅವರು ಜುಲೈನಲ್ಲಿ ಬಂದು ಇಷ್ಟಾರ್ಥಕ್ಕಾಗಿ ಪ್ರಾರ್ಥಿಸಿದ್ದರು. ಆ ಇಷ್ಟಾರ್ಥ ಈಡೇರಿದೆ ಅಥವಾ ಈಡೇರುವ ಸಮಯ ಬಂದಿದೆ ಎಂಬ ನಂಬಿಕೆಯಿಂದ ಸಂಕಲ್ಪ ಪೂಜೆ ಮಾಡಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆಯ ಚರ್ಚೆಗಳು ತಾರಕಕ್ಕೇರಿರುವಾಗ ಡಿ.ಕೆ.ಶಿ ಅವರ ಈ ಪೂಜೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ನಲ್ಲಿ ಡಿ.ಕೆ.ಶಿ ಅವರೇ ಮುಂದಿನ ಸಿಎಂ ಆಗಬೇಕು ಎಂಬ ಬೇಡಿಕೆ ಜೋರಾಗಿದೆ. ಇದೇ ಸಂದರ್ಭದಲ್ಲಿ ಜೇನುಕಲ್ಲು ಸ್ವಾಮಿ ಬಳಿ ಸಂಕಲ್ಪ ಪೂಜೆ ಮಾಡಿರುವುದು “ಇಷ್ಟಾರ್ಥ ಸಿದ್ಧಿ”ಗೆ ಸಂಕೇತವೇ ? ಎಂಬ ಚರ್ಚೆ ಕೂಡ ಶುರುವಾಗಿದೆ.

ಡಿ.ಕೆ.ಶಿ ಅವರು ಈ ಹಿಂದೆಯೂ ಹಲವು ಬಾರಿ ದೇವಾಲಯಗಳಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿ ರಾಜಕೀಯ ಇಷ್ಟಾರ್ಥಕ್ಕಾಗಿ ಪ್ರಾರ್ಥಿಸಿದ್ದರು. ಆದರೆ ಉತ್ಸವಮೂರ್ತಿಯನ್ನು ಮನೆಗೆ ಕರೆಸಿಕೊಂಡು ಬಂದು ಸಂಕಲ್ಪ ಪೂಜೆ ಮಾಡಿರುವುದು ಅಪರೂಪದ ಘಟನೆಯಾಗಿದೆ. ದೇವಾಲಯದ ಅಜ್ಜಯ್ಯರು, ಡಿಸಿಎಂ ಅವರ ಭಕ್ತಿ ಮತ್ತು ನಂಬಿಕೆಗೆ ದೇವರು ಖಂಡಿತ ಉತ್ತರ ನೀಡುತ್ತಾನೆ ಎಂದು ಹರಸಿದ್ದಾರೆ. ಡಿ.ಕೆ.ಶಿ ಅವರ ಈ ಪೂಜೆ ರಾಜ್ಯ ರಾಜಕಾರಣದಲ್ಲಿ ಹೊಸ ತಿರುವು ತರಲಿದೆಯೇ ? ಎಂಬುದನ್ನ ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೋರ್ಟ್

ಕಾವೇರಿ ನೀರು ವಿವಾದ: ಕರ್ನಾಟಕ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by ಶಾಲಿನಿ ಕೆ. ಡಿ
August 3, 2026 - 7:32 pm
0

Untitled design 2026 08 03T190607.902

ಕೇರಳದಲ್ಲಿ ಭೀಕರ ಪ್ರವಾಹ: 15 ಮಂದಿ ಸಾ*ವು, 7 ಜನರು ನಾಪತ್ತೆ

by ಶಾಲಿನಿ ಕೆ. ಡಿ
August 3, 2026 - 7:11 pm
0

Untitled design 2026 08 03T184603.989

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಜಮೀರ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್ ಪ್ರಮಾಣವಚನ ಸ್ವೀಕಾರ

by ಶಾಲಿನಿ ಕೆ. ಡಿ
August 3, 2026 - 6:50 pm
0

Untitled design 2026 08 03T183257.905

ಸಚಿವರ ಪದಗ್ರಹಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು: ಕಾಂಗ್ರೆಸ್‌ನಲ್ಲಿ ಮತ್ತೆ ಬಿರುಕು?

by ಶಾಲಿನಿ ಕೆ. ಡಿ
August 3, 2026 - 6:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 03T184603.989
    ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಜಮೀರ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್ ಪ್ರಮಾಣವಚನ ಸ್ವೀಕಾರ
    August 3, 2026 | 0
  • Untitled design 2026 08 03T183257.905
    ಸಚಿವರ ಪದಗ್ರಹಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು: ಕಾಂಗ್ರೆಸ್‌ನಲ್ಲಿ ಮತ್ತೆ ಬಿರುಕು?
    August 3, 2026 | 0
  • Untitled design 2026 08 03T175804.923
    ಡಿಕೆಶಿ ಸಂಪುಟ ವಿಸ್ತರಣೆ: ರಾಯರೆಡ್ಡಿ, ಸವದಿ, ಚೆಲುವರಾಯಸ್ವಾಮಿ ಪ್ರಮಾಣವಚನ ಸ್ವೀಕಾರ
    August 3, 2026 | 0
  • Untitled design 2026 08 03T172939.975
    ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಯ್ ಸಿಂಗ್, ಬಾಲಕೃಷ್ಣ, ಬಸವಂತಪ್ಪ
    August 3, 2026 | 0
  • Untitled design 2026 08 03T171024.002
    ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ಆರಂಭ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version