• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BJP ಸಂಸದರು ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ: ಡಿ.ಕೆ ಶಿವಕುಮಾರ್ ವ್ಯಂಗ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 30, 2026 - 2:24 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design 2026 01 30T142155.253

ಶಿವಮೊಗ್ಗ, ಜ.30: “ಕೇಂದ್ರ ಸರ್ಕಾರದಿಂದ ಬಜೆಟ್‌ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ವ್ಯಂಗ್ಯವಾಡಿದರು.

ಶಿವಮೊಗ್ಗದಲ್ಲಿ ಶಿವಕುಮಾರ್‌ ಅವರು ಮಾತನಾಡಿದ್ದು, ಕೇಂದ್ರ ಬಜೆಟ್‌ ಬಗೆಗಿನ ನಿರೀಕ್ಷೆಗಳ ವಿಚಾರವಾಗಿ “ಕೇಂದ್ರ ಬಜೆಟ್‌ ಅಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಕೊಡುತ್ತೇನೆ ಎಂದು ಹೇಳಿ ಕೊಟ್ಟಿಲ್ಲ” ಎಂದು ತಿವಿದರು.

RelatedPosts

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

ಚೇತನ್ ಅಹಿಂಸಾ ಸೇರಿ 29 ಪರಿಸರ ಹೋರಾಟಗಾರರಿಂದ ರಾಹುಲ್ ಗಾಂಧಿಗೆ ಪತ್ರ

ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು: ಮುಖ್ಯಮಂತ್ರಿ ಡಿಕೆಶಿ

ADVERTISEMENT
ADVERTISEMENT
ಬಿಜೆಪಿ ಹಗರಣಗಳನ್ನು ಬಯಲು ಮಾಡೋಣ

ಕಾಂಗ್ರೆಸ್‌ ಭ್ರಷ್ಟಾಚಾರ ಎಂದು ಬಿಜೆಪಿ ಪೋಸ್ಟರ್‌ ಅಭಿಯಾನ ಹಾಗೂ ತಿಮ್ಮಾಪುರ ಅವರ ರಾಜಿನಾಮೆಗೆ ಪಟ್ಟು ಹಿಡಿದಿರುವ ಬಗ್ಗೆ ಕೇಳಿದಾಗ,“ಬಿಜೆಪಿಯವರ ಹಗರಣಗಳನ್ನು ನಾವು ಸಹ ಸಾಕಷ್ಟು ಬಿಚ್ಚಿದ್ದೇವೆ. ಕೋವಿಡ್‌ ಸೇರಿದಂತೆ ಹಿಂದೆ ಇದ್ದಂತಹ ಅನೇಕ ಆರೋಪಗಳಿವೆ. ನಾವು ಅವುಗಳನ್ನು ಬಯಲು ಮಾಡೋಣ. ರಾಜಕೀಯ ಮಾಡಬೇಕಲ್ಲ ಎಂದು ಮಾಡುತ್ತಿದ್ದಾರೆ. ಏನೋ ಒಂದು ಬೇಕಲ್ಲ ಅವರಿಗೆ. ಇದರ ಬಗ್ಗೆ ತನಿಖೆ ಮುಗಿಯಲಿ” ಎಂದರು.

ನರೇಗಾ ರಹಿತ ಯೋಜನೆಯಿಂದ ಯಾರಿಗೂ ಅನುಕೂಲವಿಲ್ಲ

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ ವಿಸ್ತರಿಸಿರುವ ಬಗ್ಗೆ ಕೇಳಿದಾಗ “ಮುಖ್ಯಮಂತ್ರಿಗಳು ಸದನದಲ್ಲಿ ಮನರೇಗಾ ವಿಚಾರವಾಗಿ ಪ್ರಸ್ತಾಪ ಮಾಡಿದ್ದು, ಇದನ್ನು ಕಾರ್ಯಕಲಾಪ ಸಲಹಾ ಸಮಿತಿ ಮುಂದಿಟ್ಟು ತೀರ್ಮಾನ ಮಾಡಬೇಕು ಎಂದು ಸಭಾಧ್ಯಕ್ಷರು ತಿಳಿಸಿದ್ದರು. ಅದರಂತೆ ಗುರುವಾರ ಇದರ ಬಗ್ಗೆ ಚರ್ಚೆಯಾಗಿದೆ. ವಿಬಿ ಗ್ರಾಮ್ ಜಿ ಕಾಯ್ದೆಯನ್ನು ಏಕೆ ರದ್ದು ಮಾಡಬೇಕು ಎಂದು ನಾವು ತಿಳಿಸುತ್ತೇವೆ. ಏಕೆಂದರೆ ಈಗಿರುವ ಪರಿಸ್ಥಿತಿಯಲ್ಲಿ ಯಾವ ರಾಜ್ಯದಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ.

ಈಗ ನಾಲ್ಕೈದು ತಿಂಗಳು ವ್ಯವಸಾಯದ ಕಾಲ. ಈ ಸಮಯದಲ್ಲಿ ರೈತರು ಅವರವರ ಕೂಲಿಯನ್ನು ಅವರು ಪಡೆದುಕೊಳ್ಳುತ್ತಿದ್ದರು. ಇಂತಹ ಸಮಯದಲ್ಲಿಯೇ ನರೇಗಾ ಯೋಜನೆ ತೆಗೆದು ಹಾಕಿದರೆ ಯಾರಿಗೂ ಏನೂ ಅನುಕೂಲವಾಗುವುದಿಲ್ಲ. ಮಾನವ ದಿನಗಳನ್ನು 125 ದಿನಗಳಿಗೆ ಹೆಚ್ಚಳ ಮಾಡಿದ್ದೇವೆ ಎಂದು ಹೇಳಬಹುದು. ಆದರೆ ಬೇರೆ ಸಮಯದಲ್ಲಿ ಇಷ್ಟು ದಿನಗಳ ಕಾಲ ಕೆಲಸ ನೀಡಲು ಸಾಧ್ಯವಿಲ್ಲ. ಒಂದೊಂದು ಪಂಚಾಯತಿಗೆ ತಲಾ 1- 1.5 ಕೋಟಿ ರೂ. ಅನುದಾನ ನಷ್ಟವಾಗುತ್ತಿದೆ. ಜಾಬ್‌ ಕಾರ್ಡ್‌ ಹೊಂದಿರುವವರಿಗೂ ನಷ್ಟ” ಎಂದರು.

ಮಂಗನ ಖಾಯಿಲೆಯಿಂದ ಸಾವನ್ನಪ್ಪುತ್ತಿರುವವರಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದೇ ಎಂದು ಕೇಳಿದಾಗ, “ಇದರ ಬಗ್ಗೆ ಪರಿಶೀಲಿಸಿ ತಿಳಿಸುತ್ತೇನೆ” ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (14)

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

by ಕವಿತಾ
July 31, 2026 - 11:23 pm
0

ಈಶ್ವರ ಖಂಡ್ರೆ (15)

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

by ಕವಿತಾ
July 31, 2026 - 10:48 pm
0

ಈಶ್ವರ ಖಂಡ್ರೆ (13)

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

by ಕವಿತಾ
July 31, 2026 - 10:30 pm
0

ಈಶ್ವರ ಖಂಡ್ರೆ (12)

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 31, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version