• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿ.ಕೆ ಶಿವಕುಮಾರ್ ಪ್ಲಾನ್ ಹಿಂದಿದ್ಯಾ ಟಾರ್ಗೆಟ್ ಹಿಂದುತ್ವ.?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 17, 2025 - 1:45 pm
in Flash News, ಕರ್ನಾಟಕ
0 0
0
Untitled design 2025 04 17t134514.579

RelatedPosts

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

ಬೆಂಗಳೂರಿನಲ್ಲಿ ₹2,384 ಕೋಟಿ ನಕಲಿ GST ಸ್ಕ್ಯಾಮ್ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದ ಸರ್ಕಾರ! ಜನಿವಾರ, ರುದ್ರಾಕ್ಷಿ, ಪೇಟಕ್ಕೂ ಅನುಮತಿ

ADVERTISEMENT
ADVERTISEMENT

ಕರ್ನಾಟಕ ರಾಜಕೀಯದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ (ಡಿಕೆಶಿ) ಪ್ರಚಂಡ ಪ್ರಭಾವ ಬೀರಿದ್ದಾರೆ. ಕರಾವಳಿ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸಲು ಅವರು ಹೊಸ ತಂತ್ರವನ್ನು ರೂಪಿಸಿದ್ದಾರೆ. ಹಿಂದುತ್ವದ ಭದ್ರಕೋಟೆಯೆಂದು ಪರಿಗಣಿಸಲಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಫ್ಟ್ ಹಿಂದುತ್ವ ಅಸ್ತ್ರವನ್ನು ಬಳಸಿಕೊಂಡು ಪಕ್ಷದ ಪ್ರಭಾವವನ್ನು ವಿಸ್ತರಿಸಲು ಡಿಕೆಶಿ ಯೋಜನೆ ಹಾಕಿದ್ದಾರೆ.

ಡಿಕೆಶಿಯ ಈ ಹೊಸ ತಂತ್ರದ ಭಾಗವಾಗಿ ಅವರು ಕಳೆದ ಕೆಲ ತಿಂಗಳುಗಳಲ್ಲಿ ಕರಾವಳಿಯ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯ ಭಾಗಿಯಾಗುತ್ತಿದ್ದಾರೆ. ಮಂಗಳೂರಿನ ಮಧೂರ ದೇವಸ್ಥಾನದ ಬ್ರಹ್ಮಕಲಶೋತ್ಸವ, ಕಾಪು ಮಾರಿಯಮ್ಮ ದೇವಾಲಯದ ಬ್ರಹ್ಮಕಲಶೋತ್ಸವ, ಗುರುಪುರ ಕಂಬಳ ಕಾರ್ಯಕ್ರಮ ಹಾಗೂ ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಭೇಟಿ ನೀಡಿದ್ದರು.

ಅಷ್ಟೇ ಅಲ್ಲದೆ, ಏಪ್ರಿಲ್ 20ರಂದು ಬೆಳ್ತಂಗಡಿಯಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲು ಸಜ್ಜಾಗಿದ್ದಾರೆ. ಇದು ಕೇವಲ ಧಾರ್ಮಿಕ ಪ್ರವಾಸವಲ್ಲ, ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಒಗ್ಗೂಡಿಸುವ ರಾಜಕೀಯ ತಂತ್ರವೂ ಹೌದು.

ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ಹೊಸ ತಂತ್ರ

ಡಿಕೆ ಶಿವಕುಮಾರ್‌‌ ಅವರು ಈ ಧಾರ್ಮಿಕ ಪ್ರವಾಸಗಳು, ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಧೋರಣೆ “ಸಾಫ್ಟ್ ಹಿಂದುತ್ವ” ಎಂದು ಹೇಳಲಾಗಿದೆ. ಇದು ಹಿಂದೂತ್ವವನ್ನು ವಿರೋಧಿಸದೆ, ಮತದಾರರ ಮನ ಗೆಲ್ಲುವ ಪ್ರಯತ್ನವಾಗಿದೆ. ಇದು ಬಿಜೆಪಿಯ ಭದ್ರಕೋಟೆಯಲ್ಲಿ ಕಾಂಗ್ರೆಸ್‌ನ್ನು ಬಲಪಡಿಸಲು ಸಹಾಯವಾಗಬಹುದು ಎಂಬ ನಂಬಿಕೆ.

ಮಂಗಳೂರಿಗೆ ಸಿಎಂ ಸಿದ್ದರಾಮಯ್ಯಗಿಂತಲೂ ಹೆಚ್ಚಾಗಿ ಡಿಕೆ ಶಿವಕುಮಾರ್‌ ಅವರು ಭೇಟಿ ನೀಡುತ್ತಿರುವುದು ಗಮನಾರ್ಹವಾಗಿದೆ. ಅವರು ಪಕ್ಷದ ಮುಖಂಡರಿಗೆ ಧಾರ್ಮಿಕ ಆಚರಣೆಗಳ ಮೂಲಕ ಜನತೆ ಮನ ಗೆಲ್ಲುವಂತೆ ಸೂಚನೆ ನೀಡಿದ್ದಾರೆ. “ಒಳ್ಳೆ ಕಾರ್ಯಕ್ರಮ ರೂಪಿಸಿ, ಕಾರ್ಯಕರ್ತರನ್ನ ಒಗ್ಗೂಡಿಸಿ, ನಾನೇ ಬರುತ್ತೇನೆ” ಎಂದು ಡಿಕೆ ಶಿವಕುಮಾರ್‌  ಸಂದೇಶವನ್ನು ನೀಡಿದ್ದಾರೆ.

ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜನರನ್ನು ಕಾಂಗ್ರೆಸ್‌ಗೆ ಸೆಳೆಯುವ ಬಗ್ಗೆ ಕಾಂಗ್ರೆಸ್ ಮುಖಂಡರಿಗೆ ಡಿಕೆ ಶಿವಕುಮಾರ್‌ ಅವರು ಹೊಸ ಟಾಸ್ಕ್ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (47)

ಎಲ್‌ಪಿಜಿ ಸಿಲಿಂಡರ್‌ ಗುಡ್ ನ್ಯೂಸ್! ಮೋದಿ ಯುಎಇ ಪ್ರವಾಸದಿಂದ ಬಿಗ್ ಅಪ್‌ಡೇಟ್

by ಶ್ರೀದೇವಿ ಬಿ. ವೈ
May 13, 2026 - 11:35 pm
0

BeFunky collage (46)

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

by ಶ್ರೀದೇವಿ ಬಿ. ವೈ
May 13, 2026 - 11:17 pm
0

BeFunky collage (44)

ಬೆಂಗಳೂರಿನಲ್ಲಿ ₹2,384 ಕೋಟಿ ನಕಲಿ GST ಸ್ಕ್ಯಾಮ್ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ

by ಶ್ರೀದೇವಿ ಬಿ. ವೈ
May 13, 2026 - 10:43 pm
0

BeFunky collage (45)

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

by ಶ್ರೀದೇವಿ ಬಿ. ವೈ
May 13, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (46)
    50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು
    May 13, 2026 | 0
  • BeFunky collage (45)
    ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ
    May 13, 2026 | 0
  • BeFunky collage (39)
    ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)
    ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (3)
    ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version