• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ಡಿಕೆಶಿ ಸೀಕ್ರೆಟ್ ಮೀಟಿಂಗ್

admin by admin
November 21, 2025 - 7:58 pm
in Flash News, ಕರ್ನಾಟಕ
0 0
0
Web (92)

ಕರ್ನಾಟಕದ ರಾಜಕಾರಣದಲ್ಲಿ ಸಿಎಂ ಕುರ್ಚಿಯ ಆಟ ಇದೀಗ ತಾರಕಕ್ಕೇರಿದೆ. ಆರು ತಿಂಗಳಿಂದ ಸುಮ್ಮನೆ ಗುನುಗುತ್ತಿದ್ದ ಚರ್ಚೆ ಈಗ ತೀವ್ರ ಸ್ವರೂಪ ಪಡೆದಿದೆ. ದೆಹಲಿಯಿಂದ ಡಿಕೆಶಿ ಬೆಂಬಲಿಗರು ದಾಳಿ ಆರಂಭಿಸಿದ್ರೆ, ಸಿದ್ದು ಆಪ್ತರು ಔತಣಕೂಟ ನೆಪದಲ್ಲಿ ಪ್ರತಿದಾಳ ಶುರು ಮಾಡಿದ್ದಾರೆ. ಇಬ್ಬರೂ ಮುಖ್ಯಮಂತ್ರಿಗಳು ಈಗ ಮಾಧ್ಯಮದ ಮುಂದೆ ಬಂದು “ಬದಲಾವಣೆ”ಯ ಬಗ್ಗೆ ಮುಕ್ತವಾಗಿ ಮಾತನಾಡುತ್ತಿದ್ದಾರೆ. ಆದರೆ ತಮ್ಮದೇ ಲೆಕ್ಕಾಚಾರದ ಭಾಷೆಯಲ್ಲಿ.

ಈ ಎಲ್ಲಾ ರಾಜಕೀಯ ಕಾವಿನ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒಂದು ಮಾಸ್ಟರ್ ಸ್ಟ್ರೋಕ್ ಆಡಿದ್ದಾರೆ. ದಿಢೀರ್ ಎಂದು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ತೆರಳಿ, ಧಾರವಾಡ ಶಾಸಕ ವಿನಯ್ ಕುಲಕರ್ಣಿ ಮತ್ತು ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಭೇಟಿಯಾಗಿದ್ದಾರೆ.

RelatedPosts

‘ನನ್ನವಳು ಗಂಧದ ಕೊರಡು’ ದೊಡ್ಡಗೌಡರ ಭಾವುಕ ಪತ್ರ..!

2 ದಿನಗಳ ಚಿತ್ರದುರ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿಕೆ ಶಿವಕುಮಾರ್

11,000 ಕೋಟಿ ರೂ. ಆದಾಯ ಗುರಿ ಸಾಧನೆಗೆ ಪ್ರತಿ ಜಿಯಾಲಜಿಸ್ಟ್‌ಗೆ ಗುರಿ ನಿಗದಿ: ರೋಹಿಣಿ ಸಿಂಧೂರಿ

ಬಿಯಾಂಡ್ ಬೆಂಗಳೂರು ನೀತಿಯಲ್ಲಿ ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿಕೆಶಿ

ADVERTISEMENT
ADVERTISEMENT

ಈ ಭೇಟಿಯ ಹಿಂದಿನ ರಾಜಕೀಯ ಲೆಕ್ಕಾಚಾರ ಸ್ಪಷ್ಟ:

  • ಇಬ್ಬರು ಶಾಸಕರು ಪಕ್ಷದಲ್ಲಿ ಡಿಕೆಶಿ ಪಾಳಯಕ್ಕೆ ಹತ್ತಿರವಾದವರು
  • ಜೈಲಿನಲ್ಲಿರುವ ತಮ್ಮ ನಾಯಕನನ್ನು ಭೇಟಿಯಾಗಿ ವಿಶ್ವಾಸ ಗಳಿಸಿದ್ರೆ, ಮುಂದಿನ ದಿನಗಳಲ್ಲಿ ಸಂಖ್ಯಾಬಲದ ಆಟ ಬಂದರೆ ದೊಡ್ಡ ಪ್ಲಸ್ ಪಾಯಿಂಟ್.
  • ಸಿದ್ದು ಬಣ vs ಡಿಕೆ ಬಣದಲ್ಲಿ “ಜೈಲಿನಲ್ಲಿರುವ ನನ್ನವರನ್ನೂ ನಾನು ಕೈಬಿಟ್ಟಿಲ್ಲ” ಎಂಬ ಸಂದೇಶವನ್ನು ಕಾರ್ಯಕರ್ತರಿಗೆ ಕೊಡುವ ತಂತ್ರ.

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯ ಚರ್ಚೆ ತಾರಕಕ್ಕೇರಿದ ಈ ಸಂದರ್ಭದಲ್ಲಿ ಡಿಕೆಶಿಯವರ ಈ ದಿಢೀರ್ ಜೈಲು ಭೇಟಿ ಕೇವಲ ಸೌಜನ್ಯ ಭೇಟಿಯಲ್ಲ ಬದಲಿಗೆ ಸಂಖ್ಯಾಬಲದ ಆಟಕ್ಕೆ ಒಂದು ದೊಡ್ಡ ಚೆಕ್‌ಮೇಟ್ ಎನ್ನುವುದು ರಾಜಕೀಯ ವೀಕ್ಷಕರ ಅಭಿಪ್ರಾಯ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (23)

ನೀಟ್ ಹೋರಾಟಕ್ಕೆ ಸೋನು ನಿಗಮ್ ಸಾಥ್..! ದೆಹಲಿ ಸಂಗೀತ ಕಾರ್ಯಕ್ರಮ ಮುಂದೂಡಿದ ಗಾಯಕ

by ಕವಿತಾ
July 24, 2026 - 11:20 pm
0

ಕೈಗೊಳ್ಳಲಿರುವ (30)

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

by ಕವಿತಾ
July 24, 2026 - 10:55 pm
0

ಕೈಗೊಳ್ಳಲಿರುವ (28)

ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ

by ಕವಿತಾ
July 24, 2026 - 10:33 pm
0

ಕೈಗೊಳ್ಳಲಿರುವ (26)

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

by ಕವಿತಾ
July 24, 2026 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version