• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದೆಹಲಿಗೆ ಹಾರಿದ ಡಿಕೆಶಿಯ 15ಕ್ಕೂ ಹೆಚ್ಚು ಆಪ್ತ ಶಾಸಕ-ಸಚಿವರು..!

admin by admin
November 20, 2025 - 4:48 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (6)

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ತೀವ್ರ ಚರ್ಚೆಗೆ ಕಾರಣವಾಗುವಂತೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅತೀ ಆಪ್ತ ಬಣದ ಸಚಿವರು ಮತ್ತು ಶಾಸಕರು ದಿಢೀರ್ ದೆಹಲಿ ಪ್ರಯಾಣ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ನಿಖರವಾಗಿ ಎರಡೂವರೆ ವರ್ಷ ಪೂರೈಸಿದ ದಿನವೇ ಈ ಬೆಳವಣಿಗೆ ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಬುಧವಾರ ರಾತ್ರಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ರಹಸ್ಯ ಸಭೆ ನಡೆದಿದೆ. ಈ ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್. ಚೆಲುವರಾಯಸ್ವಾಮಿ, ಶಾಸಕರಾದ ಮಾಗಡಿ ಬಾಲಕೃಷ್ಣ, ಗುಬ್ಬಿ ಶ್ರೀನಿವಾಸ್, ಕುಣಿಗಲ್ ರಂಗನಾಥ್, ಆನೇಕಲ್ ಶಿವಣ್ಣ, ನೆಲಮಂಗಲ ಶ್ರೀನಿವಾಸ್, ರವಿಕುಮಾರ ಗಣಿಗ, ಇಕ್ಬಾಲ್ ಹುಸೇನ್ ಸೇರಿದಂತೆ 15ಕ್ಕೂ ಹೆಚ್ಚು ಒಕ್ಕಲಿಗ ಸಮುದಾಯದ ಶಾಸಕರು ಮತ್ತು ಕೆಲವು ಎಂಎಲ್ಸಿಗಳು ಭಾಗಿಯಾಗಿದ್ದರು. ಸಭೆ ಮುಗಿದ ತಕ್ಷಣ ರಾತ್ರಿಯೇ ವಿಶೇಷ ವಿಮಾನದಲ್ಲಿ ಈ ತಂಡ ದೆಹಲಿಗೆ ತೆರಳಿದೆ.

RelatedPosts

‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ

ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ

ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!

ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ

ADVERTISEMENT
ADVERTISEMENT

ದೆಹಲಿಯಲ್ಲಿ ಗುರುವಾರ ಬೆಳಗ್ಗೆಯೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾಗಲು ಸಮಯ ನಿಗದಿಪಡಿಸಲಾಗಿದೆ. ನಂತರ ಅಖಿಲ ಭಾರತ  ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗುವ ಯೋಜನೆಯಿದೆ. ಎರಡೂವರೆ ವರ್ಷದ ಒಪ್ಪಂದದಂತೆ ಈಗ ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ. ಶಿವಕುಮಾರ್ ಅವರಿಗೆ ಹಸ್ತಾಂತರಿಸಬೇಕು ಎಂಬುದರ ಬಗ್ಗೆ ಇಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯವೇ ಕಾಂಗ್ರೆಸ್‌ಗೆ ಬೆನ್ನೆಲುಬು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿಯೂ ಒಕ್ಕಲಿಗ ಬೆಂಬಲವೇ ಪಕ್ಷಕ್ಕೆ ದೊಡ್ಡ ಶಕ್ತಿಯಾಗಿತ್ತು. ಆದರೆ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ತಾನ ಸಿಗದಿದ್ದರೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಒಕ್ಕಲಿಗ ಮತಗಳನ್ನು ಒಡೆದು ಭಾರೀ ಹಾನಿ ಮಾಡಬಹುದು ಎಂಬ ಆತಂಕವನ್ನು ಈ ಶಾಸಕರು ಹೈಕಮಾಂಡ್ ಮುಂದಿಡಲಿದ್ದಾರೆ ಎಂದು ತಿಳಿದುಬಂದಿದೆ.

ಇದೇ ವೇಳೆ ಮೈಸೂರಿನಲ್ಲಿ ಕಾರ್ಯಕ್ರಮದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಢೀರ್ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಬೆಂಗಳೂರಿಗೆ ವಾಪಸ್ ಬಂದಿದ್ದಾರೆ. ಡಿ.ಕೆ. ಶಿವಕುಮಾರ್ ಮನೆಯಲ್ಲಿ ನಡೆದ ಸಭೆಯ ಮಾಹಿತಿ ತಿಳಿದ ತಕ್ಷಣ ಸಿಎಂ ಆತಂಕಕ್ಕೊಳಗಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕಳೆದ ಕೆಲವು ದಿನಗಳಿಂದಲೂ ಡಿ.ಕೆ. ಶಿವಕುಮಾರ್ ಬಣದ ಶಾಸಕರು ಈಗಲೇ ಸಿಎಂ ಬದಲಾವಣೆ ಆಗಬೇಕು ಎಂದು ಒತ್ತಡ ಹೇರುತ್ತಿದ್ದರು. ಇದೀಗ ದೆಹಲಿಗೆ ದಂಡೆತ್ತಿ ಹೋಗಿರುವುದು ರಾಜ್ಯ ರಾಜಾಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಡಿ.ಕೆ. ಶಿವಕುಮಾರ್ ಅವರ ಒಕ್ಕಲಿಗ ಟ್ರಂಪ್ ಕಾರ್ಡ್ ಅನ್ನು ಈ ಬಾರಿ ದೆಹಲಿ ಹೈಕಮಾಂಡ್ ಮುಂದೆ ಎತ್ತಿ ಹಿಡಿಯುವ ಮೂಲಕ ಅಧಿಕಾರ ಹಸ್ತಾಂತರದ ಕಡೆಗೆ ದೊಡ್ಡ ಒತ್ತಡ ತರುವ ಪ್ರಯತ್ನ ಆರಂಭವಾಗಿದೆ. ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಇಡೀ ರಾಜ್ಯದ ಗಮನ ಸೆಳೆದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಂಕಷ್ಟ, (17)

ಚಿನ್ನ ಖರೀದಿಸುವವರಿಗೆ ಶಾಕ್!: ಇಂದು ಮತ್ತೆ ಏರಿಕೆಯಾದ ಗೋಲ್ಡ್ ರೇಟ್‌

by ಶಾಲಿನಿ ಕೆ. ಡಿ
September 10, 2026 - 2:25 pm
0

ಸಂಕಷ್ಟ, (16)

ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ “ದೈಜಿ” ಚಿತ್ರತಂಡ 

by ಶಾಲಿನಿ ಕೆ. ಡಿ
September 10, 2026 - 2:02 pm
0

ಸಂಕಷ್ಟ, (14)

‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
September 10, 2026 - 1:52 pm
0

ಸಂಕಷ್ಟ, (13)

ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ

by ಶಾಲಿನಿ ಕೆ. ಡಿ
September 10, 2026 - 1:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (14)
    ‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ
    September 10, 2026 | 0
  • ಸಂಕಷ್ಟ, (12)
    ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ
    September 10, 2026 | 0
  • ಸಂಕಷ್ಟ, (11)
    ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!
    September 10, 2026 | 0
  • ಸಂಕಷ್ಟ, (10)
    ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ
    September 10, 2026 | 0
  • ಸಂಕಷ್ಟ, (8)
    ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version