• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲೋಕಭವನ ಗ್ಲಾಸ್‌ಹೌಸ್‌ನಲ್ಲಿ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಸಾರ್ವಜನಿಕರಿಗೆ ನಿರ್ಬಂಧ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 30, 2026 - 3:52 pm
in Flash News, ಕರ್ನಾಟಕ
0 0
0

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭ ಕುರಿತು ಕಾಂಗ್ರೆಸ್ ಪಕ್ಷವು ಪ್ರಮುಖ ಘೋಷಣೆ ಮಾಡಿದೆ. ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಬುಧವಾರ (ಜೂನ್ 3) ನಡೆಯಲಿರುವ ಈ ಸರಳ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೆ.ಸಿ. ಚಂದ್ರಶೇಖರ್ ಅವರು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಪ್ರವೇಶವಿಲ್ಲ

RelatedPosts

ಜೀತಕಾರ್ಮಿಕರ ಕರಾಳತೆಯನ್ನ ಬಿಚ್ಚಿಟ್ಟ ತುಮಕೂರು ಉಪವಿಭಾಗಾಧಿಕಾರಿ ನಾಹೀದಾ ಜಂಜಂ

ಪ್ರಜ್ವಲ್ ರೇವಣ್ಣಗೆ ಪೆರೋಲ್ ನೀಡಲು ಆಗಲ್ಲ: ಕಾರಾಗೃಹ ಇಲಾಖೆ ಸ್ಪಷ್ಟನೆ

ನಕಲಿ PhD ಹಗರಣ ಬಯಲು: 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್!

ಜುಲೈ 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

ADVERTISEMENT
ADVERTISEMENT

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆ.ಸಿ. ಚಂದ್ರಶೇಖರ್ ಅವರು, “ಜೂನ್ 3 ರಂದು ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದೆ. ಅದೇ ದಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಪ್ರಮಾಣಬಚನ ಸ್ವೀಕಾರ ಸಮಾರಂಭ ನಡೆಯಲಿದೆ. ಆದರೆ ಸಾರ್ವಜನಿಕರಿಗೆ ಈ ಕಾರ್ಯಕ್ರಮಕ್ಕೆ ಪ್ರವೇಶ ಇರುವುದಿಲ್ಲ. ಸಾರ್ವಜನಿಕರು ದಯವಿಟ್ಟು ಕಾರ್ಯಕ್ರಮಕ್ಕೆ ಬಾರದಂತೆ ಮನವಿ ಮಾಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದರು.

ಮೊದಲಿನ ಯೋಜನೆಗೆ ಬ್ರೇಕ್

ಆರಂಭದಲ್ಲಿ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರನ್ನು ಕರೆತರಬೇಕು, ಅದಕ್ಕಾಗಿ ಬಸ್ ಬುಕಿಂಗ್ ಮಾಡಬೇಕು ಎಂದು ತೀರ್ಮಾನಿಸಲಾಗಿತ್ತು. ಆದರೆ ಕಾರಣಾಂತರಗಳಿಂದಾಗಿ ಈಗ “ಆಡಂಬರ ಬೇಡ” ಎಂಬ ನಿರ್ಧಾರಕ್ಕೆ ಪಕ್ಷ ಬಂದಿದೆ.

“ನಾವು ಈಗ ಸರಳವಾಗಿ ಕಾರ್ಯಕ್ರಮ ನಡೆಸುತ್ತೇವೆ. ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಆಡಂಬರ ಬೇಡ, ಒಂದೊಳ್ಳೆ ಸರ್ಕಾರ ಕೊಡೋಣ ಎಂಬುದು ಪಕ್ಷದ ತೀರ್ಮಾನ. ಅದಕ್ಕಾಗಿಯೇ ಸಾರ್ವಜನಿಕರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಾರದಂತೆ ಮನವಿ ಮಾಡುತ್ತಿದ್ದೇವೆ” ಎಂದು ಜೆ.ಸಿ. ಚಂದ್ರಶೇಖರ್ ವಿವರಿಸಿದರು.

ಪಾಸ್‌ಗಳಿಗೂ ನಿರಾಕರಣೆ

ಇನ್ನು ಈ ಕಾರ್ಯಕ್ರಮಕ್ಕೆ ಯಾವುದೇ ಸಾಮಾನ್ಯ ಪಾಸ್ ಅಥವಾ ಸ್ಪೆಷಲ್ ಪಾಸ್ ಇರುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರಿಗೂ ಈ ಸಮಾರಂಭದಲ್ಲಿ ಪ್ರವೇಶ ಇರುವುದಿಲ್ಲ. ಅತ್ಯಂತ ಸೀಮಿತ ಸಂಖ್ಯೆಯ ಆಪ್ತರು, ಪಕ್ಷದ ಹಿರಿಯ ನಾಯಕರು ಮತ್ತು ಶಾಸಕರು ಮಾತ್ರ ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಸಚಿವರ ಪ್ರಮಾಣವಚನ ಕುರಿತು ಮಾಹಿತಿ

ಪಕ್ಷದ ಶಾಸಕಾಂಗ ಸಭೆಯ ಬಳಿಕ ಸಚಿವರ ಪ್ರಮಾಣವಚನದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಜೆ.ಸಿ. ಚಂದ್ರಶೇಖರ್ ತಿಳಿಸಿದರು. “ಎಷ್ಟು ಜನ ಸಚಿವರಾಗಿ ಪ್ರಮಾಣ ತೆಗೆದುಕೊಳ್ಳಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅದರ ಬಳಿಕವೇ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯುತ್ತದೆ” ಎಂದು ಅವರು ಹೇಳಿದರು.

ಅಭಿಮಾನಿಗಳಿಗೆ ನಿರಾಸೆ

ಲೋಕಭವನದ ಗ್ಲಾಸ್ ಹೌಸ್ ಅತ್ಯಂತ ಸಣ್ಣ ಸ್ಥಳವಾಗಿದ್ದು, ಸೀಮಿತ ಸಂಖ್ಯೆಯ ಜನರು ಮಾತ್ರ ಸೇರಬಲ್ಲರು. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಆಗಮಿಸುವ ಅಭಿಮಾನಿಗಳು, ಕಾರ್ಯಕರ್ತರಿಗೆ ಪ್ರವೇಶ ನೀಡುವುದು ಅಸಾಧ್ಯವಾಗಿದೆ. ಇದರಿಂದ ರಾಜ್ಯದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಡಿಕೆಶಿ ಅಭಿಮಾನಿಗಳಲ್ಲಿ ಸ್ವಲ್ಪ ಮಟ್ಟಿನ ನಿರಾಸೆ ಕಾಣುತ್ತಿದೆ. ಆದರೆ ಸರಳತೆಗೆ ಆದ್ಯತೆ ನೀಡಿರುವ ಡಿಕೆಶಿ ಅವರ ನಿಲುವನ್ನು ಅನೇಕರು ಮೆಚ್ಚಿಕೊಂಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor 2026 07 24T140502.272

ಜೀತಕಾರ್ಮಿಕರ ಕರಾಳತೆಯನ್ನ ಬಿಚ್ಚಿಟ್ಟ ತುಮಕೂರು ಉಪವಿಭಾಗಾಧಿಕಾರಿ ನಾಹೀದಾ ಜಂಜಂ

by ದಿಶಾ ಕೆ. ಎಸ್.
July 24, 2026 - 2:30 pm
0

Web Photo Editor 2026 07 24T140502.272

ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 24, 2026 - 2:25 pm
0

Image 24c5663e

ಬಜೆಟ್ ಬೆಲೆಯಲ್ಲಿ ಬೊಂಬಾಟ್ ಫೀಚರ್ಸ್: ಲಾವಾದಿಂದ ಹೊಸ ‘ವಿರಾಟ್’ ಸರಣಿಯ ಸ್ಮಾರ್ಟ್‌ಫೋನ್‌ ಬಿಡುಗಡೆ

by ದಿಶಾ ಕೆ. ಎಸ್.
July 24, 2026 - 2:16 pm
0

Web Photo Editor 2026 07 24T134025.989

ಪ್ರಜ್ವಲ್ ರೇವಣ್ಣಗೆ ಪೆರೋಲ್ ನೀಡಲು ಆಗಲ್ಲ: ಕಾರಾಗೃಹ ಇಲಾಖೆ ಸ್ಪಷ್ಟನೆ

by ದಿಶಾ ಕೆ. ಎಸ್.
July 24, 2026 - 2:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version