• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಾರ್ಚ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್

admin by admin
November 19, 2025 - 5:38 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (96)

ಬೆಂಗಳೂರು, ನವೆಂಬರ್ 19: ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಕಾಂಗ್ರೆಸ್ ಭವನದಲ್ಲಿ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಬಾಂಬ್ ಸಿಡಿಸಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಶಾಶ್ವತವಾಗಿ ಇರಲು ಬಯಸುವುದಿಲ್ಲ. 2020ರಿಂದ ಐದು ವರ್ಷ ಐದು ತಿಂಗಳುಗಳಾಗಿವೆ. ಮುಂದಿನ ಮಾರ್ಚ್‌ಗೆ ಆರು ವರ್ಷ ತುಂಬುತ್ತದೆ. ಆಗ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡ್ತೇನೆ. ಇತರರಿಗೂ ಅವಕಾಶ ಕೊಡಬೇಕು ಎಂದು ಡಿಕೆಶಿ ತಮ್ಮ ಇಚ್ಛೆಯನ್ನು ಮೊದಲ ಬಾರಿಗೆ ಸಾರ್ವಜನಿಕವಾಗಿ ಘೋಷಿಸಿದರು.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣವೇ ಡಿಕೆಶಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯಲು ಸಿದ್ಧರಾಗಿದ್ದರು. ಆದರೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ ಅವರ ಒತ್ತಡದ ಮೇರೆಗೆ ಮುಂದುವರಿದಿದ್ದೇನೆ ಎಂದು ಡಿಕೆಶಿ ಬಹಿರಂಗಪಡಿಸಿದರು. ಹೈಕಮಾಂಡ್ ಬಯಸಿದಷ್ಟು ಕಾಲ ಇರುತ್ತೇನೆ. ಆದರೆ ಆರು ವರ್ಷ ಸಾಕು. ಹೊಸ ಮುಖಕ್ಕೆ ಅವಕಾಶ ಕೊಡಬೇಕು ಎಂದು ಸ್ಪಷ್ಟಪಡಿಸಿದರು.

RelatedPosts

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ

ADVERTISEMENT
ADVERTISEMENT

ಈ ಅನಿರೀಕ್ಷಿತ ಹೇಳಿಕೆಯಿಂದ ಕಾರ್ಯಕ್ರಮದಲ್ಲಿ ಹಾಜರಿದ್ದ ಸಾವಿರಾರು ಕಾರ್ಯಕರ್ತರು ಇಲ್ಲ ಸಾರ್, ಬಿಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ಮೈಕ್ ಹಿಡಿದ ಡಿಕೆಶಿ ಕಾರ್ಯಕರ್ತರನ್ನು ಸಮಾಧಾನಪಡಿಸಿ, ನಾನು ಓಡಿಹೋಗುವವನಲ್ಲ. ಸ್ಥಾನ ಇದ್ದರೂ ಇಲ್ಲದಿದ್ದರೂ ನಾನು ಪಕ್ಷದ ಮುಂಚೂಣಿಯಲ್ಲೇ ಇರುತ್ತೇನೆ. ನನ್ನ ಅವಧಿಯಲ್ಲಿ 100 ಹೊಸ ಕಾಂಗ್ರೆಸ್ ಭವನಗಳನ್ನು ತೆರೆದಿದ್ದೇನೆ. ರಾಜ್ಯದಲ್ಲಿ ಪಕ್ಷದ ಬೇರುಗಳನ್ನು ಬಲಿದ್ದೇನೆ. ನನ್ನ ಕೆಲಸ ಶಾಶ್ವತವಾಗಿರುತ್ತದೆ, ನಾನು ಶಾಶ್ವತವಲ್ಲ ಎಂದು ಭಾವುಕವಾಗಿ ಹೇಳಿದರು.

ಬಿಹಾರ ಚುನಾವಣಾ ಫಲಿತಾಂಶದಿಂದ ಕಾಂಗ್ರೆಸ್‌ಗೆ ಆಘಾತ ಉಂಟಾದ ಹಿನ್ನೆಲೆಯಲ್ಲಿ ಡಿಕೆಶಿ ಕಾರ್ಯಕರ್ತರಿಗೆ ಧೈರ್ಯ ತುಂಬಿದರು. ಬಿಹಾರದಲ್ಲಿ ನಮ್ಮ ಬೇರುಗಳು ಗಟ್ಟಿಯಾಗಿವೆ. ಕರ್ನಾಟಕದಲ್ಲಿ ಖಂಡಿತವಾಗಿಯೂ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಯಾರೂ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಹೇಳಿದ್ದಾರೆ.

ಕಾರ್ಯಕ್ರಮ ಮುಗಿದು ಡಿಕೆಶಿ ಕಾಂಗ್ರೆಸ್ ಭವನದಿಂದ ಹೊರಬರುತ್ತಿದ್ದಂತೆ ಸಾವಿರಾರು ಕಾರ್ಯಕರ್ತರು ಡಿ.ಕೆ. ಶಿವಕುಮಾರ್ – ಮುಂದಿನ ಮುಖ್ಯಮಂತ್ರಿ ! ಎಂಬ ಘೋಷಣೆ ಕೂಗಿ ಅವರನ್ನು ಅಪ್ಪಿಕೊಂಡರು. ಈ

ರಾಜ್ಯ ರಾಜಕೀಯ ವಲಯದಲ್ಲಿ ಡಿಕೆಶಿ ಅವರ ಈ ಹೇಳಿಕೆ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಇನ್ನಷ್ಟೆ ಉತ್ತರ ಸಿಗಬೇಕಿದೆ. ಆದರೆ ಡಿಕೆಶಿ ತಮ್ಮ ರಾಜಕೀಯ ಭವಿಷ್ಯವನ್ನು ಹೈಕಮಾಂಡ್‌ಗೆ ಬಿಟ್ಟು, ಪಕ್ಷಕ್ಕಾಗಿ ಯಾವುದೇ ಪಾತ್ರಕ್ಕೆ ಸಿದ್ಧರಿದ್ದೇನೆ ಎಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11 (10)
    ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!
    October 15, 2026 | 0
  • 11 (9)
    ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ
    October 15, 2026 | 0
  • 11 (8)
    ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!
    October 15, 2026 | 0
  • 11 (4)
    ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ
    October 15, 2026 | 0
  • 11 (2)
    ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನಾಳೆ ಪ್ರಮಾಣವಚನ ಸ್ವೀಕಾರ
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version