• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ಕೈಗಾರಿಕಾ ನೀತಿಯಲ್ಲಿ ಪ್ರವಾಸೋದ್ಯಮ ಸೇರ್ಪಡೆ: ಡಿಸಿಎಂ ಡಿ‌.ಕೆ.ಶಿವಕುಮಾರ್!

admin by admin
March 1, 2025 - 12:22 pm
in Flash News, ಕರ್ನಾಟಕ
0 0
0
Befunky Collage 2025 03 01t121955.633

“ಕರ್ನಾಟಕ ವಿವಿಧ ಆಯಾಮಗಳನ್ನು ಹೊಂದಿರುವ ರಾಜ್ಯ. ಕರ್ನಾಟಕ ಇಡೀ ಭಾರತದಲ್ಲಿಯೇ ವೈವಿಧ್ಯಮಯ ಪ್ರವಾಸೋದ್ಯಮಕ್ಕೆ ತಕ್ಕನಾಗಿದೆ. ಈ ಕಾರಣಕ್ಕೆ ನಮ್ಮ ಕೈಗಾರಿಕಾ ನೀತಿಯಲ್ಲಿ ಪ್ರವಾಸೋದ್ಯಮವನ್ನು ಪ್ರಮುಖವಾಗಿ ಸೇರ್ಪಡೆ ಮಾಡಿದ್ದೇವೆ. ಸಾಕಷ್ಟು ಪ್ರೋತ್ಸಾಹ ನೀಡುತ್ತಾ ಇದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಬೆಂಗಳೂರಿನಲ್ಲಿ ರಾಷ್ಟ್ರೀಯ ಪ್ರವಾಸ ನಿರ್ವಹಣೆಗಾರರ ಸಭೆಯನ್ನು ಉದ್ದೇಶಿಸಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು.

RelatedPosts

NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್

‘ಅರಸನ ಅರಮನೆಗೆ ಕಾರ್ಮೋಡ ಕವಿದೀತು’: ಮತ್ತೆ ಸದ್ದು ಮಾಡ್ತಿದೆ ಕೋಡಿಶ್ರೀಗಳ ಭವಿಷ್ಯ

IND vs ZIM: ವೈಭವ್ ಸೂರ್ಯವಂಶಿ ಅರ್ಧಶತಕ, ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!

ADVERTISEMENT
ADVERTISEMENT

“ನೈಸರ್ಗಿಕವಾಗಿಯೂ ನಮ್ಮ ರಾಜ್ಯ ವೈವಿಧ್ಯತೆಯಿಂದ ಕೂಡಿದೆ. ಬಂದರು, 350 ಕಿ.ಮೀ. ಉದ್ದದ ಸಮುದ್ರ ತೀರ, ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು, ಬಯಲು ಪ್ರದೇಶ, ನದಿಗಳು, ವಿವಿಧ ಭಾಷೆ, ಜನರು, ಪ್ರಾಣಿ ಸಂಕುಲ, ಪಾರಂಪರಿಕ ತಾಣಗಳು ಹೀಗೆ ಹಲವಾರು ಉದಾಹರಣೆಗಳು ಸಿಗುತ್ತವೆ” ಎಂದರು.

“ಇಡೀ ಜಗತ್ತು ಬೆಂಗಳೂರನ್ನು ಗಮನಿಸುತ್ತಿದೆ. ಬೆಂಗಳೂರಿನ ಮೂಲಕ ಭಾರತ ದರ್ಶನ ಮಾಡಲಾಗುತ್ತಿದೆ. ಸಿಲಿಕಾನ್ ಸಿಟಿಯಾಗಿ ಬೆಳೆದಿದೆ, ಶಿಕ್ಷಣ, ನವೋಧ್ಯಮ ಮತ್ತು ವೈದ್ಯಕೀಯದ ಹಬ್ ಆಗಿ ಬೆಳೆದಿದೆ, ಬೆಳೆಯುತ್ತಿದೆ. ರಾಜ್ಯ ರಾಜಧಾನಿಗೆ ತನ್ನದೇ ಆದ ಇತಿಹಾಸವಿದೆ. ನಮ್ಮ ಪರಂಪರೆ ನಮ್ಮನ್ನು ಕಾಪಾಡುತ್ತಿದೆ” ಎಂದು ತಿಳಿಸಿದರು.

“ಎಂಜಿನಿಯರ್ ಗಳು, ತಂತ್ರಜ್ಞಾನಿಗಳನ್ನು ನಮ್ಮ ಬೆಂಗಳೂರು ಇಡೀ ಪ್ರಪಂಚಕ್ಕೆ ಕೊಡುಗೆ ನೀಡುತ್ತಿದೆ. 1904 ರಲ್ಲಿ ಇಡೀ ಏಷ್ಯಾದಲ್ಲಿಯೇ ಮೊದಲು ವಿದ್ಯುತ್ ದೀಪ ಬೆಳಗಿದ ಭೂಮಿ ನಮ್ಮದು. ಇಸ್ರೋ, ಐಐಎಸ್ಇ, ಅತ್ಯಮೂಲ್ಯ ಕೈಗಾರಿಕೆಗಳು ಸ್ಥಾಪನೆಯಾಗಿದ್ದು ಇಲ್ಲಿ. ನಮ್ಮ ಕರ್ನಾಟಕವನ್ನು ಕೇವಲ ರಾಜ್ಯವಾಗಿ ನೋಡಬಾರದು. ಸಾಂಸ್ಕೃತಿಕ ವೈವಿಧ್ಯತೆಯಿಂದ ಕೂಡಿದ ಶ್ರೀಮಂತ ಸಂಸ್ಕೃತಿಯ ಪ್ರದೇಶ” ಎಂದು ಹೇಳಿದರು.

“ಪ್ರಪಂಚದ ನಾನಾ ಭಾಗಗಳಿಂದ ಅಥಿತಿಗಳು ಕರ್ನಾಟಕದ ವೈಭವವನ್ನು ಕಣ್ತುಂಬಿಕೊಳ್ಳಲು ಬಂದಿದ್ದೀರಿ. ನೀವು ನಮ್ಮ ರಾಜ್ಯದ ಮುಂದಿನ ರಾಯಭಾರಿಗಳು ಎಂದರೆ ಅತಿಶಯೋಕ್ತಿಯಲ್ಲ” ಎಂದರು.

“ಸುಮಾರು 30- 40 ವರ್ಷಗಳ ಹಿಂದೆ ಆನೆಗಳನ್ನು ಖೆಡ್ಡಾಕ್ಕೆ ಬೀಳಿಸಿ ಪಳಗಿಸುವ ಸಂಸ್ಕೃತಿ ಮೈಸೂರು ಸೇರಿದಂತೆ ಇತರೇ ಭಾಗದಲ್ಲಿತ್ತು. ಗೋಲ್ ಗುಂಬಜ್, ಬಾದಾಮಿ, ಹಂಪಿಯ ವೈಭವ, ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಬೀದಿಗಳಲ್ಲಿ ಮುತ್ತು ರತ್ನಗಳನ್ನು ಮಾರಾಟ ಮಾಡುತ್ತಿದ್ದರು” ಎಂದು ಹೇಳಿದರು.

“ಪ್ರವಾಸೋದ್ಯಮಕ್ಕೆ ನಮಗೆ ಪ್ರಾಮಾಣಿಕವಾಗಿ ಹೂಡಿಕೆ‌ ಮಾಡುವ ಹೂಡಿಕೆದಾರರ ಅಗತ್ಯವಿದೆ. ನಮ್ಮ ಅಧಿಕಾರಿಯೊಬ್ಬರು ಹೇಳುತ್ತಿದ್ದರು. ಇಡೀ ಪ್ರಪಂಚದಲ್ಲಿ ಪ್ರವಾಸೋದ್ಯಮ ಅತ್ಯಂತ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವುದರಲ್ಲಿ ಎರಡನೇ ಸ್ಥಾನದಲ್ಲಿದೆ. ಅನೇಕ ದೇಶಗಳು ಪ್ರವಾಸೋದ್ಯಮದಿಂದಲೇ ಬದುಕಿವೆ. ನಾನು ಸಹ ಪ್ರಪಂಚದ ನಾನಾ ಕಡೆ ಪ್ರವಾಸ ಮಾಡುತ್ತಾ ಇರುತ್ತೇನೆ ಈ ಅನುಭವ ನನಗೂ ಆಗಿದೆ” ಎಂದರು.

“ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರು ಬೆಂಗಳೂರು ಹೊರಗೆ ಹೆಚ್ಚು ಗಮನಹರಿಸಿ. ನಿಮಗೆ ನಿಮ್ಮ ಮೊಬೈಲ್ ಮೂಲಕವೇ ಇಡೀ ಕರ್ನಾಟಕದ ಮಾಹಿತಿ ಸಿಗುತ್ತದೆ. ಆದ ಕಾರಣ ನೀವೆ ಪರೀಕ್ಷೆ ಮಾಡಿ, ನೀವೆ ನಮ್ಮ ಬಗ್ಗೆ ನಿರ್ಧಾರ ಮಾಡಬಹುದು. ಅವಕಾಶವನ್ನು ಬಳಸಿಕೊಳ್ಳಿ‌. ನೀವು ಬೆಳೆದರೆ ರಾಜ್ಯ ಬೆಳೆಯುತ್ತದೆ. ಆರ್ಥಿಕವಾಗಿ ನೀವು ಸಬಲರಾದರೆ ದೇಶ ಹಾಗೂ ರಾಜ್ಯ ಬಲವಾಗುತ್ತವೆ” ಎಂದು ಹೇಳಿದರು.

“ಪ್ರವಾಸೋದ್ಯಮ ಇಲಾಖೆ ಉತ್ತಮ ಅಧಿಕಾರಿಗಳನ್ನು ಹೊಂದಿದೆ. ಈ ಇಲಾಖೆಯ ಯುವ ಅಧಿಕಾರಿಗಳು ಜವಾಬ್ದಾರಿ ಹೊತ್ತುಕೊಂಡು ಕಾರ್ಯಕ್ರಮ ನಡೆಸಿದ್ದಾರೆ. ಸಚಿವರಾದ ಎಚ್.ಕೆ.ಪಾಟೀಲ್ ಅವರಿಗೆ ಚುನಾವಣಾ ಕಾರ್ಯ ನಿಮಿತ್ತ ನಿಮ್ಮಜೊತೆ ಕಾಲ ಕಳೆಯಲು ಸಾಧ್ಯವಾಗಿಲ್ಲ. ಆದರೆ ನಾವು ನಿಮ್ಮ ಜೊತೆ ಸದಾ ಇರುತ್ತೇವೆ” ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಟಿ (12)

NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್

by ಶಾಲಿನಿ ಕೆ. ಡಿ
July 23, 2026 - 9:36 pm
0

ಟಿ (11)

‘ಅರಸನ ಅರಮನೆಗೆ ಕಾರ್ಮೋಡ ಕವಿದೀತು’: ಮತ್ತೆ ಸದ್ದು ಮಾಡ್ತಿದೆ ಕೋಡಿಶ್ರೀಗಳ ಭವಿಷ್ಯ

by ಶಾಲಿನಿ ಕೆ. ಡಿ
July 23, 2026 - 9:06 pm
0

ಟಿ (10)

IND vs ZIM: ವೈಭವ್ ಸೂರ್ಯವಂಶಿ ಅರ್ಧಶತಕ, ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
July 23, 2026 - 8:45 pm
0

ಟಿ (9)

ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!

by Hemanth Kumar S
July 23, 2026 - 8:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
  • ಟಿ (11)
    ‘ಅರಸನ ಅರಮನೆಗೆ ಕಾರ್ಮೋಡ ಕವಿದೀತು’: ಮತ್ತೆ ಸದ್ದು ಮಾಡ್ತಿದೆ ಕೋಡಿಶ್ರೀಗಳ ಭವಿಷ್ಯ
    July 23, 2026 | 0
  • ಟಿ (10)
    IND vs ZIM: ವೈಭವ್ ಸೂರ್ಯವಂಶಿ ಅರ್ಧಶತಕ, ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ
    July 23, 2026 | 0
  • ಟಿ (9)
    ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!
    July 23, 2026 | 0
  • ಟಿ (8)
    ರಾಜ್ಯದ ಜನೆತೆಗೆ ಮತ್ತೊಂದು ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಏರಿಕೆ, ನಾಳೆಯಿಂದ ಹೊಸ ದರ ಜಾರಿ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version