• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಫೆಬ್ರವರಿಯಿಂದ ಸಿಗರೇಟ್, ಪಾನ್‌ ಮಸಾಲ ಬೆಲೆ ಎಷ್ಟಾಗುತ್ತೆ ಗೊತ್ತಾ..? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

admin by admin
January 1, 2026 - 4:45 pm
in Flash News, ಕರ್ನಾಟಕ, ದೇಶ
0 0
0
Untitled design 2026 01 01T163836.080

ನವದೆಹಲಿ: ಧೂಮಪಾನಿಗಳು ಮತ್ತು ತಂಬಾಕು ಪ್ರಿಯರಿಗೆ ಕೇಂದ್ರ ಸರ್ಕಾರ ಹೊಸ ವರ್ಷದ ಆರಂಭದಲ್ಲೇ ದೊಡ್ಡ ಶಾಕ್ ನೀಡಿದೆ. 2026ರ ಫೆಬ್ರವರಿ 1ರಿಂದ ಜಾರಿಗೆ ಬರುವಂತೆ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಹಾಗೂ ಹೊಸ ಸೆಸ್ ವಿಧಿಸಲು ಹಣಕಾಸು ಸಚಿವಾಲಯ ನಿರ್ಧರಿಸಿದೆ. ಈ ಕುರಿತು ಡಿಸೆಂಬರ್ 31ರ ಬುಧವಾರದಂದು ಅಧಿಕೃತ ಅಧಿಸೂಚನೆ ಹೊರಬಿದ್ದಿದ್ದು, ಫೆಬ್ರವರಿ ತಿಂಗಳಿನಿಂದ ಮಾರುಕಟ್ಟೆಯಲ್ಲಿ ತಂಬಾಕು ಉತ್ಪನ್ನಗಳ ಬೆಲೆ ಗಣನೀಯವಾಗಿ ಏರಿಕೆಯಾಗಲಿದೆ.

ಅಬಕಾರಿ ಸುಂಕದಲ್ಲಿ ಭಾರಿ ಹೆಚ್ಚಳ

ಕೇಂದ್ರ ಸರ್ಕಾರದ ಹೊಸ ಅಧಿಸೂಚನೆಯ ಪ್ರಕಾರ, ಸಿಗರೇಟ್‌ಗಳ ಉದ್ದ ಮತ್ತು ಅವುಗಳ ಪ್ರಕಾರವನ್ನು ಆಧರಿಸಿ ಪ್ರತಿ 1,000 ಕಡ್ಡಿಗಳಿಗೆ 2,050 ರೂ.ನಿಂದ 8,500 ರೂ.ವರೆಗೆ ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸಲಾಗಿದೆ. ಕಳೆದ ಏಳು ವರ್ಷಗಳಿಂದ ಸಿಗರೇಟ್‌ಗಳ ಮೇಲಿನ ಮೂಲ ಅಬಕಾರಿ ಸುಂಕದಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ. ಆದರೆ ಈಗ ಏಕಾಏಕಿ ಮಾಡಲಾಗಿರುವ ಈ ಹೆಚ್ಚಳವು ಚಿಲ್ಲರೆ ಮಾರಾಟ ಬೆಲೆಯ ಮೇಲೆ ದೊಡ್ಡ ಮಟ್ಟದ ಪ್ರಭಾವ ಬೀರಲಿದೆ.

RelatedPosts

‘ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದು ಹೋಗುತ್ತಿತ್ತು’: ಹೆಚ್‌.ಡಿ ಕುಮಾರಸ್ವಾಮಿ

ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ

ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ

ADVERTISEMENT
ADVERTISEMENT
ಬೆಲೆ ಏರಿಕೆ ಹೇಗೆ ಲೆಕ್ಕ ಹಾಕಲಾಗುತ್ತದೆ ?

ಪ್ರಸ್ತುತ ತಂಬಾಕು ಉತ್ಪನ್ನಗಳ ಮೇಲೆ ಶೇಕಡಾ 40 ರಷ್ಟು ಜಿಎಸ್‌ಟಿ ಅನ್ವಯವಾಗುತ್ತಿದೆ. ಇದರ ಮೇಲೆ ಈಗ ಹೊಸ ಅಬಕಾರಿ ಸುಂಕ ಸೇರ್ಪಡೆಯಾಗಲಿದೆ. ಉದಾಹರಣೆಗೆ:

  • ಪ್ರಸ್ತುತ 18 ರೂ. ಬೆಲೆ ಇರುವ ಒಂದು ಸಿಗರೇಟ್ ಕಡ್ಡಿಯ ಬೆಲೆ ಜಿಎಸ್‌ಟಿ ಏರಿಕೆಯಿಂದ 19.70 ರೂ. ಆಗುತ್ತದೆ.

  • ಇದರ ಮೇಲೆ ಸರ್ಕಾರ ವಿಧಿಸಿರುವ ಹೆಚ್ಚುವರಿ ಅಬಕಾರಿ ಸುಂಕವನ್ನು (ಸರಾಸರಿ 1 ರಿಂದ 2 ರೂ.) ಸೇರಿಸಿದರೆ, ಒಂದು ಸಿಗರೇಟಿನ ಒಟ್ಟು ಬೆಲೆ 21 ರಿಂದ 22 ರೂ. ವರೆಗೆ ತಲುಪಬಹುದು. ಅಂದರೆ ಪ್ರತಿ ಸಿಗರೇಟ್ ಮೇಲೆ ಕನಿಷ್ಠ 3 ರಿಂದ 4 ರೂ. ಏರಿಕೆಯಾಗುವ ಸಾಧ್ಯತೆಯಿದೆ.

ರಾಜ್ಯಗಳಿಗೂ ಸಿಗಲಿದೆ ಪಾಲು

ಸಂಸತ್ತಿನಲ್ಲಿ ಅಂಗೀಕಾರಗೊಂಡ ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ, 2025ರ ಬಗ್ಗೆ ಮಾಹಿತಿ ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಇದು ಕೇವಲ ಸೆಸ್ ಅಲ್ಲ, ಬದಲಾಗಿ ಅಬಕಾರಿ ಸುಂಕವಾಗಿದೆ. ಈ ಹಿಂದೆ ಜಿಎಸ್‌ಟಿ ಪರಿಹಾರ ಸೆಸ್ ಆಗಿ ಸಂಗ್ರಹವಾಗುತ್ತಿದ್ದ ಹಣವನ್ನು ಈಗ ಅಬಕಾರಿ ಸುಂಕದ ರೂಪದಲ್ಲಿ ಸಂಗ್ರಹಿಸಲಾಗುತ್ತದೆ. ಇದರಿಂದ ಸಂಗ್ರಹವಾದ ಒಟ್ಟು ಆದಾಯದಲ್ಲಿ ಶೇಕಡಾ 41 ರಷ್ಟು ಹಣವನ್ನು ರಾಜ್ಯ ಸರ್ಕಾರಗಳಿಗೆ ಮರುಹಂಚಿಕೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೊಗೆರಹಿತ ತಂಬಾಕು ಮತ್ತು ಗುಟ್ಕಾ ಮೇಲೂ ಕಣ್ಣು

ಕೇವಲ ಸಿಗರೇಟ್ ಮಾತ್ರವಲ್ಲದೆ, ಚೂಯಿಂಗ್ ತಂಬಾಕು, ಜರ್ದಾ ಮತ್ತು ಗುಟ್ಕಾ ಪ್ರಿಯರಿಗೂ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಹೊಸ ಪ್ಯಾಕಿಂಗ್ ಯಂತ್ರಗಳ ನಿಯಮಗಳು-2026 ರ ಅಡಿಯಲ್ಲಿ, ಯಂತ್ರದ ಉತ್ಪಾದನಾ ಸಾಮರ್ಥ್ಯ, ವೇಗ ಮತ್ತು ಚಿಲ್ಲರೆ ಮಾರಾಟ ಬೆಲೆಯನ್ನು ಆಧರಿಸಿ ತೆರಿಗೆ ವಿಧಿಸಲಾಗುತ್ತದೆ. ಇದರಿಂದಾಗಿ ಗುಟ್ಕಾ ಮತ್ತು ಪಾನ್ ಮಸಾಲಾ ಪ್ಯಾಕೆಟ್‌ಗಳ ಬೆಲೆಯಲ್ಲೂ ತೀವ್ರ ಏರಿಕೆಯಾಗಲಿದೆ.

ತಯಾರಕರು ಮತ್ತು ವಿತರಕರಿಗೆ ತಮ್ಮ ಬೆಲೆಗಳನ್ನು ಮರುಮಾಪನ ಮಾಡಲು ಮತ್ತು ಹೊಸ ವ್ಯವಸ್ಥೆಗೆ ಹೊಂದಿಕೊಳ್ಳಲು ಫೆಬ್ರವರಿ 1 ರವರೆಗೆ ಕಾಲಾವಕಾಶ ನೀಡಲಾಗಿದೆ. ಒಟ್ಟಾರೆಯಾಗಿ, ಫೆಬ್ರವರಿ 1 ರಿಂದ ವ್ಯಸನಿಗಳ ಜೇಬು ಸುಡುವುದು ಖಚಿತವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (2)

‘ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದು ಹೋಗುತ್ತಿತ್ತು’: ಹೆಚ್‌.ಡಿ ಕುಮಾರಸ್ವಾಮಿ

by ಶಾಲಿನಿ ಕೆ. ಡಿ
October 18, 2026 - 3:21 pm
0

ರಸ್ತೆಯಲ್ಲಿ (1)

ವಸಿಷ್ಠ ಸಿಂಹ ಬರ್ತ್‌ಡೇ ಸ್ಪೆಷಲ್: ಖಡಕ್ ಲುಕ್‌ನಲ್ಲಿ ‘ಭೀಮ್ & ರಾವ್’ ಪೋಸ್ಟರ್ ರಿವೀಲ್

by ಶಾಲಿನಿ ಕೆ. ಡಿ
October 18, 2026 - 2:34 pm
0

ರಸ್ತೆಯಲ್ಲಿ

ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

by ಶಾಲಿನಿ ಕೆ. ಡಿ
October 18, 2026 - 2:23 pm
0

Untitled design 2026 10 18T134635.144

ಫ್ಯಾಂಟಸಿ ಥ್ರಿಲ್ಲರ್ ‘ಮಿಸ್ಟರ್ ಲಕ್ಕಿ’ ಟೋಪಿ ಸಾಂಗ್-ಟೀಸರ್ ಬಿಡುಗಡೆ

by ಶಾಲಿನಿ ಕೆ. ಡಿ
October 18, 2026 - 1:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
  • ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ
    ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ
    October 18, 2026 | 0
  • Untitled design 2026 10 18T123438.173
    ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
    October 18, 2026 | 0
  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version