• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್

ಕವಿತಾ by ಕವಿತಾ
August 16, 2026 - 11:20 pm
in ಕರ್ನಾಟಕ, ಕ್ರೀಡೆ
0 0
0
Create social media poster by using above mentioned text in 18001800 Pixels (1)

ಬೆಂಗಳೂರು ಆ. 16: ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳಲ್ಲಿ ಸಾಧನೆ ಮಾಡಿದ ಕರ್ನಾಟಕದ ಕಿರಿಯ ಹಾಗೂ ಯುವಕರ ಬಾಸ್ಕೆಟ್‌ಬಾಲ್ ತಂಡಗಳ ಅಭಿನಂದನಾ ಸಮಾರಂಭದಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ ಮಾತನಾಡಿ, ರಾಜ್ಯವನ್ನು ದೇಶದ ಪ್ರಮುಖ ಕ್ರೀಡಾ ರಾಜ್ಯವನ್ನಾಗಿ ರೂಪಿಸಲು ಸರ್ಕಾರ ಸಮಗ್ರ ಯೋಜನೆಯೊಂದಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಕ್ರೀಡಾಪಟುಗಳಿಗೆ ಉದ್ಯೋಗ, ಆರ್ಥಿಕ ಪ್ರೋತ್ಸಾಹ, ಆಧುನಿಕ ಮೂಲಸೌಕರ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ತರಬೇತಿ ಒದಗಿಸುವ ಮೂಲಕ ಕರ್ನಾಟಕವನ್ನು ಕ್ರೀಡಾ ಕೇಂದ್ರಸ್ಥಾನವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದರು.

RelatedPosts

ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ

ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!

ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ

ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್

ADVERTISEMENT
ADVERTISEMENT

ಕ್ರೀಡಾಪಟುಗಳಿಗೆ ಉದ್ಯೋಗದಲ್ಲಿ 3% ಮೀಸಲಾತಿ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ಆರಂಭದಲ್ಲಿ 2% ಮೀಸಲಾತಿ ನೀಡಲಾಗಿತ್ತು. ಬಳಿಕ ಅದನ್ನು 3%ಕ್ಕೆ ಹೆಚ್ಚಿಸಲಾಗಿದೆ. ಈಗಾಗಲೇ ಹಲವು ಕ್ರೀಡಾಪಟುಗಳು ಪಿಎಸ್‌ಐ ಮತ್ತು ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನೇಮಕವಾಗಿದ್ದಾರೆ. ಪದಕ ವಿಜೇತರಿಗೆ ನೇರ ನೇಮಕಾತಿ ವ್ಯವಸ್ಥೆಯನ್ನೂ ಸರ್ಕಾರ ಜಾರಿಗೆ ತಂದಿದೆ.

ಇದರ ಜೊತೆಗೆ ಸರ್ಕಾರ ಭರ್ತಿ ಮಾಡಲು ಮುಂದಾಗಿರುವ 72,000 ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲೂ ಕ್ರೀಡಾಪಟುಗಳಿಗೆ ಮೀಸಲಾತಿ ಸೌಲಭ್ಯ ದೊರೆಯಲಿದೆ ಎಂದು ಡಿಸಿಎಂ ಹೇಳಿದರು.

ಪದಕ ವಿಜೇತರಿಗೆ 15 ರೂ. ಲಕ್ಷ ಪ್ರೋತ್ಸಾಹಧನ

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿದ ಪ್ರತಿಯೊಬ್ಬ ಕ್ರೀಡಾಪಟುವಿಗೂ 5 ರೂ. ಲಕ್ಷ ಪ್ರೋತ್ಸಾಹಧನ ನೀಡಲಾಗಿದೆ. ಪದಕ ವಿಜೇತರಿಗೆ 15 5 ಲಕ್ಷ ರೂ. ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಘೋಷಿಸಿದರು.

ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಮೈಸೂರಿನ ಶಿಲ್ಪಾ ಅವರ ಸಾಧನೆಯನ್ನು ಉಲ್ಲೇಖಿಸಿದ ಪರಮೇಶ್ವರ, ಇಂತಹ ಸಾಧನೆಗಳು ರಾಜ್ಯದ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿವೆ ಎಂದರು.

ದೇವನಹಳ್ಳಿಯಲ್ಲಿ 60 ಎಕರೆ ಸ್ಪೋರ್ಟ್ಸ್ ಸಿಟಿ

ರಾಜ್ಯದಲ್ಲಿ ಕ್ರೀಡೆಗೆ ಉತ್ತೇಜನ ನೀಡಲು ದೇವನಹಳ್ಳಿ ಸಮೀಪ 60 ಎಕರೆ ಪ್ರದೇಶದಲ್ಲಿ ಸ್ಪೋರ್ಟ್ಸ್ ಸಿಟಿ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ವಿವಿಧ ಕ್ರೀಡೆಗಳಿಗೆ ಒಂದೇ ಸಮಗ್ರ ಕ್ರೀಡಾ ಸಂಕೀರ್ಣ ನಿರ್ಮಿಸಲು ನೀಲನಕ್ಷೆ ಸಿದ್ಧವಾಗಿದೆ.

ಅದೇ ವೇಳೆ, ಕಂಠೀರವ ಕ್ರೀಡಾಂಗಣವನ್ನು ಸುಮಾರು 5,000 ಕೋಟಿ 5 ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸುವ ಯೋಜನೆಯೂ ಸರ್ಕಾರದ ಮುಂದಿದೆ. ಇದರಿಂದ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲು ಅವಕಾಶ ಸಿಗಲಿದೆ ಎಂದು ಹೇಳಿದರು.

ಬ್ಯಾಸ್ಕೆಟ್‌ಬಾಲ್ ಬೆಳವಣಿಗೆಗೆ ಗೋವಿಂದರಾಜ್ ಕೊಡುಗೆ

ಕರ್ನಾಟಕದಲ್ಲಿ ಬ್ಯಾಸ್ಕೆಟ್‌ಬಾಲ್ ಕ್ರೀಡೆ ಬೆಳೆಯಲು ಹಲವು ವರ್ಷಗಳಿಂದ ಶ್ರಮಿಸಿದ ಗೋವಿಂದರಾಜ್ ಅವರ ಕೊಡುಗೆಯನ್ನು ಪರಮೇಶ್ವರ ಪ್ರಶಂಸಿಸಿದರು. ಸರ್ಕಾರ ಈಗಾಗಲೇ ಬ್ಯಾಸ್ಕೆಟ್‌ಬಾಲ್ ಅಭಿವೃದ್ಧಿಗೆ 5 ಎಕರೆ ಜಾಗ ನೀಡಿದ್ದು, ಒಳಾಂಗಣ ಕ್ರೀಡಾಂಗಣ ಸೇರಿದಂತೆ ಅಗತ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಂಡಿದೆ ಎಂದು ಹೇಳಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Create social media poster by using above mentioned text in 18001800 Pixels (1)

ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್

by ಕವಿತಾ
August 16, 2026 - 11:20 pm
0

Create social media poster by using above mentioned text in 18001800 Pixels (2)

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

by ಕವಿತಾ
August 16, 2026 - 10:40 pm
0

Create social media poster by using above mentioned text in 18001800 Pixels

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
August 16, 2026 - 10:15 pm
0

Untitled design (79)

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

by ಕವಿತಾ
August 16, 2026 - 9:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (76)
    ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ
    August 16, 2026 | 0
  • Untitled design (74)
    ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!
    August 16, 2026 | 0
  • Untitled design (68)
    ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ
    August 16, 2026 | 0
  • Untitled design (64)
    ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್
    August 16, 2026 | 0
  • Untitled design (59)
    ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version