• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಸ್ತೂರಿ ರಂಗನ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2025 - 3:55 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
11 2025 04 25t155451.633

ಬೆಂಗಳೂರು: ಖ್ಯಾತ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ನೋವಾಯಿತು. ಇಸ್ರೊ ಅಧ್ಯಕ್ಷರಾಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಹೆಸರು ಉತ್ತುಂಗಕ್ಕೇರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಖ್ಯಾತ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ನೋವಾಯಿತು. ಇಸ್ರೊ ಅಧ್ಯಕ್ಷರಾಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಹೆಸರು ಉತ್ತುಂಗಕ್ಕೇರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
1/4

— Basavaraj S Bommai (@BSBommai) April 25, 2025

RelatedPosts

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ

ADVERTISEMENT
ADVERTISEMENT

ಈ ಕುರಿತು ಎಕ್ಸ್ ಮಾಡಿರುವ ಅವರು, ಡಾ. ಕೆ. ಕಸ್ತೂರಿ ರಂಗನ್ ಅವರು ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷರಾಗಿ ಕರ್ನಾಟಕ ಜ್ಞಾನ ಮಂಡಳಿ ಅಧ್ಯಕ್ಷರಾಗಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ವಿಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಅವರು ಮಾಡಿರುವ ಸಾಧನೆಗೆ ಅನೇಕ ರಾಷ್ಟ್ರೀಯ ಅಂತಾರಾಷ್ಟ್ರೀಯ ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ. ರಾಜ್ಯಸಭಾ ಸದಸ್ಯರಾಗಿ, ಯೋಜನಾ ಆಯೋಗದ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಅವರ ಸಾಧನೆ ಗುರುತಿಸಿ ಭಾರತ ಸರ್ಕಾರ ಪದ್ಮಶ್ರೀ, ಪದ್ಮಭೂಷಣ, ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

ಅವರ ಅಗಲಿಕೆಯಿಂದ ಭಾರತ ಒಬ್ಬ ಶ್ರೇಷ್ಠ ಬಾಹ್ಯಾಕಾಶ ವಿಜ್ಞಾನಿಯನ್ನು ಕಳೆದುಕೊಂಡು ಬಡವಾದಂತಾಗಿದೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಹಾಗೂ ಅವರ ಆತ್ಮಕ್ಕೆ ಚಿರ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 16T185953.644

ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್

by ಶಾಲಿನಿ ಕೆ. ಡಿ
May 16, 2026 - 7:01 pm
0

Untitled design 2026 05 16T183343.928

ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ

by ಶಾಲಿನಿ ಕೆ. ಡಿ
May 16, 2026 - 6:36 pm
0

Untitled design 2026 05 16T181634.622

ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ

by ಶಾಲಿನಿ ಕೆ. ಡಿ
May 16, 2026 - 6:20 pm
0

Untitled design 2026 05 16T180132.658

ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ

by ಶಾಲಿನಿ ಕೆ. ಡಿ
May 16, 2026 - 6:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 16T185953.644
    ಗೃಹ ಖಾತೆ ಉಳಿಸಿಕೊಂಡು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ತಮಿಳುನಾಡು ಸಿಎಂ ವಿಜಯ್
    May 16, 2026 | 0
  • Untitled design 2026 05 16T183343.928
    ಸೈಬರ್ ಕ್ರೈಂ ಸುತ್ತ ‘ಗೀಕ್’..50 ಸೆಲೆಬ್ರಿಟಿಗಳಿಂದ ಟೀಸರ್ ಅನಾವರಣ
    May 16, 2026 | 0
  • Untitled design 2026 05 16T181634.622
    ಶಾಲೆ ಆರಂಭಕ್ಕೂ ಮುನ್ನ ಪೋಷಕರಿಗೆ ಶಾಕ್: ಶಾಲಾ ವಾಹನಗಳ ಶುಲ್ಕ ಹೆಚ್ಚಳ
    May 16, 2026 | 0
  • Untitled design 2026 05 16T180132.658
    ಇಂಧನ ದರ ಏರಿಕೆ ಎಫೆಕ್ಟ್‌‌: ಸರ್ಕಾರದ ಮೊರೆ ಹೋದ ಆಟೋ ಚಾಲಕರು, ‘ಒನ್ ಸಿಟಿ ಒನ್ ರೇಟ್’ ಜಾರಿಗೆ ಮನವಿ
    May 16, 2026 | 0
  • Untitled design 2026 05 16T174553.589
    ಆನ್‌ಲೈನ್ ಔಷಧಿ ಮಾರಾಟಕ್ಕೆ ಬ್ರೇಕ್? ರಾಜ್ಯಾದ್ಯಂತ ಮೆಡಿಕಲ್ ಶಾಪ್ ಬಂದ್‌ಗೆ ಕರೆ!
    May 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version