• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಲಿಯೋ ಕ್ಲಬ್‌ನ ಸಮಾಜಮುಖಿ ಕಾರ್ಯಕ್ಕೆ ಡಾ. ವಿ.ಎಸ್.ವಿ. ಪ್ರಸಾದ ಮೆಚ್ಚುಗೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 10, 2026 - 5:22 pm
in ಕರ್ನಾಟಕ
0 0
0
ಬಲಿಷ್ಠ (47)

ಹುಬ್ಬಳ್ಳಿ : ಲಿಯೋ ಕ್ಲಬ್ ಆಫ್ ಹುಬ್ಬಳ್ಳಿ ಸದಾ ಜನ ಸಾಮಾನ್ಯರಿಗೆ ಸಹಾಯ ವಾಗುವಂಥ ಒಂದಿಲ್ಲೊಂದು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವು ಶ್ಲಾಘನೀಯವಾದುದು ಎಂದು ಸ್ವರ್ಣ ಸ್ವರ್ಣ ಸಮೂಹ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಡಾ. ವಿ. ಎಸ್. ವಿ. ಪ್ರಸಾದ ಬಣ್ಣಿಸಿದರು.

ಲಿಯೋ ಕ್ಲಬ್ ಆಫ್ ಹುಬ್ಬಳ್ಳಿ ಹಾಗೂ ಸ್ವರ್ಣ ಸಮೂಹ ಸಂಸ್ಥೆಯ ಸಹಯೋಗದಲ್ಲಿ ಭಾನುವಾರ ನಗರದ ಲಯನ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಎಸ್‍ಡಿಎಂ ಆಸ್ಪತ್ರೆಯ ಸ್ವಿಚ್ ಹೀಯರಿಂಗ್ ವಿಭಾಗದಿಂದ ಹಿಯರ್ ದಿ ಚೇಂಜ್ ಶ್ರವಣ ಸಾಧನ ವಿತರಣಾ ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಪಾಲ್ಗೊಂಡು, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶ್ರವಣದೋಷವೆನ್ನುವುದು ಬದುಕಿನ ಸ್ವಾರಸ್ಯವನ್ನೇ ಕಳೆದು ಬಿಡುತ್ತದೆ. ಇಂಥ ತೊಂದರೆ ಅನುಭವಿಸುತ್ತಿರುವ ಬಡವರಿಗೆ ಸ್ವರ್ಣ ಸಮೂಹ ಸಂಸ್ಥೆಯ ಜೊತೆಗೂಡಿ ಅತ್ಯುಪಯುಕ್ತವಾದ ಶ್ರವಣ ಸಾಧನಗಳನ್ನು ವಿತರಿಸುವ ಮೂಲಕ ಅವರ ಬದುಕಿನಲ್ಲಿ ಸಂಭ್ರಮ ಉತ್ಸಾಹ ತುಂಬುವಂಥ ಕಾರ್ಯ ಮಾಡುತ್ತಿರುವುದು ಈ ಸಂಸ್ಥೆಯ ಅತ್ಯುತ್ತಮ ಕಾರ್ಯಕ್ರಮವಾಗಿದೆ ಎಂದು ಕೊಂಡಾಡಿದರು.

RelatedPosts

ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

JDS ಪಾದಯಾತ್ರೆಯಲ್ಲಿ ಭಾರಿ ಹೈಡ್ರಾಮಾ: ಪೊಲೀಸರ ತಳ್ಳಾಟ ನೂಕಾಟದ ವೇಳೆ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಗಾಯ

ADVERTISEMENT
ADVERTISEMENT

ಸ್ವರ್ಣ ಸಮೂಹ ಸಂಸ್ಥೆ ಹಾಗೂ ಲಿಯೋ ಕ್ಲಬ್‍ಗಳು ಜಂಟಿಯಾಗಿ ತಲಾ 20,999 ಮೌಲ್ಯದ 20 ಅತ್ಯಾಧುನಿಕ ಡಿಜಿಟಲ್ ಶ್ರವಣ ಸಾಧನಗಳನ್ನು, ಒಟ್ಟು 4,19,980ಮೌಲ್ಯದ ನೆರವಿನ ರೂಪದಲ್ಲಿ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆಗೊಂಡ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಕೊಡಮಾಡಿರುವುದು ಒಂದು ಸಾರ್ಥಕವಾದ ಜನಸೇವೆಯಾಗಿದೆ. ಇವರು ಮುಂದೆಯೂ ಕೂಡ ಇಂಥ ಅನೇಕಾನೇಕ ನೆರವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಬಡವರು, ಅಸಹಾಯಕರ ಬಾಳಿಗೆ ಬೆಳಕಾಗಲಿ, ಇವರ ಇಂಥ ಕಾರ್ಯಗಳಿಗೆ ನಾವು ನಮ್ಮಕೈಲಾದ ನೆರವು ನೀಡುವುದಾಗಿ ತಿಳಿಸಿದರು.

ಧಾರವಾಡದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ ಮುಖ್ಯಅತಿಥಿಗಳಾಗಿ ಬಾಗವಹಿಸಿದ್ದರು. ಈ ಸಂದರ್ಭದಲ್ಲಿ ಎಸ್‍ಡಿಎಂನ ಸ್ಪೀಚ್ ಹಿಯರಿಂಗ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ವಸೀಮ್, ಲಯನ್ಸ್ ರೀಜನ್ ಚೇರ್‍ಪರ್ಸನ್ ಲಯನ್ ವೇಮನ್ ಮಂಕಾಣಿ, ಲಯನ್ಸ ಕಬ್ ಆಪ್ ಹುಬ್ಬಳ್ಳಿ ಸಿಟಿಯ ಅಧ್ಯಕ್ಷ ಲಯನ್ ಎಸ್. ಆರ್. ಓಂಕಾರಿ, ಲಿಯೋ ಕ್ಲಬ್ ಆಫ್ ಹುಬ್ಬಳ್ಳಿಯ ಅಧ್ಯಕ್ಷ ಲಿಯೋ ಮುರಳೀಧರ ದಿವಟೆ, ತಕ್ಷಣದ ಮಾಜಿ ಅಧ್ಯಕ್ಷ ಲಿಯೋ ಟೆರನ್ಸ್ ಇರ್ಕಲ್, ಕಾರ್ಯಕ್ರಮ ಸಂಯೋಜಕ ಲಿಯೋ ಆರ್ಯನ್ ಹಿರೇಗೌಡರ್, ಲಿಯೋ ಪ್ರಜ್ವಲ್ ಹರವಿ, ಲಿಯೋ ಓಂಕಾರ್ ಹರ್ಲಾಪುರ ಹಾಗೂ ಮಾಜಿ ಅಧ್ಯಕ್ಷ ಮತ್ತು ಲಿಯೋ ಟ್ರೋಫಿ ಸಂಯೋಜಕ ಲಿಯೋ ಚಿರಾಗ್ ಕಲಾಲ್ ಉಪಸ್ಥಿತರಿದ್ದರು.

ಲಿಯೋ ಕ್ಲಬ್ ಆಫ್ ಹುಬ್ಬಳ್ಳಿ ಹಾಗೂ ಎಸ್‍ಡಿಎಂನ ಸ್ಪೀಚ್ ಹಿಯರಿಂಗ್ ವಿಭಾಗದ ಸಹಯೋಗದಲ್ಲಿ ಭಾನುವಾರ ಹುಬ್ಬಳ್ಳಿಯ ಲಯನ್ಸ್ ಇಂಗ್ಲಿಷ್ ಮೀಡಿಯಂ ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಹಿಯರ್ ದಿ ಚೇಂಜ್ ಶ್ರವಣ ಸಾಧನ ವಿತರಣಾ ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಸ್ವರ್ಣ ಸ್ವರ್ಣ ಸಮೂಹ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಡಾ. ವಿ. ಎಸ್. ವಿ. ಪ್ರಸಾದ ಪಾಲ್ಗೊಂಡು, ಕಾರ್ಯಕ್ರಮ ಉದ್ಘಾಟಿಸಿದರು. ಎಸ್‍ಡಿಎಂನ ಸ್ಪೀಚ್ ಹಿಯರಿಂಗ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ವಸೀಮ್, ಲಯನ್ಸ್ ರೀಜನ್ ಚೇರ್‍ಪರ್ಸನ್ ಲಯನ್ ವೇಮನ್ ಮಂಕಾಣಿ, ಲಯನ್ಸ ಕಬ್ ಆಪ್ ಹುಬ್ಬಳ್ಳಿ ಸಿಟಿಯ ಅಧ್ಯಕ್ಷ ಲಯನ್ ಎಸ್. ಆರ್. ಓಂಕಾರಿ, ಲಿಯೋ ಕ್ಲಬ್ ಆಫ್ ಹುಬ್ಬಳ್ಳಿಯ ಅಧ್ಯಕ್ಷ ಲಿಯೋ ಮುರಳೀಧರ ದಿವಟೆ, ತಕ್ಷಣದ ಮಾಜಿ ಅಧ್ಯಕ್ಷ ಲಿಯೋ ಟೆರನ್ಸ್ ಇರ್ಕಲ್, ಕಾರ್ಯಕ್ರಮ ಸಂಯೋಜಕ ಲಿಯೋ ಆರ್ಯನ್ ಹಿರೇಗೌಡರ್, ಲಿಯೋ ಪ್ರಜ್ವಲ್ ಹರವಿ, ಲಿಯೋ ಓಂಕಾರ್ ಹರ್ಲಾಪುರ ಹಾಗೂ ಮಾಜಿ ಅಧ್ಯಕ್ಷ ಮತ್ತು ಲಿಯೋ ಟ್ರೋಫಿ ಸಂಯೋಜಕ ಲಿಯೋ ಚಿರಾಗ್ ಕಲಾಲ್ ಉಪಸ್ಥಿತರಿದ್ದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಬಲಿಷ್ಠ (55)

ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?

by ದಿಶಾ ಕೆ. ಎಸ್.
August 10, 2026 - 7:38 pm
0

ಬಲಿಷ್ಠ (54)

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ

by ದಿಶಾ ಕೆ. ಎಸ್.
August 10, 2026 - 7:02 pm
0

ಬಲಿಷ್ಠ (53)

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ

by ದಿಶಾ ಕೆ. ಎಸ್.
August 10, 2026 - 6:54 pm
0

ಬಲಿಷ್ಠ (52)

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

by ದಿಶಾ ಕೆ. ಎಸ್.
August 10, 2026 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (55)
    ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?
    August 10, 2026 | 0
  • ಬಲಿಷ್ಠ (54)
    ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ
    August 10, 2026 | 0
  • ಬಲಿಷ್ಠ (53)
    ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ರಸ್ತೆಗಳು ಜಲಾವೃತ
    August 10, 2026 | 0
  • ಬಲಿಷ್ಠ (51)
    JDS ಪಾದಯಾತ್ರೆಯಲ್ಲಿ ಭಾರಿ ಹೈಡ್ರಾಮಾ: ಪೊಲೀಸರ ತಳ್ಳಾಟ ನೂಕಾಟದ ವೇಳೆ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಗಾಯ
    August 10, 2026 | 0
  • ಬಲಿಷ್ಠ (49)
    ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿ ಪ್ರದೋಶ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ!
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version