• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಲ್ಲಿ ಡಿಆರ್‌ಐ ಭರ್ಜರಿ ಬೇಟೆ: 9 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

admin by admin
March 22, 2026 - 7:36 am
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 03 22T070431.823

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಾದಕ ವಸ್ತುಗಳ ಜಾಲವನ್ನು ಪತ್ತೆಹಚ್ಚಲು ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ರಾಜಧಾನಿಯಲ್ಲಿ ಬೃಹತ್ ಕಾರ್ಯಾಚರಣೆ ನಡೆಸಿದ್ದು, ಸುಮಾರು 9 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ಅತ್ಯಂತ ಚಾಣಾಕ್ಷತನದಿಂದ ದೆಹಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ ಈ ಜಾಲವನ್ನು ಅಧಿಕಾರಿಗಳು ರೈಲ್ವೆ ನಿಲ್ದಾಣದಲ್ಲೇ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ನಾಯಿ ಆಹಾರದ ಪ್ಯಾಕೆಟ್‌ನಲ್ಲಿ ಡ್ರಗ್ಸ್!

ಡ್ರಗ್ಸ್ ದಂಧೆಕೋರರು ಪೊಲೀಸರ ಕಣ್ಣಿನಿಂದ ತಪ್ಪಿಸಿಕೊಳ್ಳಲು ದಿನಕ್ಕೊಂದು ಹೊಸ ದಾರಿ ಹುಡುಕುತ್ತಿದ್ದಾರೆ. ಈ ಬಾರಿ ಆರೋಪಿಗಳು ‘ಡಾಗ್ ಫುಡ್’ ಅಥವಾ ನಾಯಿಗಳ ಆಹಾರದ ಪ್ಯಾಕೆಟ್‌ಗಳನ್ನು ಬಳಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಸಂಚರಿಸುವ ಪ್ರತಿಷ್ಠಿತ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಈ ಮಾದಕ ವಸ್ತುವನ್ನು ಸಾಗಿಸಲಾಗುತ್ತಿತ್ತು. ಮೇಲ್ನೋಟಕ್ಕೆ ನಾಯಿ ಆಹಾರದ ಪ್ಯಾಕೆಟ್‌ನಂತೆ ಕಂಡರೂ, ಅದರ ಒಳಗೆ ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್‌ ಪದಾರ್ಥಗಳನ್ನು ಅಡಗಿಸಿಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಡಿಆರ್‌ಐ ತಂಡ, ರೈಲು ನಿಲ್ದಾಣದಲ್ಲೇ ಆರೋಪಿಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದೆ.

RelatedPosts

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

ADVERTISEMENT
ADVERTISEMENT

ಈ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು, ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ದೊರೆತ ಮಾಹಿತಿಗಳ ಆಧಾರದ ಮೇಲೆ ಆತನ ಸಂಪರ್ಕದಲ್ಲಿದ್ದ ಇನ್ನೂ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಜಾಲವು ಅಂತರರಾಜ್ಯ ಮಟ್ಟದಲ್ಲಿ ಹರಡಿರುವ ಸಾಧ್ಯತೆಯಿದ್ದು, ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ಪೂರೈಕೆಯಾಗುತ್ತಿದ್ದ ಮಾರ್ಗಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

ಬಂಧಿತ ಆರೋಪಿಗಳ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿದಾಗ ಅಧಿಕಾರಿಗಳೇ ಶಾಕ್‌ ಆಗಿದ್ದಾರೆ. ತಪಾಸಣೆ ವೇಳೆ ಮನೆಯಲ್ಲಿ ಬರೋಬ್ಬರಿ 70 ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳು ಮತ್ತು 40 ಡೆಬಿಟ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಕಾರ್ಡ್‌ಗಳನ್ನು ಬಳಸಿ ಹಣಕಾಸಿನ ವಹಿವಾಟು ನಡೆಸುತ್ತಿದ್ದುದು ಡಿಜಿಟಲ್ ವಂಚನೆ ಅಥವಾ ಹವಾಲಾ ಜಾಲದ ಸಂಶಯವನ್ನೂ ಮೂಡಿಸಿದೆ. ಬೇರೆ ಬೇರೆ ಹೆಸರಿನಲ್ಲಿ ಸಿಮ್ ಪಡೆದು ಡ್ರಗ್ಸ್ ವ್ಯಾಪಾರಕ್ಕಾಗಿ ಸಂವಹನ ನಡೆಸಲು ಇವುಗಳನ್ನು ಬಳಸಲಾಗುತ್ತಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಸದ್ಯ ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಡಿಆರ್‌ಐ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ಡ್ರಗ್ಸ್ ಮೂಲ ಯಾವುದು ? ಬೆಂಗಳೂರಿನಲ್ಲಿ ಯಾರಿಗೆ ಇದನ್ನು ತಲುಪಿಸಲಾಗುತ್ತಿತ್ತು ? ಮತ್ತು ಈ ಜಾಲದ ಹಿಂದೆ ಯಾವುದಾದರೂ ಅಂತರರಾಷ್ಟ್ರೀಯ ಕೈವಾಡವಿದೆಯೇ ? ಎಂಬ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 07T185516.827

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
June 7, 2026 - 6:55 pm
0

Untitled design 2026 06 07T182137.006

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

by ಶಾಲಿನಿ ಕೆ. ಡಿ
June 7, 2026 - 6:27 pm
0

Untitled design 2026 06 07T175530.912

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 7, 2026 - 5:56 pm
0

Untitled design 2026 06 07T173258.011

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

by ಶಾಲಿನಿ ಕೆ. ಡಿ
June 7, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T185516.827
    SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
    June 7, 2026 | 0
  • Untitled design 2026 06 07T182137.006
    ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ
    June 7, 2026 | 0
  • Untitled design 2026 06 07T175530.912
    ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು
    June 7, 2026 | 0
  • Untitled design 2026 06 07T173258.011
    ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ
    June 7, 2026 | 0
  • Untitled design 2026 06 07T171048.795
    ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’
    June 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version