• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದುಬಾರೆ ಆನೆ ಶಿಬಿರದಲ್ಲಿ ದುರಂತ: ಎರಡು ಆನೆಗಳ ಕಾದಾಟದ ನಡುವೆ ಸಿಲುಕಿ ಮಹಿಳೆ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 18, 2026 - 3:25 pm
in Flash News, ಕರ್ನಾಟಕ, ಕೊಡಗು, ಜಿಲ್ಲಾ ಸುದ್ದಿಗಳು
0 0
0

ಕೊಡಗು: ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರಕ್ಕೆ (Dubare Elephant Camp) ಭೇಟಿ ನೀಡಿದ್ದ ಮಹಿಳೆಯೊಬ್ಬರು ಎರಡು ಸಾಕಾನೆಗಳ ನಡುವೆ ನಡೆದ ದಿಢೀರ್ ಕಾಳಗಕ್ಕೆ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ. ತಮಿಳುನಾಡಿನ ಚೆನ್ನೈ ಮೂಲದ ಜಿನ್ನು (33) ಎಂಬ ಪ್ರವಾಸಿ ಮಹಿಳೆಯೇ ಆನೆಗಳ ದಾಳಿಗೆ ತುತ್ತಾಗಿ ಸ್ಥಳದಲ್ಲೇ ಕೊನೆಯುಸಿರೆಳೆದ ದುರ್ದೈವಿ.

ಮೇ 18, 2026 ರಂದು ಮಧ್ಯಾಹ್ನ ಸುಮಾರು 12:00 ಗಂಟೆಗೆ ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಈ ಭೀಕರ ಘಟನೆ ಸಂಭವಿಸಿದೆ. ಕಾವೇರಿ ನದಿಯ ತಟದಲ್ಲಿರುವ ಈ ಶಿಬಿರಕ್ಕೆ ಪ್ರತಿದಿನವೂ ಸಾವಿರಾರು ಪ್ರವಾಸಿಗರು ಆನೆಗಳನ್ನು ಹತ್ತಿರದಿಂದ ನೋಡಲು ಆಗಮಿಸುತ್ತಾರೆ.

RelatedPosts

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

ಕಂಪನಿ ಸೆಕ್ರೆಟರಿ ಕೋರ್ಸ್‌‌ನಲ್ಲಿ ಹದಿನಾರು ಚಿನ್ನದ ಪದಕ ಪಡೆದ ವೀಣಾ ರೆಡ್ಡಿ ಯಶೋಗಾಥೆ

ADVERTISEMENT
ADVERTISEMENT

ಶಿಬಿರದಲ್ಲಿ ಎಂದಿನಂತೆ ಆನೆಗಳಿಗೆ ನದಿಯಲ್ಲಿ ಸ್ನಾನ ಮಾಡಿಸಲಾಗುತ್ತಿತ್ತು. ಮಾವುತರು ‘ಮಾರ್ತಾಂಡ’ ಮತ್ತು ‘ಕಂಜನ್’ ಎಂಬ ಎರಡು ಸಾಕಾನೆಗಳನ್ನು ನೀರಿಗೆ ಕರೆತಂದಿದ್ದರು. ಮಾವುತ ಗೌಸ್ ಅವರು ಮಾರ್ತಾಂಡ ಆನೆಯನ್ನು ನೀರಿಗೆ ಇಳಿಸುವಲ್ಲಿ, ಆನೆಯು ಸ್ವಲ್ಪ ವೇಗವಾಗಿ ಸಾಗಿ ಪಕ್ಕದಲ್ಲೇ ಇದ್ದ ಕಂಜನ್ ಆನೆಗೆ ತಾಗಿತು.

ತನ್ನ ಮೈಗೆ ತಾಗುತ್ತಿದ್ದಂತೆಯೇ ಕೆರಳಿದ ಕಂಜನ್ ಆನೆ ತೀವ್ರ ಆಕ್ರೋಶಗೊಂಡು ಎದುರಾಳಿ ಮಾರ್ತಾಂಡ ಮೇಲೆ ಮುಗಿಬಿದ್ದಿತು. ಒಂದೇ ಕ್ಷಣದಲ್ಲಿ ನದಿಯ ದಡದಲ್ಲೇ ಎರಡು ದೈತ್ಯ ಆನೆಗಳು ಪರಸ್ಪರ ಕಾದಾಡಲು ಆರಂಭಿಸಿದವು. ಮಾವುತರು ಆನೆಗಳನ್ನು ನಿಯಂತ್ರಿಸಲು ನೀರು ಚಿಮುಕಿಸಿದರೂ, ಕಾಳಗವನ್ನು ತಡೆಯಲು ಸಾಧ್ಯವಾಗಲಿಲ್ಲ.

ದಿಢೀರ್ ಶುರುವಾದ ಕಾಳಗವನ್ನು ಕಂಡು ಅಲ್ಲಿದ್ದ ಪ್ರವಾಸಿಗರು ಪ್ರಾಣಭಯದಿಂದ ದಿಕ್ಕಾಪಾಲಾಗಿ ಓಡಲು ಆರಂಭಿಸಿದರು. ಗದ್ದಲದ ನಡುವೆ ಸಿಲುಕಿದ ಪ್ರವಾಸಿ ಮಹಿಳೆ ಜಿನ್ನು ಅವರಿಗೆ ಕೆರಳಿದ ಆನೆಗಳು ಬಲವಾಗಿ ಡಿಕ್ಕಿ ಹೊಡೆದಿವೆ. ಆನೆಯ ಕಾಲಿಗೆ ಸಿಲುಕಿದ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು.

ಮಾವುತರಾದ ಗೌಸ್ ಮತ್ತು ವಿಜಯ್ ಅವರು ತಕ್ಷಣವೇ ಆನೆಗಳನ್ನು ನಿಯಂತ್ರಿಸಲು ಶ್ರಮಿಸಿದರೂ, ಅಷ್ಟರಲ್ಲಾಗಲೇ ಅನಾಹುತ ಸಂಭವಿಸಿತ್ತು. ಇಬ್ಬರು ಮಾವುತರು ಸಹ ಸಣ್ಣಪುಟ್ಟ ಗಾಯಗಳಿಗೆ ತುತ್ತಾಗಿದ್ದಾರೆ ಎಂದು ತಿಳಿದುಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (99)

ವೀಕೆಂಡ್‌ನಲ್ಲಿ ಗೋಲ್ಡ್‌‌ ಖರೀದಿಸಲು ಪ್ಲಾನ್ ಮಾಡಿದ್ದೀರಾ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
October 18, 2026 - 12:10 pm
0

Untitled design (98)

ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌

by ಶಾಲಿನಿ ಕೆ. ಡಿ
October 18, 2026 - 11:42 am
0

Untitled design (96)

ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ

by ಶಾಲಿನಿ ಕೆ. ಡಿ
October 18, 2026 - 11:14 am
0

Untitled design (93)

ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

by ಶಾಲಿನಿ ಕೆ. ಡಿ
October 18, 2026 - 10:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version