• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದುಬಾರೆ ದುರಂತ; ಮಾರ್ತಾಂಡ ಆನೆ ನಿಧನಕ್ಕೆ ಈಶ್ವರ ಖಂಡ್ರೆ ಸಂತಾಪ; ಮೃ*ತ ಮಹಿಳೆ ಕುಟುಂಬಕ್ಕೆ 20 ಲಕ್ಷ ಪರಿಹಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 19, 2026 - 4:48 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ತುಮಕೂರು
0 0
0
Untitled design 2026 05 19T164815.995

ತುಮಕೂರು, ಮೇ 19: ದುಬಾರೆ ಆನೆ ಶಿಬಿರದಲ್ಲಿ ನಡೆದ ಭೀಕರ ಕಾಳಗದಲ್ಲಿ ತೀವ್ರ ಗಾಯಗೊಂಡಿದ್ದ ಮಾರ್ತಾಂಡ (53) ಎಂಬ ಆನೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದೆ. ನಿನ್ನೆ ದಸರಾ ಆನೆ ಕಂಜನ್ ಮತ್ತು ಮಾರ್ತಾಂಡ ನಡುವೆ ನಡೆದಿದ್ದ ಈ ಕಾಳಗದಲ್ಲಿ ಒಬ್ಬ ಪ್ರವಾಸಿ ಮಹಿಳೆಯೂ ಸಾವನ್ನಪ್ಪಿದ್ದರು. ಈ ಘಟನೆಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, “ಅನಿರೀಕ್ಷಿತ ಮತ್ತು ಊಹಿಸಲೂ ಆಗದ ದುರ್ಘಟನೆಯಲ್ಲಿ ಒಬ್ಬ ಪ್ರವಾಸಿ ಮಹಿಳೆ ಹಾಗೂ ಒಂದು ಆನೆ ಮೃತಪಟ್ಟಿರುವುದು ಅತ್ಯಂತ ದುಃಖಕರ ಸಂಗತಿ” ಎಂದು ಹೇಳಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

RelatedPosts

ಧೂಮಪಾನ ಪ್ರಿಯರಿಗೆ ಬಿಗ್‌ ಶಾಕ್‌: ಸಿಗರೇಟ್ ಬೆಲೆಯಲ್ಲಿ ಮತ್ತೆ ಏರಿಕೆ

ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ

ADVERTISEMENT
ADVERTISEMENT

ಮೃತ ಮಾರ್ತಾಂಡ ಆನೆಗೆ ಸುಮಾರು 53 ವರ್ಷ ವಯಸ್ಸಾಗಿದ್ದು, 2023ರಲ್ಲಿ ಹಾಸನ ಜಿಲ್ಲೆಯ ಆಲೂರು ಭಾಗದಲ್ಲಿ ಸೆರೆ ಹಿಡಿಯಲಾಗಿತ್ತು. ಸುಮಾರು 4500 ಕೆ.ಜಿ. ತೂಕ ಹೊಂದಿತ್ತು. ಇನ್ನು ಕಂಜನ್ ಆನೆಯನ್ನು 2014ರಲ್ಲಿ ಹಾಸನ ಜಿಲ್ಲೆಯ ಯಸಳೂರು ಭಾಗದಲ್ಲಿ ಸೆರೆ ಹಿಡಿಯಲಾಗಿತ್ತು. 26 ವರ್ಷದ ಈ ಆನೆ ಮೂರು ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಿ ಗಮನ ಸೆಳೆದಿತ್ತು. ಆದರೆ ಇದೀಗ ನಡೆದ ಘಟನೆ ಬಳಿಕ ಕಂಜನ್ ಆನೆಯನ್ನು ಮುಂದಿನ ದಿನಗಳಲ್ಲಿ ದಸರಾ ಮಹೋತ್ಸವಕ್ಕೆ ಬಳಸಬಾರದು ಎಂದು ಸೂಚನೆ ನೀಡಲಾಗಿದೆ.

ಇದೇ ಘಟನೆ ವೇಳೆ ತಮಿಳುನಾಡು ಮೂಲದ ಮಹಿಳೆಯೊಬ್ಬರು ಆನೆಗಳ ಕಾಳಗದ ಮಧ್ಯೆ ಸಿಲುಕಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮಹಿಳೆಯ ಕುಟುಂಬಕ್ಕೆ ಸರ್ಕಾರ ನಿಯಮಾನುಸಾರ 20 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಕೊಡಗು ಉಸ್ತುವಾರಿ ಸಚಿವ ಎನ್‌.ಎಸ್‌. ಬೋಸರಾಜು ಈ ಬಗ್ಗೆ ಮಾಹಿತಿ ನೀಡಿದ್ದು, ಮೃತ ಕುಟುಂಬಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದಿದ್ದಾರೆ.

ದುರ್ಘಟನೆ ಬಳಿಕ ದುಬಾರೆ ಆನೆ ಶಿಬಿರವನ್ನು ಎರಡು ದಿನಗಳ ಕಾಲ ಸಂಪೂರ್ಣ ಬಂದ್ ಮಾಡಲಾಗಿದೆ. ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದ್ದು, ಶಿಬಿರ ಸುತ್ತಮುತ್ತಲಿನ ವ್ಯಾಪಾರ ಚಟುವಟಿಕೆಗಳೂ ಸ್ತಬ್ಧಗೊಂಡಿವೆ.

ಈ ದುರಂತದ ಬೆನ್ನಲ್ಲೇ ಕರ್ನಾಟಕ ಅರಣ್ಯ ಇಲಾಖೆ ಹೊಸ ಸುರಕ್ಷತಾ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಇನ್ನು ಮುಂದೆ ವನ್ಯಜೀವಿಗಳನ್ನು ಕನಿಷ್ಠ 100 ಅಡಿ ದೂರದಿಂದ ಮಾತ್ರ ವೀಕ್ಷಿಸಲು ಅವಕಾಶ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಆನೆಗಳ ಹತ್ತಿರ ಹೋಗಿ ಸೆಲ್ಫಿ ಅಥವಾ ಫೋಟೋ ತೆಗೆದುಕೊಳ್ಳಲು ಅವಕಾಶ ಇರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಅಲ್ಲದೇ ಪ್ರವಾಸಿಗರಿಗೆ ಆನೆಗಳಿಗೆ ಆಹಾರ ನೀಡುವ ಪದ್ಧತಿಗೂ ಸಂಪೂರ್ಣ ಬ್ರೇಕ್ ಹಾಕಲಾಗಿದೆ. ಬಾಳೆಹಣ್ಣು, ಕಬ್ಬು, ಬೆಲ್ಲ ಸೇರಿದಂತೆ ಯಾವುದೇ ಆಹಾರವನ್ನು ಪ್ರವಾಸಿಗರ ಕೈಯಿಂದ ತಿನ್ನಿಸಲು ಅವಕಾಶ ಇಲ್ಲ ಎಂದು ಸಚಿವ ಈಶ್ವರ ಖಂಡ್ರೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಜೊತೆಗೆ ಆನೆಗಳಿಗೆ ಮೈತೊಳೆಯುವಂತಹ ಚಟುವಟಿಕೆಗಳಿಗೂ ನಿರ್ಬಂಧ ವಿಧಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 19T184109.340

ಧೂಮಪಾನ ಪ್ರಿಯರಿಗೆ ಬಿಗ್‌ ಶಾಕ್‌: ಸಿಗರೇಟ್ ಬೆಲೆಯಲ್ಲಿ ಮತ್ತೆ ಏರಿಕೆ

by ಶಾಲಿನಿ ಕೆ. ಡಿ
May 19, 2026 - 6:42 pm
0

Untitled design 2026 05 19T182653.280

ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್

by ಶಾಲಿನಿ ಕೆ. ಡಿ
May 19, 2026 - 6:27 pm
0

Untitled design 2026 05 19T180524.089

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

by ಶಾಲಿನಿ ಕೆ. ಡಿ
May 19, 2026 - 6:06 pm
0

Untitled design 2026 05 19T174350.135

ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
May 19, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 19T184109.340
    ಧೂಮಪಾನ ಪ್ರಿಯರಿಗೆ ಬಿಗ್‌ ಶಾಕ್‌: ಸಿಗರೇಟ್ ಬೆಲೆಯಲ್ಲಿ ಮತ್ತೆ ಏರಿಕೆ
    May 19, 2026 | 0
  • Untitled design 2026 05 19T182653.280
    ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್
    May 19, 2026 | 0
  • Untitled design 2026 05 19T180524.089
    ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ
    May 19, 2026 | 0
  • Untitled design 2026 05 19T174350.135
    ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ
    May 19, 2026 | 0
  • Untitled design 2026 05 19T171218.991
    ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version