• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧರ್ಮಸ್ಥಳ ಬುರುಡೆ‌ ಪ್ರಕರಣಕ್ಕೆ ಇ.ಡಿ‌ ಎಂಟ್ರಿ: ಅಪಪ್ರಚಾರಕ್ಕೆ ವಿದೇಶಿ ಹಣದ ಆರೋಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 3, 2025 - 8:52 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 09 03t083948.895

ಮಂಗಳೂರು, ಸೆಪ್ಟೆಂಬರ್ 03: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಮಾಸ್ಕ್ ಮ್ಯಾನ್ ಚಿನ್ನಯ್ಯ ಆರೋಪಿಸಿ ಸಂಚಲನ ಸೃಷ್ಟಿಸಿದ ಬುರುಡೆ ಪ್ರಕರಣಕ್ಕೆ ಇದೀಗ ಜಾರಿ ನಿರ್ದೇಶನಾಲಯ (ಇಡಿ) ಅಧಿಕೃತವಾಗಿ ಪ್ರವೇಶಿಸಿದೆ. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಲು ವಿದೇಶಿ ಹಣದ ಸಂದಾಯವಾಗಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ಆರಂಭಿಸಲಾಗಿದೆ.

ಯೂಟ್ಯೂಬರ್‌ಗಳು, ಹೋರಾಟಗಾರರು ಮತ್ತು ಎರಡು ಎನ್‌ಜಿಒ ಸಂಸ್ಥೆಗಳ ಹಣಕಾಸು ಮೂಲಗಳನ್ನು ಪತ್ತೆಹಚ್ಚಲು ಇಡಿ ಮುಂದಾಗಿದೆ. ಮೊದಲ ಹಂತವಾಗಿ, ಕೆಲವು ಪ್ರಮುಖ ಬ್ಯಾಂಕ್‌ಗಳಿಗೆ ಪತ್ರ ಬರೆದು ಯೂಟ್ಯೂಬರ್‌ಗಳು, ಹೋರಾಟಗಾರರು ಮತ್ತು ಎನ್‌ಜಿಒಗಳ ಕಳೆದ ಐದು ವರ್ಷಗಳ ಬ್ಯಾಂಕ್ ವಹಿವಾಟು ವಿವರಗಳನ್ನು ಕೋರಿದೆ.

RelatedPosts

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

ಆರ್‌ಎಸ್‌ಎಸ್‌ಗೆ ಲೆಕ್ಕ ಕೇಳುವಷ್ಟು ಪ್ರಿಯಾಂಕ್ ಖರ್ಗೆ ದೊಡ್ಡವರೇ?: ಈಶ್ವರಪ್ಪ

ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!

ADVERTISEMENT
ADVERTISEMENT

ಈ ಪ್ರಕರಣದಲ್ಲಿ ಆರೋಪಿಗಳಾದ ಚಿನ್ನಯ್ಯ ಅಲಿಯಾಸ್ ಮಾಸ್ಕ್ ಮ್ಯಾನ್, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣ ಸೇರಿದಂತೆ ಹಲವರ ಹಣಕಾಸು ವ್ಯವಹಾರಗಳ ಮೇಲೆ ಇಡಿ ಕಣ್ಣಿಟ್ಟಿದೆ. ವಿಶೇಷ ತನಿಖಾ ದಳ (ಎಸ್‌ಐಟಿ)ಯಿಂದಲೂ ಮಾಹಿತಿ ಕೋರಲಾಗಿದ್ದು, ಆರೋಪಿಗಳ ಅಕೌಂಟ್ ಟ್ರಾನ್ಸಾಕ್ಷನ್‌ಗಳ ಬಗ್ಗೆ ವಿವರಗಳನ್ನು ನೀಡುವಂತೆ ಸೂಚಿಸಲಾಗಿದೆ. ದೊಡ್ಡ ಪ್ರಮಾಣದಲ್ಲಿ ಹಣದ ವಹಿವಾಟು ನಡೆದಿರುವ ಶಂಕೆಯ ಹಿನ್ನೆಲೆಯಲ್ಲಿ ಇಡಿ ಎಂಟ್ರಿ ನೀಡಲಾಗಿದೆ.

ಇಡಿ ತನಿಖೆಯ ಹಿನ್ನೆಲೆ

ಧರ್ಮಸ್ಥಳದಲ್ಲಿ ಶವಗಳ ಮೂಳೆಗಳಿಗಾಗಿ ಎಸ್‌ಐಟಿ ಉತ್ಖನನ ನಡೆಸುವ ಸಂದರ್ಭದಲ್ಲಿ, ಯೂಟ್ಯೂಬರ್‌ಗಳು ಧರ್ಮಸ್ಥಳದ ವಿರುದ್ಧ ತೇಜೋವಧೆ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಅಪಪ್ರಚಾರಕ್ಕೆ ವಿದೇಶಿ ಫಂಡಿಂಗ್ ಸಾಧ್ಯತೆಯ ಬಗ್ಗೆ ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸಾಮಾಜಿಕ ಕಾರ್ಯಕರ್ತ ಸುರೇಶ್ ಗೌಡ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರಗಳನ್ನು ಕೇಂದ್ರ ಗೃಹ ಸಚಿವಾಲಯ ಇಡಿಗೆ ವರ್ಗಾಯಿಸಿತ್ತು. ಬಿಜೆಪಿ, ಜೆಡಿಎಸ್ ಮುಖಂಡರು ಕೂಡ ಇಡಿ ಮತ್ತು ಎನ್‌ಐಎ ತನಿಖೆಗೆ ಆಗ್ರಹಿಸಿದ್ದರು.

ಇದೀಗ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿಯಲ್ಲಿ ಪ್ರಾಥಮಿಕ ತನಿಖೆ ಆರಂಭಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಸಾಕ್ಷ್ಯಗಳು ಸಿಕ್ಕರೆ, ಮನಿ ಲಾಂಡ್ರಿಂಗ್ ತಡೆ ಕಾಯ್ದೆ (ಪಿಎಮ್‌ಎಲ್‌ಎ) ಅಡಿಯಲ್ಲಿ ಅಧಿಕೃತ ಕೇಸ್‌ ದಾಖಲಿಸಿ ನೋಟಿಸ್ ನೀಡುವ ಸಾಧ್ಯತೆಯಿದೆ. ಈಗಾಗಲೇ ಯೂಟ್ಯೂಬರ್‌ಗಳು ಮತ್ತು ಹೋರಾಟಗಾರರ ಬ್ಯಾಂಕ್ ಖಾತೆಗಳ ವಿವರಗಳನ್ನು ಬ್ಯಾಂಕ್‌ಗಳಿಂದ ಕೋರಲಾಗಿದೆ. ಧರ್ಮಸ್ಥಳ ವಿರುದ್ಧ ಷಡ್ಯಂತರಕ್ಕಾಗಿ ವಿದೇಶದಿಂದ ಅಕ್ರಮ ಹಣಕಾಸು ನೆರವು ಪಡೆದಿದ್ದಾರೆ ಎಂಬ ಆರೋಪದ ಮೇಲೆ ಎರಡು ಎನ್‌ಜಿಒಗಳನ್ನೂ ತನಿಖೆಗೆ ಒಳಪಡಿಸಲಾಗುತ್ತಿದೆ.

ಪ್ರಕರಣದ ಹಿನ್ನೆಲೆ

ಕೆಲವು ತಿಂಗಳ ಹಿಂದೆ ಮುಸುಕುಧಾರಿ ಚಿನ್ನಯ್ಯ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಿ ವೀಡಿಯೊ ಬಿಡುಗಡೆ ಮಾಡಿದ್ದರು. ಇದರಿಂದ ಸಂಚಲನ ಮೂಡಿದ್ದು, ಎಸ್‌ಐಟಿ ಉತ್ಖನನ ನಡೆಸಿತ್ತು. ಆದರೆ ಈ ಸಂದರ್ಭದಲ್ಲಿ ಯೂಟ್ಯೂಬರ್‌ಗಳು ಧರ್ಮಸ್ಥಳದ ವಿರುದ್ಧ  ಅಪಪ್ರಚಾರ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಬಿಜೆಪಿ ಮತ್ತು ಭಕ್ತರು ಈ ಅಪಪ್ರಚಾರಕ್ಕೆ ವಿದೇಶಿ ಫಂಡ್ ಹರಿದುಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಈಗ ಇಡಿ ತನಿಖೆಯ ಮೂಲಕ ಹಣದ ಮೂಲಗಳನ್ನು ಪತ್ತೆಹಚ್ಚಲು ಮುಂದಾಗಿದೆ. ಯೂಟ್ಯೂಬರ್ ಸಮೀರ್ ಸೇರಿದಂತೆ ಹಲವರು ಪೊಲೀಸ್ ಠಾಣೆಗೆ ಹಾಜರಾಗಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
  • Untitled design 2026 06 17T173847.599
    ಜಿ7 ಶೃಂಗಸಭೆಯಲ್ಲಿ ಮತ್ತೆ ‘ಮೆಲೋಡಿ’ ಮ್ಯಾಜಿಕ್: “ಇನ್ಸ್ಟಾಗ್ರಾಂನ ಮೋಸ್ಟ್ ಫೇಮಸ್ ಕಪಲ್” ಎಂದ ಮೆಲೋನಿ!
    June 17, 2026 | 0
  • Untitled design 2026 06 17T170206.674
    ಶರ್ಮಿಳಾ ಮಾಂಡ್ರೆಗೆ ಕಂಕಣಭಾಗ್ಯ..ಯಾರೀ ತಮಿಳು ಪ್ರೊಡ್ಯೂಸರ್.?
    June 17, 2026 | 0
  • Untitled design 2026 06 17T164303.099
    ಭಾರತದಲ್ಲಿ ಶುರುವಾಯ್ತು ಸರ್ವಂ AI ಅಬ್ಬರ
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version