• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಬರಿಮಲೆ ಅಯ್ಯಪ್ಪಸ್ವಾಮಿ ಚಿನ್ನ ಕಳವು ಕೇಸ್: ಬೆಂಗಳೂರು ಸೇರಿ 5 ಕಡೆ ಇಡಿ ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 20, 2026 - 10:41 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 20T103353.457

RelatedPosts

‘ಊರಬ್ಬ’ ಚಿತ್ರದಲ್ಲಿ ಗ್ಯಾರಂಟಿ ನ್ಯೂಸ್..ತನಿಷಾ ಹೇಳಿದ್ದೇನು?

ಅನ್ನದಾತನ ಬೆಂಬಲಕ್ಕೆ ನಿಂತ ಜೂನಿಯರ್ ಟೈಗರ್ ವಿನೋದ್..7ಕೋಟಿಯಲ್ಲಿ ಬಲರಾಮ

ಜಮೀರ್ ಮಗ ಕಲ್ಟ್ ಖಾನ್ ಮೀಟ್ಸ್ ಡ್ರ್ಯಾಗನ್ NTR..ಕಾದಿದೆ ಬಿಗ್ ಸರ್‌‌ಪ್ರೈಸ್

ಕೇರಳದಲ್ಲಿ ಆತಂಕ ಸೃಷ್ಟಿಸಿದ ಹೊಸ ವೈರಸ್: ಏನಿದು ಶಿಗೆಲ್ಲೋಸಿಸ್ ಸೋಂಕು?

ADVERTISEMENT
ADVERTISEMENT

ಬೆಂಗಳೂರು: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ನಡೆದಿರುವ ಬಹುಚರ್ಚಿತ ಚಿನ್ನ ಕಳವು ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ದೇವಾಲಯದಲ್ಲಿ ಸುಮಾರು 4.5 ಕೆಜಿ ಚಿನ್ನ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್ (E.D) ಅಧಿಕಾರಿಗಳು ಬೆಂಗಳೂರು ಸೇರಿದಂತೆ ಐದು ಪ್ರಮುಖ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಗುರುವಾರ ಬೆಳ್ಳಂ ಬೆಳಗ್ಗೆಯೇ ಇಡಿ ಅಧಿಕಾರಿಗಳು ಬೆಂಗಳೂರು, ಬಳ್ಳಾರಿ, ತಿರುವನಂತಪುರ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಶ್ರೀರಾಮಪುರ ಅಯ್ಯಪ್ಪ ದೇವಸ್ಥಾನ ಹಾಗೂ ದೇವಸ್ಥಾನಕ್ಕೆ ಸಂಬಂಧಿಸಿದ ಟ್ರಸ್ಟ್‌ನ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು ಕರ್ನಾಟಕದ ಬಳ್ಳಾರಿಯಲ್ಲಿ ಹಲವು ಚಿನ್ನಾಭರಣ ಅಂಗಡಿಗಳ ಮೇಲೂ ಇಡಿ ದಾಳಿ ನಡೆಸಿದ್ದು, ಪ್ರಮುಖವಾಗಿ  ಜ್ಯುವೆಲ್ಲರಿ ಅಂಗಡಿಗಳನ್ನು ಗುರಿಯಾಗಿಸಿಕೊಂಡು ತನಿಖೆ ನಡೆಸಲಾಗಿದೆ. ಚಿನ್ನದ ವಹಿವಾಟು, ಹಣಕಾಸು ವ್ಯವಹಾರಗಳು ಹಾಗೂ ಬ್ಯಾಂಕ್ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ದ್ವಾರಪಾಲಕರ ವಿಗ್ರಹಗಳಿಗೆ ಚಿನ್ನದ ಲೇಪನ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಚಿನ್ನವನ್ನು ದುರುಪಯೋಗಪಡಿಸಿಕೊಂಡು ಕಳವು ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಪ್ರಕರಣದ ತನಿಖೆಯನ್ನು ಕೇರಳ ಹೈಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ (SIT) ಕೈಗೆತ್ತಿಕೊಂಡಿದ್ದು, ತನಿಖೆಯಲ್ಲಿ ಅನೇಕ ಅಚ್ಚರಿಯ ಸಂಗತಿಗಳು ಬೆಳಕಿಗೆ ಬಂದಿವೆ.

SIT ತನಿಖೆಯ ಪ್ರಕಾರ, ದೇವಾಲಯದಲ್ಲಿ ನಡೆದ ಚಿನ್ನದ ಲೇಪನ ಕಾರ್ಯದ ವೇಳೆ ಸುಮಾರು 4.5 ಕೆಜಿ ಚಿನ್ನ ನಾಪತ್ತೆಯಾಗಿರುವುದು ದೃಢಪಟ್ಟಿದೆ. ಈ ಕಳವು ಪ್ರಕರಣದಲ್ಲಿ ದೇವಾಲಯದ ಕೆಲ ಅಧಿಕಾರಿಗಳು, ಮಧ್ಯವರ್ತಿಗಳು ಹಾಗೂ ಚಿನ್ನದ ವ್ಯಾಪಾರಿಗಳು ಸೇರಿ ಸಂಚು ರೂಪಿಸಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಇದುವರೆಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಪ್ರಮುಖ ಆರೋಪಿಗಳಲ್ಲಿ ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್ ಹಾಗೂ ಪಂಕಜ್ ಭಂಡಾರಿ ಹೆಸರುಗಳು ಮುಂಚೂಣಿಯಲ್ಲಿವೆ. ಇವರನ್ನು ಈಗಾಗಲೇ ಬಂಧಿಸಲಾಗಿದ್ದು, ಬಂಧಿತ ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಲಾಗಿದೆ. ಕಳವು ಮಾಡಿದ ಚಿನ್ನವನ್ನು ಯಾವ ಮಾರ್ಗದಲ್ಲಿ ಮಾರಾಟ ಮಾಡಲಾಗಿದೆ, ಹಣದ ಲೆಕ್ಕಾಚಾರ ಹೇಗಿದೆ ಎಂಬುದರ ಕುರಿತು ಇಡಿ ತನಿಖೆ ನಡೆಸುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 10T192052.025

ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್, ಮೋಶನ್ ಪೋಸ್ಟರ್

by ಶಾಲಿನಿ ಕೆ. ಡಿ
June 10, 2026 - 7:23 pm
0

Untitled design 2026 06 10T191210.505

‘ಊರಬ್ಬ’ ಚಿತ್ರದಲ್ಲಿ ಗ್ಯಾರಂಟಿ ನ್ಯೂಸ್..ತನಿಷಾ ಹೇಳಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 10, 2026 - 7:13 pm
0

Untitled design 2026 06 10T184105.113

ಅನ್ನದಾತನ ಬೆಂಬಲಕ್ಕೆ ನಿಂತ ಜೂನಿಯರ್ ಟೈಗರ್ ವಿನೋದ್..7ಕೋಟಿಯಲ್ಲಿ ಬಲರಾಮ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 10, 2026 - 6:41 pm
0

Untitled design 2026 06 10T175742.783

ಜಮೀರ್ ಮಗ ಕಲ್ಟ್ ಖಾನ್ ಮೀಟ್ಸ್ ಡ್ರ್ಯಾಗನ್ NTR..ಕಾದಿದೆ ಬಿಗ್ ಸರ್‌‌ಪ್ರೈಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 10, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 10T191210.505
    ‘ಊರಬ್ಬ’ ಚಿತ್ರದಲ್ಲಿ ಗ್ಯಾರಂಟಿ ನ್ಯೂಸ್..ತನಿಷಾ ಹೇಳಿದ್ದೇನು?
    June 10, 2026 | 0
  • Untitled design 2026 06 10T184105.113
    ಅನ್ನದಾತನ ಬೆಂಬಲಕ್ಕೆ ನಿಂತ ಜೂನಿಯರ್ ಟೈಗರ್ ವಿನೋದ್..7ಕೋಟಿಯಲ್ಲಿ ಬಲರಾಮ
    June 10, 2026 | 0
  • Untitled design 2026 06 10T175742.783
    ಜಮೀರ್ ಮಗ ಕಲ್ಟ್ ಖಾನ್ ಮೀಟ್ಸ್ ಡ್ರ್ಯಾಗನ್ NTR..ಕಾದಿದೆ ಬಿಗ್ ಸರ್‌‌ಪ್ರೈಸ್
    June 10, 2026 | 0
  • Untitled design 2026 06 10T172647.175
    ಕೇರಳದಲ್ಲಿ ಆತಂಕ ಸೃಷ್ಟಿಸಿದ ಹೊಸ ವೈರಸ್: ಏನಿದು ಶಿಗೆಲ್ಲೋಸಿಸ್ ಸೋಂಕು?
    June 10, 2026 | 0
  • Untitled design 2026 06 10T162015.972
    ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ರಾಜ್ಯಸಭಾ ಸದಸ್ಯತ್ವಕ್ಕೆ ಸುಷ್ಮಿತಾ ದೇವ್ ರಾಜೀನಾಮೆ
    June 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version