• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ದರ ಏರಿಕೆ: ಮಕ್ಕಳಿಗೆ ಮೊಟ್ಟೆ ಕೊಡಲು ಶಿಕ್ಷಕರ ಜೇಬಿಗೆ ಕತ್ತರಿ

ಕವಿತಾ by ಕವಿತಾ
July 23, 2026 - 9:58 am
in ಕರ್ನಾಟಕ
0 0
0
1600 900 (6)

ರಾಯಚೂರು (ಜುಲೈ 23): ರಾಜ್ಯದಲ್ಲಿ ಮೊಟ್ಟೆ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಪರಿಣಾಮ ಸರ್ಕಾರಿ ಶಾಲೆಗಳ ಅಕ್ಷರ ದಾಸೋಹ (ಮಧ್ಯಾಹ್ನದ ಊಟ) ಯೋಜನೆ ಅನುಷ್ಠಾನಕ್ಕೆ ತೊಂದರೆಯಾಗಿದ್ದು, ಅದರ ನೇರ ಹೊರೆ ಮುಖ್ಯ ಶಿಕ್ಷಕರ ಮೇಲೇ ಬೀಳುತ್ತಿದೆ. ಸರ್ಕಾರ ಒಂದು ಮೊಟ್ಟೆಗೆ ₹6 ಅನುದಾನ ನೀಡುತ್ತಿದ್ದರೆ, ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಯ ಬೆಲೆ ₹8 ರಿಂದ ₹9ಕ್ಕೆ ಏರಿಕೆಯಾಗಿದೆ. ಇದರಿಂದ ಪ್ರತಿಯೊಂದು ಮೊಟ್ಟೆಯ ಮೇಲೂ ಶಿಕ್ಷಕರು ತಮ್ಮ ಸ್ವಂತ ಹಣವನ್ನು ಖರ್ಚು ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.

  • ಮೊಟ್ಟೆ ದರ ಏರಿಕೆಯಿಂದ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಆರ್ಥಿಕ ಹೊರೆ
  • ಸರ್ಕಾರ ಪ್ರತಿ ಮೊಟ್ಟೆಗೆ ₹6 ಅನುದಾನ ನೀಡುತ್ತಿದ್ದು, ಮಾರುಕಟ್ಟೆ ದರ ₹8–₹9
  • ಕೆಲವು ಶಿಕ್ಷಕರು ತಿಂಗಳಿಗೆ ₹8,000–₹10,000ವರೆಗೆ ಸ್ವಂತ ಹಣ ಖರ್ಚು 
  • ಕೆಲ ಶಾಲೆಗಳಲ್ಲಿ ಮೊಟ್ಟೆ ಬದಲು ಬಾಳೆಹಣ್ಣು ವಿತರಣೆ
  • ಅನುದಾನ ಹೆಚ್ಚಿಸುವಂತೆ ಶಿಕ್ಷಕರ ಸಂಘ ಸರ್ಕಾರಕ್ಕೆ ಮನವಿ

ಸರ್ಕಾರದ ಆದೇಶದಂತೆ ವಾರದಲ್ಲಿ ಆರು ದಿನ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸಬೇಕು. ಆದರೆ ಅನುದಾನ ಮತ್ತು ಮಾರುಕಟ್ಟೆ ದರದ ನಡುವಿನ ವ್ಯತ್ಯಾಸದಿಂದ ಕೆಲವು ಶಾಲೆಗಳ ಮುಖ್ಯ ಶಿಕ್ಷಕರು ತಿಂಗಳಿಗೆ ₹8 ಸಾವಿರದಿಂದ ₹10 ಸಾವಿರದವರೆಗೆ ತಮ್ಮ ಜೇಬಿನಿಂದಲೇ ಹಣ ಭರಿಸುತ್ತಿದ್ದಾರೆ.

RelatedPosts

ಜುಲೈ 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

SIR ಬಿರುಗಾಳಿ: ರಾಜ್ಯದಲ್ಲಿ 47 ಲಕ್ಷ ಮತದಾರರ ಹೆಸರು ಡಿಲೀಟ್ ಸಾಧ್ಯತೆ?

ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ: ನಂದಿನಿ ತುಪ್ಪ, ಬೆಣ್ಣೆ ಬೆಲೆ ದಿಢೀರ್ ಏರಿಕೆ: ಇಂದಿನಿಂದ ಹೊಸ ದರ ಜಾರಿ

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ADVERTISEMENT
ADVERTISEMENT

ಈ ಆರ್ಥಿಕ ಒತ್ತಡದಿಂದ ಕೆಲ ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸುವ ಬದಲು ಬಾಳೆಹಣ್ಣು ವಿತರಣೆ ಮಾಡಲು ಮುಂದಾಗಿವೆ. ಇನ್ನೂ ಕೆಲವು ಶಾಲೆಗಳಲ್ಲಿ ಮೊಟ್ಟೆ ಲಭ್ಯವಿರುವಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಮೊಟ್ಟೆ ನೀಡಿ, ಉಳಿದವರಿಗೆ ಬಾಳೆಹಣ್ಣು ನೀಡಲಾಗುತ್ತಿದೆ.

ರಾಯಚೂರು ಜಿಲ್ಲೆಯ ಶಿಕ್ಷಕರ ಸಂಘವು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಸರ್ಕಾರ ಮೊಟ್ಟೆಗೆ ನೀಡುವ ಅನುದಾನವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಲಾಗಿದೆ.

ಪ್ರಭಾರಿ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮೀ ಮಾತನಾಡಿ, “ಸರ್ಕಾರ ಪ್ರತಿ ಮೊಟ್ಟೆಗೆ ₹6 ಮಾತ್ರ ನೀಡುತ್ತಿದೆ. ಆದರೆ ಮಾರುಕಟ್ಟೆಯಲ್ಲಿ ಮೊಟ್ಟೆಯ ಬೆಲೆ ₹8-₹9 ಆಗಿದೆ. ಈ ವ್ಯತ್ಯಾಸವನ್ನು ಶಾಲೆಯೇ ಭರಿಸಬೇಕಾಗುತ್ತಿದ್ದು, ಇದು ಮುಖ್ಯ ಶಿಕ್ಷಕರಿಗೆ ದೊಡ್ಡ ಆರ್ಥಿಕ ಹೊರೆಯಾಗಿದೆ. ಸರ್ಕಾರ ತಕ್ಷಣ ಅನುದಾನ ಹೆಚ್ಚಿಸಬೇಕು” ಎಂದು ಮನವಿ ಮಾಡಿದ್ದಾರೆ.

ಶಿಕ್ಷಣ ಇಲಾಖೆಯ ಮಧ್ಯಾಹ್ನದ ಊಟ ಯೋಜನೆಯಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವ ಉದ್ದೇಶವಿದ್ದರೂ, ಹೆಚ್ಚುತ್ತಿರುವ ಮೊಟ್ಟೆ ದರದಿಂದ ಯೋಜನೆಯ ಅನುಷ್ಠಾನವೇ ಸವಾಲಾಗುತ್ತಿದೆ. ಶಿಕ್ಷಕರು ತಮ್ಮ ವೈಯಕ್ತಿಕ ಹಣ ಖರ್ಚು ಮಾಡಬೇಕಾದ ಪರಿಸ್ಥಿತಿ ತಪ್ಪಿಸಲು ಸರ್ಕಾರ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಗಳು ಕೇಳಿಬರುತ್ತಿವೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

9cfaf4f9 78f8 465a a57f 029c09304f2b

ಜುಲೈ 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

by ದಿಶಾ ಕೆ. ಎಸ್.
July 24, 2026 - 12:18 pm
0

Web Photo Editor 2026 07 24T102509.339

ಕಾವೇರಿ ವಿವಾದಕ್ಕೆ ಹೊಸ ತಿರುವು?: ಸಿಎಂ ಡಿಕೆ ಶಿವಕುಮಾರ್-ವಿಜಯ್ ಮಾತುಕತೆಗೆ ಸಿದ್ಧತೆ

by ದಿಶಾ ಕೆ. ಎಸ್.
July 24, 2026 - 12:03 pm
0

ಶಿ (2)

SIR ಬಿರುಗಾಳಿ: ರಾಜ್ಯದಲ್ಲಿ 47 ಲಕ್ಷ ಮತದಾರರ ಹೆಸರು ಡಿಲೀಟ್ ಸಾಧ್ಯತೆ?

by ಶಾಲಿನಿ ಕೆ. ಡಿ
July 24, 2026 - 11:52 am
0

ಶಿ (1)

ದೆಹಲಿ ಮೆಟ್ರೋಗೆ ಬ್ರೇಕ್: 17 ನಿಲ್ದಾಣಗಳು ಸತತ 3ನೇ ದಿನವೂ ಬಂದ್

by ಶಾಲಿನಿ ಕೆ. ಡಿ
July 24, 2026 - 11:21 am
0

ಸಂಬಂಧಿಸಿದ ಪೋಸ್ಟ್‌ಗಳು

  • 9cfaf4f9 78f8 465a a57f 029c09304f2b
    ಜುಲೈ 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ
    July 24, 2026 | 0
  • ಶಿ (2)
    SIR ಬಿರುಗಾಳಿ: ರಾಜ್ಯದಲ್ಲಿ 47 ಲಕ್ಷ ಮತದಾರರ ಹೆಸರು ಡಿಲೀಟ್ ಸಾಧ್ಯತೆ?
    July 24, 2026 | 0
  • Image (39)
    ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ: ನಂದಿನಿ ತುಪ್ಪ, ಬೆಣ್ಣೆ ಬೆಲೆ ದಿಢೀರ್ ಏರಿಕೆ: ಇಂದಿನಿಂದ ಹೊಸ ದರ ಜಾರಿ
    July 24, 2026 | 0
  • 1
    ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    July 24, 2026 | 0
  • 1
    ಇಂದಿನ ರಾಜ್ಯದ ಹವಾಮಾನ ವರದಿ (24-07-2026)
    July 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version