• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಸ್ತಿ, ಕುಟುಂಬವನ್ನೂ ತ್ಯಜಿಸಿ ಸನ್ಯಾಸ ದೀಕ್ಷೆ ಸ್ವೀಕರಿಸಿದ ಎಂಜಿನಿಯರಿಂಗ್ ವಿದ್ಯಾರ್ಥಿನಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 6, 2026 - 2:27 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಾವಣಗೆರೆ
0 0
0
Untitled design 2026 02 06T140448.670

ದಾವಣಗೆರೆ: ಯುವ ಸಮುದಾಯ ಇಂದು ತಂತ್ರಜ್ಞಾನ, ಉದ್ಯೋಗ ಮತ್ತು ಭೌತಿಕ ಸುಖಗಳ ಹಿಂದೆ ಓಡುತ್ತಿರುವ ಸಂದರ್ಭದಲ್ಲಿ, ದಾವಣಗೆರೆಯ ಯುವತಿ ಒಬ್ಬಳು ಸಂಪೂರ್ಣ ವಿಭಿನ್ನ ದಾರಿಯನ್ನು ಆಯ್ಕೆ ಮಾಡಿಕೊಂಡು ಎಲ್ಲರ ಗಮನ ಸೆಳೆದಿದ್ದಾಳೆ. ದಾವಣಗೆರೆಯ ಪ್ರತಿಭಾನ್ವಿತ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆಂಚಲ್ ಕುಮಾರಿ (26) ಇಂದು ಜೈನ ಸನ್ಯಾಸ ದೀಕ್ಷೆ ಸ್ವೀಕರಿಸುವ ಮೂಲಕ ಸಂಸಾರ ಜೀವನಕ್ಕೆ ವಿದಾಯ ಹೇಳಿದ್ದಾರೆ.

ಆಂಚಲ್ ಕುಮಾರಿ ದಾವಣಗೆರೆಯ BIET (ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ) ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಓದಿ, ಟಾಪರ್ ಸ್ಟೂಡೆಂಟ್ ಆಗಿ ಗುರುತಿಸಿಕೊಂಡಿದ್ದರು. ವಿದ್ಯಾಭ್ಯಾಸದಲ್ಲಿ ಅಗ್ರಸ್ಥಾನ ಪಡೆದಿದ್ದ ಆಂಚಲ್ ಮುಂದೆ ಉಜ್ವಲ ಭವಿಷ್ಯ, ಉತ್ತಮ ಉದ್ಯೋಗ ಮತ್ತು ಸುಖಮಯ ಜೀವನ ಕಾದಿತ್ತು. ಆದರೆ, ಈ ಎಲ್ಲವನ್ನು ತ್ಯಜಿಸಿ ಆಧ್ಯಾತ್ಮದ ದಾರಿಯನ್ನು ಅವರು ಆಯ್ಕೆ ಮಾಡಿಕೊಂಡಿದ್ದಾರೆ.

RelatedPosts

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!

ADVERTISEMENT
ADVERTISEMENT
ಕುಟುಂಬ ಹಿನ್ನೆಲೆ

ಆಂಚಲ್ ಕುಮಾರಿ ದಾವಣಗೆರೆ ಚೌಕಿಪೇಟೆಯ ಪ್ರಸಿದ್ಧ ಚಿನ್ನದ ವ್ಯಾಪಾರಿ ಮುಕೇಶ್ ಹಾಗೂ ಸುನಿತಾ ಅವರ ಪುತ್ರಿ. ಮುಕೇಶ್ ಅವರಿಗೆ ಮೂವರು ಪುತ್ರಿಯರು ಇದ್ದು, ಮೊದಲ ಇಬ್ಬರಿಗೆ ಈಗಾಗಲೇ ವಿವಾಹವಾಗಿದೆ. ಕುಟುಂಬದ ಎಲ್ಲ ಸದಸ್ಯರ ಪ್ರೀತಿ, ಬೆಂಬಲ ಮತ್ತು ಉಜ್ವಲ ಭವಿಷ್ಯವಿದ್ದರೂ, ಆಂಚಲ್ ತಮ್ಮ ಜೀವನದ ಉದ್ದೇಶ ಬೇರೆ ಎಂದು ನಿರ್ಧರಿಸಿದರು.

ಕಳೆದ ಕೆಲವು ವರ್ಷಗಳಿಂದ ಆಂಚಲ್ ಕುಮಾರಿಯಲ್ಲಿ ಆಧ್ಯಾತ್ಮಿಕ ಚಿಂತನೆ ಹೆಚ್ಚಾಗತೊಡಗಿತ್ತು. ಜೈನ ಧರ್ಮದ ತತ್ವಗಳು, ಅಹಿಂಸೆ, ತ್ಯಾಗ ಮತ್ತು ಸಂಯಮದ ಜೀವನ ಶೈಲಿ ಅವರನ್ನು ಆಳವಾಗಿ ಪ್ರಭಾವಿತಗೊಳಿಸಿತು. ವಿಶೇಷವಾಗಿ ಜೈನ ಸನ್ಯಾಸಿಗಳ ಸರಳ ಜೀವನ, ಅವರ ಮುಖದಲ್ಲಿರುವ ಶಾಂತಿ ಮತ್ತು ನಗುವು ಆಂಚಲ್ ಅವರ ಮನಸ್ಸನ್ನು ಸ್ಪರ್ಶಿಸಿತು.

“ಸನ್ಯಾಸಿಗಳ ಮುಖದಲ್ಲಿರುವ ನಿಜವಾದ ಸಂತೋಷ ನನಗೆ ಆಳವಾದ ಪ್ರೇರಣೆ ನೀಡಿತು. ಸಂಸಾರದ ಸುಖಕ್ಕಿಂತ ಸನ್ಯಾಸತ್ವದ ಸುಖ ಹೆಚ್ಚು ಶಾಶ್ವತ ಎಂದು ಅನಿಸಿತು” ಎಂಬ ಭಾವನೆಯೇ ಈ ಮಹತ್ವದ ನಿರ್ಧಾರಕ್ಕೆ ಕಾರಣವಾಯಿತು ಎಂದು ಆಂಚಲ್ ಆಪ್ತರಿಗೆ ತಿಳಿಸಿದ್ದಾರೆ.

ಗುಜರಾತ್‌ನ ಸೂರತ್‌ನಲ್ಲಿ ದೀಕ್ಷೆ

ಇಂದು ಗುಜರಾತ್‌ನ ಸೂರತ್ ನಗರದಲ್ಲಿ ಜೈನ ಧರ್ಮದ ಪ್ರಸಿದ್ಧ ಗುರುಗಳಾದ ಕುಲಚಂದ್ರ ಸುರೇಶ್ವರ್ಜಿ ಮಹಾರಾಜ್ ಅವರಿಂದ ಆಂಚಲ್ ಕುಮಾರಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸುತ್ತಿದ್ದಾರೆ. ಈ ದೀಕ್ಷೆಯೊಂದಿಗೆ ಅವರು ಸಂಪೂರ್ಣವಾಗಿ ಭೌತಿಕ ಜೀವನದಿಂದ ದೂರ ಸರಿದು, ತ್ಯಾಗ, ತಪಸ್ಸು ಮತ್ತು ಸೇವೆಯ ಮಾರ್ಗವನ್ನು ಅಳವಡಿಸಿಕೊಳ್ಳಲಿದ್ದಾರೆ.

ಆಂಚಲ್ ಕುಮಾರಿಯ ನಿರ್ಧಾರ ಇಂದು ಅನೇಕ ಯುವಕರಿಗೆ ಚಿಂತನೆಗೆ ಕಾರಣವಾಗಿದೆ. ಉದ್ಯೋಗ, ಹಣ ಮತ್ತು ಭೌತಿಕ ಸುಖಗಳಿಗಿಂತ ಜೀವನದ ಅರ್ಥ ಮತ್ತು ಆಂತರಿಕ ಶಾಂತಿ ಮುಖ್ಯ ಎಂಬ ಸಂದೇಶವನ್ನು ಅವರ ದೀಕ್ಷೆ ಸಾರುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್

ಸೋನಂ ವಾಂಗ್ಚುಕ್ ಆಸ್ಪತ್ರೆಗೆ ದಾಖಲು ಮಾಡಿ; ದೆಹಲಿ ಹೈಕೋರ್ಟ್‌ಗೆ PIL

by ಕವಿತಾ
July 15, 2026 - 4:06 pm
0

Untitled design 2026 07 15T154021.838

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

by ಶಾಲಿನಿ ಕೆ. ಡಿ
July 15, 2026 - 3:42 pm
0

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version