• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೈಮಾ ಟು ಬಿಗ್ ಬಾಸ್: ಪ್ರತಿಭೆಗಳನ್ನ ಪ್ರೋತ್ಸಾಹಿಸುತ್ತಿದ್ದ ಕಾನ್ಫಿಡೆಂಟ್ ರಾಯ್

admin by admin
January 30, 2026 - 8:45 pm
in Flash News, ಕರ್ನಾಟಕ, ಕಿರುತೆರೆ, ಜಿಲ್ಲಾ ಸುದ್ದಿಗಳು, ತುಮಕೂರು, ಸ್ಯಾಂಡಲ್ ವುಡ್
0 0
0
Untitled design 2026 01 30T204244.220

ಬೆಂಗಳೂರು: ಪ್ರತಿಷ್ಠಿತ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಜೆ.ಸಿ. ರಾಯ್ ಅವರ ನಿಧನ ಸುದ್ದಿ ಇಡೀ ದಕ್ಷಿಣ ಭಾರತದ ಚಿತ್ರರಂಗ ಮತ್ತು ಕಿರುತೆರೆ ಲೋಕವನ್ನು ಆಘಾತಕ್ಕೀಡು ಮಾಡಿದೆ. ಕೇವಲ ಒಬ್ಬ ಯಶಸ್ವಿ ಉದ್ಯಮಿಯಾಗಿ ಮಾತ್ರವಲ್ಲದೆ, ಕಲೆಯ ಪೋಷಕರಾಗಿ ಅವರು ಹಾಕಿಕೊಟ್ಟ ಹೆಜ್ಜೆಗುರುತುಗಳು ಅಪಾರ. ಐಟಿ ದಾಳಿಗಳ ಒತ್ತಡದ ನಡುವೆ ಅವರು ಆತ್ಮಹತ್ಯೆಗೆ ಶರಣಾಗಿರುವುದು ಕಲಾಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

ಜೆ.ಸಿ. ರಾಯ್ ಅವರಿಗೆ ಟಿವಿ ಜಗತ್ತಿನೊಂದಿಗೆ ಅವಿನಾಭಾವ ಸಂಬಂಧವಿತ್ತು. ವಿಶೇಷವಾಗಿ ರಿಯಾಲಿಟಿ ಶೋಗಳಿಗೆ ಅವರು ದೊಡ್ಡ ಮಟ್ಟದ ಬೆಂಬಲ ನೀಡುತ್ತಿದ್ದರು. ಬಿಗ್ ಬಾಸ್ ಕನ್ನಡ ಸೀಸನ್ 11 ರ ವಿಜೇತರಿಗೆ ನೀಡಬೇಕಿದ್ದ 50 ಲಕ್ಷ ರೂಪಾಯಿಗಳ ಬಹುಮಾನದ ಮೊತ್ತವನ್ನು ಇವರೇ ಘೋಷಿಸಿದ್ದರು. ಇದಕ್ಕೂ ಮುನ್ನ ಕಾನ್ಫಿಡೆಂಟ್ ಸ್ಟಾರ್ ಸಿಂಗರ್ ಕಾರ್ಯಕ್ರಮಕ್ಕೆ ಬರೋಬ್ಬರಿ ಒಂದು ಕೋಟಿ ರೂಪಾಯಿ ಬಹುಮಾನ ನೀಡುವ ಮೂಲಕ ಇತಿಹಾಸ ನಿರ್ಮಿಸಿದ್ದರು. ಸತತ ಎಂಟು ವರ್ಷಗಳ ಕಾಲ ದಕ್ಷಿಣ ಭಾರತದ ಪ್ರತಿಷ್ಠಿತ ಸೈಮಾ (SIIMA) ಪ್ರಶಸ್ತಿಗೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯ ಪ್ರಾಯೋಜಕತ್ವ ವಹಿಸಿತ್ತು.

RelatedPosts

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ADVERTISEMENT
ADVERTISEMENT
‘ರಿಯಾಲಿಟಿ’ ಶೋಗಳನ್ನೇ ಆರಿಸಿಕೊಳ್ಳಲು ಕಾರಣವೇನು ?

ಒಂದು ಸಂದರ್ಶನದಲ್ಲಿ ರಾಯ್ ಅವರು ರಿಯಾಲಿಟಿ ಶೋಗಳ ಬಗ್ಗೆ ತಮಗಿದ್ದ ಪ್ರೀತಿಯನ್ನು ಬಿಚ್ಚಿಟ್ಟಿದ್ದರು. ನನ್ನದು ರಿಯಲ್ ಎಸ್ಟೇಟ್ ಕಂಪನಿ, ಅಂದರೆ ರಿಯಲ್ (ನೈಜ) ಕಂಪನಿ. ಹಾಗಾಗಿ ನಾನು ಸುಳ್ಳು ಕಥೆಗಳಿರುವ ಧಾರಾವಾಹಿಗಳಿಗಿಂತ, ನೈಜ ಪ್ರತಿಭೆಗಳನ್ನು ಹೊರತರುವ ರಿಯಾಲಿಟಿ ಶೋಗಳಿಗೆ ಸ್ಪಾನ್ಸರ್ ಮಾಡುತ್ತೇನೆ. ಇದರಿಂದ ಪ್ರತಿಭಾವಂತರಿಗೆ ಸಹಾಯ ಮಾಡಿದ ತೃಪ್ತಿ ಸಿಗುತ್ತದೆ ಎನ್ನುತ್ತಿದ್ದರು. ತಾವು ಘೋಷಿಸಿದ ಬಹುಮಾನದ ಮೊತ್ತವನ್ನು ಒಂದು ದಿನವೂ ವಿಳಂಬ ಮಾಡದೆ ವಿತರಿಸುತ್ತಿದ್ದ ಅವರ ಪ್ರಾಮಾಣಿಕತೆ ಉದ್ಯಮದಲ್ಲಿ ಮಾದರಿಯಾಗಿತ್ತು.

ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ನಟನೆಯ ಕ್ಯಾಸನೋವ ಸೇರಿದಂತೆ ಸುಮಾರು 12 ಸಿನಿಮಾಗಳನ್ನು ರಾಯ್ ನಿರ್ಮಾಣ ಮಾಡಿದ್ದರು. ಕನ್ನಡ ಚಿತ್ರರಂಗದೊಂದಿಗೆ ಅವರಿಗೆ ನಿಕಟ ಸಂಪರ್ಕವಿತ್ತು. ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್‌ಕುಮಾರ್ ಅವರೊಂದಿಗೆ ಅತ್ಯಂತ ಆಪ್ತ ಸ್ನೇಹ ಹೊಂದಿದ್ದ ರಾಯ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೂ ಹತ್ತಿರದವರಾಗಿದ್ದರು. ಕೇವಲ ಉದ್ಯಮದ ಮಾತುಗಳಿಗಷ್ಟೇ ಸೀಮಿತವಾಗದೆ, ಸಿನಿಸ್ಟಾರ್‌ಳಿಗೆ ಅತ್ಯಂತ ಅಚ್ಚುಮೆಚಾಗಿದ್ದರು. ಸಾವಿರಾರು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಟ್ಟು, ಅವರ ಬದುಕಿಗೆ ಬೆಳಕಾಗಿದ್ದ ಜೆ.ಸಿ. ರಾಯ್ ಅವರ ಈ ದುರಂತ ಅಂತ್ಯ ಸ್ಯಾಂಡಲ್‌ವುಡ್ ಮತ್ತು ಮಾಲಿವುಡ್‌ಗೆ ತುಂಬಲಾರದ ನಷ್ಟವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T181256.745

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
September 19, 2026 - 6:13 pm
0

Untitled design 2026 09 19T175841.845

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:59 pm
0

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T174416.837
    ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ
    September 19, 2026 | 0
  • Untitled design 2026 09 19T162214.553
    ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version