• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 13, 2026 - 2:23 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0

ಬೆಳಗಾವಿ: ಮಾಜಿ ಸೈನಿಕನ ಕೊಲೆ ಪ್ರಕರಣ ಭೀಕರ ಟ್ವಿಸ್ಟ್ ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಘೋಡಗೇರಿ ಗ್ರಾಮದಲ್ಲಿ ನಿವೃತ್ತ ಸೈನಿಕ ಸಂದೀಪ್ ಮಾಂಜರಿ ನಿಗೂಢವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣ ಈಗ ಸಹಜ ಸಾವು ಅಲ್ಲ, ಬದಲಿಗೆ ಕೊಲೆ ಎಂದು ತಿಳಿದು ಬಂದಿದೆ.

ಸುಮಾರು 2 ಕೋಟಿ ರೂಪಾಯಿ ವಿಮಾ ಹಣಕ್ಕಾಗಿ ಪತ್ನಿಯೇ ತನ್ನ ಗಂಡನನ್ನು ಕೊಂದಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ಇದಕ್ಕೆ ಸೈನಿಕನ ಪತ್ನಿ ಸುಮಾ ಅವರ ಪ್ರಿಯಕರ ಪುಂಡಲೀಕ ಡೊಂಬರ್ ಎಂಬಾತನೇ ಸೆಲ್ಫಿ ವಿಡಿಯೋ ಮೂಲಕ ಸ್ಫೋಟಕ ಸಾಕ್ಷ್ಯ ಬಿಡುಗಡೆ ಮಾಡಿದ್ದಾನೆ.

RelatedPosts

ರಷ್ಯಾದಲ್ಲಿ ಶುರುವಾಯ್ತಾ ಮಹಾಮಾರಿ ಅಟ್ಟಹಾಸ: ಪ್ಲೇಗ್ ಭೀತಿಗೆ ಹಾಸ್ಪಿಟಲ್‌ಗಳು ಫುಲ್!

AAP ನಾಯಕನ ಜೊತೆ ಮದುವೆ: ಕೆಲವೇ ತಿಂಗಳಲ್ಲಿ ಚಿನ್ನಾಭರಣದೊಂದಿಗೆ ಮಹಿಳೆ ಎಸ್ಕೇಪ್!

ಗೃಹ ಸಾಲ, ವಾಹನ ಸಾಲ, ಪರ್ಸನಲ್ ಲೋನ್ ಪಡೆದವರಿಗೆ ಶಾಕ್: ರೆಪೋ ದರ ಏರಿಕೆ

ಸಾವಿನ ಶಿಕ್ಷೆಯನ್ನೇ ಗೆದ್ದ ಮಹಿಳೆ..2 ಬಾರಿ ವಿಷದ ಇಂಜೆಕ್ಷನ್‌ ನೀಡಿದರೂ ಬದುಕುಳಿದ ಪೈಕ್!

ADVERTISEMENT
ADVERTISEMENT

ಪುಂಡಲೀಕ ತನ್ನ ವಿಡಿಯೋದಲ್ಲಿ ಹೇಳಿರುವ ಪ್ರಕಾರ, ತಾನು ಮೊದಲಿಗೆ ಒಂದು ಸಣ್ಣ ಎಗ್ ರೈಸ್ ಅಂಗಡಿ ನಡೆಸುತ್ತಿದ್ದನು. ಇದೇ ಸಂದರ್ಭದಲ್ಲಿ ನಿವೃತ್ತ ಸೈನಿಕ ಸಂದೀಪ್ ಮಾಂಜರಿ ಅವರ ಪರಿಚಯವಾಗಿದ್ದು, ನಂತರ ಅವರು ಟೀ ಅಂಗಡಿ ಆರಂಭಿಸಿದ್ದರು. ಆತ ನನ್ನ ಅಂಗಡಿ ಬಂದ್ ಮಾಡಿಸಿ ತನ್ನ ಟೀ ಅಂಗಡಿಗೆ ಕರೆದುಕೊಂಡು ಹೋದ. ಅಲ್ಲಿಯೇ ನನಗೆ ಸುಮಾ ಪರಿಚಯವಾಯಿತು. ಇದು ಸ್ನೇಹದಿಂದ ಆರಂಭವಾಗಿ ಅನೈತಿಕ ಸಂಬಂಧಕ್ಕೆ ತಿರುಗಿತು” ಎಂದು ತಿಳಿಸಿದ್ದಾನೆ.

ಆತನ ಹೇಳಿಕೆಯಲ್ಲಿ ಇನ್ನೊಂದು ಭಯಾನಕ ಅಂಶವೂ ಬಹಿರಂಗವಾಗಿದೆ. ಸುಮಾ ತನ್ನ ಗಂಡನಿಗೆ ಮನೆಯಲ್ಲಿ ಮದ್ಯದೊಂದಿಗೆ ನಿದ್ದೆ ಮಾತ್ರೆಗಳನ್ನು ಬೆರೆಸಿ ನೀಡುತ್ತಿದ್ದಳು ಎಂಬುದಾಗಿ ಆತ ಆರೋಪಿಸಿದ್ದಾನೆ. “ಅವನು ಬದುಕಬಾರದು” ಎಂಬ ರೀತಿಯ ಮಾತುಗಳನ್ನು ಆಕೆ ಹೇಳುತ್ತಿದ್ದಳು ಎಂದು ಕೂಡ ಹೇಳಲಾಗಿದೆ. ಇವುಗಳ ನಡುವೆ, ಹುಕ್ಕೇರಿ ಜಾತ್ರೆಗೆ ತೆರಳಿದ ಸಂದರ್ಭದಲ್ಲಿ ಸಂದೀಪ್‌ಗೆ ಅಪಘಾತವಾಗಿದ್ದು, ನಂತರ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಆ ಸಮಯದಲ್ಲಿ ಸುಮಾ ತನ್ನನ್ನು ಸಂಪರ್ಕಿಸಿ, ವಿಷದ ಔಷಧಿಯನ್ನು ತರುವಂತೆ ಸೂಚಿಸಿದ್ದಾಳೆ ಎಂದು ಪುಂಡಲೀಕ ಆರೋಪಿಸಿದ್ದಾನೆ. ಅವನು ಹೇಳುವಂತೆ, ತಾನು ಆ ಔಷಧಿಯನ್ನು ತಂದುಕೊಟ್ಟ ನಂತರದ ದಿನವೇ ಸಂದೀಪ್ ಆಸ್ಪತ್ರೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ಬಳಿಕ ತನ್ನಲ್ಲಿ ಅನುಮಾನಗಳು ಮೂಡಿತ್ತು ಎಂದು ಆತ ಹೇಳಿದ್ದಾನೆ.

ಇದಲ್ಲದೆ, ಪತ್ನಿ ಸುಮಾ 2 ಕೋಟಿ ರೂಪಾಯಿ ವಿಮಾ ಹಣದ ಬಗ್ಗೆ ಮಾತನಾಡಿದ್ದಾಳೆ ಎಂಬುದೂ ವಿಡಿಯೋದಲ್ಲಿ ತಿಳಿಸಿದ್ದಾನೆ. ಆ ಹಣ ಬಂದ ನಂತರ ಎಲ್ಲರೂ ಸೇರಿ ಹೊಸ ಜೀವನ ಆರಂಭಿಸೋಣ ಎಂದು ಆಕೆ ಹೇಳಿದ್ದಾಳೆ ಎಂಬ ಆರೋಪವೂ ಇದೆ. ಇದೇ ವೇಳೆ, ಸಾಕ್ಷ್ಯ ನಾಶಪಡಿಸಲು ಕೆಲ ವಸ್ತುಗಳನ್ನು ದೂರ ಎಸೆಯಲು ಸೂಚಿಸಿದ್ದಳು ಎಂಬುದನ್ನು ಹೇಳಿದ್ದಾನೆ.

ಈ ವಿಡಿಯೋ ಬಹಿರಂಗವಾದ ನಂತರ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಆರಂಭದಲ್ಲಿ ಹೂಳಲಾಗಿದ್ದ ಮೃತರ ಶವವನ್ನು ತಹಶೀಲ್ದಾರ್ ಸಮ್ಮುಖದಲ್ಲಿ ಹೊರತೆಗೆದು ಮರುಪರಿಶೀಲನೆ ನಡೆಸಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ (FSL) ತಂಡವು ಶವದ ಮರಣೋತ್ತರ ಪರೀಕ್ಷೆ ನಡೆಸಿದ್ದು, ವಿಷಪ್ರಯೋಗದ ಸಾಧ್ಯತೆಗಳ ಕುರಿತು ತನಿಖೆ ನಡೆಯುತ್ತಿದೆ.

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (60)

ಧ್ರುವ-ನಂದು ಸ್ವಮೇಕ್ ಕಥೆ..ಆದ್ರೆ ಶ್ರೀಮಂತುಡು ಫ್ಲೇವರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 7, 2026 - 3:54 pm
0

Your paragraph text (57)

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಗೆ ಭಾರೀ ನಷ್ಟ: ಮಾಹಿತಿ ಹೊರಹಾಕಿದ ಅಮೆರಿಕ ಕಾಂಗ್ರೆಸ್ ವರದಿ

by ಶಾಲಿನಿ ಕೆ. ಡಿ
October 7, 2026 - 3:16 pm
0

Your paragraph text (55)

ರಷ್ಯಾದಲ್ಲಿ ಶುರುವಾಯ್ತಾ ಮಹಾಮಾರಿ ಅಟ್ಟಹಾಸ: ಪ್ಲೇಗ್ ಭೀತಿಗೆ ಹಾಸ್ಪಿಟಲ್‌ಗಳು ಫುಲ್!

by Hemanth Kumar S
October 7, 2026 - 2:13 pm
0

Your paragraph text (12)

AAP ನಾಯಕನ ಜೊತೆ ಮದುವೆ: ಕೆಲವೇ ತಿಂಗಳಲ್ಲಿ ಚಿನ್ನಾಭರಣದೊಂದಿಗೆ ಮಹಿಳೆ ಎಸ್ಕೇಪ್!

by ಶಾಲಿನಿ ಕೆ. ಡಿ
October 7, 2026 - 1:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (55)
    ರಷ್ಯಾದಲ್ಲಿ ಶುರುವಾಯ್ತಾ ಮಹಾಮಾರಿ ಅಟ್ಟಹಾಸ: ಪ್ಲೇಗ್ ಭೀತಿಗೆ ಹಾಸ್ಪಿಟಲ್‌ಗಳು ಫುಲ್!
    October 7, 2026 | 0
  • Your paragraph text (12)
    AAP ನಾಯಕನ ಜೊತೆ ಮದುವೆ: ಕೆಲವೇ ತಿಂಗಳಲ್ಲಿ ಚಿನ್ನಾಭರಣದೊಂದಿಗೆ ಮಹಿಳೆ ಎಸ್ಕೇಪ್!
    October 7, 2026 | 0
  • Your paragraph text (9)
    ಗೃಹ ಸಾಲ, ವಾಹನ ಸಾಲ, ಪರ್ಸನಲ್ ಲೋನ್ ಪಡೆದವರಿಗೆ ಶಾಕ್: ರೆಪೋ ದರ ಏರಿಕೆ
    October 7, 2026 | 0
  • Your paragraph text (7)
    ಸಾವಿನ ಶಿಕ್ಷೆಯನ್ನೇ ಗೆದ್ದ ಮಹಿಳೆ..2 ಬಾರಿ ವಿಷದ ಇಂಜೆಕ್ಷನ್‌ ನೀಡಿದರೂ ಬದುಕುಳಿದ ಪೈಕ್!
    October 7, 2026 | 0
  • Your paragraph text (5)
    21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version