• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮದ್ಯ ಮಾರಾಟಕ್ಕೆ ನಿರ್ದಿಷ್ಟ ಗುರಿ ನಿಗದಿಪಡಿಸಿಲ್ಲ: ಸಚಿವ ಆರ್.ಬಿ.ತಿಮ್ಮಾಪುರ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 10, 2025 - 8:06 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
Untitled design 2025 12 10T080411.544

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ, ಅಬಕಾರಿ ಇಲಾಖೆಗೆ ಯಾವುದೇ ನಿರ್ದಿಷ್ಟ ಪ್ರಮಾಣದ ಮದ್ಯವನ್ನು ನಿಗದಿತ ಅವಧಿಯಲ್ಲಿ ಮಾರಾಟ ಮಾಡಬೇಕು ಎಂಬ ಗುರಿ (Target) ಯನ್ನು ನಿಗದಿಪಡಿಸಿಲ್ಲ ಎಂದು ರಾಜ್ಯ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ವಿಧಾನ ಸಭೆಯಲ್ಲಿ ಸ್ಪಷ್ಟಪಡಿಸಿದರು. ಆದಾಗ್ಯೂ, ಮದ್ಯ ಮಾರಾಟದಿಂದ ಇಂತಿಷ್ಟು ಪ್ರಮಾಣದ ಆದಾಯ ಸಂಗ್ರಹವಾಗಬಹುದು ಎಂಬ ನಿರೀಕ್ಷೆಯನ್ನು ಮಾತ್ರ ಇಲಾಖೆ ಹೊಂದಿದೆ ಎಂದು ಅವರು ತಿಳಿಸಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ನಿನ್ನೆ ನಡೆದ ವಿಧಾನಸಭೆಯ ಪ್ರಶೋತ್ತರ ಕಲಾಪದಲ್ಲಿ ಈ ವಿಷಯ ಪ್ರಸ್ತಾಪವಾಯಿತು. ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿ.ಬಿ. ಸುರೇಶ್ ಬಾಬು  ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಸಣ್ಣ ಅಂಗಡಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿರುವುದನ್ನು ಉಲ್ಲೇಖಿಸಿದರು. ಇದರಿಂದಾಗಿ ವಯಸ್ಕರಷ್ಟೇ ಅಲ್ಲದೆ, ಮಕ್ಕಳು ಕೂಡ ಕುಡಿತದ ದಾಸರಾಗುತ್ತಿದ್ದಾರೆ. ಈ ಪರಿಸ್ಥಿತಿ ಮಹಿಳೆಯರ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

RelatedPosts

ಮೊದಲ ಬಾರಿಗೆ ಶಾಸಕರಿಗೆ ಸಚಿವ ಸ್ಥಾನ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಬಸವೇಶ್ವರನಗರದಲ್ಲಿ ಬೆಳ್ಳಂಬೆಳಗ್ಗೆ ಬಿಲ್ಡರ್ ಮನೆ ಮೇಲೆ IT ಶಾಕ್..!

ಕರ್ನಾಟಕದಲ್ಲಿ ಕೆಲವು ಭಾಗಗಳಲ್ಲಿ ಇಂದು ಹಗುರ ಮಳೆ ಅಲರ್ಟ್: ಬೆಂಗಳೂರಿನಲ್ಲಿ ಬಿಸಿಲು ಏರಿಕೆ

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

ADVERTISEMENT
ADVERTISEMENT

ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ ಸೇರಿದಂತೆ ವಿವಿಧ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದೀರಿ. ನಮ್ಮದು ಮಹಿಳೆಯರ ಪರ ಸರ್ಕಾರ ಎಂದು ಹೇಳುತ್ತೀರಿ. ಆದರೆ, ಈ ಅಕ್ರಮ ಮದ್ಯ ಮಾರಾಟದಿಂದಾಗಿ ಮಹಿಳೆಯರೇ ತೊಂದರೆಗೆ ಒಳಗಾಗುತ್ತಿದ್ದಾರೆ. ಹೀಗಾಗಿ, ಸರ್ಕಾರವು ತಕ್ಷಣವೇ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಬೇಕು ಮತ್ತು ಹೆಚ್ಚಿನ ಆದಾಯ ಸಂಗ್ರಹಿಸುವ ಉದ್ದೇಶದಿಂದ ಇಂತಿಷ್ಟೇ ಪ್ರಮಾಣದಲ್ಲಿ ಮದ್ಯ ಮಾರಾಟ ಮಾಡಬೇಕು ಎಂದು ಗುರಿ ನಿಗದಿ ಮಾಡುವ ನೀತಿಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಶಾಸಕ ಸಿ.ಬಿ. ಸುರೇಶ್‌ಗೆ ಉತ್ತರಿಸಿದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ಮದ್ಯ ಮಾರಾಟಕ್ಕೆ ಯಾವುದೇ ಮಾರಾಟದ ಗುರಿ ನಿಗದಿಪಡಿಸಿಲ್ಲ ಎಂಬುದನ್ನು ಪುನರುಚ್ಚರಿಸಿದರು. ಆದರೆ, ಅಕ್ರಮ ಮದ್ಯ ಮಾರಾಟದ ಪಿಡುಗನ್ನು ನಿಯಂತ್ರಿಸಲು ಇಲಾಖೆಯು ತೆಗೆದುಕೊಂಡಿರುವ ಕ್ರಮಗಳ ಕುರಿತು ವಿವರ ನೀಡಿದರು.

ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಲು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ವಾಹನಗಳನ್ನ ತಪಾಸಣೆ ಮಾಡಲಾಗುತ್ತದೆ. ಅಕ್ರಮ ಸಾಗಣೆ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಲು ಇಲಾಖೆಯು ಸಂಪೂರ್ಣವಾಗಿ ಬದ್ಧವಾಗಿದೆ. ಈ ಪಿಡುಗನ್ನು ನಿಯಂತ್ರಿಸಲು ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಮತ್ತು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 26T094636.291

ರಶ್ಮಿಕಾ-ವಿಜಯ್ ವಿರೋಶ್ ಹಳದಿ ಉತ್ಸವದಲ್ಲಿ ರಶ್ಮಿಕಾ ರಂಗಿನ ಅದ್ಭುತ ಚಿತ್ರಗಳು ಇಲ್ಲಿವೆ!

by ಶ್ರೀದೇವಿ ಬಿ. ವೈ
February 26, 2026 - 9:49 am
0

BeFunky collage 2026 02 26T090403.644

ಮೊದಲ ಬಾರಿಗೆ ಶಾಸಕರಿಗೆ ಸಚಿವ ಸ್ಥಾನ ಇಲ್ಲ: ಸಿಎಂ ಸಿದ್ದರಾಮಯ್ಯ

by ಶ್ರೀದೇವಿ ಬಿ. ವೈ
February 26, 2026 - 9:12 am
0

BeFunky collage 2026 02 26T083957.307

ಟೆಕ್ ಲೋಕದಲ್ಲಿ ಎಐ ಪ್ರಳಯ: ಕರ್ನಾಟಕದ ಐಟಿ ಇಂಡಸ್ಟ್ರಿಗೆ ದೊಡ್ಡ ಆಪತ್ತು?

by ಶ್ರೀದೇವಿ ಬಿ. ವೈ
February 26, 2026 - 8:43 am
0

BeFunky collage 2026 02 26T074832.633

ಬೆಂಗಳೂರಿನ ಬಸವೇಶ್ವರನಗರದಲ್ಲಿ ಬೆಳ್ಳಂಬೆಳಗ್ಗೆ ಬಿಲ್ಡರ್ ಮನೆ ಮೇಲೆ IT ಶಾಕ್..!

by ಶ್ರೀದೇವಿ ಬಿ. ವೈ
February 26, 2026 - 7:49 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 26T090403.644
    ಮೊದಲ ಬಾರಿಗೆ ಶಾಸಕರಿಗೆ ಸಚಿವ ಸ್ಥಾನ ಇಲ್ಲ: ಸಿಎಂ ಸಿದ್ದರಾಮಯ್ಯ
    February 26, 2026 | 0
  • BeFunky collage 2026 02 26T072509.998
    ಕರ್ನಾಟಕದಲ್ಲಿ ಕೆಲವು ಭಾಗಗಳಲ್ಲಿ ಇಂದು ಹಗುರ ಮಳೆ ಅಲರ್ಟ್: ಬೆಂಗಳೂರಿನಲ್ಲಿ ಬಿಸಿಲು ಏರಿಕೆ
    February 26, 2026 | 0
  • Untitled design 2026 02 25T225733.264
    ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ
    February 25, 2026 | 0
  • Untitled design 2026 02 25T221851.283
    ಮದ್ಯ ಸೇವಿಸಿ ವಾಹನ ಚಲಾಯಿಸಿದ್ರೆ ಭಾರೀ ದಂಡ: 17 ಸಾವಿರಕ್ಕೂ ಹೆಚ್ಚು ಡಿಎಲ್ ರದ್ದು!
    February 25, 2026 | 0
  • Untitled design 2026 02 25T220414.164
    ಬಾಗಲಕೋಟೆಯಲ್ಲಿ ಪೊಲೀಸರಿಂದ ಹೈ-ಅಲರ್ಟ್: ಇಂದು ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧ
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version