• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಬಕಾರಿ ಹಗರಣ ಆರೋಪ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಸದನದಲ್ಲಿ BJP-JDS ಅಹೋರಾತ್ರಿ ಧರಣಿ

admin by admin
February 3, 2026 - 11:33 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 03T232711.414

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಆರೋಪ ಭಾರಿ ಸಂಚಲನ ಮೂಡಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಸಚಿವರ ರಾಜೀನಾಮೆಗೆ ಪಟ್ಟು ಹಿಡಿದು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ಅವರು ಅಬಕಾರಿ ಇಲಾಖೆಯಲ್ಲಿ ನಡೆದಿರುವ ವರ್ಗಾವಣೆ ದಂಧೆ ಮತ್ತು ಹಣ ವಸೂಲಿಯ ಹಗರಣವನ್ನು ಪ್ರಸ್ತಾಪಿಸಿದರು. ಅಬಕಾರಿ ಇಲಾಖೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿದೆ. ಈ ಹಣವನ್ನು ಅನ್ಯ ರಾಜ್ಯಗಳ ಚುನಾವಣೆಗೆ ಬಳಸಲಾಗುತ್ತಿದೆ ಎಂದು ವಿರೋಧ ಪಕ್ಷದ ಸದಸ್ಯರು ಗಂಭೀರ ಆರೋಪ ಮಾಡಿದರು. ಈ ವೇಳೆ ಸಚಿವ ತಿಮ್ಮಾಪುರ ಪರವಾಗಿ ಆಡಳಿತ ಪಕ್ಷದ ಇತರ ಸಚಿವರು ಸಮರ್ಥನೆ ಮಾಡಿಕೊಳ್ಳಲು ಪ್ರಯತ್ನಿಸಿದಾಗ ಸದನದಲ್ಲಿ ಭಾರಿ ಗದ್ದಲವಾಗಿದೆ.

RelatedPosts

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿಕೆಶಿ, ಬೆನ್ನುತಟ್ಟಿ ದೇವೇಗೌಡ ಅವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

ದೇವೇಗೌಡರ ಕುಟುಂಬಕ್ಕೆ ತುಂಬಲಾರದ ನಷ್ಟ: ಚೆನ್ನಮ್ಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ದೇವೇಗೌಡರ ಕುಟುಂಬದ ಬೆನ್ನೆಲುಬಾಗಿದ್ದ ಚೆನ್ನಮ್ಮ: ಸಿಎಂ ಡಿಕೆ ಶಿವಕುಮಾರ್ ಸಂತಾಪ

HD ದೇವೇಗೌಡರ ಹುಟ್ಟೂರಲ್ಲಿ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ

ADVERTISEMENT
ADVERTISEMENT
ಸ್ಪೀಕರ್ ಆದೇಶದ ನಡುವೆಯೂ ಪ್ರತಿಭಟನೆ

ಗದ್ದಲ ಮತ್ತು ಘೋಷಣೆಗಳು ಮಿತಿಮೀರಿದ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಕಲಾಪವನ್ನು ಕೆಲಕಾಲ ಮುಂದೂಡಿದರು. ಆದರೆ, ಕಲಾಪ ಮುಂದೂಡಿದ ನಂತರವೂ ವಿರೋಧ ಪಕ್ಷದ ಸದಸ್ಯರು ಸದನದಿಂದ ಹೊರನಡೆಯಲು ನಿರಾಕರಿಸಿದರು. ಸಚಿವ ತಿಮ್ಮಾಪುರ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಸದನದ ಬಾವಿಗಿಳಿದು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದರು.

ಸಚಿವ ತಿಮ್ಮಾಪುರ ಅವರ ಭ್ರಷ್ಟಾಚಾರಕ್ಕೆ ಸಾಕ್ಷ್ಯಗಳಿದ್ದರೂ ಸರ್ಕಾರ ಅವರನ್ನು ರಕ್ಷಿಸುತ್ತಿದೆ. ಹಗರಣದ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲದು ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಗುಡುಗಿದ್ದಾರೆ. ರಾತ್ರಿಯಿಡೀ ಸದನದಲ್ಲೇ ಉಳಿದು ಪ್ರತಿಭಟನೆ ನಡೆಸುತ್ತಿರುವ ಶಾಸಕರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಮೋದಿ ದೇಶದ್ರೋಹಿ ಎಂದ ಕೈ ಶಾಸಕ ನಜೀರ್ ಅಹ್ಮದ್: ಬಿಜೆಪಿ ಕೆಂಡಾಮಂಡಲ

ಬೆಂಗಳೂರು: ರಾಜ್ಯ ವಿಧಾನಪರಿಷತ್ ಕಲಾಪದಲ್ಲಿ ಇಂದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಸದಸ್ಯ ನಜೀರ್ ಅಹ್ಮದ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ‘ದೇಶದ್ರೋಹಿ’ ಎಂಬ ಪದ ಬಳಕೆ ಮಾಡಿದ್ದಾರೆ. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ವಿಧಾನ ಪರಿಷತ್‌ನ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.

ಘಟನೆಯ ಹಿನ್ನೆಲೆ:

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರಿಸುತ್ತಿದ್ದ ವೇಳೆ, ಮಧ್ಯಪ್ರವೇಶಿಸಿದ ನಜೀರ್ ಅಹ್ಮದ್ ಅವರು ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದರು. ಪ್ರಧಾನಿಯವರನ್ನು ಸುಮಾರು 10 ಬಾರಿ ನಿಂದಿಸಿದ್ದಾರೆ ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದು, ಇದು ಸದನದಲ್ಲಿ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಕೈಕೈ ಮಿಲಾಯಿಸುವ ಹಂತಕ್ಕೆ ಪರಿಸ್ಥಿತಿ ತಲುಪಿತ್ತು.

ಪ್ರಧಾನಿ ವಿರುದ್ಧದ ನಿಂದನೆಯನ್ನು ಖಂಡಿಸಿದ ವಿರೋಧ ಪಕ್ಷದ ಸದಸ್ಯರು, ನಜೀರ್ ಅಹ್ಮದ್ ತಕ್ಷಣವೇ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಕಲಾಪವನ್ನು ಫೆಬ್ರವರಿ 3ರ ಬೆಳಗ್ಗೆ 11 ಗಂಟೆಗೆ ಮುಂದೂಡಿದರು. ಆದರೂ ಬಿಜೆಪಿ ಸದಸ್ಯರು ಸದನದಿಂದ ಹೊರಹೋಗದೆ ಧರಣಿ ಮುಂದುವರಿಸಿದ್ದಾರೆ.

ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಪ್ರಧಾನಿಯವರನ್ನು ದೇಶದ್ರೋಹಿ ಎಂದು ಕರೆಯುವುದು ಅಕ್ಷಮ್ಯ ಅಪರಾಧ. ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಈ ರೀತಿ ಘೋಷಣೆ ಕೂಗಿರುವುದು ನಾಚಿಕೆಗೇಡು. ನಜೀರ್ ಅಹ್ಮದ್ ಅವರನ್ನು ತಕ್ಷಣವೇ ಸದನದಿಂದ ಅಮಾನತು ಮಾಡಬೇಕು. ಇಲ್ಲದಿದ್ದರೆ ನಾಳೆ ಸದನ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನಜೀರ್ ಅಹ್ಮದ್ ಮತ್ತು ಸಿಎಂ ಪ್ರತಿಕ್ರಿಯೆ:

ಸದನದ ಹೊರಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ನಜೀರ್ ಅಹ್ಮದ್, ಸದನದಲ್ಲಿ ಅಂತಹದ್ದೇನೂ ಅಸಂಬದ್ಧವಾಗಿ ಮಾತನಾಡಿಲ್ಲ. ಸದನದ ಒಳಗೆ ನಡೆದಿದ್ದನ್ನು ಹೊರಗೆ ಹೇಳಲು ಸಾಧ್ಯವಿಲ್ಲ ಎಂದು ಹೇಳಿ ಜಾರಿಕೊಂಡರು. ಇನ್ನು ಈ ಗಂಭೀರ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿದ್ದು ಬಿಜೆಪಿಗರು ಮತ್ತಷ್ಟು ಆಕ್ರೋಶಗೊಳ್ಳಲು ಕಾರಣವಾಗಿದೆ.ನಜೀರ್ ಅಹ್ಮದ್ ಹೇಳಿಕೆಯನ್ನೇ ಅಸ್ತ್ರವನ್ನಾಗಿಸಿಕೊಂಡಿರುವ ಬಿಜೆಪಿ, ನಾಳೆ ಉಭಯ ಸದನಗಳಲ್ಲಿಯೂ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ನಜೀರ್ ಅಹ್ಮದ್ ಸದನದಿಂದ ಅಮಾನತು ಆಗಬೇಕು ಜೊತೆಗೆ ಕ್ಷಮೆ ಕೇಳಬೇಕು. ಬಿಜೆಪಿ ನಾಯಕರ ಈ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸಲು ನಿರ್ಧರಿಸಲಾಗಿದ್ದು, ಮಂಗಳವಾರದ ಕಲಾಪ ಮತ್ತಷ್ಟು ಕಾವೇರುವ ಸಾಧ್ಯತೆಯಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 18T231121.798

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿಕೆಶಿ, ಬೆನ್ನುತಟ್ಟಿ ದೇವೇಗೌಡ ಅವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

by ದಿಶಾ ಕೆ. ಎಸ್.
July 18, 2026 - 11:12 pm
0

Untitled design 2026 07 18T225258.731

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಮಂದಿ ಸಾವು, ಹಲವರಿಗೆ ಗಾಯ

by ದಿಶಾ ಕೆ. ಎಸ್.
July 18, 2026 - 10:54 pm
0

Untitled design 2026 07 18T223800.543

ಭಾರತ-ಇಂಗ್ಲೆಂಡ್ ಕದನಕ್ಕೆ ವೇದಿಕೆ ಸಜ್ಜು: ನಾಳೆ ಸರಣಿ ಗೆಲ್ಲೋದು ಯಾರು?

by ದಿಶಾ ಕೆ. ಎಸ್.
July 18, 2026 - 10:39 pm
0

Untitled design 2026 07 18T220310.168

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

by ದಿಶಾ ಕೆ. ಎಸ್.
July 18, 2026 - 10:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version