• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಿಎಂ ಸಿದ್ದು-ವೇಣುಗೋಪಾಲ್ ಹೈವೋಲ್ಟೇಜ್ ಮೀಟಿಂಗ್: ನಾಯಕತ್ವ ಬದಲಾವಣೆ ಬಗ್ಗೆ ಮಹತ್ವದ ಚರ್ಚೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 3, 2025 - 1:39 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Untitled design 2025 12 03T133255.404

ಮಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಕುರ್ಚಿ ಗುದ್ದಾಟ ಮುಂದುವರೆದಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ಯಾವ ಕ್ಷಣದಲ್ಲಿ, ಯಾವ ಸಂದೇಶ ಬರುತ್ತದೆ ಎಂಬ ಆತಂಕದ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರು ಮಂಗಳೂರಿನಲ್ಲಿ ಪಕ್ಷದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದ ಗೆಸ್ಟ್ ಹೌಸ್ ‘ಕಾವೇರಿ’ಯಲ್ಲಿ ಮಂಗಳವಾರ ನಡೆದ ಮೀಟಿಂಗ್ ಇಡೀ ರಾಜ್ಯ ರಾಜಕಾರಣವನ್ನೇ ಬಿಸಿ ಮಾಡಿದೆ. ಸುಮಾರು ಅರ್ಧ ಗಂಟೆ ಕಾಲ ನಡೆದ ಈ ಏಕಾಂತ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆ.ಸಿ. ವೇಣುಗೋಪಾಲ್ ಮಾತ್ರ ಇದ್ದರು.

RelatedPosts

ಸಚಿವ ಸತೀಶ್ ಜಾರಕಿಹೊಳಿ‌ ಬಾಮೈದನ ಮನೆ ಮೇಲೆ‌ ಇಡಿ ದಾಳಿ ಪ್ರಕರಣ: ಎರಡನೇ ದಿನವೂ ಶೋಧಕಾರ್ಯ ಮುಂದುವರಿಕೆ

ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಇಂದು ಉದ್ಘಾಟನೆ: ಬಿಗಿ ಪೊಲೀಸ್ ಭದ್ರತೆ

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ

ರಾಜ್ಯದ ಹವಾಮಾನ ವರದಿ (25 ಜೂನ್ 2026)

ADVERTISEMENT
ADVERTISEMENT

ಸಭೆಯಲ್ಲಿ ಸಿದ್ದರಾಮಯ್ಯ ಅವರು ಮಾತನಾಡಿದ್ದು, “ನಾನು ಡಿ.ಕೆ. ಶಿವಕುಮಾರ್ ಅವರೊಂದಿಗೆ ಈಗಾಗಲೇ ಮಾತಾಡಿದ್ದೇನೆ. ರಾಜ್ಯದ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್‌ಗೆ ಪೂರ್ತಿ ಮಾಹಿತಿ ನೀಡಿದ್ದೇನೆ.” “ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಂಡರೂ ನನಗೆ ಒಪ್ಪಿಗೆ. ಆದರೆ ಮುಂದೆ 2028ರ ವಿಧಾನಸಭೆ ಚುನಾವಣೆ ಇದೆ. ಆತುರದ ನಿರ್ಧಾರದಿಂದ ಪಕ್ಷಕ್ಕೆ ಧಕ್ಕೆ ಬರಬಾರದು.” “ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದ್ದೇವೆ. ಈ ಸಾಧನೆಯ ಮೇಲೆಯೇ ಮುಂದಿನ ಚುನಾವಣೆ ಎದುರಿಸಬೇಕು. ಈ ಹೊತ್ತಲ್ಲಿ ನಾಯಕತ್ವ ಬದಲಾವಣೆ ಪಕ್ಷಕ್ಕೆ ಹಿನ್ನಡೆ ತರಬಹುದು” ಎಂದು ಹೇಳಿದ್ದಾರೆ.

ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಕೆ.ಸಿ. ವೇಣುಗೋಪಾಲ್ ಅವರು ಸ್ಪಷ್ಟ ಸಂದೇಶ ನೀಡಿದ್ದಾರೆ. “ವರಿಷ್ಠ ನಾಯಕರು ರಾಜ್ಯದ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದ್ದಾರೆ.” “ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಒಗ್ಗಟ್ಟಾಗಿ ಕೆಲಸ ಮಾಡಬೇಕು. ನಿಮ್ಮ ಹಿಂದಿನ ಶಾಸಕರು ಕೂಡ ಒಗ್ಗಟ್ಟಾಗಿರಬೇಕು.” “ನಿಮ್ಮ ನಡುವೆ ಭಿನ್ನಾಭಿಪ್ರಾಯ ತೋರಿದರೆ ಅದನ್ನೇ ಬಿಜೆಪಿ-ಜೆಡಿಎಸ್ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತವೆ. ಅಂತಹ ಅವಕಾಶ ನೀಡಬೇಡಿ.” “ನಾಯಕತ್ವ ಬದಲಾವಣೆಯಾಗಬೇಕೇ, ಸಿದ್ದರಾಮಯ್ಯ ಮುಂದುವರಿಯಬೇಕೇ, ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳುತ್ತದೆ.” “ಈಗಿನ ಗಮನ ಸಂಪೂರ್ಣವಾಗಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಮೇಲಿರಲಿ. ಮುಂದಿನ ಚುನಾವಣೆ ಗ್ಯಾರಂಟಿಗಳ ಮೇಲೇ ನಿಂತಿದೆ ಎಂದು ತಿಳಿಸಿದರು.

ಕಳೆದ ಕೆಲವು ತಿಂಗಳುಗಳಿಂದ ಡಿ.ಕೆ. ಶಿವಕುಮಾರ್ ಪಡೆಯು ಒತ್ತಡ ಹೆಚ್ಚಾಗಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೇ “ಎರಡೂವರೆ ವರ್ಷ ಸಿದ್ದರಾಮಯ್ಯ ಅಧಿಕಾರ, ಎರಡೂವರೆ ವರ್ಷ ಡಿಕೆ ಶಿವಕುಮಾರ್ ಅಧಿಕಾರ” ಫಾರ್ಮುಲಾ ಇದೆ ಎಂಬ ಮಾತುಗಳು ಹರಿದಾಡಿದ್ದವು. ಆದರೆ ಸಿದ್ದರಾಮಯ್ಯ ಅದನ್ನು ಸಂಪೂರ್ಣವಾಗಿ ತಳ್ಳಿಹಾಕಿ, ಐದು ವರ್ಷ ಪೂರ್ತಿ ತಾವೇ ಸಿಎಂ ಆಗಿರುತ್ತೇನೆ ಎಂಬ ದೃಢ ನಿಲುವಿನಲ್ಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (36)

ವೆನೆಜುವೆಲಾದಲ್ಲಿ 1 ನಿಮಿಷದ ಅಂತರದಲ್ಲಿ 7.2, 7.5 ತೀವ್ರತೆಯ ಭೂಕಂಪ: ಕಟ್ಟಡಗಳು ನೆಲಸಮ, ಸುನಾಮಿ ಎಚ್ಚರಿಕೆ

by ದಿಶಾ ಕೆ. ಎಸ್.
June 25, 2026 - 10:00 am
0

Web Photo Editor (36)

ಸಚಿವ ಸತೀಶ್ ಜಾರಕಿಹೊಳಿ‌ ಬಾಮೈದನ ಮನೆ ಮೇಲೆ‌ ಇಡಿ ದಾಳಿ ಪ್ರಕರಣ: ಎರಡನೇ ದಿನವೂ ಶೋಧಕಾರ್ಯ ಮುಂದುವರಿಕೆ

by ದಿಶಾ ಕೆ. ಎಸ್.
June 25, 2026 - 8:43 am
0

Web Photo Editor (36)

ನೀಟ್ ಮರುಪರೀಕ್ಷೆ ಸಂಪೂರ್ಣ ಯಶಸ್ವಿ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

by ದಿಶಾ ಕೆ. ಎಸ್.
June 25, 2026 - 8:21 am
0

WhatsApp Image 2026 06 24 at 1.45.00 PM

ತೈಲ ದರ ಎಷ್ಟು? ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ

by ದಿಶಾ ಕೆ. ಎಸ್.
June 25, 2026 - 7:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (36)
    ಸಚಿವ ಸತೀಶ್ ಜಾರಕಿಹೊಳಿ‌ ಬಾಮೈದನ ಮನೆ ಮೇಲೆ‌ ಇಡಿ ದಾಳಿ ಪ್ರಕರಣ: ಎರಡನೇ ದಿನವೂ ಶೋಧಕಾರ್ಯ ಮುಂದುವರಿಕೆ
    June 25, 2026 | 0
  • Web Photo Editor (37)
    ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಇಂದು ಉದ್ಘಾಟನೆ: ಬಿಗಿ ಪೊಲೀಸ್ ಭದ್ರತೆ
    June 25, 2026 | 0
  • Web Photo Editor (37)
    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ಪಾಸ್ ಶುಲ್ಕ ಮರುಪಾವತಿಗೆ ಸರ್ಕಾರ ಆದೇಶ
    June 25, 2026 | 0
  • Web Photo Editor (37)
    ರಾಜ್ಯದ ಹವಾಮಾನ ವರದಿ (25 ಜೂನ್ 2026)
    June 25, 2026 | 0
  • Untitled design 2026 06 24T212928.104
    ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version