• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕರ್ನಾಟಕದಲ್ಲಿ 958 ನಕಲಿ ವೈದ್ಯರು ಪತ್ತೆ: ಕೋಲಾರ, ತುಮಕೂರಲ್ಲಿ ಹೆಚ್ಚಳ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2025 - 9:18 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 20t090400.313

RelatedPosts

ಕರ್ನಾಟಕ ಹವಾಮಾನ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ!

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ADVERTISEMENT
ADVERTISEMENT

ಬೆಂಗಳೂರು: ಕರ್ನಾಟಕದಲ್ಲಿ ನಕಲಿ ವೈದ್ಯರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಆರೋಗ್ಯ ಇಲಾಖೆ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ರಾಜ್ಯದಾದ್ಯಂತ 958 ನಕಲಿ ವೈದ್ಯರು ಪತ್ತೆಯಾಗಿದ್ದಾರೆ. ಈ ಪೈಕಿ ಬೀದರ್, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ನಕಲಿ ವೈದ್ಯರ ಹಾವಳಿ ಮಿತಿ ಮೀರಿದೆ. ಜನರ ಬದುಕಿನ ಜೊತೆ ಆಟವಾಡುವ ಈ ನಕಲಿ ವೈದ್ಯರು, ಯಾವುದೇ ತಜ್ಞತಾ ಪ್ರಮಾಣಪತ್ರವಿಲ್ಲದೆ ಹೈಡೋಸ್ ಔಷಧಿಗಳನ್ನು ನೀಡಿ, ಗಂಭೀರ ಸಮಸ್ಯೆಗಳನ್ನು ಉಮಟುಮಾಡುತ್ತಿದ್ದಾರೆ.

ನಕಲಿ ವೈದ್ಯರಿರುವ ಜಿಲ್ಲೆಗಳು

ರಾಜ್ಯಾದ್ಯಂತ ಪತ್ತೆಯಾಗಿರುವ 958 ನಕಲಿ ವೈದ್ಯರ ಪೈಕಿ, ಬೀದರ್ ಜಿಲ್ಲೆ ಇತರ ಜಿಲ್ಲೆಗಳಿಗಿಂತ ಅಗ್ರಸ್ಥಾನದಲ್ಲಿದೆ. ಇಲ್ಲಿ 213 ನಕಲಿ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ.

  • ಕೋಲಾರ: 115

  • ತುಮಕೂರು: 109

  • ವಿಜಯನಗರ: 81

  • ಕಲಬುರಗಿ: 64

ಇವರಲ್ಲಿ ಈಗಾಗಲೇ 442 ಜನರಿಗೆ ಆರೋಗ್ಯ ಇಲಾಖೆ ನೋಟೀಸ್ ನೀಡಿದೆ, 67 ಜನರ ವಿರುದ್ಧ ಕೇಸ್ ದಾಖಲಾಗಿದೆ. ಈ ಪ್ರಕ್ರಿಯೆಯಲ್ಲಿ ಹೈಕೋರ್ಟ್ ಕೂಡ ಮಧ್ಯಪ್ರವೇಶ ಮಾಡಿ, ನಕಲಿ ಕ್ಲಿನಿಕ್‌ಗಳನ್ನು ಕೂಡಲೇ ಬಂದ್ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ವೈದ್ಯಕೀಯ ಕ್ಷೇತ್ರದಲ್ಲಿ ಪ್ರವೇಶ ಪಡೆಯುವುದು ಅಸಾಧ್ಯವಾಗಿರುವ ವಿಷಯ. ಎಂಬಿಬಿಎಸ್ ಅಥವಾ ಬಿಎಎಂಎಸ್ ಪದವಿ ಪಡೆದರೆ ಮಾತ್ರ ವೈದ್ಯರಾಗಲು ಅರ್ಹರಾಗಬಹುದಾದರೂ, ಕೆಲವರು ನರ್ಸಿಂಗ್ ಅಥವಾ ಫಾರ್ಮಸಿ ಕೋರ್ಸ್‌ಗಳನ್ನು ಮಾಡಿ, ಅಥವಾ ಅನುಭವಿ ವೈದ್ಯರ ಬಳಿ ಸಹಾಯಕರಾಗಿ ಕೆಲಸಮಾಡಿ, ರೋಗಲಕ್ಷಣಗಳ ಬಗ್ಗೆ ಮಾಹಿತಿ ಪಡೆದುಕೊಂಡು, ತಾವು ‘ಡಾಕ್ಟರ್’ ಎಂದು ಕರೆಸಿಕೊಂಡು ಗ್ರಾಮೀಣ ಭಾಗಗಳಲ್ಲಿ ಕ್ಲಿನಿಕ್‌ಗಳನ್ನು ತೆರೆದುಕೊಂಡಿದ್ದಾರೆ.

ಇಂತಹ ನಕಲಿ ವೈದ್ಯರು ಹಳ್ಳಿಗಳಲ್ಲಿ ಸ್ಕೆತಾಸ್ಕೋಪ್, ಇಂಜೆಕ್ಷನ್ ಟ್ಯೂಬ್, ಮಾತ್ರೆಗಳು ತುಂಬಿದ ಬ್ಯಾಗ್‌ಗಳೊಂದಿಗೆ ಮನೆ ಮನೆಗೆ ತೆರಳಿ ತಪಾಸಣೆ ನಡೆಸುತ್ತಿದ್ದಾರೆ. ಕೆಲವು ವೇಳೆ ಅವರು ನೀಡುವ ಔಷಧಿಯಿಂದ ರೋಗಿಗಳು ತಕ್ಷಣ ಗುಣಮುಖರಾಗಿದ್ದರೂ, ದೀರ್ಘಕಾಲದಲ್ಲಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ.

 ಸಣ್ಣ ಪುಟ್ಟ ಜ್ವರ, ಶೀತ, ಮೈಕೈ ನೋವುಗಳಿಗೂ ಬಲವಾದ ಔಷಧಿಗಳನ್ನು ನೀಡುವ ಈ ನಕಲಿ ವೈದ್ಯರು, ಅನೇಕ ಗ್ರಾಮೀಣ ಪ್ರದೇಶದ ಜನರಿಗೆ ದೀರ್ಘಕಾಲದ ಆರೋಗ್ಯ ಸಮಸ್ಯೆಗಳ ಮೂಲವಾಗಿದ್ದಾರೆ. ಎಡವಟ್ಟಾಗಿ ನೀಡುವ ಔಷಧಿಗಳು ಕಿಡ್ನಿ, ಲಿವರ್, ಅಥವಾ ಇತರ ಅಂಗಾಂಗಗಳ ಮೇಲೆ ಪರಿಣಾಮ ಬೀರುತ್ತದೆ. ಇದರಿಂದಾಗಿ, ನಿಜವಾದ ಚಿಕಿತ್ಸೆ ದೊರಕುವಷ್ಟರಲ್ಲಿ ಬಹುತೇಕರು ಆತಂಕಕಾರಿ ಸ್ಥಿತಿಗೆ ತಲುಪುತ್ತಾರೆ.

 ಮುನ್ನೆಚ್ಚರಿಕೆ

‘ವೈದ್ಯೋ ನಾರಾಯಣ ಹರಿ’ ಎನ್ನುವ ಭಾರತೀಯ ಪರಂಪರೆಗೂ ತಲ್ಲಣ ಉಂಟುಮಾಡುವಂತಿದೆ ಈ ನಕಲಿ ವೈದ್ಯರ ದೌರ್ಜನ್ಯ. ಇವರು ವೈದ್ಯಕೀಯ ಪದವಿ ಏನನ್ನೂ ತಿಳಿಯದೇ, ಔಷಧಿಗಳ ಹೆಸರನ್ನೂ ಸರಿಯಾಗಿ ಉಚ್ಛರಿಸದೆ, ಜನರ ಮೇಲೆ ಚಿಕಿತ್ಸಾ ಪ್ರಯೋಗಗಳನ್ನು ನಡೆಸುತ್ತಿದ್ದಾರೆ. ಹೀಗಾಗಿ, ಸಾರ್ವಜನಿಕರು ಹೆಚ್ಚು ಎಚ್ಚರಿಕೆಯಿಂದ ನಡೆಯಬೇಕಾಗಿದೆ.

ನಿಜವಾದ ವೈದ್ಯರನ್ನು ಗುರುತಿಸಲು ಸರಿಯಾದ ಪ್ರಮಾಣಪತ್ರಗಳ ತಪಾಸಣೆ ಮಾಡುವುದು, ಕ್ಲಿನಿಕ್‌ನ ನೋಂದಣಿ ಮತ್ತು ವೈದ್ಯರ ತಜ್ಞತಾ ಪ್ರಮಾಣ ಪತ್ರಗಳನ್ನು ಪರಿಶೀಲಿಸುವುದು ಅನಿವಾರ್ಯವಾಗಿದೆ. ಜೊತೆಗೆ ಸರ್ಕಾರ, ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಆಡಳಿತ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಾದ ಅವಶ್ಯಕತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹ್ಮೋ (22)

ಕರ್ನಾಟಕ ಹವಾಮಾನ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
September 17, 2026 - 6:51 am
0

ಹ್ಮೋ (21)

ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ

by ದಿಶಾ ಕೆ. ಎಸ್.
September 17, 2026 - 6:43 am
0

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹ್ಮೋ (22)
    ಕರ್ನಾಟಕ ಹವಾಮಾನ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ!
    September 17, 2026 | 0
  • Your paragraph text 2026 09 16T205228.783
    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
    September 16, 2026 | 0
  • Your paragraph text 2026 09 16T195645.738
    ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
    September 16, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • Your paragraph text 2026 09 16T165717.310
    ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version