• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹುಣಸೆ ಹಣ್ಣು ಕೀಳಲು ಹೋದ ರೈತ ವಿದ್ಯುತ್ ಸ್ಪರ್ಶದಿಂದ ಮರದಲ್ಲೇ ಸಾ*ವು

admin by admin
January 15, 2026 - 8:01 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾವೇರಿ
0 0
0
Untitled design 2026 01 15T200032.944

RelatedPosts

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

ಮೈಸೂರು ದಸರಾ: ʻಸೂರ್ಯ ಕಿರಣ್ ಏರೋಬ್ಯಾಟಿಕ್ ಶೋಗೆʼ ಕೇಂದ್ರ ಗ್ರೀನ್ ಸಿಗ್ನಲ್

ಹಾವೇರಿ: ಗುಡುಗು-ಸಿಡಿಲಿನ ಅಬ್ಬರಕ್ಕೆ ರೈತ ಬಲಿ

ADVERTISEMENT
ADVERTISEMENT

ಹಾವೇರಿ: ಅಡುಗೆಗೆ ಹುಣಸೆ ಹಣ್ಣು ತರಲು ಹೋದ ವೃದ್ಧ ರೈತರೊಬ್ಬರು ವಿದ್ಯುತ್ ಸ್ಪರ್ಶದಿಂದ ಮರದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಜೋಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಘಟನೆಯ ವಿವರ

ಮೃತಪಟ್ಟ ದುರ್ದೈವಿ ರೈತನನ್ನು ಅದೇ ಗ್ರಾಮದ ಹಾಲಪ್ಪ ವಡ್ಡರ್ (70) ಎಂದು ಗುರುತಿಸಲಾಗಿದೆ. ಇಂದು ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಮನೆಯಲ್ಲಿ ವಿಶೇಷ ಅಡುಗೆ ಸಿದ್ಧತೆ ನಡೆಯುತ್ತಿತ್ತು. ಅಡುಗೆಗೆ ಹುಣಸೆ ಹಣ್ಣಿನ ಅವಶ್ಯಕತೆ ಇದ್ದಿದ್ದರಿಂದ, ಹಾಲಪ್ಪ ಅವರು ಗ್ರಾಮದ ಸಮೀಪವಿದ್ದ ಹುಣಸೆ ಮರವನ್ನು ಹತ್ತಿದ್ದರು.

ದುರದೃಷ್ಟವಶಾತ್, ಹಾಲಪ್ಪ ಅವರು ಹತ್ತಿದ್ದ ಹುಣಸೆ ಮರದ ರೆಂಬೆಗಳ ನಡುವೆಯೇ ವಿದ್ಯುತ್ ತಂತಿಗಳು ಹಾದು ಹೋಗಿದ್ದವು. ಮರದ ಕೊಂಬೆಗಳಿಗೆ ವಿದ್ಯುತ್ ತಂತಿಗೆ ತಗುಲಿದ್ದರಿಂದ ಇಡೀ ಮರಕ್ಕೆ ವಿದ್ಯುತ್ ಪ್ರವಹಿಸಿತ್ತು. ಮರದ ಕೊಂಬೆಯನ್ನು ಹಿಡಿಯುತ್ತಿದ್ದಂತೆಯೇ ತೀವ್ರವಾಗಿ ವಿದ್ಯುತ್ ಶಾಕ್ ಹೊಡೆದು, ಹಾಲಪ್ಪ ಮರದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಮರಕ್ಕೆ ವಿದ್ಯುತ್ ಹರಿಯುತ್ತಿದ್ದ ಕಾರಣ ಶವವನ್ನು ಕೆಳಗೆ ಇಳಿಸುವುದು ಕೂಡ ಕಷ್ಟಸಾಧ್ಯವಾಗಿತ್ತು. ಹಬ್ಬದ ದಿನವೇ ಕುಟುಂಬದ ಹಿರಿಯ ಸದಸ್ಯರೊಬ್ಬರು ಹೀಗೆ ಅಕಾಲಿಕ ಮರಣಕ್ಕೀಡಾಗಿದ್ದು ಗ್ರಾಮಸ್ಥರಲ್ಲಿ ತೀವ್ರ ಶೋಕ ಮೂಡಿಸಿದೆ. ಇನ್ನೂ ಘಟನೆ ನಡೆಸ ಸ್ಥಳಕ್ಕೆ ಹಿರೇಕೇರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಬೆಂಕಿ ಅವಾಂತರ!

ಬೆಂಗಳೂರು: ನಗರದ ಚಿಕ್ಕಪೇಟೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರ ಕಾರ್ಯಕ್ರಮದ ವೇಳೆ ಪಟಾಕಿ ಕಿಡಿಯಿಂದಾಗಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಚಿಕ್ಕಪೇಟೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸ್ವಾಗತ ಕೋರಲು ಸ್ಥಳೀಯರು ರಸ್ತೆಯ ಮೇಲೆ ತಾತ್ಕಾಲಿಕ ಆರ್ಚ್‌ಗಳನ್ನು ನಿರ್ಮಿಸಿ ಬೃಹತ್ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ಕಟ್ಟಿದ್ದರು. ಸಚಿವರು ಆಗಮಿಸುತ್ತಿದ್ದಂತೆಯೇ ಕಾರ್ಯಕರ್ತರು ಸಂಭ್ರಮದಿಂದ ಪಟಾಕಿ ಹಚ್ಚಿದ್ದಾರೆ.

ಈ ವೇಳೆ ಪಟಾಕಿಯ ಕಿಡಿಗಳು ಏಕಾಏಕಿ ಸ್ವಾಗತ ಕೋರಿದ್ದ ಬ್ಯಾನರ್‌ಗೆ ತಗುಲಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಧಗಧಗನೆ ಉರಿಯಲಾರಂಭಿಸಿತು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಬೆಂಕಿಯನ್ನು ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಕೆ.ಆರ್. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (25)

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

by ಕವಿತಾ
October 5, 2026 - 8:58 pm
0

Untitled design (24)

ಕಾಂಗೋ ನದಿಯಲ್ಲಿ ಭೀಕರ ದೋಣಿ ಅಪಘಾತ; 30 ಮಂದಿ ಸಾ*ವು

by ಕವಿತಾ
October 5, 2026 - 8:33 pm
0

Untitled design (23)

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

by ಕವಿತಾ
October 5, 2026 - 8:21 pm
0

Untitled design (22)

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

by ಕವಿತಾ
October 5, 2026 - 8:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4 ಸಾವಿರ ಮಂದಿಜನಸಾಗರ
    ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ
    October 5, 2026 | 0
  • ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ
    ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ: ಎಲ್ಲಾ ರಾಜ್ಯಗಳಿಗೆ NHRC ಮಹತ್ವದ ಆದೇಶ
    October 5, 2026 | 0
  • Untitled design 2026 10 05T110140.014
    ರಷ್ಯಾದಲ್ಲಿ ಪ್ಲೇಗ್ ಭೀತಿ: ಸಂಶೋಧಕಿ ಸಾವು, 200ಕ್ಕೂ ಹೆಚ್ಚು ಜನ ಕ್ವಾರಂಟೈನ್
    October 5, 2026 | 0
  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version