• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಫ್ರೆಂಡ್‌ಶೀಪ್‌ ಡೇ ದಿನವೇ ಇಬ್ಬರು ಸ್ನೇಹಿತರ ದಾರುಣ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 3, 2025 - 11:12 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 08 03t230540.376

RelatedPosts

ಚಾರಣಕ್ಕೆ ಕಡ್ಡಾಯ ಎಸ್‌.ಓ.ಪಿ.: ನೇಚರ್ ಗೈಡ್ ಇಲ್ಲದೆ ಯಾರಿಗೂ ಅನುಮತಿ ಇಲ್ಲ..!

ಬೆಂಗಳೂರು -ಪುಣೆಗೆ ಪ್ರಯಾಣಿಸಲು ಆಗಮಿಸಲಿದೆ ವಂದೇ ಭಾರತ್‌ ಸ್ಲೀಪರ್‌

ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಮತ್ತೆ ಕಳಪೆ ಮಟ್ಟಕ್ಕೆ ಕುಸಿತ !

ಅಡಿಕೆ ತೋಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ: ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ?

ADVERTISEMENT
ADVERTISEMENT

ಚಿಕ್ಕಬಳ್ಳಾಪುರ, ಆಗಸ್ಟ್ 03, 2025: ಫ್ರೆಂಡ್‌ಶಿಪ್ ಡೇ ಹಿನ್ನಲೇ ನಂದಿ ಬೆಟ್ಟಕ್ಕೆ ಹೋಗಿದ್ದ ಯುವಕರಿಬ್ಬರು ಬೈಕ್ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದಿದೆ. ಮೃತರನ್ನು ಚಿಕ್ಕಬಳ್ಳಾಪುರ ತಾಲೂಕಿನ ಕಣಿತಹಳ್ಳಿ ನಿವಾಸಿ ಅರವಿಂದ್ (21) ಮತ್ತು ನಂದಗುಡಿ ಮೂಲದ ಶ್ರೀಕಾಂತ್ (21) ಎಂದು ಗುರತಿಸಲಾಗಿದೆ.

ಘಟನೆಯ ವಿವರ

ಪ್ರೆಂಡ್‌ಶಿಪ್ ಡೇ ಆಚರಣೆಗಾಗಿ ಸ್ನೇಹಿತರ ತಂಡವೊಂದು ಇಂದು ಚಿಕ್ಕಬಳ್ಳಾಪುರದ ಜನಪ್ರಿಯ ಪ್ರವಾಸಿ ತಾಣವಾದ ನಂದಿ ಬೆಟ್ಟಕ್ಕೆ ಭೇಟಿ ನೀಡಿದರು. ಬೆಟ್ಟದಿಂದ ಕೆಳಗಿಳಿಯುವ ವೇಳೆ ಈ ದುರಂತ ಸಂಭವಿಸಿದೆ. ಅರವಿಂದ್ ಮತ್ತು ಶ್ರೀಕಾಂತ್ ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. 18ನೇ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ, ರಸ್ತೆಯ ಬದಿಯ ಕಲ್ಲಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 ಘಟನೆಯ ಸ್ಥಳಕ್ಕೆ ತಕ್ಷಣವೇ ಆಗಮಿಸಿದ ನಂದಿ ಗಿರಿಧಾಮ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಅರವಿಂದ್, ತಿರುಮಲಪ್ಪ ಮತ್ತು ಮುನಿಲಕ್ಷ್ಮಮ್ಮ ದಂಪತಿಗಳ ಏಕೈಕ ಪುತ್ರನಾಗಿದ್ದ. ಶ್ರೀಕಾಂತ್ ಮತ್ತು ಅರವಿಂದ್ ಒಂದೇ ಕುಟುಂಬದ ಬಾವ-ಬಾಮೈದರಾಗಿದ್ದರು. ಈ ದುರಂತ ಇಡೀ ಕುಟುಂಬಕ್ಕೆ ಭಾರೀ ಆಘಾತವನ್ನುಂಟು ಮಾಡಿದೆ. “ನಮ್ಮ ಏಕೈಕ ಮಗನನ್ನು ಕಳೆದುಕೊಂಡೆವು. ಅವನಿಲ್ಲದೆ ಜೀವನ ಊಹಿಸಲಾಗದು,” ಎಂದು ಅರವಿಂದನ ತಾಯಿ ಮುನಿಲಕ್ಷ್ಮಮ್ಮ ಕಣ್ಣೀರಿಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 04 17 at 10.13.08

ಚಾರಣಕ್ಕೆ ಕಡ್ಡಾಯ ಎಸ್‌.ಓ.ಪಿ.: ನೇಚರ್ ಗೈಡ್ ಇಲ್ಲದೆ ಯಾರಿಗೂ ಅನುಮತಿ ಇಲ್ಲ..!

by ಶ್ರೀದೇವಿ ಬಿ. ವೈ
April 17, 2026 - 11:37 am
0

1751337448 Howrah Puri Vande Bharat Express standing at Bhadrak 2025 05 31f29f5b5498ef83f3da4fffeec62c3e

ಬೆಂಗಳೂರು -ಪುಣೆಗೆ ಪ್ರಯಾಣಿಸಲು ಆಗಮಿಸಲಿದೆ ವಂದೇ ಭಾರತ್‌ ಸ್ಲೀಪರ್‌

by ಶ್ರೀದೇವಿ ಬಿ. ವೈ
April 17, 2026 - 11:05 am
0

123

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಅಬ್ಬರ: ಕ್ಯಾಂಟೀನ್ ನೌಕರನ ಬಳಿ 100ಕ್ಕೂ ಹೆಚ್ಚು ಟಿಕೆಟ್..!

by ಶ್ರೀದೇವಿ ಬಿ. ವೈ
April 17, 2026 - 8:38 am
0

Air quality

ಕಲಬುರ್ಗಿ, ಉಡುಪಿಯಲ್ಲಿ ಏರ್ ಕ್ವಾಲಿಟಿ ಮತ್ತೆ ಕಳಪೆ ಮಟ್ಟಕ್ಕೆ ಕುಸಿತ !

by ಶ್ರೀದೇವಿ ಬಿ. ವೈ
April 17, 2026 - 8:07 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (86)
    ಮಹಿಳೆಯರಿಗೆ ಮೀಸಲಾತಿ ರಾಜಕೀಯವಲ್ಲ, ದೇಶದ ಶ್ರೇಯಸ್ಸು: ಪ್ರಧಾನಿ ಮೋದಿ
    April 16, 2026 | 0
  • Untitled design 2026 04 16T145852.855
    ಡಿಬಾಸ್ ಮ್ಯಾನೇಜರ್ ಮಲ್ಲಿಕಾರ್ಜುನ ದಿಢೀರ್ ಪ್ರತ್ಯಕ್ಷ..ಸುತ್ತಿದ್ದು ಎಲ್ಲೆಲ್ಲಿ?
    April 16, 2026 | 0
  • Untitled design 2026 04 16T141346.880
    ಕ್ಷೇತ್ರ ಪುನರ್‌ವಿಂಗಡಣೆ ವಿಧೇಯಕ ವಿರುದ್ಧ ಪ್ರತಿಭಟನೆ: ಮಸೂದೆಯ ಪ್ರತಿ ಸುಟ್ಟು ಹಾಕಿದ ಸಿಎಂ ಸ್ಟಾಲಿನ್‌
    April 16, 2026 | 0
  • Untitled design 2026 04 16T135747.823
    ಯೋಗೇಶ್ ಗೌಡ ಹ*ತ್ಯೆ ಕೇಸ್: ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ
    April 16, 2026 | 0
  • Untitled design 2026 04 16T134848.899
    ಟಾಕ್ಸಿಕ್-ರಾಮಾಯಣ ಬಗ್ಗೆ ಯಶ್ ಎಕ್ಸ್‌‌ಕ್ಲೂಸಿವ್ ಟಾಕ್
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version