• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಂತರ್ಜಾತಿ ವಿವಾಹವಾಗಿದ್ದಕ್ಕೆ ಗರ್ಭಿಣಿ ಮಗಳನ್ನೇ ಹ*ತ್ಯೆ ಮಾಡಿದ ತಂದೆ!

admin by admin
December 22, 2025 - 8:01 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ
0 0
0
Untitled design (63)

ಧಾರವಾಡ: ಪ್ರೀತಿಸಿ ಮದುವೆಯಾಗಿದ್ದಾರೆ ಎಂಬ ಕಾರಣಕ್ಕೆ ಹೆತ್ತ ಮಗಳನ್ನೆ ಕೊಲೆ ತಂದೆಯೊಬ್ಬ ಕೊಲೆಮಾಡಿರುವ  ಘಟನೆ ಧಾರವಾಡ ಜಿಲ್ಲೆಯ ಇನಾಂ ವೀರಾಪುರ ಗ್ರಾಮದಲ್ಲಿ ನಡೆದಿದೆ. ಸಮಾಜದ ಕಟ್ಟುಪಾಡುಗಳ ಮುಂದೆ ಮಾನವೀಯತೆ ಮರೆತ ತಂದೆ, ತನ್ನ ಗರ್ಭಿಣಿ ಮಗಳನ್ನೇ ಭೀಕರವಾಗಿ ಕೊಲೆ ಮಾಡಿ ಮರ್ಯಾದಾ ಹತ್ಯೆಯ  ಪೈಶಾಚಿಕ ನಡೆಸಿದ್ದಾರೆ.

ಕೊಲೆಯಾದ ಯುವತಿ ಮಾನ್ಯಾ ಮತ್ತು ಅದೇ ಗ್ರಾಮದ ವಿವೇಕಾನಂದ ಎಂಬುವವರು ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಮಾನ್ಯಾ ವರೂರಿನ ಖಾಸಗಿ ಕಾಲೇಜಿನಲ್ಲಿ ಹಾಗೂ ವಿವೇಕಾನಂದ ಹುಬ್ಬಳ್ಳಿಯ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಇನ್‌ಸ್ಟಾಗ್ರಾಂ ಮೂಲಕ ಇಬ್ಬರ ಪರಿಚಯವಾಗಿತ್ತು. ಬಳಿಕ ಈ ಪರಿಚಯ ಇಬ್ಬರ ನಡುವಿನ ಪ್ರೇಮಕ್ಕೆ ತಿರುಗಿದೆ.

RelatedPosts

ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕು: ಬೆಂಗಳೂರು ಸೇರಿ ರಾಜ್ಯಾದ್ಯಂತ 2 ದಿನ ರೆಡ್ ಅಲರ್ಟ್

ಪೋಕ್ಸೊ ಕೇಸ್‌ನಲ್ಲಿ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಪೊಲೀಸ್ ಸಿಬ್ಬಂದಿ

ಸಿಎಂ ಡಿ.ಕೆ ಶಿವಕುಮಾರ್ ನಿವಾಸದ ಪಕ್ಕದಲ್ಲೇ ವಾಮಾಚಾರ.!

ಸ್ವಕ್ಷೇತ್ರದಲ್ಲಿ ಸಿಎಂ ಡಿಕೆಶಿ ಭರ್ಜರಿ ರೋಡ್ ಶೋ: ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು

ADVERTISEMENT
ADVERTISEMENT

ಮಾನ್ಯಾ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದರೆ, ವಿವೇಕಾನಂದ ದಲಿತ ಸಮುದಾಯದವರಾಗಿದ್ದರು. ಈ ವಿಷಯ ತಿಳಿದ ಯುವತಿಯ ಮನೆಯವರು ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ವಿವೇಕಾನಂದನ ಬಿಟ್ಟು ಬದುಕಲಾರೆ ಎಂದು ಹಠ ಹಿಡಿದಿದ್ದ ಮಾನ್ಯಾ, ಕೊನೆಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.  ಬಳಿಕ ವಿವೇಕಾನಂದ, ಜೂನ್ 19 ರಂದು ಹುಬ್ಬಳ್ಳಿಯಲ್ಲಿ ಮಾನ್ಯಾ ಜೊತೆ ನೋಂದಾಯಿತ(ರಿಜಿಸ್ಟ್ರ್‌ರ್‌) ವಿವಾಹವಾಗಿದ್ದರು.

ಮದುವೆಯ ನಂತರ ಎರಡು ಕುಟುಂಬಗಳ ನಡುವೆ ಸಂಘರ್ಷ ಉಂಟಾದಾಗ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ರಾಜಿ ಸಂಧಾನ ಮಾಡಿಸಿದ್ದರು. ಪ್ರಾಣಭಯದಿಂದ ದಂಪತಿ ಊರು ಬಿಟ್ಟು ಹಾವೇರಿಯಲ್ಲಿ ನೆಲೆಸಿದ್ದರು. ಈ ಅವಧಿಯಲ್ಲಿ ಮಾನ್ಯಾ ಗರ್ಭಿಣಿಯಾಗಿದ್ದರು. ಅಷ್ಟರಲ್ಲಿ ಎಲ್ಲಾ ಕೋಪ ತಣ್ಣಗಾಗಿರಬಹುದು ಎಂದು ಭಾವಿಸಿದ ದಂಪತಿ, ಡಿಸೆಂಬರ್ 8 ರಂದು ಸ್ವಗ್ರಾಮಕ್ಕೆ ಮರಳಿದ್ದರು.

ಹಳ್ಳಿಗೆ ಮರಳಿದ ಮೇಲೂ ಮತ್ತೆ ಕಿರಿಕ್ ಶುರುವಾದಾಗ ಪೊಲೀಸರು ಮತ್ತೊಮ್ಮೆ ಶಾಂತಿ ಸಭೆ ನಡೆಸಿದ್ದರು. ಆದರೆ ಇದಾದ ಎರಡೇ ವಾರದಲ್ಲಿ ದಂಪತಿಗಳ ಮೇಲೆ ದಾಳಿ ನಡೆಸಲಾಗಿದೆ. ಭಾನುವಾರ ಸಂಜೆ ಮಾನ್ಯಾಳ ತಂದೆ ಪ್ರಕಾಶಗೌಡ ಪಾಟೀಲ್ ಮತ್ತು ಆತನ ಸಂಬಂಧಿಕರು ವಿವೇಕಾನಂದನ ಮನೆಗೆ ನುಗ್ಗಿದ್ದಾರೆ. ಮಾನ್ಯಾ, ಆಕೆಯ ಅತ್ತೆ ಮತ್ತು ಮಾವನ ಮೇಲೆ ಪೈಪ್ ಹಾಗೂ ಗುದ್ದಲಿಯಿಂದ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಮಾನ್ಯಾ ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ ಘೋರ ಕೃತ್ಯದ ಬಳಿಕ ವಿವೇಕಾನಂದನ ಪೋಷಕರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಧಾರವಾಡ ಎಸ್​​ಪಿ ಗುಂಜನ್ ಆರ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮಾನ್ಯಾಳ ತಂದೆ ಪ್ರಕಾಶಗೌಡ ಪಾಟೀಲ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 08T113743.628

ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ: 5 ಸಾ*ವು, 200ಕ್ಕೂ ಹೆಚ್ಚು ಮಂದಿಗೆ ಗಾಯ

by ಶಾಲಿನಿ ಕೆ. ಡಿ
June 8, 2026 - 11:38 am
0

Untitled design 2026 06 08T110327.589

ಕದನ ವಿರಾಮದ ಬಳಿಕ ಮೊದಲ ಬಾರಿಗೆ ಇಸ್ರೇಲ್ ಮೇಲೆ ಇರಾನ್ ಮಿಸೈಲ್ ದಾಳಿ

by ಶಾಲಿನಿ ಕೆ. ಡಿ
June 8, 2026 - 11:04 am
0

Untitled design 2026 06 08T102509.527

ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕು: ಬೆಂಗಳೂರು ಸೇರಿ ರಾಜ್ಯಾದ್ಯಂತ 2 ದಿನ ರೆಡ್ ಅಲರ್ಟ್

by ಶಾಲಿನಿ ಕೆ. ಡಿ
June 8, 2026 - 10:25 am
0

Untitled design 2026 06 07T185516.827

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
June 7, 2026 - 6:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 08T102509.527
    ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕು: ಬೆಂಗಳೂರು ಸೇರಿ ರಾಜ್ಯಾದ್ಯಂತ 2 ದಿನ ರೆಡ್ ಅಲರ್ಟ್
    June 8, 2026 | 0
  • Untitled design 2026 06 07T165440.274
    ಪೋಕ್ಸೊ ಕೇಸ್‌ನಲ್ಲಿ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಪೊಲೀಸ್ ಸಿಬ್ಬಂದಿ
    June 7, 2026 | 0
  • Untitled design 2026 06 07T141127.852
    ಸಿಎಂ ಡಿ.ಕೆ ಶಿವಕುಮಾರ್ ನಿವಾಸದ ಪಕ್ಕದಲ್ಲೇ ವಾಮಾಚಾರ.!
    June 7, 2026 | 0
  • Untitled design 2026 06 07T131108.768
    ಸ್ವಕ್ಷೇತ್ರದಲ್ಲಿ ಸಿಎಂ ಡಿಕೆಶಿ ಭರ್ಜರಿ ರೋಡ್ ಶೋ: ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು
    June 7, 2026 | 0
  • Untitled design 2026 06 07T124222.648
    ಸಿಎಂ ಡಿ.ಕೆ ಶಿವಕುಮಾರ್‌ಗೆ ಶುಭಕೋರಿದ ಮಲೇಷಿಯಾ ಪ್ರಧಾನಿ
    June 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version