• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಫೆ.1 ಕೇಂದ್ರ ಬಜೆಟ್‌: ಫಾಸ್ಟ್‌ಟ್ಯಾಗ್, LPG ದರ & ಷೇರ್‌ ಮಾರ್ಕೆಟ್‌ನ ನಿಯಮಗಳಲ್ಲಿ ಭಾರೀ ಬದಲಾವಣೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 30, 2026 - 4:58 pm
in Flash News, ಕರ್ನಾಟಕ, ದೇಶ
0 0
0
Untitled design 2026 01 30T165605.982

RelatedPosts

‘ನೀವು ಈಗಾಗಲೇ ಬೆತ್ತಲಾಗಿದ್ದೀರಿ, ‘ದೇಶಕ್ಕೇ ಭಾರವಾಗಿದೆ ಕಾಂಗ್ರೆಸ್’: ಮೋದಿ ತೀವ್ರ ವಾಗ್ದಾಳಿ

ಮೂವರು ಉಗ್ರರ ಹತ್ಯೆಗೆ ನೆರವಾದ ಸೇನೆಯ ಶ್ವಾನ ಹುತಾತ್ಮ..!

ಮದುವೆ ಮುಗಿಸಿ ಹಿಂದಿರುವಾಗ ಪತಿ ಹಣೆಗೆ ಬಂದೂಕು ತೋರಿಸಿ ನವವಧುವನ್ನು ಅಪಹರಿಸಿದ ಮಾಜಿ ಪ್ರೇಮಿ

T20 World cup 2026: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಸೋಲಿಗೆ ಈ 5 ದೊಡ್ಡ ತಪ್ಪುಗಳೇ ಕಾರಣ!

ADVERTISEMENT
ADVERTISEMENT

ಹೊಸದಿಲ್ಲಿ: ಫೆಬ್ರವರಿ ತಿಂಗಳು ದೇಶದ ಆರ್ಥಿಕತೆಯ ದೃಷ್ಟಿಯಿಂದ ಅತ್ಯಂತ ಮಹತ್ವದ ತಿಂಗಳಾಗಿದೆ. ಫೆಬ್ರವರಿ 1 ದೇಶದ ಕೋಟ್ಯಂತರ ಜನರ ಆರ್ಥಿಕ ಭವಿಷ್ಯ ನಿರ್ಧಾರವಾಗುವ ದಿನ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಂದು ಸಂಸತ್ತಿನಲ್ಲಿ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಇದರೊಂದಿಗೆ ಫಾಸ್ಟ್‌ಟ್ಯಾಗ್, ಎಲ್‌ಪಿಜಿ ದರ ಮತ್ತು ಷೇರು ಮಾರುಕಟ್ಟೆಯ ನಿಯಮಗಳಲ್ಲಿ ಭಾರೀ ಬದಲಾವಣೆಗಳಾಗಲಿವೆ.

1. ಸತತ 9ನೇ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್

ಫೆಬ್ರವರಿ 1ರಂದು ನಿರ್ಮಲಾ ಸೀತಾರಾಮನ್ ಅವರು ಸತತ 9ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಲಿದ್ದಾರೆ. ಪ್ರಸ್ತುತ ಹೊಸ ತೆರಿಗೆ ಪದ್ಧತಿಯಡಿ 12.75 ಲಕ್ಷ ರೂ.ವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ಇದೆ. ಈ ಬಾರಿ ಮಧ್ಯಮ ವರ್ಗದ ಜನರಿಗೆ ಆದಾಯ ತೆರಿಗೆ ಮಿತಿಯಲ್ಲಿ ಮತ್ತಷ್ಟು ಸಡಿಲಿಕೆ ಸಿಗುತ್ತದೆಯೇ ಅಥವಾ ಹೂಡಿಕೆದಾರರಿಗೆ ಹೊಸ ಕೊಡುಗೆಗಳು ಲಭಿಸಲಿವೆಯೇ ಎಂಬ ಕುತೂಹಲ ಮೂಡಿದೆ. ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ ಬಜೆಟ್ ಭಾಷಣ ಆರಂಭವಾಗಲಿದೆ.

2. ತಂಬಾಕು ಪ್ರಿಯರಿಗೆ ತೆರಿಗೆ ಶಾಕ್

ಫೆಬ್ರವರಿ 1ರಿಂದ ಪಾನ್ ಮಸಾಲಾ, ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಬೆಲೆ ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆಯಿದೆ. ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಸರ್ಕಾರ ಇವುಗಳ ಮೇಲೆ ಹೆಚ್ಚುವರಿ ಜಿಎಸ್‌ಟಿ (GST) ಮತ್ತು ಅಬಕಾರಿ ಸುಂಕ ವಿಧಿಸಲು ಚಿಂತಿಸಿದೆ. ಇದರಿಂದಾಗಿ ಈ ಉತ್ಪನ್ನಗಳ ಮೇಲೆ ಹೆಚ್ಚಿನ ಸೆಸ್ ವಿಧಿಸಲಾಗುತ್ತಿದ್ದು, ಇವುಗಳ ಬೆಲೆ ಸಾಮಾನ್ಯ ಜನರಿಗೆ ಹೊರೆಯಾಗಲಿದೆ.

3. ಫಾಸ್ಟ್‌ಟ್ಯಾಗ್ ಸವಾರರಿಗೆ ಸಿಹಿ ಸುದ್ದಿ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ವಾಹನ ಸವಾರರಿಗೆ ಒಂದು ದೊಡ್ಡ ರಿಲೀಫ್ ನೀಡಿದೆ. ಫೆಬ್ರವರಿ 1ರಿಂದ ಫಾಸ್ಟ್‌ಟ್ಯಾಗ್ (FASTag) ಅಪ್‌ಡೇಟ್ ಮಾಡಲು ಪದೇ ಪದೇ ಕೆವೈಸಿ (KYC) ಮಾಡಿಸುವ ಕಿರಿಕಿರಿ ಇರುವುದಿಲ್ಲ. ಒಮ್ಮೆ ಫಾಸ್ಟ್‌ಟ್ಯಾಗ್ ಆಕ್ಟಿವೇಟ್ ಆದ ನಂತರ, ವಾಹನದ ಮಾಹಿತಿಯನ್ನು ಆಯಾ ಬ್ಯಾಂಕ್‌ಗಳೇ ಪರಿಶೀಲಿಸುತ್ತವೆ. ಇದರಿಂದ ಗ್ರಾಹಕರು ಪದೇ ಪದೇ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿರುವುದಿಲ್ಲ.

4. ಭಾನುವಾರವೂ ತೆರೆದಿರಲಿದೆ ಷೇರುಪೇಟೆ

ಸಾಮಾನ್ಯವಾಗಿ ಭಾನುವಾರ ಷೇರು ಮಾರುಕಟ್ಟೆಗೆ ರಜೆಯಿರುತ್ತದೆ. ಆದರೆ ಫೆಬ್ರವರಿ 1 ಬಜೆಟ್ ದಿನವಾದ್ದರಿಂದ, ಹೂಡಿಕೆದಾರರ ಅನುಕೂಲಕ್ಕಾಗಿ BSE ಮತ್ತು NSE ಮಾರುಕಟ್ಟೆಗಳು ಅಂದು ಕಾರ್ಯನಿರ್ವಹಿಸಲಿವೆ. ಬೆಳಗ್ಗೆ 9:15 ರಿಂದ ಸಂಜೆ 3:30 ರವರೆಗೆ ವಹಿವಾಟು ನಡೆಯಲಿದ್ದು, ಬಜೆಟ್ ಘೋಷಣೆಗಳ ಆಧಾರದ ಮೇಲೆ ಮಾರುಕಟ್ಟೆಯಲ್ಲಿ ಭಾರೀ ಏರಿಳಿತಗಳನ್ನು ನಿರೀಕ್ಷಿಸಬಹುದು.

5. ಎಲ್‌ಪಿಜಿ ಮತ್ತು ಇಂಧನ ದರ ಪರಿಷ್ಕರಣೆ

ಪ್ರತಿ ತಿಂಗಳ ಮೊದಲ ದಿನದಂತೆ ಫೆಬ್ರವರಿ 1 ರಂದು ಅಡುಗೆ ಅನಿಲ (LPG) ಬೆಲೆಗಳು ಬದಲಾಗಲಿವೆ. ಕಳೆದ ತಿಂಗಳು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆಯಾಗಿತ್ತು, ಈ ಬಾರಿ ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆಯಾಗುತ್ತದೆಯೇ ಎಂಬುದನ್ನ ಕಾದು ನೋಡಬೇಕಿದೆ. ಇದಲ್ಲದೆ ವಿಮಾನ ಇಂಧನ (ATF), ಸಿಎನ್‌ಜಿ (CNG) ಮತ್ತು ಪಿಎನ್‌ಜಿ (PNG) ದರಗಳೂ ಪರಿಷ್ಕರಣೆಯಾಗಲಿದ್ದು, ಇದು ಸಾರಿಗೆ ಮತ್ತು ಅಡುಗೆ ವೆಚ್ಚದ ಮೇಲೆ ನೇರ ಪರಿಣಾಮ ಬೀರಲಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 23T114807.524

ಮಹಾಲಕ್ಷ್ಮೀ ಲೇಔಟ್ ಬಳಿ ಸ್ಕೂಲ್‌ ಬಸ್‌ ಅಪಘಾತ..20 ವಿದ್ಯಾರ್ಥಿಗಳು ಬಚಾವ್

by ಶ್ರೀದೇವಿ ಬಿ. ವೈ
February 23, 2026 - 11:55 am
0

BeFunky collage 2026 02 23T112338.256

‘ನೀವು ಈಗಾಗಲೇ ಬೆತ್ತಲಾಗಿದ್ದೀರಿ, ‘ದೇಶಕ್ಕೇ ಭಾರವಾಗಿದೆ ಕಾಂಗ್ರೆಸ್’: ಮೋದಿ ತೀವ್ರ ವಾಗ್ದಾಳಿ

by ಶ್ರೀದೇವಿ ಬಿ. ವೈ
February 23, 2026 - 11:24 am
0

BeFunky collage 2026 02 23T103310.691

ಮೂವರು ಉಗ್ರರ ಹತ್ಯೆಗೆ ನೆರವಾದ ಸೇನೆಯ ಶ್ವಾನ ಹುತಾತ್ಮ..!

by ಶ್ರೀದೇವಿ ಬಿ. ವೈ
February 23, 2026 - 10:41 am
0

BeFunky collage 2026 02 23T102639.755

ಏಪ್ರಿಲ್ 1 ರಿಂದ ಮೆಟ್ರೋ ಪ್ರಯಾಣ ದರ ಏರಿಕೆ ಫಿಕ್ಸ್..!? ವಿರೋಧದ ನಡುವೆಯೂ BMRCL ದರ ಪರಿಷ್ಕರಣೆಗೆ ಮುಂದು!

by ಶ್ರೀದೇವಿ ಬಿ. ವೈ
February 23, 2026 - 10:29 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 23T072324.179
    T20 World cup 2026: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಸೋಲಿಗೆ ಈ 5 ದೊಡ್ಡ ತಪ್ಪುಗಳೇ ಕಾರಣ!
    February 23, 2026 | 0
  • BeFunky collage 2026 02 22T124233.645
    ಭೈರತಿ ಬಸವರಾಜ್‌‌ಗೆ ವಿಚಾರಣಾಧೀನ ಕೈದಿ ನಂಬರ್ 1864 ಕೊಟ್ಟ ಜೈಲಾಧಿಕಾರಿಗಳು
    February 22, 2026 | 0
  • BeFunky collage 2026 02 22T114633.352
    ಕರ್ನಾಟಕದ ವಿದ್ಯಾರ್ಥಿಗಳಿಗೆ ಶಾಕ್: ಸ್ಕೂಲ್-ಕಾಲೇಜ್‌ನಲ್ಲಿ ಮೊಬೈಲ್ ಬಳಕೆ ನಿಷೇಧದ ಚಿಂತನೆ
    February 22, 2026 | 0
  • Untitled design 2026 02 21T233229.666
    ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ: ಸಿಎಂ ಸಿದ್ದರಾಮಯ್ಯ
    February 21, 2026 | 0
  • Untitled design 2026 02 21T232328.459
    T20 World Cup Super 8: ಭಾರತ-ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ ಆಗುತ್ತಾ?
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version