• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿಕ್ಕಬಳ್ಳಾಪುರ ಈಶಾ ಫೌಂಡೇಶನ್‌ನಲ್ಲಿ ಶಿವರಾತ್ರಿ ಸಂಭ್ರಮದ ನಡುವೆ ಬೆಂಕಿ ಅವಘಡ

admin by admin
February 15, 2026 - 9:07 pm
in Flash News, ಕರ್ನಾಟಕ, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
Untitled design 2026 02 15T210702.014

ಚಿಕ್ಕಬಳ್ಳಾಪುರ: ಜಿಲ್ಲೆಯ ಅವಲಗುರ್ಕಿ ಗ್ರಾಮದ ಸಮೀಪವಿರುವ ಈಶಾ ಫೌಂಡೇಶನ್‌ನಲ್ಲಿ ಮಹಾಶಿವರಾತ್ರಿಯ ಸಂಭ್ರಮದ ನಡುವೆಯೇ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಭಕ್ತರಲ್ಲಿ ಆತಂಕ ಮೂಡಿಸಿದೆ. 112 ಅಡಿಯ ಆದಿಯೋಗಿ ದರ್ಶನ ಪಡೆಯಲು ಲಕ್ಷಾಂತರ ಜನ ಜಮಾಯಿಸಿರುವ ಹೊತ್ತಲ್ಲೇ ಈ ಘಟನೆ ನಡೆದಿದ್ದು ಭಕ್ತರಲ್ಲಿ ಆತಂಕ ಮೂಡಿಸಿದೆ.

ಈಶಾ ಫೌಂಡೇಶನ್‌ನ ನಾಗಮಂಟಪದ ಮುಂಭಾಗದಲ್ಲಿರುವ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದು, ಸುತ್ತಮುತ್ತಲಿನ ಪ್ರದೇಶ ಹೊಗೆಯಿಂದ ಆವೃತವಾಗಿದೆ. ಯಾರೋ ದುಷ್ಕರ್ಮಿಗಳು ಅರಣ್ಯಕ್ಕೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಈ ಪ್ರದೇಶದಲ್ಲಿ ಲಕ್ಷಾಂತರ ಜನರು ನೆರೆದಿರುವುದರಿಂದ ಪರಿಸ್ಥಿತಿ ಗಂಭೀರವಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು, ಅಗ್ನಿಶಾಮಕ ದಳ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಯಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

RelatedPosts

ಗ್ರಾ.ಪಂ.ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ: ಈಶ್ವರ ಖಂಡ್ರೆ ಸೂಚನೆ

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಬಿಗ್ ಶಾಕ್: ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಗ್ರೀನ್ ಸಿಗ್ನಲ್: ಆ.11ರಿಂದ ಟ್ರಯಲ್ ರನ್ ಆರಂಭ

ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬಂಗಾರಪೇಟೆ ಬಂದ್

ADVERTISEMENT
ADVERTISEMENT

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆದಿಯೋಗಿ ದರ್ಶನಕ್ಕೆ ಹರಿದು ಬಂದಿದ್ದಾರೆ. ಇದರಿಂದ ಚಿಕ್ಕಬಳ್ಳಾಪುರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿದೆ. ನೂರಕ್ಕೂ ಹೆಚ್ಚು ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ನಿಯೋಜಿಸಿದ್ದರೂ, ಜನದಟ್ಟಣೆಯನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಬಸ್ ನಿಲ್ದಾಣಗಳಲ್ಲಿ ಕಿಲೋಮೀಟರ್‌ಗಟ್ಟಲೆ ಉದ್ದದ ಸಾಲು ಕಂಡುಬಂದಿದ್ದು, ಮಹಿಳೆಯರು ಮತ್ತು ಮಕ್ಕಳು ಬಸ್ ಸಿಗದೆ ಪರದಾಡಿದರು.

ಜನಸಂದಣಿ ಮಿತಿ ಮೀರಿದ ಹಿನ್ನೆಲೆಯಲ್ಲಿ ಪೊಲೀಸರು ಈಶಾ ಫೌಂಡೇಶನ್ ಕಡೆಗೆ ಬರದಂತೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದರು. ಆದರೆ, ಭಕ್ತರು ಪೊಲೀಸರ ಸೂಚನೆ ಧಿಕ್ಕರಿಸಿ ಒಳ ನುಗ್ಗಲು ಯತ್ನಿಸಿದಾಗ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ನೂರಾರು ಎಕರೆ ಪ್ರದೇಶದ ಪಾರ್ಕಿಂಗ್ ಸ್ಥಳಗಳು ಭರ್ತಿಯಾಗಿದ್ದು, ವಾಹನಗಳನ್ನು ನಿಲ್ಲಿಸಲು ಜಾಗವಿಲ್ಲದೆ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಮತ್ತು ಈಶಾ ಸ್ವಯಂಸೇವಕರು ಜನರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಒಂದೆಡೆ ಆಧ್ಯಾತ್ಮಿಕ ಸಂಭ್ರಮವಿದ್ದರೆ, ಮತ್ತೊಂದೆಡೆ ಅರಣ್ಯದ ಬೆಂಕಿ ಮತ್ತು ಟ್ರಾಫಿಕ್ ಅವಾಂತರಗಳು ಈ ಬಾರಿಯ ಶಿವರಾತ್ರಿಯನ್ನು ಸವಾಲಾಗಿಸಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (26)

ಗ್ರಾ.ಪಂ.ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ: ಈಶ್ವರ ಖಂಡ್ರೆ ಸೂಚನೆ

by ದಿಶಾ ಕೆ. ಎಸ್.
August 6, 2026 - 12:00 pm
0

ಬಲಿಷ್ಠ (25)

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಬಿಗ್ ಶಾಕ್: ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ

by ದಿಶಾ ಕೆ. ಎಸ್.
August 6, 2026 - 11:00 am
0

ಬಲಿಷ್ಠ (24)

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಗ್ರೀನ್ ಸಿಗ್ನಲ್: ಆ.11ರಿಂದ ಟ್ರಯಲ್ ರನ್ ಆರಂಭ

by ದಿಶಾ ಕೆ. ಎಸ್.
August 6, 2026 - 9:56 am
0

ಬಲಿಷ್ಠ (22)

ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇಂದು ಬಂಗಾರಪೇಟೆ ಬಂದ್

by ದಿಶಾ ಕೆ. ಎಸ್.
August 6, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version