• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಪ್ಪಿದ ಭಾರಿ ದುರಂತ: ಹುಬ್ಬಳ್ಳಿ ತಲುಪಬೇಕಿದ್ದ Fly91 ವಿಮಾನ 4 ಗಂಟೆ ಆಕಾಶದಲ್ಲಿ ಸುತ್ತಿ ಬೆಂಗಳೂರಲ್ಲಿ ತುರ್ತು ಲ್ಯಾಂಡಿಂಗ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 20, 2026 - 9:34 am
in Flash News, ಕರ್ನಾಟಕ
0 0
0
BeFunky collage (66)

RelatedPosts

ಬೀದರ್‌ನಲ್ಲಿ ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಬಲಿ..!

ಶಾಸಕ ಹ್ಯಾರಿಸ್‌ಗೆ ED ಶಾಕ್! ಬೆಂಗಳೂರಿನಲ್ಲಿರುವ ಮನೆ ಮೇಲೆ ದಾಳಿ

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ

ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!

ADVERTISEMENT
ADVERTISEMENT

ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ Fly91 ಏರ್‌ಲೈನ್ಸ್ ವಿಮಾನವೊಂದು ಭಾರಿ ದುರಂತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಹುಬ್ಬಳ್ಳಿ ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್ ಮಾಡಲು ಸಾಧ್ಯವಾಗದ ಕಾರಣ ವಿಮಾನವು ಬರೋಬ್ಬರಿ 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಡಿ ಅಂತಿಮವಾಗಿ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.

ಘಟನೆಯ ವಿವರ : ನಿನ್ನೆ ಮಧ್ಯಾಹ್ನ 3 ಗಂಟೆಗೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿದ್ದ ವಿಮಾನ ಸಂಜೆ 4:30ಕ್ಕೆ ಹುಬ್ಬಳ್ಳಿ ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು.

ಆದರೆ ಹುಬ್ಬಳ್ಳಿ ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್ ಮಾಡುವ ಪ್ರಯತ್ನಗಳು ವಿಫಲವಾದವು. ವಿಮಾನವು ಮುಂಡಗೋಡು, ದಾವಣಗೆರೆ, ಶಿವಮೊಗ್ಗ ಪ್ರದೇಶಗಳ ಮೇಲೆ 4 ಗಂಟೆಗಳ ಕಾಲ ಸುತ್ತಾಡುತ್ತಾ ಉಳಿಯಿತು. ಅಂತಿಮವಾಗಿ ಸಂಜೆ 7:30ಕ್ಕೆ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ.

ಪ್ರಯಾಣಿಕರ ಆತಂಕ: ವಿಮಾನ ಲ್ಯಾಂಡಿಂಗ್ ಆಗದೆ ಆಕಾಶದಲ್ಲೇ ಸುತ್ತಾಡುತ್ತಿರುವುದನ್ನು ಕಂಡು ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾಗಿದ್ದರು. ಕೆಲವರು ಕಣ್ಣೀರು ಹಾಕಿದ್ದಾರೆ. “ನಾವು ಜೀವಂತವಾಗಿ ಬರುವುದೇ ಅನುಮಾನ” ಎಂದು ಕುಟುಂಬಸ್ಥರಿಗೆ ಮೊಬೈಲ್ ಸಂದೇಶ ಕಳುಹಿಸಿದ ಪ್ರಕರಣಗಳೂ ವರದಿಯಾಗಿವೆ.

ಪ್ರಯಾಣಿಕರ ಕುಟುಂಬಸ್ಥರು Fly91 ಏರ್‌ಲೈನ್ಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಘಟನೆ ಬಗ್ಗೆ ಸಕಾಲದಲ್ಲಿ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರಣ ಏನು? ವಿಮಾನ ಲ್ಯಾಂಡಿಂಗ್ ವೈಫಲ್ಯಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಕೆಲವು ಪ್ರಯಾಣಿಕರು ತಾಂತ್ರಿಕ ದೋಷ ಎಂದು ಹೇಳುತ್ತಿದ್ದರೆ, ಮೂಲಗಳ ಪ್ರಕಾರ ಹವಾಮಾನ ವೈಪರೀತ್ಯವೇ ಈ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. ಈ ಬಗ್ಗೆ ವಿಮಾನ ಕಂಪನಿ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರಗಳಿಂದ ಅಧಿಕೃತ ವಿವರಣೆ ಇನ್ನೂ ಬಂದಿಲ್ಲ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (72)

ಬೀದರ್‌ನಲ್ಲಿ ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಬಲಿ..!

by ಶ್ರೀದೇವಿ ಬಿ. ವೈ
April 20, 2026 - 12:06 pm
0

BeFunky collage (71)

ಪೋರ್ಷೆ ಕಾರಿನ ಬಾನೆಟ್ ಮೇಲೆ ಸಿಮೆಂಟ್ ಮಿಶ್ರಣ! ಬೆಂಗಳೂರು ಉದ್ಯಮಿ ರಸ್ತೆ ಗುಂಡಿ ಮುಚ್ಚಿದ ವೀಡಿಯೋ ವೈರಲ್

by ಶ್ರೀದೇವಿ ಬಿ. ವೈ
April 20, 2026 - 11:52 am
0

BeFunky collage (70)

ಚಿನ್ನದ ಬೆಲೆ ಅಲ್ಪ ಇಳಿಕೆ : ಇಲ್ಲಿದೆ ಇಂದಿನ ದರಪಟ್ಟಿ

by ಶ್ರೀದೇವಿ ಬಿ. ವೈ
April 20, 2026 - 11:31 am
0

BeFunky collage (69)

ಹಾರ್ಮುಜ್‌ನಲ್ಲಿ ಭಾರತೀಯ ಹಡಗುಗಳ ಮೇಲೆ ಇರಾನ್ ದಾಳಿ: ಭಾರತದ ನಾಲ್ವರು ನಾವಿಕರು ಬಲಿ

by ಶ್ರೀದೇವಿ ಬಿ. ವೈ
April 20, 2026 - 11:02 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (72)
    ಬೀದರ್‌ನಲ್ಲಿ ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಬಲಿ..!
    April 20, 2026 | 0
  • BeFunky collage (68)
    ಶಾಸಕ ಹ್ಯಾರಿಸ್‌ಗೆ ED ಶಾಕ್! ಬೆಂಗಳೂರಿನಲ್ಲಿರುವ ಮನೆ ಮೇಲೆ ದಾಳಿ
    April 20, 2026 | 0
  • BeFunky collage (53)
    ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ
    April 19, 2026 | 0
  • BeFunky collage (52)
    ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!
    April 19, 2026 | 0
  • BeFunky collage (51)
    ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ
    April 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version