• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಳಪೆ ಆಹಾರ ಮಾರಾಟದಲ್ಲಿ ಕರ್ನಾಟಕವೇ 2ನೇ ಸ್ಥಾನ..!

ಸುರಕ್ಷಿತಾ ಆಹಾರಗಳು ಮಾಯ ಕಂಡಿದೆಲ್ಲಾ ತಿಂದ್ರೆ ಅಯೋಮಯ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 13, 2025 - 8:12 pm
in Flash News, ಕರ್ನಾಟಕ
0 0
0
Web 2025 06 13t201206.090

ಫುಡ್ ಪುಡ್ ಅನ್ನೋ‌ ಪುಡ್ಡಿಸ್ ಈ ಸ್ಟೋರಿ ನೋಡಿ. ಸಿಕ್ಕಾ ಸಿಕ್ಕ ಕಡೆ ತಿನ್ನೋ ತಿಂಡಿ ಪೋತರೆ ಈ ಸ್ಟೋರಿ ಮಿಸ್ ಮಾಡ್ಬೇಡಿ ಅರೆ ಯಾಕೆ ಹೀಗೆ ಅಂತಿದ್ದಾರೆ ಅಂತೀರಾ.

ಇತ್ತೀಚಿನ ವರ್ಷಗಳಲ್ಲಿ ಜನರ ದೇಹಕ್ಕೆ ಗುಣಮಟ್ಟದ ಆಹಾರದ ಬದಲು ಕಲಬೆರಕೆ ಆಹಾರ ಸೇರುತ್ತಿರುವುದು ಕಳವಳ ಉಂಟು ಮಾಡಿದೆ. ಕಾಟನ್ ಕ್ಯಾಂಡಿ, ಗೋಬಿ, ಕಬಾಬ್​ಗೆ ಕೃತಕ ಬಣ್ಣ ಬಳಕೆಯನ್ನು ಐದಾರು ತಿಂಗಳಲ್ಲಿ ನಿಷೇಧಿಸಲಾಗಿದೆ. ಇಡ್ಲಿ ತಯಾರಿಕೆಯಲ್ಲಿ ಬಳಸುವ ಪ್ಲಾಸ್ಟಿಕ್​ನಲ್ಲೂ ರಾಸಾಯನಿಕ ಅಂಶ ಪತ್ತೆಯಾಗಿರುವುದು ಆತಂಕ ತಂದೊಡ್ಡಿದ್ದು, ಆಹಾರ ತಯಾರಿಕೆಯಲ್ಲಿನ ಅಸುರಕ್ಷತೆ ಎಲ್ಲರ ಚಿಂತೆಗೆ ಕಾರಣವಾಗಿದೆ.

RelatedPosts

RCB-CSK ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್: ವಿಡಿಯೋ ವೈರಲ್

ಬೆಂಗಳೂರಿನಲ್ಲಿ ನೆಲೆಸಿದ್ದ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು

RCB-SRH ಪಂದ್ಯದ ವೇಳೆ ಮೊಬೈಲ್ ಕಳ್ಳತನ: 8 ಅಪ್ರಾಪ್ತರು ವಶಕ್ಕೆ, 51 ಮೊಬೈಲ್ ಜಪ್ತಿ

ADVERTISEMENT
ADVERTISEMENT

ಕಳೆದ ವರ್ಷ 14,200 ವಿವಿಧ ಆಹಾರ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದರಲ್ಲಿ 150 ಅಸುರಕ್ಷಿತ, 80 ಕಳಪೆ ಗುಣಮಟ್ಟದ ಅಂಶ ಪತ್ತೆಯಾಗಿದೆ. ದೇಶದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕಳಪೆ ಆಹಾರ ಮಾರಾಟದಲ್ಲಿ ಕರ್ನಾಟಕವೇ 2ನೇ ಸ್ಥಾನದಲ್ಲಿದೆ. ಛತ್ತೀಸ್​ಗಢ ನಂ.1 ಸ್ಥಾನದಲ್ಲಿದ್ದು. ಕಳಪೆ ಆಹಾರ ಮಾರಾಟದಲ್ಲಿ ಕರ್ನಾಟಕ ಅಗ್ರಸ್ಥಾನ ಕಾಯ್ದುಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ‌. ಇನ್ನೂ ಕಳಪೆ ಗುಣಮಟ್ಟದ ಆಹಾರ ಹಾಗೂ ಕಲಬೆರಕೆ ಆಹಾರ ಮಾರಾಟ ದೃಢಪಟ್ಟ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮಾನದಂಡಗಳ ಕಾಯ್ದೆಯನ್ವಯ 2024ರಿಂದ 2025ರ ಮಾರ್ಚ್ 25ರವರೆಗೆ 135 ಸಂಸ್ಥೆಗಳ ನೋಂದಣಿ ಹಾಗೂ ಪರವಾನಗಿಯನ್ನು ರಾಜ್ಯದಲ್ಲಿ ರದ್ದುಪಡಿಸಲಾಗಿದೆ.

ಇನ್ನು 6 ಲಕ್ಷಕ್ಕೂ ಅಧಿಕ ಆಹಾರ ಉದ್ದಿಮೆಗಳಿಗೆ ರಾಜ್ಯದಲ್ಲಿ ಪರವಾನಗಿ ನೀಡಲಾಗಿದೆ. ಅಂದಾಜು 14 ಲಕ್ಷ ಆಹಾರ ಉದ್ದಿಮೆಗಳು ನೋಂದಣಿ ಮಾಡಿಕೊಂಡಿವೆ. ಸಾರ್ವಜನಿಕರಿಗೆ ಗುಣಮಟ್ಟದ ಆಹಾರ ಒದಗಿಸುವುದು ಆಹಾರ ಉದ್ದಿಮೆಗಳ ಕರ್ತವ್ಯ. ಆದರೆ, ಬಹುತೇಕ ಹೋಟೆಲ್​ಗಳು, ರಸ್ತೆಬದಿ ಮಾರಾಟಗಾರರು ರುಚಿ ಮತ್ತು ಬಣ್ಣವನ್ನು ಆಕರ್ಷಕವಾಗಿಸಲು ಅಪಾಯಕಾರಿ ರಾಸಾಯನಿಕಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ.

ಯಾವ್ಯಾವ ಪದಾರ್ಥಗಳಲ್ಲಿ ರಾಸಾಯನಿಕ ಬಳಕೆ?
– ಹಣ್ಣು, ತರಕಾರಿ ಆಕರ್ಷಕವಾಗಿ ಕಾಣಲು ರಾಸಾಯನಿಕ ಬಳಕೆ
– ಬೆಣ್ಣೆ, ತುಪ್ಪ, ಹಾಲು, ಮೀನು,ಅಡುಗೆ ಎಣ್ಣೆ ಸೇರಿ ಇತರೆ ಆಹಾರ ಪದಾರ್ಥಗಳಲ್ಲಿ ಕಲಬೆರಕೆ
– ಹೋಂಮೇಡ್ ಚಾಕಲೇಟ್, ಮಾಂಸ, ಕೋಳಿ ಉತ್ಪನ್ನ
– ಹಣ್ಣು, ತರಕಾರಿ, ಸಿರಿಧಾನ್ಯ, ಜಾಮ್ ಜೆಲ್ಲಿ, ಖಾದ್ಯ ಎಣ್ಣೆ, ಜೇನುತುಪ್ಪ
– ಬೆಲ್ಲ, ಕಾಫಿ, ಟೀ ಪುಡಿ, ಮೆಣಸಿನಕಾಯಿ ಪುಡಿ, ಮಸಾಲೆ ಪದಾರ್ಥ, ದ್ವಿದಳ ಧಾನ್ಯ,
– ಬೇಕರಿ ಉತ್ಪನ್ನ, ಸಿಹಿ ತಿಂಡಿ, ಪಾನೀಯ, ಸಂಸ್ಕರಿಸಿದ ಆಹಾರ ಕಲಬೆರಕೆ ಅಂಶಗಳು ಪತ್ತೆ
ಕಳಪೆ ಆಹಾರ ಮಾರಾಟದಲ್ಲಿ ರಾಜ್ಯ ಎರಡನೇ ಸ್ಥಾನ ಪಡೆದರೋದು ವಿಪರ್ಯಾಸ ಆಗಿದ್ರೆ ಜನರಿಗೆ ಏನೂ ತಿನ್ನಬೇಕು ಬಿಡಬೇಕು ಅನ್ನೋ ಟೆನ್ಷನ್ ಶುರುವಾಗಿರೊದಂತು ಸತ್ಯ

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 04T134635.711

RCB-CSK ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ

by ಶಾಲಿನಿ ಕೆ. ಡಿ
April 4, 2026 - 2:06 pm
0

Untitled design 2026 04 04T132210.568

ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
April 4, 2026 - 1:31 pm
0

Untitled design 2026 04 04T131356.696

ಬೆಂಗಳೂರಿನಲ್ಲಿ ನೆಲೆಸಿದ್ದ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು

by ಶಾಲಿನಿ ಕೆ. ಡಿ
April 4, 2026 - 1:14 pm
0

Untitled design 2026 04 04T122944.769

RCB-SRH ಪಂದ್ಯದ ವೇಳೆ ಮೊಬೈಲ್ ಕಳ್ಳತನ: 8 ಅಪ್ರಾಪ್ತರು ವಶಕ್ಕೆ, 51 ಮೊಬೈಲ್ ಜಪ್ತಿ

by ಶಾಲಿನಿ ಕೆ. ಡಿ
April 4, 2026 - 12:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 04T134635.711
    RCB-CSK ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ
    April 4, 2026 | 0
  • Untitled design 2026 04 04T132210.568
    ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್: ವಿಡಿಯೋ ವೈರಲ್
    April 4, 2026 | 0
  • Untitled design 2026 04 04T131356.696
    ಬೆಂಗಳೂರಿನಲ್ಲಿ ನೆಲೆಸಿದ್ದ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು
    April 4, 2026 | 0
  • Untitled design 2026 04 04T122944.769
    RCB-SRH ಪಂದ್ಯದ ವೇಳೆ ಮೊಬೈಲ್ ಕಳ್ಳತನ: 8 ಅಪ್ರಾಪ್ತರು ವಶಕ್ಕೆ, 51 ಮೊಬೈಲ್ ಜಪ್ತಿ
    April 4, 2026 | 0
  • Untitled design 2026 04 04T121025.836
    IPL 2026: ಗುಜರಾತ್‌-ರಾಜಸ್ಥಾನ್‌ ಪಂದ್ಯದ ಪಿಚ್‌ ರಿಪೋರ್ಟ್‌ ಹೇಗಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ
    April 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version