• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಬ್ಯಾಂಕ್ ಖಾತೆ ಹ್ಯಾಕ್: 3 ಲಕ್ಷ ಹಣ ದೋಚಿದ ಸೈಬರ್ ಕಳ್ಳರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 17, 2025 - 5:15 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
114 (4)

RelatedPosts

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ADVERTISEMENT
ADVERTISEMENT

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಸೈಬರ್ ಕಳ್ಳರು 3 ಲಕ್ಷ ರೂಪಾಯಿಗಳನ್ನು ಕದ್ದಿದ್ದಾರೆ. ಬೆಂಗಳೂರಿನಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಸದಾನಂದ ಗೌಡ ಅವರು ಈ ವಿಷಯವನ್ನು ಬಹಿರಂಗಪಡಿಸಿದ್ದರು.

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ಬ್ಯಾಂಕ್ ಖಾತೆಗಳನ್ನು ಸೈಬರ್‌ ಕಳ್ಳರು ಹ್ಯಾಕ್ ಮಾಡಿದ್ದಾರೆ. ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮಾತ್ರವಲ್ಲದೇ, ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.. ಪ್ರಸ್ತುತ ಅವರು ಬಿಜೆಪಿ ಪಕ್ಷದ ಹಿರಿಯ ನಾಯಕರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಿಬಿಎಂಪಿ ಪಾರ್ಕ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 75 ಪೌರ ಕಾರ್ಮಿಕರನ್ನು ಸನ್ಮಾನಿಸಲಾಗಿತ್ತು. ಇದೇ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸದಾನಂದ ಗೌಡ ಅವರು, ತಮ್ಮ ಬ್ಯಾಂಕ್ ಖಾತೆಗಳು ಹ್ಯಾಕ್ ಆಗಿರುವುದನ್ನು ಬಹಿರಂಗಪಡಿಸಿದರು.

ಸದಾನಂದ ಗೌಡ ಅವರ ಮಾತಿನಂತೆ, ನಿನ್ನೆಯೇ ಅವರ ಮೂರು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ. ಎಚ್‌ಡಿಎಫ್‌ಸಿ, ಎಸ್‌ಬಿಐ ಮತ್ತು ಆಕ್ಸಿಸ್ ಬ್ಯಾಂಕ್‌ಗಳ ಖಾತೆಗಳಿಂದ ತಲಾ ಒಂದು ಲಕ್ಷ ರೂಪಾಯಿಗಳನ್ನು ಕದ್ದಿದ್ದಾರೆ. ಒಟ್ಟು 3 ಲಕ್ಷ ರೂಪಾಯಿಗಳ ನಷ್ಟವಾಗಿದೆ. ಯುಪಿಐ ಮೂಲಕ ಈ ವಂಚನೆ ನಡೆದಿದೆ ಎಂದು ಅವರು ಹೇಳಿದ್ದಾರೆ. ಈಗಾಗಲೇ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ದಿನಗಳಲ್ಲಿ ಬ್ಯಾಂಕಿಂಗ್, ಆನ್‌ಲೈನ್ ಖರೀದಿ ಮತ್ತು ಯುಪಿಐ ಪಾವತಿಗಳು ಸಾಮಾನ್ಯವಾಗಿವೆ. ಆದರೆ ಇದರೊಂದಿಗೆ ಹ್ಯಾಕರ್‌ಗಳ ದಾಳಿಗಳೂ ಹೆಚ್ಚಾಗಿವೆ. ಸರ್ಕಾರ ಮತ್ತು ಪೊಲೀಸ್ ಇಲಾಖೆಗಳು ಸೈಬರ್ ಕ್ರೈಮ್ ನಿಯಂತ್ರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿವೆ. ಉದಾಹರಣೆಗೆ, ರಾಷ್ಟ್ರೀಯ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್, ಸೈಬರ್ ಸುರಕ್ಷಾ ಜಾಗೃತಿ ಅಭಿಯಾನಗಳು ಮತ್ತು ವಿಶೇಷ ತಂಡಗಳ ರಚನೆ. ಆದರೂ ಕೂಡ, ಹ್ಯಾಕರ್‌ಗಳು ಹೊಸ ಹೊಸ ತಂತ್ರಗಳನ್ನು ಬಳಸಿ ಜನರನ್ನು ವಂಚಿಸುತ್ತಿದ್ದಾರೆ. ಫಿಶಿಂಗ್ ಇಮೇಲ್‌ಗಳು, ನಕಲಿ ಆಪ್‌ಗಳು, ಮಾಲ್‌ವೇರ್ ಮತ್ತು ಎಸ್‌ಎಂಎಸ್ ಮೂಲಕ ಲಿಂಕ್‌ಗಳನ್ನು ಕಳುಹಿಸಿ ಖಾತೆಗಳನ್ನು ಹ್ಯಾಕ್ ಮಾಡುತ್ತಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version