• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜು.17ರಂದು ರಾಜ್ಯದ ನಾಲ್ಕು ಅತ್ಯಾಧುನಿಕ ರೈಲ್ವೆ ನಿಲ್ದಾಣಗಳು ಲೋಕಾರ್ಪಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 12, 2026 - 11:21 am
in ಕರ್ನಾಟಕ
0 0
0
Image (25)

ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡಿರುವ ಕರ್ನಾಟಕದ ನಾಲ್ಕು ಪ್ರಮುಖ ರೈಲ್ವೆ ನಿಲ್ದಾಣಗಳು ಜುಲೈ 17ರಂದು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ. ನೈಋತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಕೊಪ್ಪಳ, ಬಾಗಲಕೋಟೆ ಜಿಲ್ಲೆಯ ಬಾದಾಮಿ, ಧಾರವಾಡ ಜಿಲ್ಲೆಯ ಅಳ್ನಾವರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಲೋಕಾರ್ಪಣೆ ಮಾಡಲಿದ್ದಾರೆ. ದೇಶದಾದ್ಯಂತ ಮರುನಿರ್ಮಾಣಗೊಂಡ 75 ರೈಲ್ವೆ ನಿಲ್ದಾಣಗಳ ಉದ್ಘಾಟನಾ ಕಾರ್ಯಕ್ರಮದ ಭಾಗವಾಗಿ ಈ ನಾಲ್ಕು ನಿಲ್ದಾಣಗಳೂ ಸೇರ್ಪಡೆಯಾಗಿವೆ.

ಕೊಪ್ಪಳ ರೈಲ್ವೆ ನಿಲ್ದಾಣವನ್ನು ಸುಮಾರು ₹21.1 ಕೋಟಿ ವೆಚ್ಚದಲ್ಲಿ ಆಧುನಿಕ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ 580 ಮೀಟರ್ ಉದ್ದದ ವಿಶಾಲ ಪ್ಲಾಟ್ಫಾರ್ಮ್ ನಿರ್ಮಿಸಲಾಗಿದ್ದು, ಎಸ್ಕಲೇಟರ್, ಲಿಫ್ಟ್ ಹಾಗೂ ಒಂದು ಪ್ಲಾಟ್ಫಾರ್ಮ್‌ನಿಂದ ಮತ್ತೊಂದಕ್ಕೆ ಸುಲಭವಾಗಿ ಸಂಚರಿಸಲು ಫುಟ್ ಓವರ್ ಬ್ರಿಡ್ಜ್ ನಿರ್ಮಿಸಲಾಗಿದೆ. ಹಿರಿಯ ನಾಗರಿಕರು ಹಾಗೂ ದಿವ್ಯಾಂಗರಿಗೆ ಅನುಕೂಲವಾಗುವಂತೆ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ವಿಶ್ರಾಂತಿ ಗೃಹಗಳನ್ನೂ ಅತ್ಯಾಧುನಿಕ ರೀತಿಯಲ್ಲಿ ಸಜ್ಜುಗೊಳಿಸಲಾಗಿದೆ.

RelatedPosts

ಬಂಡೀಪುರ ಸಫಾರಿ ಪ್ರಿಯರಿಗೆ ಶಾಕ್: ಟಿಕೆಟ್ ದರ ಹೆಚ್ಚಳ!

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ!

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

ಬೆಂಗಳೂರಿನಲ್ಲಿ ಸೆಪ್ಟೆಂಬರ್ 3-4 ರಂದು ಚಿಕನ್ ಶಾಪ್ ಬಂದ್

ADVERTISEMENT
ADVERTISEMENT

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣವಾದ ಬಾದಾಮಿಯ ರೈಲ್ವೆ ನಿಲ್ದಾಣವನ್ನು ₹15.1 ಕೋಟಿ ವೆಚ್ಚದಲ್ಲಿ ಮರುನಿರ್ಮಿಸಲಾಗಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ನಿಲ್ದಾಣದ ಪ್ರವೇಶ ದ್ವಾರವನ್ನು ದೇವಾಲಯದ ಶೈಲಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ವಿಶಾಲ ಪ್ಲಾಟ್ಫಾರ್ಮ್, ಎರಡು ಲಿಫ್ಟ್‌ಗಳು ಹಾಗೂ ಮಳೆನೀರು ಕೊಯ್ಲು ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಮುಂದಿನ ಹಂತದಲ್ಲಿ ಎಸ್ಕಲೇಟರ್ ಸೌಲಭ್ಯವನ್ನೂ ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯ ಅಳ್ನಾವರ ರೈಲ್ವೆ ನಿಲ್ದಾಣವನ್ನು ₹17.20 ಕೋಟಿ ವೆಚ್ಚದಲ್ಲಿ ನವೀಕರಿಸಲಾಗಿದೆ. ಸುಮಾರು 4,500 ಚದರ ಮೀಟರ್ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಈ ನಿಲ್ದಾಣದಲ್ಲಿ ಸುಸಜ್ಜಿತ ಪ್ಲಾಟ್ಫಾರ್ಮ್, ಪಾದಚಾರಿಗಳ ಮೇಲ್ಸೇತುವೆ, ಎರಡು ಲಿಫ್ಟ್‌ಗಳು, ಆಧುನಿಕ ಟಿಕೆಟ್ ಕೌಂಟರ್ ಹಾಗೂ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲಾಗಿದೆ. ಇದರಿಂದ ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಆರಾಮದಾಯಕ ಪ್ರಯಾಣದ ಅನುಭವ ದೊರೆಯಲಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ರೈಲ್ವೆ ನಿಲ್ದಾಣವನ್ನು ₹26.18 ಕೋಟಿ ವೆಚ್ಚದಲ್ಲಿ ಮರುನಿರ್ಮಿಸಲಾಗಿದೆ. ನಿರೀಕ್ಷಣಾ ಮಂದಿರ, ಟಿಕೆಟ್ ಕೌಂಟರ್ ಸೇರಿದಂತೆ ಹಲವು ಮೂಲಸೌಕರ್ಯಗಳನ್ನು ನವೀಕರಿಸಲಾಗಿದ್ದು, ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಪ್ಲಾಟ್ಫಾರ್ಮ್ ಅನ್ನು ವಿಸ್ತರಿಸಲಾಗಿದೆ. ಇದರಿಂದ ರೈಲು ಸಂಚಾರ ಮತ್ತು ಪ್ರಯಾಣಿಕರ ಅನುಕೂಲ ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ.

ಜುಲೈ 17ರಂದು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಈ ನಿಲ್ದಾಣಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅಮೃತ ಭಾರತ ಯೋಜನೆಯಡಿ ರೈಲ್ವೆ ನಿಲ್ದಾಣಗಳನ್ನು ಆಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಈ ಕಾಮಗಾರಿಗಳು ಪೂರ್ಣಗೊಂಡಿವೆ. ಈ ಕುರಿತು ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಲಯದ ಸಾರ್ವಜನಿಕ ಸಂಪರ್ಕ ವಿಭಾಗದ ನಿರೀಕ್ಷಕ ಪವನ್ ಮಾಹಿತಿ ನೀಡಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (6)

ಕಾರು ಖರೀದಿದಾರರಿಗೆ ಮತ್ತೊಂದು ಶಾಕ್: ಕಾರುಗಳ ಬೆಲೆ ಏರಿಕೆ!

by ದಿಶಾ ಕೆ. ಎಸ್.
September 2, 2026 - 8:03 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (4)

ಬಂಡೀಪುರ ಸಫಾರಿ ಪ್ರಿಯರಿಗೆ ಶಾಕ್: ಟಿಕೆಟ್ ದರ ಹೆಚ್ಚಳ!

by ದಿಶಾ ಕೆ. ಎಸ್.
September 2, 2026 - 7:48 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (3)

53ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕಿಚ್ಚ ಸುದೀಪ್

by ದಿಶಾ ಕೆ. ಎಸ್.
September 2, 2026 - 7:38 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (2)

ನೇಪಾಳ ಪ್ರವಾಹ ದುರಂತ: ಸಾವಿನ ಸಂಖ್ಯೆ 1,050ಕ್ಕೆ ಏರಿಕೆ

by ದಿಶಾ ಕೆ. ಎಸ್.
September 2, 2026 - 7:01 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (4)
    ಬಂಡೀಪುರ ಸಫಾರಿ ಪ್ರಿಯರಿಗೆ ಶಾಕ್: ಟಿಕೆಟ್ ದರ ಹೆಚ್ಚಳ!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (1)
    ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ!
    September 2, 2026 | 0
  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
  • Your paragraph text (68)
    ಬೆಂಗಳೂರಿನಲ್ಲಿ ಸೆಪ್ಟೆಂಬರ್ 3-4 ರಂದು ಚಿಕನ್ ಶಾಪ್ ಬಂದ್
    September 1, 2026 | 0
  • Your paragraph text (61)
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ: ₹1.07 ಕೋಟಿ ಮೌಲ್ಯದ ಗಾಂಜಾ ಜಪ್ತಿ
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version