• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪ್ರಾಂಚೈಸಿ ನೆಪದಲ್ಲಿ ₹30 ಲಕ್ಷ ವಂಚಿಸಿದ ಖದೀಮರು: ಐವರ ವಿರುದ್ಧ ದೂರು ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 13, 2025 - 10:43 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಯಾದಗಿರಿ
0 0
0
Untitled design 2025 12 13T223419.461

RelatedPosts

ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ

ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ

ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ

ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಗುಡ್ ನ್ಯೂಸ್: ವಾಣಿಜ್ಯ ಎಲ್‌ಪಿಜಿ ಮೇಲಿನ ನಿರ್ಬಂಧ ತೆರವು

ADVERTISEMENT
ADVERTISEMENT

ಯಾದಗಿರಿ: ಪ್ರಾಂಚೈಸಿ ನೀಡುವ ಹೆಸರಿನಲ್ಲಿ ಲಕ್ಷಾಂತರ ರೂಪಾಯಿಗಳನ್ನು ಪಡೆದು ವಂಚನೆ ಮಾಡಿದ ಆರೋಪದಡಿ ದೆಹಲಿ ಮೂಲದ ಖಾಸಗಿ ಕಂಪನಿ ಹಾಗೂ ಅದರ ಪ್ರತಿನಿಧಿಗಳ ವಿರುದ್ಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೂಪರ್ ಬಜಾರ್ ಕಿರಾಣಿ ಮತ್ತು ಆಯುರ್‌ಕ್ಯೂರ್ ಹೆಲ್ತ್ ಪ್ರಾಂಚೈಸಿ ನೀಡುವುದಾಗಿ ಭರವಸೆ ನೀಡಿ ಒಟ್ಟು 30 ಲಕ್ಷಕ್ಕೂ ಹೆಚ್ಚು ಹಣ ವಂಚನೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಕೆಂಭಾವಿ ಪಟ್ಟಣದ ನಿವಾಸಿ ಕಾಂತಮ್ಮ ಅವರು ದೂರು ಸಲ್ಲಿಸಿದ್ದು, 2021ರ ಸೆಪ್ಟೆಂಬರ್ ತಿಂಗಳಲ್ಲಿ ಜೇವರ್ಗಿ ಪಟ್ಟಣದ ಮಹಾಲಕ್ಷ್ಮೀ ಹೊಟೇಲ್‌ನಲ್ಲಿ ನಡೆದ ಸಭೆಯೊಂದರಲ್ಲಿ ದೆಹಲಿ ಮೂಲದ ಆಕ್ಸಿಸ್ ಇ-ಕಾರ್ಪ್ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಪ್ರತಿನಿಧಿಗಳಾದ ಅನೀಲ್ ಕುಮಾರ ಜಾಧವ್, ಆನಂದ ತವಡೆ, ಸಂಜನಾ ಸೇರಿದಂತೆ ಇತರರು ಭಾಗವಹಿಸಿದ್ದರು. ಈ ಸಭೆಯಲ್ಲಿ ಸೂಪರ್ ಬಜಾರ್ ಕಿರಾಣಿ ಪ್ರಾಂಚೈಸಿ ನೀಡುವ ಬಗ್ಗೆ ಆಕರ್ಷಕ ಭರವಸೆ ನೀಡಲಾಗಿದೆ.

ಪ್ರಾಂಚೈಸಿಗಾಗಿ 25 ಲಕ್ಷ ರೂಪಾಯಿ ಮುಂಗಡ ಹೂಡಿಕೆ ಮಾಡಿದರೆ, ಪ್ರತಿ ತಿಂಗಳು 1 ಲಕ್ಷ ರೂಪಾಯಿಯಂತೆ 35 ತಿಂಗಳು ಮರುಪಾವತಿ ಮಾಡುವುದರ ಜೊತೆಗೆ ಮಾರಾಟದ ಮೇಲೆ ಶೇ.5ರಷ್ಟು ಲಾಭಾಂಶ ನೀಡುವುದಾಗಿ ಕಂಪನಿ ಪ್ರತಿನಿಧಿಗಳು ತಿಳಿಸಿದ್ದರು. ಈ ಭರವಸೆಗೆ ನಂಬಿಕೆ ಇಟ್ಟುಕೊಂಡ ಕಾಂತಮ್ಮ ಅವರು 17.09.2021 ಹಾಗೂ 12.10.2021ರಂದು RTGS ಮೂಲಕ ಒಟ್ಟು 25 ಲಕ್ಷ ರೂಪಾಯಿಗಳನ್ನು ಕಂಪನಿಯ ಖಾತೆಗೆ ವರ್ಗಾವಣೆ ಮಾಡಿದ್ದಾರೆ.

ಆರಂಭದಲ್ಲಿ ಕಂಪನಿಯವರು ಕೇವಲ ಐದು ತಿಂಗಳು ಮಾತ್ರ ಒಟ್ಟು 5 ಲಕ್ಷ ರೂಪಾಯಿಯನ್ನು ಪಾವತಿಸಿದ್ದು, ನಂತರ ಯಾವುದೇ ಪಾವತಿ ಮಾಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಭರವಸೆ ನೀಡಿದಂತೆ ಸೂಪರ್ ಬಜಾರ್ ಅಂಗಡಿಯನ್ನು ಆರಂಭಿಸದೇ, ಹೂಡಿಕೆ ಮಾಡಿದ ಹಣವನ್ನು ಹಿಂದಿರುಗಿಸದೇ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ರೀತಿ, ಆಯುರ್‌ಕ್ಯೂರ್ ಹೆಲ್ತ್ ಪ್ರಾಂಚೈಸಿ ನೀಡುವುದಾಗಿ ಪ್ರತ್ಯೇಕವಾಗಿ 5 ಲಕ್ಷ ರೂಪಾಯಿಗಳನ್ನು ಪಡೆದುಕೊಂಡಿದ್ದಾರೆ. ಆದರೆ ಈ ಪ್ರಾಂಚೈಸಿ ಯಾವುದೇ ಅಂಗಡಿ ಆರಂಭಿಸದೇ, ನಿಗದಿತ ಅವಧಿಯಲ್ಲಿ ಹಣ ಪಾವತಿಸದೇ ಮೋಸ ಮಾಡಿದ್ದಾರೆ ಎಂದು ಕಾಂತಮ್ಮ ದೂರಿನಲ್ಲಿ ವಿವರಿಸಿದ್ದಾರೆ.

ಹೂಡಿಕೆ ಮಾಡಿದ ಹಣವನ್ನು ಮರಳಿ ಕೇಳಿದಾಗ, ಕಂಪನಿ ಪ್ರತಿನಿಧಿಗಳು ಸತತವಾಗಿ ತಪ್ಪಿಸಿಕೊಳ್ಳುತ್ತಾ ಬಂದಿದ್ದಾರೆ. ನಂತರ ಸಂಪರ್ಕಕ್ಕೆ ಸಿಗದೆ, ಸುಳ್ಳು ಭರವಸೆ ನೀಡುತ್ತಾ ವಂಚನೆ ಮಾಡಿರುವುದು ಸ್ಪಷ್ಟವಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಇದರಿಂದಾಗಿ ಒಟ್ಟು 30 ಲಕ್ಷಕ್ಕೂ ಹೆಚ್ಚು ಹಣ ನಷ್ಟವಾಗಿದೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಐದು ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (46)

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

by ದಿಶಾ ಕೆ. ಎಸ್.
June 26, 2026 - 5:05 pm
0

Web Photo Editor (46)

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

by ದಿಶಾ ಕೆ. ಎಸ್.
June 26, 2026 - 4:33 pm
0

WhatsApp Image 2026 06 25 at 2.31.09 PM

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

by ದಿಶಾ ಕೆ. ಎಸ್.
June 26, 2026 - 3:54 pm
0

Web Photo Editor (43)

ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ

by ದಿಶಾ ಕೆ. ಎಸ್.
June 26, 2026 - 3:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (43)
    ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ
    June 26, 2026 | 0
  • 014
    ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ
    June 26, 2026 | 0
  • Image (1)
    ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ
    June 26, 2026 | 0
  • 9
    ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಗುಡ್ ನ್ಯೂಸ್: ವಾಣಿಜ್ಯ ಎಲ್‌ಪಿಜಿ ಮೇಲಿನ ನಿರ್ಬಂಧ ತೆರವು
    June 26, 2026 | 0
  • 8
    ಉದ್ಯೋಗಾಕಾಂಕ್ಷಿಗಳಿಗೆ ಭಾರೀ ಸಿಹಿ ಸುದ್ದಿ: 72,186 ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್..!
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version