• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿಸಿಎಂ ಪರಮೇಶ್ವರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 27, 2026 - 2:13 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
ಔಟ್

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಠಾತ್ ಆರೋಗ್ಯದಲ್ಲಿ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬ್ಯಾಡ್ಮಿಂಟನ್ ಕ್ರೀಡಾಕೂಟ ಉದ್ಘಾಟನೆ ಬಳಿಕ ಅಸ್ವಸ್ಥತೆ

ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರಿನ ವಸಂತನಗರದಲ್ಲಿರುವ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ‘ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್–2026’ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದ್ದರು.

RelatedPosts

ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!

ರೈತರು ಆತಂಕ ಪಡಬೇಕಿಲ್ಲ, ಬರಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್

ಪಟಾಕಿ ಸದ್ದಿಗೆ ಆರು ವರ್ಷದ ಶ್ವಾನ ಹೃದಯಾಘಾತಕ್ಕೆ ಬ*ಲಿ

ದೀಪಾವಳಿ: ಪಟಾಕಿ ಅವಘಡಕ್ಕೆ 150ಕ್ಕೂ ಹೆಚ್ಚು ಮಂದಿಗೆ ಗಾಯ

ADVERTISEMENT
ADVERTISEMENT

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದೆ. ನಂತರ ಭದ್ರತಾ ಸಿಬ್ಬಂದಿ ಅವರನ್ನು ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.

ರಕ್ತ ಪರೀಕ್ಷೆ, ಇಸಿಜಿ ಸೇರಿದಂತೆ ಹಲವು ತಪಾಸಣೆ

ಆಸ್ಪತ್ರೆಗೆ ದಾಖಲಾದ ಬಳಿಕ ಹಿರಿಯ ವೈದ್ಯರ ತಂಡ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯ ಪರಿಶೀಲಿಸಿದ್ದಾರೆ. ಎದೆನೋವಿನ ಕಾರಣವನ್ನು ತಿಳಿದುಕೊಳ್ಳಲು ರಕ್ತ ಪರೀಕ್ಷೆ, ಇಸಿಜಿ ಸೇರಿದಂತೆ ಅಗತ್ಯ ವೈದ್ಯಕೀಯ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಮಾಹಿತಿಯಲ್ಲಿ ತಿಳಿಸಲಾಗಿದೆ.

ಸದ್ಯ ವೈದ್ಯಕೀಯ ತಂಡ ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಗೆ ಧಾವಿಸಿದ ಡಿ.ಕೆ. ಶಿವಕುಮಾರ್

ಡಿಸಿಎಂ ಪರಮೇಶ್ವರ್ ಅವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. 

‘ಆರೋಗ್ಯ ಸ್ಥಿರವಾಗಿದೆ, ಆತಂಕ ಬೇಡ’ ಎಂದ ಯು.ಟಿ. ಖಾದರ್

ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಪರಮೇಶ್ವರ್ ಅವರೊಂದಿಗೆ ಮಾತನಾಡಿ ಬಂದಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪರಮೇಶ್ವರ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

“ನಾನು ಪರಮೇಶ್ವರ್ ಅವರೊಂದಿಗೆ ಮಾತನಾಡಿ ಬಂದಿದ್ದೇನೆ. ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರು ಎಲ್ಲವೂ ನಾರ್ಮಲ್ ಇದೆ ಎಂದು ಹೇಳಿದ್ದಾರೆ. ಆರೋಗ್ಯಕ್ಕೆ ಸಂಬಂಧಿಸಿದ ಪರೀಕ್ಷೆಗಳು ನಡೆಯುತ್ತಿವೆ. ಯಾರೂ ಆತಂಕಪಡುವ ಅಗತ್ಯವಿಲ್ಲ” ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (19)

ದೀಪಾವಳಿಗೆ ದೀಪಾ ಸನ್ನಿಧಿ ಪ್ರತ್ಯಕ್ಷ.. ದಶಕದಿಂದ ಎಲ್ಲಿದ್ರು..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 11, 2026 - 3:09 pm
0

Your paragraph text (18)

ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ಸಿಆರ್‌ಪಿಎಫ್ ಯೋಧರ ಮೇಲೆ ಗುಂಡಿನ ದಾಳಿ!

by ಕವಿತಾ
November 11, 2026 - 3:05 pm
0

Your paragraph text (17)

ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರ ಏರಿಕೆ!

by ಕವಿತಾ
November 11, 2026 - 2:48 pm
0

Your paragraph text (16)

45 ಪ್ರೊಡ್ಯೂಸರ್ ಈಸ್ ಬ್ಯಾಕ್.. ‘ಕರ್ಮ’ಕ್ಕೆ ಹೊಣೆ ಯಾರು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 11, 2026 - 2:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 08T132327.862
    ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ
    November 8, 2026 | 0
  • Your paragraph text 2026 11 07T212633.251
    ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ: ಉತ್ತರಾಖಂಡ್ ಸಚಿವೆ ರೇಖಾ ಆರ್ಯ ಪತಿ ಅರೆಸ್ಟ್
    November 7, 2026 | 0
  • Your paragraph text 2026 11 07T203122.035
    ಉಪರಾಷ್ಟ್ರಪತಿ ರಾಧಾಕೃಷ್ಣನ್ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ: ದೀಪಾವಳಿ ಶುಭಾಶಯ ಕೋರಿದ ಮೋದಿ
    November 7, 2026 | 0
  • Your paragraph text 2026 11 07T190338.150
    ವಿದ್ಯಾರ್ಥಿಗಳಿಗೆ ಫ್ರೀ ಲ್ಯಾಪ್‌ಟಾಪ್ ಭಾಗ್ಯ: ವೆಟ್ರಿ ಯೋಜನೆಗೆ ಸಿಎಂ ವಿಜಯ್ ಗ್ರೀನ್ ಸಿಗ್ನಲ್!
    November 7, 2026 | 0
  • Untitled design 2026 11 05T130454.386
    ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು
    November 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version