• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನವವಿವಾಹಿತೆ ಗಾನವಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪತಿ ಸೂರಜ್ ಕೂಡ ಆತ್ಮಹ*ತ್ಯೆಗೆ ಶರಣು

ಯಶಸ್ವಿನಿ ಎಂ by ಯಶಸ್ವಿನಿ ಎಂ
December 27, 2025 - 8:11 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ದೇಶ, ಬೆಂ. ನಗರ
0 0
0
Untitled design 2025 12 27T081006.731

ಬೆಂಗಳೂರು: ರಾಜಧಾನಿಯ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದ್ದ ನವವಿವಾಹಿತೆ ಗಾನವಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ತಿರುವು ಕಂಡಿದೆ. ಗಾನವಿ ಅವರ ಸಾವಿನ ಬೆನ್ನಲ್ಲೇ ಅವರ ಪತಿ ಸೂರಜ್ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಷ್ಟಕ್ಕೇ ನಿಲ್ಲದ ಈ ಸಾವಿನ ಸರಣಿ, ಮಹಾರಾಷ್ಟ್ರದ ನಾಗ್ಪುರದಲ್ಲಿ ಸೂರಜ್ ಅವರ ತಾಯಿ (ಅತ್ತೆ) ಜಯಂತಿ ಅವರೂ ಸಹ ಆತ್ಮಹತ್ಯೆಗೆ ಯತ್ನಿಸಿದ್ದಾತರೆ.

ಕೆಲವೇ ದಿನಗಳ ಹಿಂದೆ ಬೆಂಗಳೂರಿನಲ್ಲಿ ಗಾನವಿ ಎಂಬ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಯ ಬಳಿಕ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗಾನವಿ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದವು ಮತ್ತು ಸಾಮಾಜಿಕವಾಗಿ ಈ ಕುಟುಂಬದ ಮೇಲೆ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿದ್ದ ಸೂರಜ್ ಕುಟುಂಬವು ಬೆಂಗಳೂರು ಬಿಟ್ಟು ಮಹಾರಾಷ್ಟ್ರದ ನಾಗ್ಪುರಕ್ಕೆ ತೆರಳಿತ್ತು.

RelatedPosts

ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಆರೋಪಿ ಅರೆಸ್ಟ್

ಬೆಂಗಳೂರು ಸೇರಿ ರಾಜ್ಯಾದ್ಯಂತ ಮುಂದುವರಿದ ಒಣಹವೆ ವಾತಾವರಣ

ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ

ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?

ADVERTISEMENT
ADVERTISEMENT

ಪತ್ನಿಯ ಸಾವಿನ ನಂತರ ಸೂರಜ್ ತೀವ್ರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಗಾನವಿ ಅವರ ಸಾವಿಗೆ ಪತಿ ಮತ್ತು ಅವರ ಕುಟುಂಬದವರೇ ಕಾರಣ ಎಂಬ ಆರೋಪಗಳು ತಾಳಲಾರದೆ ಸೂರಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ನಾಗ್ಪುರದಲ್ಲಿದ್ದಾಗಲೇ ಸೂರಜ್ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ.

ಮಗ ಸೂರಜ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಘಾತಗೊಂಡ ತಾಯಿ ಜಯಂತಿ ಅವರು ಕೂಡ ನಾಗ್ಪುರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಜಯಂತಿ ಅವರನ್ನು ಅಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಮಮೂರ್ತಿನಗರ ಪೊಲೀಸರು ಮೊದಲು ಗಾನವಿ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದರು. ಈಗ ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಪ್ರಕರಣದ ಸ್ವರೂಪ ಬದಲಾಗಿದೆ. ಗಾನವಿ ಅವರ ಮನೆಯವರು ಸೂರಜ್ ಕುಟುಂಬದ ಮೇಲೆ ನೀಡಿದ್ದ ದೂರು ಮತ್ತು ಈಗ ಸಂಭವಿಸಿರುವ ಈ ಸರಣಿ ಆತ್ಮಹತ್ಯೆಗಳ ನಡುವೆ ಏನಾದರೂ ಸಂಬಂಧವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇತ್ತಿಚಿಗೆ ಪತ್ನಿ ಆತ್ಮಹತ್ಯೆ ಜೊತೆಗೆ ಇತರೆ ಆರೋಪ ಮತ್ತು ಅವಮಾನಗಳಿಂದ ನೋದ ಸೂರಜ್‌ ಈ ಕ್ರಮ ಕೈಗೊಂಡಿದ್ದಾರೆ. ಗಾನವಿ ಮನೆಯವರು ಮಾಡಿದ ಆರೋಪಗೂ ನಿಜ್ಜಕ್ಕೂ ಸತ್ಯವೇ ..? ಈ ಬಗ್ಗೆ ಸೂರಜ್‌ ತಾಯಿ ಜಯಂತಿ ಏನು ಹೇಳುತ್ತಾರೆ ಕಾದುನೋಡಬೇಕಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 12T082608.349

ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
March 12, 2026 - 8:27 am
0

Untitled design 2026 03 12T081240.090

ಬೆಂಗಳೂರು ಸೇರಿ ರಾಜ್ಯಾದ್ಯಂತ ಮುಂದುವರಿದ ಒಣಹವೆ ವಾತಾವರಣ

by ಶಾಲಿನಿ ಕೆ. ಡಿ
March 12, 2026 - 8:13 am
0

Untitled design 2026 03 12T075255.234

ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ

by ಶಾಲಿನಿ ಕೆ. ಡಿ
March 12, 2026 - 7:59 am
0

Untitled design 2025 12 04T071408.916

ಸಂಖ್ಯಾಶಾಸ್ತ್ರ ಭವಿಷ್ಯ: ಎಲೆಕ್ಟ್ರಿಕ್ ವಸ್ತುಗಳ ಖರೀದಿ, ವ್ಯಾಪಾರಸ್ಥರಿಗೆ ಆದಾಯ ಹೆಚ್ಚಳ.!

by ಶಾಲಿನಿ ಕೆ. ಡಿ
March 12, 2026 - 7:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T081240.090
    ಬೆಂಗಳೂರು ಸೇರಿ ರಾಜ್ಯಾದ್ಯಂತ ಮುಂದುವರಿದ ಒಣಹವೆ ವಾತಾವರಣ
    March 12, 2026 | 0
  • Untitled design 2026 03 12T075255.234
    ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ
    March 12, 2026 | 0
  • Untitled design 2026 03 11T231331.399
    ಗ್ಯಾಸ್ ಸಿಲಿಂಡರ್ ಸಿಗ್ತಿಲ್ಲ ಅನ್ನೋ ಭಯ ಬೇಡ..! ಅಡುಗೆಮನೆಯಲ್ಲಿ ಈ 5 ಪರ್ಯಾಯ ಬಳಸಿ, ಹಣ ಉಳಿಸಿ
    March 11, 2026 | 0
  • Untitled design 2026 03 11T221214.834
    ಗ್ಯಾಸ್ ಸಮಸ್ಯೆ ನೆಪದಲ್ಲಿ ಹಗಲು ದರೋಡೆಗಿಳಿದ ಹೋಟೆಲ್‌ಗಳು! ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ
    March 11, 2026 | 0
  • Untitled design 2026 03 11T185936.851
    US-Iran War ಎಫೆಕ್ಟ್‌: ವಿಮಾನಯಾನ ದರದಲ್ಲಿ ಭಾರಿ ಏರಿಕೆ
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version