• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಣೇಶೋತ್ಸವದ ವೇಳೆ ರಾತ್ರಿ 8 ರಿಂದ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ: ಸಚಿವ ಈಶ್ವರ್ ಖಂಡ್ರೆ

125 ಡೆಸಿಬೆಲ್‌ಗಿಂತ ಹೆಚ್ಚು ಶಬ್ದ ಮಾಡುವ ಪಟಾಕಿ ನಿಷೇಧ!

admin by admin
August 22, 2025 - 6:42 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
1 2025 08 22t184130.398

ಬೆಂಗಳೂರು: ರಾಜ್ಯದಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡುವುದರ ಜೊತೆಗೆ ಸುಪ್ರೀಂ ಕೋರ್ಟ್ ಆದೇಶದಂತೆ, 125 ಡೆಸಿಬೆಲ್‌ಗಿಂತ ಹೆಚ್ಚು ಶಬ್ದ ಮಾಡುವ ಪಟಾಕಿಗಳನ್ನು ಸಿಡಿಸದಂತೆ ಮತ್ತು ರಾತ್ರಿ 8 ರಿಂದ 10 ಗಂಟೆಯೊಳಗೆ ಮಾತ್ರ ಪಟಾಕಿ ಸಿಡಿಸುವಂತೆ ಪರಿಸರ ಸಂರಕ್ಷಣೆಗೆ ಒತ್ತು ನೀಡುವ ಜೊತೆಗೆ, ಪರಿಸರಕ್ಕೆ ಹಾನಿಕಾರಕವಾದ ಸಾಂಪ್ರದಾಯಿಕ ಪಟಾಕಿಗಳ ಬದಲಿಗೆ ಹಸಿರು (ಗ್ರೀನ್) ಪಟಾಕಿಗಳನ್ನು ಬಳಸಬೇಕು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಗಣೇಶೋತ್ಸವವನ್ನು ಭಕ್ತಿಭಾವದಿಂದ ಆಚರಿಸುವಾಗ ಜಲಚರ ಜೀವಿಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು. ಪಿಒಪಿ (ಪ್ಲಾಸ್ಟರ್ ಆಫ್ ಪ್ಯಾರಿಸ್) ಗಣೇಶ ಮೂರ್ತಿಗಳ ಬದಲಿಗೆ, ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳನ್ನು ಪೂಜಿಸಿ, ವಿಸರ್ಜನೆ ಮಾಡಬೇಕು ಎಂದು ಸಚಿವ ಈಶ್ವರ್ ಖಂಡ್ರೆ ವಿನಂತಿಸಿದ್ದಾರೆ.

RelatedPosts

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ

ಜಿಬಿಎನಲ್ಲಿ ಕಸ ಸಂಗ್ರಹಣೆಯಲ್ಲಿ ಭಾರಿ ಅಕ್ರಮ ಬಯಲು

ಬೆಂಗಳೂರಿನಲ್ಲಿ ಬೀದಿನಾಯಿಗಳ ಭೀತಿ ಹೆಚ್ಚಳ!

ADVERTISEMENT
ADVERTISEMENT

1 2025 08 22t184643.447ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶೇ.90ರಷ್ಟು ಜನರು ಈಗಾಗಲೇ ಮಣ್ಣಿನ ಗಣಪತಿ ಮೂರ್ತಿಗಳನ್ನು ಬಳಸುತ್ತಿದ್ದಾರೆ. ಈ ಮಾದರಿಯನ್ನು ರಾಜ್ಯದ ಇತರ ಜಿಲ್ಲೆಗಳೂ ಅನುಸರಿಸಬೇಕು ಎಂದು ಸಚಿವರು ಒತ್ತಾಯಿಸಿದ್ದಾರೆ.

ಪಿಒಪಿ ಮೂರ್ತಿಗಳು ನೀರಿನಲ್ಲಿ ಕರಗದಿರುವುದರಿಂದ ಮತ್ತು ಇವುಗಳಲ್ಲಿ ಬಳಸಲಾಗುವ ಭಾರೀ ಲೋಹ ಮಿಶ್ರಿತ ರಾಸಾಯನಿಕ ಬಣ್ಣಗಳು ಜಲಚರ ಜೀವಿಗಳ ಸಾವಿಗೆ ಕಾರಣವಾಗುತ್ತವೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳಿಂದಾಗಿ ಅತಿವೃಷ್ಟಿ, ಅನಾಹುತಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ತೆಗೆದುಕೊಳ್ಳಬೇಕು ಎಂದು ಸಚಿವ ಖಂಡ್ರೆ ಒತ್ತಿ ಹೇಳಿದ್ದಾರೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ತಾಲೂಕು ಆಡಳಿತ, ಮತ್ತು ಸ್ಥಳೀಯ ಸಂಸ್ಥೆಗಳು ಈ ಕುರಿತು ಜನಜಾಗೃತಿ ಮೂಡಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ. “ಗಣೇಶೋತ್ಸವವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ, ಮುಂದಿನ ಪೀಳಿಗೆಗೆ ಹಸಿರು ಭೂಮಿಯನ್ನು ಕೊಡುಗೆಯಾಗಿ ನೀಡೋಣ” ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (49)

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

by ಕವಿತಾ
June 18, 2026 - 7:04 pm
0

Untitled design 2026 06 18T184206.896

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 18, 2026 - 7:02 pm
0

Untitled design 2026 06 18T185055.191

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

by ಶಾಲಿನಿ ಕೆ. ಡಿ
June 18, 2026 - 6:53 pm
0

Untitled design (48)

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

by ಕವಿತಾ
June 18, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version