• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜುಲೈ 17ಕ್ಕೆ ಜಿಬಿಎ ಚುನಾವಣೆ ಭವಿಷ್ಯ ಫೈನಲ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 15, 2026 - 3:42 pm
in ಕರ್ನಾಟಕ, ಬೆಂ. ನಗರ
0 0
0
Untitled design 2026 07 15T154021.838

ಬೆಂಗಳೂರು, ಜುಲೈ (15): ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ವ್ಯಾಪ್ತಿಯ ಪಂಚ ನಗರ ಪಾಲಿಕೆಗಳ ಚುನಾವಣೆಯ ಭವಿಷ್ಯ ಇದೀಗ ಸುಪ್ರೀಂ ಕೋರ್ಟ್ ತೀರ್ಪಿನ ಮೇಲೆ ಅವಲಂಬಿತವಾಗಿದೆ. ಕರ್ನಾಟಕ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜುಲೈ 17ರಂದು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದ್ದು, ಅಂದೇ ಬೆಂಗಳೂರು ಸ್ಥಳೀಯ ಸಂಸ್ಥೆಗಳ ಚುನಾವಣೆ ಯಾವಾಗ ನಡೆಯಲಿದೆ ಎಂಬುದು ಸ್ಪಷ್ಟವಾಗುವ ಸಾಧ್ಯತೆ ಇದೆ.

ಈ ಹಿಂದೆ ಸುಪ್ರೀಂ ಕೋರ್ಟ್ ಆಗಸ್ಟ್ 31ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದೆ. ಸರ್ಕಾರದ ಮನವಿಯಂತೆ ಆಗಸ್ಟ್ 31ರ ಬದಲಿಗೆ ಡಿಸೆಂಬರ್ 31ರವರೆಗೆ ಗಡುವು ವಿಸ್ತರಿಸುವಂತೆ ಕೋರಲಾಗಿದೆ.

RelatedPosts

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ADVERTISEMENT
ADVERTISEMENT

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿ.ಮೋಹನ ಅವರನ್ನೊಳಗೊಂಡ ಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬರಲಿದೆ. ಜಿಬಿಎ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ವಿಚಾರಣೆಯನ್ನು ಪಟ್ಟಿಯಿಂದ ಕೈಬಿಡದಂತೆ ಮನವಿ ಮಾಡಿದ್ದು, ಅದನ್ನು ನ್ಯಾಯಪೀಠ ಅಂಗೀಕರಿಸಿರುವುದರಿಂದ ಜುಲೈ 17ರಂದು ವಿಚಾರಣೆ ನಡೆಯುವುದು ಬಹುತೇಕ ಖಚಿತವಾಗಿದೆ.

ಕರ್ನಾಟಕ ಸರ್ಕಾರ ತನ್ನ ಅರ್ಜಿಯಲ್ಲಿ, ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಿಂದ ಚುನಾವಣಾ ಸಿಬ್ಬಂದಿಯ ಕೊರತೆ ಉಂಟಾಗಿದೆ ಎಂದು ವಾದಿಸಿದೆ. ಬೆಂಗಳೂರು ನಗರದಲ್ಲೇ ಸುಮಾರು 1.03 ಕೋಟಿ ಮತದಾರರು ಮತ್ತು 40 ಲಕ್ಷಕ್ಕೂ ಹೆಚ್ಚು ಮನೆಗಳು ಇದ್ದು, ಐದು ನಗರ ಪಾಲಿಕೆಗಳ ಚುನಾವಣೆಗೆ ಸುಮಾರು 60 ಸಾವಿರ ಸಿಬ್ಬಂದಿ ಅಗತ್ಯವಿದೆ. ಹೀಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವುದು ಕಷ್ಟಕರ ಎಂದು ಸರ್ಕಾರ ಹೇಳಿದೆ.

ಇನ್ನೊಂದೆಡೆ, ಚುನಾವಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡಬಾರದು ಎಂದು ಒತ್ತಾಯಿಸಿ ಕೆಲವು ಸಂಘಟನೆಗಳು ಮತ್ತು ಬಿಜೆಪಿ ಪರ ವಲಯಗಳು ಸುಪ್ರೀಂ ಕೋರ್ಟ್‌ಗೆ  ಅರ್ಜಿ ಸಲ್ಲಿಸಿವೆ. ನ್ಯಾಯಾಲಯ ಈಗಾಗಲೇ ನೀಡಿರುವ ಗಡುವಿನೊಳಗೆ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಒಂದು ವೇಳೆ ಸುಪ್ರೀಂ ಕೋರ್ಟ್ ಸರ್ಕಾರದ ಮನವಿಯನ್ನು ಒಪ್ಪಿಕೊಂಡರೆ, ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳ ಮರುಸಂರಚನೆ ಅಥವಾ ಮರುವಿಭಜನೆಗೆ ಸರ್ಕಾರ ಮುಂದಾಗುವ ಸಾಧ್ಯತೆಯಿದೆ ಎಂಬ ರಾಜಕೀಯ ಚರ್ಚೆಗಳೂ ಜೋರಾಗಿವೆ. ಹೀಗಾಗಿ ಜುಲೈ 17ರಂದು ಹೊರಬರುವ ಸುಪ್ರೀಂ ಕೋರ್ಟ್ ತೀರ್ಪು ಜಿಬಿಎ ಚುನಾವಣೆ ಮಾತ್ರವಲ್ಲ, ಬೆಂಗಳೂರಿನ ಸ್ಥಳೀಯ ಆಡಳಿತದ ಮುಂದಿನ ದಿಕ್ಕನ್ನೂ ನಿರ್ಧರಿಸುವ ಮಹತ್ವದ ಬೆಳವಣಿಗೆಯಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T181256.745

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
September 19, 2026 - 6:13 pm
0

Untitled design 2026 09 19T175841.845

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:59 pm
0

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)
    ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)
    ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್
    September 19, 2026 | 0
  • WhatsApp Image 2026 09 17 at 8.18.27 AM
    ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version