• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

GBA ಚುನಾವಣೆ ಯಾವಾಗ?: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 11, 2026 - 1:11 pm
in ಕರ್ನಾಟಕ
0 0
0
Web Photo Editor 2026 07 11T123932.149

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ (GBA) ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಆಗಸ್ಟ್ ತಿಂಗಳೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ್ದರೂ, ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪರಿಶೀಲನೆ ಕಾರ್ಯಗಳು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಡಿಸೆಂಬರ್‌ವರೆಗೆ ಚುನಾವಣೆ ಮುಂದೂಡಲು ಅವಕಾಶ ನೀಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದೆ.

ರಾಜ್ಯ ಸರ್ಕಾರದ ಪ್ರಕಾರ, ಬೆಂಗಳೂರಿನಲ್ಲಿ ಸುಮಾರು 1.03 ಕೋಟಿ ಮತದಾರರು ಇದ್ದು, ಅವರ ವಿವರಗಳನ್ನು ಸಮಗ್ರವಾಗಿ ಪರಿಶೀಲಿಸುವ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಸುಮಾರು 40 ಲಕ್ಷ ಮನೆಗಳಿಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಪರಿಶೀಲಿಸಬೇಕಿರುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಪ್ರಕ್ರಿಯೆಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸುವುದು, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಸ್ವೀಕರಿಸುವುದು ಹಾಗೂ ಪ್ರತಿಯೊಂದು ಆಕ್ಷೇಪಣೆಯ ವಿಚಾರಣೆ ನಡೆಸುವುದು ಸೇರಿದಂತೆ ಹಲವು ಹಂತಗಳು ಇನ್ನೂ ಬಾಕಿ ಉಳಿದಿವೆ.

RelatedPosts

ಬೆಲೆ ಏರಿಕೆ ಎಫೆಕ್ಟ್‌: ನವದಂಪತಿಗೆ ಹಾಲು, ಮೊಸರು ಗಿಫ್ಟ್‌

‘ಪ್ರಿಯಾಂಕ್ ಖರ್ಗೆ ಬಳಿ ಟ್ರೇಲರ್ ಇರಬಹುದು, ಅಸಲಿ ಪಿಕ್ಚರ್ ನಮ್ಮ ಬಳಿ ಇದೆ’: ಹೆಚ್‌ಡಿಕೆ

ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಜನಸಾಗರ: ಮೂರೇ ದಿನದಲ್ಲಿ ₹5 ಕೋಟಿಗೂ ಅಧಿಕ ಆದಾಯ!

ನಂದಿನಿ ಹಾಲಿನ ಬೆಲೆ ಏರಿಕೆ ಎಫೆಕ್ಟ್‌: ರಾಜ್ಯಾದ್ಯಂತ ಕಾಫಿ, ಟೀ ದರ ಹೆಚ್ಚಳ

ADVERTISEMENT
ADVERTISEMENT

ಸರ್ಕಾರದ ಅಂದಾಜಿನಂತೆ, ಬೆಂಗಳೂರಿನ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ 1 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಹಾಗೂ ಆಕ್ಷೇಪಣೆಗಳು ಸಲ್ಲಿಕೆಯಾಗುವ ಸಾಧ್ಯತೆ ಇದೆ. ಇವುಗಳನ್ನು ಕಾನೂನುಬದ್ಧವಾಗಿ ಪರಿಶೀಲಿಸಿ ಅಂತಿಮ ಆದೇಶ ನೀಡುವುದು ಚುನಾವಣಾ ಆಯೋಗದ ಜವಾಬ್ದಾರಿಯಾಗಿದ್ದು, ಈ ಪ್ರಕ್ರಿಯೆಗೆ ಹೆಚ್ಚಿನ ಸಮಯ ಅಗತ್ಯವಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ಇದರ ಜೊತೆಗೆ, ಚುನಾವಣಾ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಯೇ ಪ್ರಸ್ತುತ ಮತದಾರರ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲೂ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಒಂದೇ ವೇಳೆ ಎರಡೂ ಮಹತ್ವದ ಪ್ರಕ್ರಿಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದು ಕಷ್ಟಕರವಾಗಿದೆ ಎಂದು ಸರ್ಕಾರ ತನ್ನ ಮನವಿಯಲ್ಲಿ ಉಲ್ಲೇಖಿಸಿದೆ.

ನಿಖರ ಮತ್ತು ಅಂತಿಮ ಮತದಾರರ ಪಟ್ಟಿ ಇಲ್ಲದೆ ಚುನಾವಣೆ ನಡೆಸಿದರೆ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಯ ಉದ್ದೇಶಕ್ಕೆ ಧಕ್ಕೆಯಾಗಬಹುದು. ತಪ್ಪುಗಳು ಅಥವಾ ಅಪೂರ್ಣ ಮಾಹಿತಿಯೊಂದಿಗೆ ಚುನಾವಣೆ ನಡೆದರೆ ನಂತರ ಕಾನೂನು ವಿವಾದಗಳು ಉಂಟಾಗುವ ಸಾಧ್ಯತೆ ಇರುವುದರಿಂದ, ಮೊದಲು ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಅಂತಿಮಗೊಳಿಸಿ ನಂತರವೇ ಚುನಾವಣೆ ನಡೆಸುವುದು ಸೂಕ್ತ ಎಂದು ಸರ್ಕಾರ ವಾದಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled Design 2026 11 02T162659.298

ಬೆಳ್ಳಿತೆರೆಗೆ ಐತಿಹಾಸಿಕ ಪಚ್ಚೆ ಗಣಪತಿ-ಟಿಪ್ಪು ಸುಲ್ತಾನ್ ಕಥೆ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 2, 2026 - 4:22 pm
0

Untitled Design 2026 11 02T154222.678

ಬೆಲೆ ಏರಿಕೆ ಎಫೆಕ್ಟ್‌: ನವದಂಪತಿಗೆ ಹಾಲು, ಮೊಸರು ಗಿಫ್ಟ್‌

by ಶಾಲಿನಿ ಕೆ. ಡಿ
November 2, 2026 - 3:48 pm
0

Untitled Design 2026 11 02T142522.331

ಆದಿಪುರುಷ್‌ಗೆ 1.5..ರಾಮಾಯಣಕ್ಕೆ 5 ಸ್ಟಾರ್ ರೇಟಿಂಗ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 2, 2026 - 2:27 pm
0

Untitled Design 2026 11 02T141219.450

‘ಪ್ರಿಯಾಂಕ್ ಖರ್ಗೆ ಬಳಿ ಟ್ರೇಲರ್ ಇರಬಹುದು, ಅಸಲಿ ಪಿಕ್ಚರ್ ನಮ್ಮ ಬಳಿ ಇದೆ’: ಹೆಚ್‌ಡಿಕೆ

by ಶಾಲಿನಿ ಕೆ. ಡಿ
November 2, 2026 - 2:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 02T154222.678
    ಬೆಲೆ ಏರಿಕೆ ಎಫೆಕ್ಟ್‌: ನವದಂಪತಿಗೆ ಹಾಲು, ಮೊಸರು ಗಿಫ್ಟ್‌
    November 2, 2026 | 0
  • Untitled Design 2026 11 02T141219.450
    ‘ಪ್ರಿಯಾಂಕ್ ಖರ್ಗೆ ಬಳಿ ಟ್ರೇಲರ್ ಇರಬಹುದು, ಅಸಲಿ ಪಿಕ್ಚರ್ ನಮ್ಮ ಬಳಿ ಇದೆ’: ಹೆಚ್‌ಡಿಕೆ
    November 2, 2026 | 0
  • Untitled Design 2026 11 02T120046.633
    ಹಾಸನಾಂಬೆ ದರ್ಶನಕ್ಕೆ ಹರಿದುಬಂದ ಜನಸಾಗರ: ಮೂರೇ ದಿನದಲ್ಲಿ ₹5 ಕೋಟಿಗೂ ಅಧಿಕ ಆದಾಯ!
    November 2, 2026 | 0
  • Untitled Design 2026 11 02T114322.922
    ನಂದಿನಿ ಹಾಲಿನ ಬೆಲೆ ಏರಿಕೆ ಎಫೆಕ್ಟ್‌: ರಾಜ್ಯಾದ್ಯಂತ ಕಾಫಿ, ಟೀ ದರ ಹೆಚ್ಚಳ
    November 2, 2026 | 0
  • Untitled Design 2026 11 02T103109.059
    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ
    November 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version